• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಮ್ಮ ಬರೆದ ಕಥೆಗೆ ಮಗನೇ ನಾಯಕ: ಜನಪ್ರಿಯವಾಗುತ್ತಿದೆ “ಪ್ರೇಮಿ”ಸಿನಿಮಾದ ಮೊದಲ ಹಾಡು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 12, 2025 - 6:43 pm
in ಸಿನಿಮಾ
0 0
0
Untitled design 2025 12 12T183913.856

ಶ್ರೀ ಗುರು ಕರಿಬಸವೇಶ್ವರ ಪ್ರೊಡಕ್ಷನ್ ಲಾಂಛನದಲ್ಲಿ ಬಿ.ಸಿದ್ದಲಿಂಗಯ್ಯ ಅವರು ನಿರ್ಮಿಸುತ್ತಿರುವ ಹಾಗೂ ಎಸ್ ಪ್ರದೀಪ್ ವರ್ಮ ಅವರು ನಿರ್ದೇಶಿಸುತ್ತಿರುವ ಪ್ರೇಮಿ ಚಿತ್ರಕ್ಕಾಗಿ ನಿಖಿಲ್‌ ರಾಜ್ ಶೆಟ್ಟಿ ಬರೆದಿರುವ, ಚೇತನ್ ಗಂಧರ್ವ ಹಾಡಿರುವ ಹಾಗೂ ಪ್ರದೀಪ್ ವರ್ಮ ಸಂಗೀತ ನೀಡಿರುವ “ಮನಸ್ಸು ಏನೋ ಕಾಡಿದೆ” ಎಂಬ ಹಾಡು ಇತ್ತೀಚೆಗೆ A2 ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಈ ಸುಮಧುರ ಗೀತೆಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಗುರುಗಳಾದ ಚಿಂತಲಪಲ್ಲಿ ಶ್ರೀ ನಿವಾಸರವರು ಹಾಡು ಬಿಡುಗಡೆ ಮಾಡಿ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ರಚಿತಾ ರಾಮ್-ಸತೀಶ್ ಜೋಡಿ ಮತ್ತೆ ಕಣಕ್ಕೆ.!

ಸಾಕ್ಷಿ ಬೆದರಿಕೆ ಮಾಸ್ಟರ್‌‌ಮೈಂಡ್‌, ‘ಡಿ-ಕಂಪನಿ’ ಅಡ್ಮಿನ್ ಲಾಕ್

ದೊಡ್ಮನೆ ದೊರೆ ಬರ್ತ್‌‌ಡೇ ಆಹ್ವಾನ: ಹೇಗಿರಲಿದೆ ಶಿವೋತ್ಸವ?

‘ತಾಯಿ ಕಿಳವಿ’ ಸಕ್ಸಸ್ ಖುಷಿಯಲ್ಲಿ ನಿರ್ದೇಶಕನಿಗೆ ಕಾರು ಗಿಫ್ಟ್ ನೀಡಿದ ನಟ ಶಿವಕಾರ್ತಿಕೇಯನ್

ADVERTISEMENT
ADVERTISEMENT

ನಟನೆ ಬಗ್ಗೆ ಆಸಕ್ತಿಯುಳ್ಳ ಅದ್ವಿಕ್ ಈ ಚಿತ್ರದ ಮೂಲಕ ನಾಯಕನಾಗಿ ಚಂದನವನಕ್ಕೆ ಅಡಿ ಇಡುತ್ತಿದ್ದಾರೆ‌‌. ಅವರ ತಂದೆ ಸಿದ್ದಲಿಂಗಯ್ಯ ಅವರೆ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ತಾಯಿ ಅಕ್ಕಮಹಾದೇವಿ ಅವರು ಕಥೆ ಬರೆದಿದ್ದಾರೆ. ಮಗನ ಆಸೆಗೆ ಅಪ್ಪ – ಅಮ್ಮ ಬೆನ್ನೆಲುಬಾಗಿ ನಿಂತಿದ್ದಾರೆ. ಅಕ್ಕಮಹಾದೇವಿಯ ಅವರು ಖ್ಯಾತ ಲೇಖಕಿ ಟಿ.ಗಿರಿಜಾ ಅವರ ಸಹೋದರಿ. ನೈಜ ಕಥೆ ಆದರಿಸಿದ ಈ ಚಿತ್ರ ಪ್ರೇಮ ಕಥಾಹಂದರ ಹೊಂದಿದೆ.

ಪ್ರೇಮಕಥೆಯೇ ಪ್ರಧಾನವಾದರೂ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು “ಪ್ರೇಮಿ” ಚಿತ್ರದಲ್ಲಿದೆ. ಜ್ಯೋತಿಷ್ಯದ ಕುರಿತದ ವಿಷಯವೂ ಇದರಲ್ಲಿದೆ. ಐದು ಹಾಡುಗಳ ಪೈಕಿ ಮೊದಲ ಹಾಡು ಇಂದು ಬಿಡುಗಡೆಯಾಗಿದೆ. ನಾನೇ ಸಂಗೀತ ನಿರ್ದೇಶನದ ಜೊತೆಗೆ ನಿರ್ದೇಶನವನ್ನು ಮಾಡಿದ್ದೇನೆ. ಖಳನಾಯಕನಾಗೂ ಅಭಿನಯಿಸಿದ್ದೇನೆ ಎಂದು ಪ್ರದೀಪ್ ವರ್ಮ ಹೇಳಿದರು.

ಬಾಲ್ಯದಿಂದಲೂ ನಟನಾಗಬೇಕೆಂಬ ಕನಸು. ಅದು ಈಗ ಈಡೇರಿದೆ. ಅಪ್ಪ – ಅಮ್ಮ ನನ್ನ ಆಸೆಗೆ ಆಸರೆಯಾದರು. ಪ್ರದೀಪ್ ವರ್ಮ ಅವರು ನನ್ನ ಮೊದಲ ಚಿತ್ರ ನಿರ್ದೇಶನ ಮಾಡಿದ್ದಾರೆ‌. ಸಂಗೀತ ನಿರ್ದೇಶಕರು ಅವರು ಅಂತ ಮೊದಲ ತಿಳಿದಿತ್ತು. ಪ್ರದೀಪ್ ವರ್ಮ ಅವರ ನಿರ್ದೇಶನದ “ಕುರುಡು ಕಾಂಚಾಣ” ಚಿತ್ರದ ಕಥೆ ಕೇಳಿ ಈ ಚಿತ್ರವನ್ನು ಅವರಿಂದಲೇ ನಿರ್ದೇಶಿಸಬೇಕೆಂದು ತೀರ್ಮಾನ ಮಾಡಲಾಯಿತು. ಚಿತ್ರತಂಡದ ಸಹಕಾರದಿಂದ “ಪ್ರೇಮಿ” ಒಂದೊಳ್ಳೆ ಚಿತ್ರವಾಗಿ ಮೂಡಿಬಂದಿದೆ. ಸದ್ಯದಲ್ಲೇ ಬಾಕಿಯಿರುವ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಅನಾವರಣವಾಗಲಿದೆ ಎಂದರು ನಾಯಕ ಅದ್ವಿಕ್.

ನಾನು ಜನಪ್ರಿಯ ಲೇಖಕಿ ಟಿ.ಗಿರಿಜಾ ಅವರ ಸಹೋದರಿ. ವೃತ್ತಿಯಲ್ಲಿ ಶಿಕ್ಷಕಿ. ಹಲವು ಕಥೆಗಳನ್ನು ಬರೆದಿದ್ದೇನೆ. ಪ್ರೇಮಕಥೆಗಳೆ ಹೆಚ್ಚು. ಇದು ನೈಜ ಕಥೆ. ಈ ಕಥೆ ಸಿನಿಮಾ ರೂಪ ಪಡೆದುಕೊಂಡು ನನ್ನ ಮಗನೇ ನಾಯಕನಾಗಿರುವುದು ಖುಷಿಯಾಗಿದೆ ಎಂದು ಅಕ್ಕಮಹಾದೇವಿ ತಿಳಿಸಿದರು. ‌

ನಾನು ಹೋಟೆಲ್ ಉದ್ಯಮಿ. ಸಿನಿಮಾ ರಂಗ ಹೊಸತು. ಮಗನಿಗಾಗಿ ಸಿನಿಮಾ ನಿರ್ಮಾಣ ಮಾಡಿರುವುದಾಗಿ ನಿರ್ಮಾಪಕ ಸಿದ್ದಲಿಂಗಯ್ಯ ಹೇಳಿದರು. ಈ ಚಿತ್ರಕ್ಕೆ ಸಂಭಾಷಣೆ ಬರೆದವರು N M ವಿಮಲ್ ರಾಜ್ ಹಾಗೂ ಸಂಕಲನ ಸಂಜೀವ್ ರೆಡ್ಡಿ ಮತ್ತು ಅಸೋಸಿಯೇಟ್ ಡೈರೆಕ್ಟರ್ ಪೂರ್ಣಚಂದ್ರ ದೇವಾನಂದ್, ನನ್ನ ಪಾತ್ರ ಚೆನ್ನಾಗಿದೆ. ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ ಎಂದರು ನಾಯಕಿ ಸಾತ್ವಿಕ.

ಎರಡನೇ ನಾಯಕಿಯಾಗಿ ಅಭಿನಯಿಸಿರುವ ಶೋಭಿತ, ಕಲಾವಿದರಾದ, ದ್ವಿತ k ಗೌಡ, “ಪ್ರೇಮ ಲೋಕ” ಸುರೇಶ್ S, ರಾಘವೇಂದ್ರ, ಕಿರಣ್ ರಾಜ್, ಹರ್ಷಿತಾ, ಹರೀಶ್ ಉಕ್ಕಡಗಾತ್ರಿ, ವೀರೇಶ್ ಹಿರೇಮಠ್ , ಮಾಸ್ಟರ್ ಸಂತೃಪ್ತಿ, ಮಾಸ್ಟರ್ ಹರ್ಷಲ್ ಹಾಗೂ ಛಾಯಾಗ್ರಾಹಕ ಗೌತಮ್ ಮಟ್ಟಿ ಮುಂತಾದವರು “ಪ್ರೇಮಿ’ ಚಿತ್ರದ ಕುರಿತು ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಆಸ್ಟ್ರೇಲಿಯಾದಲ್ಲಿ (9)

ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು

by ಶಾಲಿನಿ ಕೆ. ಡಿ
July 9, 2026 - 10:54 pm
0

ಆಸ್ಟ್ರೇಲಿಯಾದಲ್ಲಿ (8)

ರಾಮ ಮಂದಿರ ದೇಣಿಗೆ ಕಳ್ಳತನ: ತಪ್ಪೊಪ್ಪಿಕೊಂಡ ನಾಲ್ವರು ಆರೋಪಿಗಳು

by ಶಾಲಿನಿ ಕೆ. ಡಿ
July 9, 2026 - 10:32 pm
0

ಆಸ್ಟ್ರೇಲಿಯಾದಲ್ಲಿ (7)

ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ

by ಶಾಲಿನಿ ಕೆ. ಡಿ
July 9, 2026 - 10:13 pm
0

ಆಸ್ಟ್ರೇಲಿಯಾದಲ್ಲಿ (6)

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ಟಿಎಂಸಿಯ ಮೂವರು ಮಾಜಿ ಸಂಸದರು ಬಿಜೆಪಿ ಸೇರ್ಪಡೆ

by ಶಾಲಿನಿ ಕೆ. ಡಿ
July 9, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 09T171319.384
    ರಚಿತಾ ರಾಮ್-ಸತೀಶ್ ಜೋಡಿ ಮತ್ತೆ ಕಣಕ್ಕೆ.!
    July 9, 2026 | 0
  • Untitled design 2026 07 09T162954.319
    ಸಾಕ್ಷಿ ಬೆದರಿಕೆ ಮಾಸ್ಟರ್‌‌ಮೈಂಡ್‌, ‘ಡಿ-ಕಂಪನಿ’ ಅಡ್ಮಿನ್ ಲಾಕ್
    July 9, 2026 | 0
  • Web Photo Editor 2026 07 09T124027.123
    ದೊಡ್ಮನೆ ದೊರೆ ಬರ್ತ್‌‌ಡೇ ಆಹ್ವಾನ: ಹೇಗಿರಲಿದೆ ಶಿವೋತ್ಸವ?
    July 9, 2026 | 0
  • Web Photo Editor 2026 07 09T113718.089
    ‘ತಾಯಿ ಕಿಳವಿ’ ಸಕ್ಸಸ್ ಖುಷಿಯಲ್ಲಿ ನಿರ್ದೇಶಕನಿಗೆ ಕಾರು ಗಿಫ್ಟ್ ನೀಡಿದ ನಟ ಶಿವಕಾರ್ತಿಕೇಯನ್
    July 9, 2026 | 0
  • Web Photo Editor 2026 07 09T084632.175
    ತಬಾಹಿ ಯೂಟ್ಯೂಬ್ ಹೈಜಾಕ್: ಎಷ್ಟು ಕೋಟಿ ವೀವ್ಸ್ ಗೊತ್ತಾ?
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version