• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್ ಮನೆಯಲ್ಲಿ ವಿಲನ್ ರೂಲ್ಸ್‌‌: ಮಾಳು ಹೊಸ ಲುಕ್‌ ನೋಡಿ ಫ್ಯಾನ್ಸ್ ಶಾಕ್‌!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 12, 2025 - 7:38 pm
in ಬಿಗ್ ಬಾಸ್
0 0
0
Untitled design 2025 12 12T190353.836

ಬಿಗ್ ಬಾಸ್ ಕನ್ನಡ ಸೀಸನ್ 12 ಈಗ ಮತ್ತೊಂದು ಹಂತಕ್ಕೆ ಕಾಲಿಟ್ಟಿದೆ. ಮನೆಯಲ್ಲಿ 73 ದಿನಗಳನ್ನು ಮುಗಿಸಿರುವ ಸ್ಪರ್ಧಿಗಳು ಈಗ ವಿಲನ್ ಹಂಗಾಮಿಯಲ್ಲಿ ಮುಳುಗಿದ್ದಾರೆ. ಬಿಗ್ ಬಾಸ್ ನೀಡಿರುವ ಹೊಸ ಥೀಮ್‌ನಡಿ ವಿಲನ್ ಮನೆಯಲ್ಲಿ ಕಠಿಣ ಟಾಸ್ಕ್‌ಗಳನ್ನು ನೀಡುತ್ತಿದ್ದು, ಪ್ರತಿಯೊಂದು ಟಾಸ್ಕ್‌ ಸ್ಪರ್ಧಿಗಳ ಸಹನೆಯನ್ನೇ ಪರೀಕ್ಷಿಸುತ್ತಿದೆ.

ಇದರ ನಡುವೆ ಮನೆ ಎರಡು ಗುಂಪುಗಳಾಗಿ ವಿಭಜನೆಯಾಗಿರುವುದು ಪ್ರೇಕ್ಷಕರ ಗಮನ ಸೆಳೆದಿದೆ. ಒಂದು ಗುಂಪನ್ನು ರಜತ್ ಮುಂದಾಳತ್ವ ವಹಿಸಿಕೊಂಡಿದ್ದು, ಧನುಷ್, ಗಿಲ್ಲಿ ನಟ, ಕಾವ್ಯ ಶೈವಾ, ರಘು ಮತ್ತು ರಾಶಿಕಾ ಜೊತೆಯಲ್ಲಿದ್ದಾರೆ. ಮತ್ತೊಂದು ಪಾಳೆಯಲ್ಲಿ ಅಶ್ವಿನಿ ಗೌಡ ಅವರ ನೇತೃತ್ವದಲ್ಲಿ ಉಳಿದ ಸ್ಪರ್ಧಿಗಳು ಜತೆಯಾಗಿದ್ದಾರೆ. ಈ ಎರಡು ಗುಂಪಿನ ನಡುವೆ ನಡೆಯುತ್ತಿರುವ ಸಣ್ಣಸಣ್ಣ ಘರ್ಷಣೆಗಳು ಹಾಗೂ ಟಾಸ್ಕ್‌ಗಳ ನಡುವೆ ನಡೆಯುವ ಮಾತಿನ ಚಕಮಕಿ ಶೋಗೆ ಮತ್ತಷ್ಟು ಮನರಂಜನೆ ನೀಡುತ್ತಿದೆ.

RelatedPosts

ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳ ಆಯ್ಕೆ ವೀಕ್ಷಕರ ಕೈಯಲ್ಲಿ; ವೋಟಿಂಗ್ ಆರಂಭ

ಬಿಗ್‌ಬಾಸ್ ಸೀಸನ್ 13ಕ್ಕೆ ಕೌಂಟ್‌ಡೌನ್: ಪೈಲಟ್ ಅವತಾರದಲ್ಲಿ ಕಿಚ್ಚ ಸುದೀಪ್

ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್

ಕಾಮನ್ ಮ್ಯಾನ್‌ಗೆ ಇಂಥ ಟಾಸ್ಕ್ ಯಾಕೆ? ಬಿಗ್ ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಯಾರು ಎಷ್ಟು ಗಟ್ಟಿ?

ADVERTISEMENT
ADVERTISEMENT
ವಿಲನ್ ಚಾಲೆಂಜ್-ಒಂದೇ ಹಾಟ್ ಟಾಪಿಕ್!

ಬಿಗ್ ಬಾಸ್ ಮನೆಯಲ್ಲಿ ಈಗ ವಿಲನ್‌ದೇ ರೂಲ್ಸ್‌. ಪ್ರತಿಯೊಬ್ಬ ಸ್ಪರ್ಧಿಗೂ ಹೊಸ ಹೊಸ ಚಾಲೆಂಜ್‌ಗಳು ಎದುರಾಗುತ್ತಿವೆ. ನಿನ್ನೆ ಕಾವ್ಯ ಅವರಿಗೆ ವಿಲನ್ ಕೂದಲಿಗೆ ಬಣ್ಣ ಹಾಕಿಸುವ ಟಾಸ್ಕ್ ನೀಡಿದರೆ, ರಜತ್‌ ಅವರಿಗೆ ಟ್ಯಾಟೂ ಟಾಸ್ಕ್ ಸಿಕ್ಕಿತ್ತು. ಈ ಟಾಸ್ಕ್‌‌ಗಳನ್ನು ಇಬ್ಬರೂ ಧೈರ್ಯದಿಂದ ಪೂರೈಸಿದರು.

ಕಾವ್ಯ ಹೊಸ ಕೂದಲು ಬಣ್ಣದಲ್ಲೇ ಕಂಗೊಳಿಸಿದರೆ, ರಜತ್ ಹೊಸ ಟ್ಯಾಟೂ ಮೂಲಕ ಎಲ್ಲರ ಗಮನ ಸೆಳೆದರು. ತಮ್ಮ ಭುಜದ ಮೇಲೆ ಬಿಗ್ ಬಾಸ್ ಲೋಗೋ ಟ್ಯಾಟೂ ಹಾಕಿಸಿಕೊಂಡ ರಜತ್, “ನಾನು ವೃತ್ತಿಪರ ಟ್ಯಾಟೂ ಕಲಾವಿದರಿಂದ ಟ್ಯಾಟೂ ಹಾಕಿಸಿಕೊಂಡಿದ್ದು, ಇದಕ್ಕೆ ನಾನು ಸಂಪೂರ್ಣ ಒಪ್ಪಿಗೆಯೊಂದಿಗೆ ಸೈನ್ ಮಾಡಿದ್ದೇನೆ” ಎಂದು ತಿಳಿಸಿದರು.

ಮಾಳು ಸರದಿ-ಹೊಸ ಲುಕ್ ವೈರಲ್!

ಹೊಸ ಪ್ರೋಮೋದಲ್ಲಿ ಮಾಳು ಅವರಿಗೆ ವಿಲನ್ ನೀಡಿರುವ ಹೊಸ ಟಾಸ್ಕ್ ಔಟ್ ಆಗಿದೆ. ಚಿತ್ರದಲ್ಲಿ ತೋರಿಸಿದಂತೆ ಹೇರ್‌ಸ್ಟೈಲ್ ಮಾಡಿಕೊಳ್ಳಬೇಕಾದ ಹೊಸ ಚಾಲೆಂಜ್ ಮಾಳು ಅವರಿಗೆ ಸಿಕ್ಕಿದೆ.

ಈ ವೇಳೆ ಗಿಲ್ಲಿ ನಟ, “ಮಾಳು ನೋಡ್ತಾ ಇದ್ರೆ ಹೊಟ್ಟೆ ಉರಿಯುತ್ತಿದೆ” ಎಂದು ನಗುತ್ತಾ ಹೇಳಿದ್ದಾರೆ. ಅಲ್ಲದೆ, ಮಾಳು ಫೋಟೋ ಮುಂಚೇ ನೋಡಿದ್ದರೆ ಈ ಟಾಸ್ಕ್‌ ಒಪ್ಪುತ್ತಿರಲಿಲ್ಲ ಎಂದು ಹೇಳಿ, ಧ್ರುವಂತ್‌ಗೆ ಪರೋಕ್ಷ ಟಾಂಗ್ ನೀಡಿದರು.  ಮಾಳು ಹೊಸ ಲುಕ್‌ಗಾಗಿ ಫ್ಯಾನ್ಸ್ ಈಗಲೇ ಕಾಯುತ್ತಿದ್ದಾರೆ.

ಸೀಸನ್ 12ನಲ್ಲೇ ಗಿಲ್ಲಿ ನಟ ಈಗಾಗಲೇ ಪ್ರೇಕ್ಷಕರ ಹೃದಯ ಗೆದ್ದಿದ್ದಾರೆ. ಈ ಬಾರಿ ಗಿಲ್ಲಿಯೇ ಟ್ರೋಫಿ ಗೆಲ್ಲುತ್ತಾರೆಂದು ಫ್ಯಾನ್ಸ್‌ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಈ ವಾರ ಎಲಿಮಿನೇಷನ್- 7 ಹೆಸರುಗಳ ಲಿಸ್ಟ್

ಈ ವಾರ ಬಿಗ್ ಬಾಸ್ ಮನೆ ತೀವ್ರ ಸ್ಪರ್ಧೆಯಲ್ಲಿದೆ. ಏಕೆಂದರೆ ಎಲಿಮಿನೇಷನ್‌ಗೆ ಏಕಕಾಲಕ್ಕೆ ಏಳು ಮಂದಿ ನಾಮಿನೇಟ್ ಆಗಿದ್ದಾರೆ. ರಜತ್, ಗಿಲ್ಲಿ, ಧ್ರುವಂತ್, ರಕ್ಷಿತಾ, ಸ್ಪಂದನಾ, ಅಶ್ವಿನಿ, ರಾಶಿಕಾ ಈ ಪೈಕಿ ಯಾರು ಔಟ್ ಆಗಲಿ, ಶೋನ ಗೇಮ್‌ಪ್ಲೇ ಸಂಪೂರ್ಣ ಬದಲಾಗೋದು ಖಚಿತ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 26T070458.403

ಇಂದಿನಿಂದ ಶುರುವಾಯ್ತು ಟಾಕ್ಸಿಕ್‌ ಅಬ್ಬರ..!: ಯಶ್ ರಾಕಿಂಗ್ ಎಂಟ್ರಿಗೆ ಬಾಕ್ಸ್ ಆಫೀಸ್ ಶೇಕ್

by ಶಾಲಿನಿ ಕೆ. ಡಿ
August 26, 2026 - 7:05 am
0

Untitled design 2026 08 26T064340.413

ದಿನ ಭವಿಷ್ಯ: ಸರ್ಕಾರಿ ಉದ್ಯೋಗದ ಅರ್ಜಿದಾರರಿಗೆ ಶುಭ ಸುದ್ದಿ

by ಶಾಲಿನಿ ಕೆ. ಡಿ
August 26, 2026 - 6:47 am
0

ಯಶ್ (18)

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

by ಕವಿತಾ
August 25, 2026 - 11:20 pm
0

ಯಶ್ (17)

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

by ಕವಿತಾ
August 25, 2026 - 10:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ChatGPT Image Aug 24, 2026, 11 10 43 AM
    ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳ ಆಯ್ಕೆ ವೀಕ್ಷಕರ ಕೈಯಲ್ಲಿ; ವೋಟಿಂಗ್ ಆರಂಭ
    August 24, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (6)
    ಬಿಗ್‌ಬಾಸ್ ಸೀಸನ್ 13ಕ್ಕೆ ಕೌಂಟ್‌ಡೌನ್: ಪೈಲಟ್ ಅವತಾರದಲ್ಲಿ ಕಿಚ್ಚ ಸುದೀಪ್
    August 22, 2026 | 0
  • Untitled design 2026 08 21T221141.162
    ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್
    August 21, 2026 | 0
  • ಮಾಡುವ ಎಐ (5)
    ಕಾಮನ್ ಮ್ಯಾನ್‌ಗೆ ಇಂಥ ಟಾಸ್ಕ್ ಯಾಕೆ? ಬಿಗ್ ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಯಾರು ಎಷ್ಟು ಗಟ್ಟಿ?
    August 18, 2026 | 0
  • ಶಾರೂಖ್ (2)
    ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ವಯಸ್ಸಿಗೆ ಮಿತಿ ಇಲ್ಲ; 72 ವರ್ಷದ ರತ್ನ, 20 ವರ್ಷದ ಕುಮಾರಿ ಆಯ್ಕೆ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version