• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೋಲಾರ

13 ವರ್ಷದ ಬಾಲಕಿಯಿಂದ ಬಾಂಬ್ ಬೆದರಿಕೆ: ಕಾರಣ ಕೇಳಿ ಅಧಿಕಾರಿಗಳೇ ಬೆಚ್ಚಿ ಬಿದ್ದರು!

admin by admin
December 13, 2025 - 9:34 am
in ಕೋಲಾರ, ಜಿಲ್ಲಾ ಸುದ್ದಿಗಳು
0 0
0
Website (19)

ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಕೋಲಾರ ಜಿಲ್ಲಾಧಿಕಾರಿ ಕಚೇರಿ ಮತ್ತು ಬೀದರ್ DC ಕಚೇರಿಗೆ ಒಂದೇ ಸಮಯದಲ್ಲಿ ಅನಾಮಧೇಯ ಇಮೇಲ್ ಬಂದಿತ್ತು. “ನಿಮ್ಮ ಕಚೇರಿಯಲ್ಲಿ RDX ಬಾಂಬ್ ಇದೆ, ಸ್ಫೋಟಗೊಳ್ಳಲಿದೆ” ಎಂದು ಇಮೇಲ್ ಬಂದಿದ್ದು.

ಈ ಒಂದು ಮೇಲ್ ಸಾಕಾಗಿತ್ತು ಎಂಟೈರ್ ಜಿಲ್ಲಾಡಳಿತವನ್ನು ತಲ್ಲಣ ಮಾಡಲು. ಬಾಂಬ್ ಸ್ಕ್ವಾಡ್, ಶ್ವಾನದಳ, ಅಗ್ನಿಶಾಮಕ ದಳ, ಡಾಗ್ ಸ್ಕ್ವಾಡ್ ಎಲ್ಲವೂ ಒಟ್ಟಿಗೆ ಧಾವಿಸಿದ್ದವು. ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಮತ್ತು SP ನಿಖಿಲ್ ಅವರೇ ಸ್ಥಳಕ್ಕೆ ಬಂದು ಮೇಲ್ವಿಚಾರಣೆ ನಡೆಸಿದರು. ಸಿಬ್ಬಂದಿಯನ್ನು ಸಂಪೂರ್ಣವಾಗಿ ಹೊರಗೆ ಕಳುಹಿಸಿ, ಇಂಚಿಂಚೂ ತಪಾಸಣೆ ನಡೆಸಲಾಯಿತು. ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರು VC ಚೇಂಬರ್‌ನಲ್ಲಿ ಸಭೆ ನಡೆಸುತ್ತಿದ್ದ ಸಮಯದಲ್ಲೇ ಈ ಗೊಂದಲ ಸೃಷ್ಟಿಯಾಗಿತ್ತು. ಆತಂಕದ ವಾತಾವರಣದಲ್ಲಿ ಎಲ್ಲರೂ ಹೊರಬಂದರು.

RelatedPosts

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ

KPSC ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್‌: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು

ADVERTISEMENT
ADVERTISEMENT

ಕೆಲವೇ ಗಂಟೆಗಳಲ್ಲಿ ಪೊಲೀಸರ ತ್ವರಿತ ತನಿಖೆಯಿಂದ ಬೆದರಿಕೆಯ ಹಿಂದಿನ ಸತ್ಯ ಬಯಲಾಯಿತು ಮತ್ತು ಆ ಸತ್ಯ ಕೇಳಿ ಎಲ್ಲ ಅಧಿಕಾರಿಗಳೂ ಶಾಕ್.

ಬಾಂಬ್ ಬೆದರಿಕೆ ಕಳಿಸಿದ್ದು 13 ವರ್ಷದ ಬಾಲಕಿ. ತಮಿಳುನಾಡಿನ ಮೈಲಾಪುರ ಪ್ರದೇಶದ 13 ವರ್ಷದ ಬಾಲಕಿಯೊಬ್ಬಳೇ ಈ ಇಮೇಲ್ ಕಳುಹಿಸಿದ್ದಾಳೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆದರೆ ಆಕೆಯ ಉದ್ದೇಶ ಏನೆಂದರೆ ತನಗೆ ನಡೆದಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಸಮಾಜದ ಗಮನ ಸೆಳೆಯುವುದು.

ಇಮೇಲ್‌ನಲ್ಲಿ ಮೊದಲು “RDX ಬಾಂಬ್ ಇದೆ” ಎಂದು ಬರೆದು, ನಂತರ ತನ್ನ ಮೇಲೆ ನಡೆದಿರುವ ಅತ್ಯಾಚಾರ ಮತ್ತು ದೌರ್ಜನ್ಯದ ಬಗ್ಗೆ ವಿವರವಾಗಿ ಬರೆದಿದ್ದಾಳೆ. “ಯಾರೂ ನನ್ನ ಮಾತು ಕೇಳುತ್ತಿಲ್ಲ, ನನ್ನ ದನಿ ಕೇಳಿಸಿಕೊಳ್ಳಲು ಇದೇ ದಾರಿ ಉಳಿದಿದೆ” ಎಂಬ ರೀತಿಯಲ್ಲಿ ಆಕೆ ಬರೆದಿದ್ದಾಳೆ ಎನ್ನಲಾಗಿದೆ.

ಪೊಲೀಸರು ತಕ್ಷಣ ತಮಿಳುನಾಡು ಪೊಲೀಸರ ಸಂಪರ್ಕಕ್ಕೆ ಹೋಗಿ ಬಾಲಕಿಯನ್ನು ಪತ್ತೆಹಚ್ಚಿ, ಆಕೆಯನ್ನು ಸುರಕ್ಷಿತವಾಗಿ ಕೌನ್ಸೆಲಿಂಗ್‌ಗೆ ಒಳಪಡಿಸಿದ್ದಾರೆ. ಬಾಲಕಿಯ ಕುಟುಂಬದೊಂದಿಗೆ ಮಾತನಾಡಿ, ಆಕೆಯ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಕೋಲಾರ SP ನಿಖಿಲ್ ಅವರು ಮಾಧ್ಯಮಗಳಿಗೆ ತಿಳಿಸಿದ್ದು: “ಇದು ನಿಜವಾದ ಬಾಂಬ್ ಬೆದರಿಕೆ ಅಲ್ಲ. ದೃಢವಾಗಿ ತನಿಖೆ ನಡೆಸಿದ್ದೇವೆ. ಆದರೆ ಈ ಬಾಲಕಿಯ ದನಿ ಕೇಳಿಸಿಕೊಳ್ಳಲು ಆಕೆ ಈ ರೀತಿ ಮಾಡಿದ್ದಾಳೆ ಎಂಬುದು ತುಂಬಾ ದುಃಖದ ಸಂಗತಿ. ಆಕೆಗೆ ಎಲ್ಲ ರೀತಿಯ ಸಹಾಯ ಮಾಡಲಾಗುವುದು.”

ಒಟ್ಟಾರೆಯಲ್ಲಿ, ಬಾಂಬ್ ಎಂಬ ಆತಂಕ ಕೆಲವೇ ಗಂಟೆಗಳಲ್ಲಿ ತಣ್ಣಗಾಯಿತು. ಆದರೆ ಒಂದು 13 ವರ್ಷದ ಬಾಲಕಿಯ ದನಿ ಕೇಳಿಸಿಕೊಳ್ಳಲು ಆಕೆಗೆ ಇಂತಹ ಅತಿ ಧಾರುಣ ಹೆಜ್ಜೆ ಇಡಬೇಕಾಯಿತು ಎಂಬುದು ಸಮಾಜಕ್ಕೆ ದೊಡ್ಡ ಪ್ರಶ್ನೆಯಾಗಿ ಉಳಿದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (3)

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ: ಇಂದು ಯಾವ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ?

by ದಿಶಾ ಕೆ. ಎಸ್.
September 4, 2026 - 6:42 am
0

ಪಶ್ಚಾತ್ತಾಪ (1)

ಇಂದು ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
September 4, 2026 - 6:33 am
0

ನೈಸ್ (3)

ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ

by ಶಾಲಿನಿ ಕೆ. ಡಿ
September 3, 2026 - 11:23 pm
0

ನೈಸ್ (1)

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

by ಶಾಲಿನಿ ಕೆ. ಡಿ
September 3, 2026 - 11:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • Untitled design 2026 08 12T083938.636
    ಕೋಲಾರದಲ್ಲಿ ಭೀಮನ ಅಮಾವಾಸ್ಯೆ ದಿನವೇ ಪತಿಯ ಹ*ತ್ಯೆಗೈದ ಪತ್ನಿ
    August 12, 2026 | 0
  • BeFunky collage (46)
    ಕೋಲಾರ: ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಅಗ್ನಿ ಅವಘಡ, 3 ಕಾರುಗಳು ಸುಟ್ಟು ಭಸ್ಮ
    June 2, 2026 | 0
  • Untitled design 2026 05 18T143702.201
    ನಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾ*ವು
    May 18, 2026 | 0
  • Cylinder ed3c27
    ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ
    May 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version