• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: “ದುರಹಂಕಾರ ನಮ್ಮ ಹತ್ರ ಬೇಡ!”;ಕುಂಟೆಬಿಲ್ಲೆ ಆಟದಲ್ಲೇ ಅಶ್ವಿನಿ ಮತ್ತು ಚೈತ್ರಾ ಮಧ್ಯೆ ಫೈಟ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 12, 2025 - 8:56 pm
in ಬಿಗ್ ಬಾಸ್
0 0
0
Untitled design 2025 12 12T205325.116

RelatedPosts

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12 ಮನೆಯಲ್ಲಿ ಡ್ರಾಮಾ ಮತ್ತು ಪೈಪೋಟಿ ಕಾಣುತ್ತಿವೆ. ಈ ವಾರದ ವಿಲನ್ ವೀಕ್ ಸ್ಪರ್ಧಿಗಳನ್ನು ತತ್ತರಿಸುವಂತೆ ಮಾಡಿದೆ. ವಿಲನ್ ನೀಡಿದ ಟಾಸ್ಕ್‌ಗಳು ಮನೆಮಂದಿಯನ್ನು ಕಷ್ಟಕ್ಕೆ ಸಿಲುಕಿಸಿವೆ. ಪ್ರೊಮೋಗಳಲ್ಲಿ ಕಾಣುತ್ತಿರುವ ದೃಶ್ಯಗಳು ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಹುಟ್ಟಿಸಿವೆ. ವಿಶೇಷವಾಗಿ ಕುಂಟೆಬಿಲ್ಲೆ ಆಟದ ಸಮಯದಲ್ಲಿ ನಡೆದ ಜಟಾಪಟಿ ಮತ್ತು ಮಾತಿನ ಚಕಮಕಿಗಳು ಮನೆಯ ವಾತಾವರಣವನ್ನು ಬದಲಾಯಿಸಿದೆ. ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಂದ ರಜತ್ ಮತ್ತು ಚೈತ್ರಾ ಕುಂದಾಪುರ ಈ ವಾರ ಸಖತ್ ಅಬ್ಬರಿಸುತ್ತಿದ್ದಾರೆ. ಅವರು ಮನೆಯಲ್ಲಿ ಹೊಸ ಟ್ವಿಸ್ಟ್‌ಗಳನ್ನು ಸೃಷ್ಟಿಸಿ, ಇತರ ಸ್ಪರ್ಧಿಗಳೊಂದಿಗೆ ಘರ್ಷಣೆಗೆ ಇಳಿದಿದ್ದಾರೆ.

ಆಟದ ಉಸ್ತುವಾರಿಯನ್ನು ವಹಿಸಿಕೊಂಡಿರುವ ಅಶ್ವಿನಿ ಗೌಡ ಅವರು, ಕುಂಟೆಬಿಲ್ಲೆ ಆಟದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ. “ಯಾರೂ ಯಾರಿಗೂ ಹೇಳಿಕೊಡಬಾರದು” ಎಂದು ಚೈತ್ರಾ ಕುಂದಾಪುರ ಅವರಿಗೆ ಆವಾಜ್ ಹಾಕಿದ್ದಾರೆ. ಇದು ಮನೆಯಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಚೈತ್ರಾ ಮತ್ತು ಅಶ್ವಿನಿ ನಡುವೆ ಮಾತಿನ ಚಕಮಕಿ ತಾರಕಕ್ಕೇರಿದೆ.

ಅಶ್ವಿನಿ ಅವರು, “ಕೂತಿರೋರು ಯಾರಿಗೂ ಏನನ್ನೂ ಹೇಳಿಕೊಡಬಾರದು” ಎಂದು ಕೂಗಾಡಿದ್ದಕ್ಕೆ, ಚೈತ್ರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ರೂಲ್ಸ್ ಗೊತ್ತಿಲ್ಲದೆ ಹತ್ತು ಸಲ ಪಾಠ ಮಾಡಿಕೊಳ್ಳುವವರು ನನಗೆ ಹೇಳೋ ಅವಶ್ಯಕತೆ ಇಲ್ಲ” ಎಂದು ಚೈತ್ರಾ ಟಾಂಗ್ ಕೊಟ್ಟಿದ್ದಾರೆ. ಅಶ್ವಿನಿ ಅವರು ತಮ್ಮ ನಿಲುವನ್ನು ಬದಲಾಯಿಸದೆ, “ಉಸ್ತುವಾರಿ ಕೇಳುವ ಅಧಿಕಾರ ಪ್ರತಿಯೊಬ್ಬರಲ್ಲಿಯೂ ಇದೆ” ಎಂದು ಹೇಳಿದ್ದಾರೆ.

ಇದರ ಮಧ್ಯೆ ರಜತ್ ಪ್ರವೇಶಿಸಿ ವಿವಾದವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ, “ಆಡಕ್ಕೆ ಯೋಗ್ಯತೆ ಇಲ್ಲ ಅಂದ್ರು ಇಂಥ ಡ್ರಾಮಾಗಳಿಗೆ ಏನೂ ಕೊರತೆ ಇಲ್ಲ” ಎಂದು ಅವರು ಅಶ್ವಿನಿಗೆ ಟಾಂಗ್ ಕೊಟ್ಟಿದ್ದಾರೆ. ಬಳಿಕ ಚೈತ್ರಾ ಕೂಡ “ಫೂಟೇಜ್ ಬೇಕು ಅಂತ ಕೂಗಾಡ್ತಾ ಇದ್ದಾರೆ” ಎಂದು ಅಶ್ವಿನಿಯನ್ನು ಗೇಲಿ ಮಾಡಿದ್ದಾರೆ. ಈ ಘಟನೆಯಲ್ಲಿ ಚೈತ್ರಾ ಮತ್ತು ರಜತ್ ಕೈ ಜೋಡಿಸಿ ಅಶ್ವಿನಿಗೆ ಎದುರಾಗಿದ್ದು, ಮನೆಯಲ್ಲಿ ಹೊಸ ಗುಂಪುಗಳು ರೂಪುಗೊಳ್ಳುತ್ತಿರುವ ಸೂಚನೆ ನೀಡಿದೆ.

 ಕಳೆದ ಸೀಸನ್‌ನ ಸ್ಪರ್ಧಿಗಳಾಗಿದ್ದ ರಜತ್ ಮತ್ತು ಚೈತ್ರಾ ಈಗ ಅತಿಥಿಗಳಾಗಿ ಮನೆಯೊಳಗೆ ಎರಡು ವಾರಗಳಿಂದ ಇದ್ದಾರೆ. ಅವರ ಎಂಟ್ರಿ ಮನೆಯ ಡೈನಾಮಿಕ್ಸ್ ಅನ್ನು ಬದಲಾಯಿಸಿದೆ.  ಅವರು ಸಕ್ರಿಯವಾಗಿ ಟಾಸ್ಕ್‌ಗಳಲ್ಲಿ ಭಾಗವಹಿಸಿ ಗಮನ ಸೆಳೆಯುತ್ತಿದ್ದಾರೆ.

ಸೀಸನ್ 12 ಈಗಾಗಲೇ 74 ದಿನಗಳನ್ನು ಪೂರೈಸಿದೆ. ಮನೆಯಲ್ಲಿ ಇಬ್ಬರು ಅತಿಥಿಗಳು ಸೇರಿ ಒಟ್ಟು 13 ಜನ ಸ್ಪರ್ಧಿಗಳಿದ್ದಾರೆ. ರಘು ಮತ್ತು ಸೂರಜ್ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆಗೆ ಬಂದಿದ್ದರು. ಕೊನೆಯ ವಾರ ಅಭಿಷೇಕ್ ತಮ್ಮ ಬಿಗ್ ಬಾಸ್ ಜರ್ನಿಯನ್ನು ಮುಗಿಸಿ ಹೊರಬಂದಿದ್ದರು. ಕೆಲವು ಸ್ಪರ್ಧಿಗಳು ಅದೃಷ್ಟದಿಂದ ಇನ್ನೂ ಮನೆಯೊಳಗೆ ಉಳಿದುಕೊಂಡಿದ್ದಾರೆ.

ಈ ವಾರ ಮನೆಯಿಂದ ಹೊರಬರಲು ನಾಮಿನೇಷನ್ ಪ್ರಕ್ರಿಯೆ ನಡೆದಿತ್ತು. ಗಿಲ್ಲಿಯನ್ನು ಕಾವ್ಯಾ ನಾಮಿನೇಟ್ ಮಾಡಿದ್ದು ಮನೆ ಒಳಗೆ ಮತ್ತು ಹೊರಗೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಆದರೆ ಈವರೆಗೆ ವೋಟಿಂಗ್ ಲೈನ್ಸ್ ಓಪನ್ ಆಗಿಲ್ಲ. ಇದರಿಂದ ಈ ವಾರ ಎಲಿಮಿನೇಷನ್ ಇರುವುದಿಲ್ಲ ಎಂಬ ಊಹಾಪೋಹಗಳು ಶುರುವಾಗಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T223059.562

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

by ಶಾಲಿನಿ ಕೆ. ಡಿ
September 16, 2026 - 10:31 pm
0

Your paragraph text 2026 09 16T221809.532

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
September 16, 2026 - 10:19 pm
0

Your paragraph text 2026 09 16T220742.532

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 16, 2026 - 10:09 pm
0

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
  • ಮಾಡಲು (17)
    ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?
    September 6, 2026 | 0
  • ಮಾಡಲು (14)
    ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು
    September 6, 2026 | 0
  • ಚಕಮಕಿ (16)
    ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version