• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ & ರನ್‌: ಸ್ಥಳದಲ್ಲೇ ಯುವಕ ಸಾ*ವು

admin by admin
December 12, 2025 - 1:21 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 12T131958.684

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ಮತ್ತು ಮಾಜಿ ಸಚಿವರಾದ ಎಚ್.ಎಂ. ರೇವಣ್ಣ ಪುತ್ರ ಶಶಾಂಕ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಅವರಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ 23 ವರ್ಷದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮೃತ ಯುವಕನನ್ನು ಮಾಗಡಿ ತಾಲೂಕಿನ ಬೆಳಗುಂಬ ಗ್ರಾಮದ ನಿವಾಸಿ ರಾಜೇಶ್ ಬಿ.ಜಿ. ಎಂದು ಗುರುತಿಸಲಾಗಿದೆ. ಈ ಘಟನೆಯು ನಿನ್ನೆ ರಾತ್ರಿ ಸುಮಾರು 10.30ರ ಸುಮಾರಿಗೆ ಗುಡೆಮಾರೇನಳ್ಳಿ ಟೋಲ್ ಬಳಿ ಸಂಭವಿಸಿದೆ.

RelatedPosts

ವಿಧಾನಸೌಧವನ್ನೇ ಬ್ಲಾಸ್ಟ್ ಮಾಡಿದಂತೆ AI ವಿಡಿಯೋ ಪೋಸ್ಟ್; ಯುವಕನ ವಿರುದ್ಧ ಆಕ್ರೋಶ

ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ; 148 ಪ್ರಯಾಣಿಕರು ಸೇಫ್, ತಪ್ಪಿದ ಭಾರೀ ಅನಾಹುತ

ಮೈಸೂರು ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ

ADVERTISEMENT
ADVERTISEMENT

ರಾಜೇಶ್ ಅವರು ದಾಬಸ್ ಪೇಟೆಯಲ್ಲಿರುವ ಒಂದು ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಪಾಳಿಯ ಕೆಲಸ ಮುಗಿಸಿ ತಮ್ಮ ಸ್ಕೂಟಿಯಲ್ಲಿ ವಾಪಸ್ ಮನೆಗೆ ಮರಳುತ್ತಿದ್ದರು. ಇದೇ ವೇಳೆ, ಶಶಾಂಕ್ ಅವರಿದ್ದ ಫಾರ್ಚುನರ್ ಕಾರು ವೇಗವಾಗಿ ಬಂದು ರಾಜೇಶ್ ಅವರ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ರಾಜೇಶ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕಾರು ಡಿಕ್ಕಿ ಹೊಡೆದ ತಕ್ಷಣ, ಚಾಲಕ ಕಾರನ್ನು ನಿಲ್ಲಿಸದೆ, ಮೃತದೇಹವನ್ನು ರಸ್ತೆಯಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಕೂಡಲೇ ಸ್ಥಳೀಯರು ಕಾರನ್ನು ಹಿಂಬಾಲಿಸಿದ್ದಾರೆ. ಸ್ಥಳೀಯರು ಅಪಘಾತ ಸ್ಥಳದಿಂದ ಸುಮಾರು 5 ಕಿಲೋ ಮೀಟರ್ ದೂರದಲ್ಲಿರುವ ಸನ್ ಫ್ಲವರ್ ಆಯಿಲ್ ಫ್ಯಾಕ್ಟರಿ ಬಳಿ ಕಾರನ್ನು ತಡೆದು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದವರ ಕುರಿತು ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ ಫಾರ್ಚುನರ್ ಕಾರಿನಲ್ಲಿ ಕಾಂಗ್ರೆಸ್ ನಾಯಕ ಎಚ್.ಎಂ. ರೇವಣ್ಣ ಅವರ ಪುತ್ರ ಶಶಾಂಕ್ ಅವರು, ಅವರ ಪತ್ನಿ, ಮಗು ಮತ್ತು ಒಬ್ಬ ವಯಸ್ಸಾದ ವ್ಯಕ್ತಿ ಪ್ರಯಾಣಿಸುತ್ತಿದ್ದರು. ಕಾರ್ ಚಾಲಕ ಎರಡು ಬೈಕ್‌ಗಳನ್ನು ಓವರ್ ಟೇಕ್ ಮಾಡಲು ಹೋಗಿ ನಿಯಂತ್ರಣ ಕಳೆದುಕೊಂಡು ಸ್ಕೂಟಿಗೆ ಗುದ್ದಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಕಾರನ್ನು ತಡೆದು ನಿಲ್ಲಿಸುತ್ತಿದ್ದಂತೆಯೇ, ಅಲ್ಲಿದ್ದ ಸ್ಥಳೀಯರ ಎದುರು ಶಶಾಂಕ್ ನಾನು ಎಚ್.ಎಂ. ರೇವಣ್ಣ ಅವರ ಮಗ ಎಂದು ದೌಲತ್ತು ತೋರಿಸಿ ಗದರಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪ ಮಾಡಿದ್ದಾರೆ.

ಮೃತ ರಾಜೇಶ್ ಅವರು ಮಾಗಡಿ ತಾಲೂಕಿನ ಬೆಳಗುಂಬ ಗ್ರಾಮದ ಬಡ ಕುಟುಂಬದ ಯುವಕ. ಫ್ಯಾಕ್ಟರಿಯಲ್ಲಿ ಕೆಲಸ ಮಾಡಿ ಬರುತ್ತಿದ್ದ ಅವರ ಸಂಪಾದನೆಯೇ ಅವರ ಕುಟುಂಬಕ್ಕೆ ಪ್ರಮುಖ ಆಧಾರವಾಗಿತ್ತು. ರಾಜೇಶ್ ಅವರ ಕುಟುಂಬದಲ್ಲಿ ತಂದೆ, ತಾಯಿ ಮತ್ತು ಇಬ್ಬರು ಅಕ್ಕ ಇದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದ ಏಕೈಕ ಪುತ್ರನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಈ ದುರ್ಘಟನೆಯು ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ರಾಜೇಶ್ ಸಾವಿಗೆ ನ್ಯಾಯ ಒದಗಿಸಬೇಕು ಮತ್ತು ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಮೃತ ಯುವಕನ ಕುಟುಂಬ ಮತ್ತು ಸ್ಥಳೀಯರು ಒತ್ತಾಯಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 20T113522.567

ವಿಧಾನಸೌಧವನ್ನೇ ಬ್ಲಾಸ್ಟ್ ಮಾಡಿದಂತೆ AI ವಿಡಿಯೋ ಪೋಸ್ಟ್; ಯುವಕನ ವಿರುದ್ಧ ಆಕ್ರೋಶ

by ಶಾಲಿನಿ ಕೆ. ಡಿ
October 20, 2026 - 11:38 am
0

Untitled design 2026 10 20T112653.608

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಭಾರತದ ದೀಪ್ತಿ ಜೀವಂಜಿ

by ಶಾಲಿನಿ ಕೆ. ಡಿ
October 20, 2026 - 11:21 am
0

Untitled design 2026 10 20T110410.364

ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ; 148 ಪ್ರಯಾಣಿಕರು ಸೇಫ್, ತಪ್ಪಿದ ಭಾರೀ ಅನಾಹುತ

by ಶಾಲಿನಿ ಕೆ. ಡಿ
October 20, 2026 - 10:29 am
0

Untitled design 2026 10 20T101130.599

ಎಲ್ಲರ ಜೀವನದಲ್ಲಿ ಯಶಸ್ಸು ಸಿಗಲಿ: ವಿಜಯದಶಮಿಗೆ ಪ್ರಧಾನಿ ಮೋದಿ ಶುಭಾಶಯ

by ಶಾಲಿನಿ ಕೆ. ಡಿ
October 20, 2026 - 10:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 20T113522.567
    ವಿಧಾನಸೌಧವನ್ನೇ ಬ್ಲಾಸ್ಟ್ ಮಾಡಿದಂತೆ AI ವಿಡಿಯೋ ಪೋಸ್ಟ್; ಯುವಕನ ವಿರುದ್ಧ ಆಕ್ರೋಶ
    October 20, 2026 | 0
  • Untitled design 2026 10 20T110410.364
    ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ; 148 ಪ್ರಯಾಣಿಕರು ಸೇಫ್, ತಪ್ಪಿದ ಭಾರೀ ಅನಾಹುತ
    October 20, 2026 | 0
  • ಕೊನೆಗೂ ಕನ್ನಡಿಗರಲ್ಲಿ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್ (2)
    ಮೈಸೂರು ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ
    October 20, 2026 | 0
  • ಕೊನೆಗೂ ಕನ್ನಡಿಗರಲ್ಲಿ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್ (1)
    ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ
    October 20, 2026 | 0
  • Untitled design 2026 10 19T170540.738
    ಆಯುಧ ಪೂಜೆ ಹಿನ್ನೆಲೆ ಹೂವು-ಹಣ್ಣುಗಳ ಬೆಲೆ ಏರಿಕೆ: ಬೆಂಗಳೂರಲ್ಲಿ ಖರೀದಿ ಭರಾಟೆ ಜೋರು!
    October 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version