• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಮತ್ತೆ ಮ್ಯಾಚ್ ಫಿಕ್ಸಿಂಗ್: ನಾಲ್ವರು ಭಾರತೀಯ ಕ್ರಿಕೆಟಿಗರ ಅಮಾನತು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 13, 2025 - 8:53 pm
in ಕ್ರೀಡೆ
0 0
0
Untitled design 2025 12 13T204117.100

RelatedPosts

ಸಂಜು ಸ್ಯಾಮ್ಸನ್‌ಗೆ ರೋಹಿತ್ ಶರ್ಮಾ ನೀಡಿದ ಸ್ಪೂರ್ತಿದಾಯಕ ಸಂದೇಶ ವೈರಲ್

ಪಾಕಿಸ್ತಾನದ ಪ್ರತಿ ಆಟಗಾರನ ಜೇಬಿಗೆ ಬಿತ್ತು 50 ಲಕ್ಷ ದಂಡ!

ಟಿ20 ವಿಶ್ವಕಪ್ 2026: ಶತಕ ಮಿಸ್ ಆದ್ರೂ, ಕೊಹ್ಲಿ ರೆಕಾರ್ಡ್ ಉಡೀಸ್! ಹೊಸ ದಾಖಲೆ ಸೃಷ್ಟಿಸಿದ ಸಂಜು ಸ್ಯಾಮ್ಸನ್

ಟಿ20 ವಿಶ್ವಕಪ್‌: ವಿಂಡೀಸ್ ಔಟ್‌, ಸೆಮಿಫೈನಲ್ ಪ್ರವೇಶಿಸಿದ ಟೀಮ್‌ ಇಂಡಿಯಾ

ADVERTISEMENT
ADVERTISEMENT

ನವದೆಹಲಿ: ಭಾರತೀಯ ಕ್ರಿಕೆಟ್ ಮತ್ತೊಮ್ಮೆ ಮ್ಯಾಚ್ ಫಿಕ್ಸಿಂಗ್ ವಿವಾದದಿಂದ ತೀವ್ರ ಆಘಾತಕ್ಕೆ ಒಳಗಾಗಿದೆ. ದೇಶೀಯ ಪಂದ್ಯಾವಳಿಯಾದ ಸೈಯದ್ ಮುಸ್ತಾಕ್ ಅಲಿ ಟ್ರೋಫಿ 2025 ಸಂದರ್ಭದಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿ ಬಂದಿದೆ. ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ (ಎಸಿಎ) ನಾಲ್ವರು ಆಟಗಾರರನ್ನು ತಕ್ಷಣ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಈ ಆಟಗಾರರು, ಅಮಿತ್ ಸಿನ್ಹಾ, ಇಶಾನ್ ಅಹ್ಮದ್, ಅಮನ್ ತ್ರಿಪಾಠಿ ಮತ್ತು ಅಭಿಷೇಕ್ ಠಾಕೂರಿ.

ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ (ಎಸಿಎ) ಕಾರ್ಯದರ್ಶಿ ಸನಾತನ್ ದಾಸ್ ಅವರು ಈ ವಿಚಾರವನ್ನು ಅಧಿಕೃತವಾಗಿ ದೃಢಪಡಿಸಿದ್ದು, ಅಮಿತ್ ಸಿನ್ಹಾ, ಇಶಾನ್ ಅಹ್ಮದ್, ಅಮನ್ ತ್ರಿಪಾಠಿ ಮತ್ತು ಅಭಿಷೇಕ್ ಠಾಕೂರಿ ಎಂಬ ನಾಲ್ವರು ಕ್ರಿಕೆಟಿಗರ ಮೇಲೆ ಮ್ಯಾಚ್ ಫಿಕ್ಸಿಂಗ್ ಸಂಬಂಧಿತ ಗಂಭೀರ ಆರೋಪಗಳು ದಾಖಲಾಗಿವೆ ಎಂದು ತಿಳಿಸಿದ್ದಾರೆ. ಈ ನಾಲ್ವರು ಆಟಗಾರರನ್ನು ಪ್ರಾಥಮಿಕ ತನಿಖೆಯ ಆಧಾರದಲ್ಲಿ ಅಮಾನತುಗೊಳಿಸಲಾಗಿದೆ.

ಎಸಿಎ ಕಾರ್ಯದರ್ಶಿಯವರ ಹೇಳಿಕೆ ನೀಡಿರುವಂತೆ, 2025ರ ಸೈಯದ್ ಮುಸ್ತಾಕ್ ಅಲಿ ಟ್ರೋಫಿ ವೇಳೆ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಈ ಆರೋಪಗಳು ಸಂಬಂಧಿಸಿದ್ದಾಗಿವೆ. ಆರೋಪಿಗಳೆಲ್ಲರೂ ಅಸ್ಸಾಂ ತಂಡವನ್ನು ವಿವಿಧ ಹಂತಗಳಲ್ಲಿ ಪ್ರತಿನಿಧಿಸಿದ್ದ ಆಟಗಾರರಾಗಿದ್ದು, ಪಂದ್ಯಾವಳಿಯ ಸಂದರ್ಭದಲ್ಲಿ ಅಸ್ಸಾಂ ತಂಡದ ಸದಸ್ಯರಾಗಿದ್ದ ಕೆಲ ಆಟಗಾರರ ಮೇಲೆ ಪ್ರಭಾವ ಬೀರುವ ಮತ್ತು ಪ್ರಚೋದಿಸುವ ಪ್ರಯತ್ನ ಮಾಡಿದ್ದಾರೆ ಎಂಬ ಗಂಭೀರ ಶಂಕೆ ವ್ಯಕ್ತವಾಗಿದೆ.

ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಈ ನಾಲ್ವರು ಆಟಗಾರರು ಸೈಯದ್ ಮುಸ್ತಾಕ್ ಅಲಿ ಟ್ರೋಫಿ 2025ರ ವೇಳೆ ಅಸ್ಸಾಂನ ಆಡುವ ತಂಡದ ಭಾಗವಾಗಿರಲಿಲ್ಲ. ಆದರೂ ತಂಡದ ಆಟಗಾರರ ಮೇಲೆ ಪ್ರಭಾವ ಬೀರಲು ಯತ್ನಿಸಿರುವ ಆರೋಪವೇ ಈ ಪ್ರಕರಣವನ್ನು ಇನ್ನಷ್ಟು ಗಂಭೀರಗೊಳಿಸಿದೆ.

ಈ ಆರೋಪಗಳು ಬೆಳಕಿಗೆ ಬಂದ ನಂತರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಭ್ರಷ್ಟಾಚಾರ ನಿಗ್ರಹ ಘಟಕ (ACU) ತನಿಖೆ ನಡೆಸಿದ್ದು, ಎಸಿಎ ಕೂಡ ಕಠಿಣ ಕ್ರಮ ಕೈಗೊಂಡಿದೆ. ನಾಲ್ವರು ಆರೋಪಿಗಳ ವಿರುದ್ಧ ಗುವಾಹಟಿಯ ಅಪರಾಧ ಶಾಖೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ ಸ್ಪಷ್ಟಪಡಿಸಿದೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, “ಕ್ರಿಕೆಟ್‌ನಲ್ಲಿ ಭ್ರಷ್ಟಾಚಾರಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಇಲ್ಲ. ಬಿಸಿಸಿಐ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತದೆ. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕಠಿಣ ಕ್ರಮ ಅನಿವಾರ್ಯ” ಎಂದು ಎಚ್ಚರಿಕೆ ನೀಡಿದ್ದಾರೆ.

2025ರ ಸೈಯದ್ ಮುಸ್ತಾಕ್ ಅಲಿ ಟ್ರೋಫಿಯಲ್ಲಿ ಅಸ್ಸಾಂ ತಂಡವು ಎಲೈಟ್ ಗ್ರೂಪ್ ‘ಎ’ಯಲ್ಲಿ ಸ್ಪರ್ಧಿಸಿತ್ತು. ಈ ತಂಡದಲ್ಲಿ ಭಾರತದ ಉದಯೋನ್ಮುಖ ತಾರೆ ರಿಯಾನ್ ಪರಾಗ್ ಕೂಡ ಇದ್ದರು. ಆದರೆ ಅಸ್ಸಾಂ ತಂಡದ ಪ್ರದರ್ಶನ ನಿರೀಕ್ಷಿತ ಮಟ್ಟಕ್ಕೆ ತಲುಪಲಿಲ್ಲ. ಎಂಟು ತಂಡಗಳ ಗುಂಪಿನಲ್ಲಿ ಅಸ್ಸಾಂ ಏಳನೇ ಸ್ಥಾನ ಪಡೆದು, ಏಳು ಪಂದ್ಯಗಳಲ್ಲಿ ಕೇವಲ ಮೂರು ಗೆಲುವುಗಳನ್ನು ಮಾತ್ರ ದಾಖಲಿಸಿತ್ತು. ಈ ಹಿನ್ನೆಲೆ ಮ್ಯಾಚ್ ಫಿಕ್ಸಿಂಗ್ ಆರೋಪಗಳು ತಂಡದ ಸಾಧನೆಯ ಮೇಲೂ ಅನುಮಾನ ಹುಟ್ಟುವಂತೆ ಮಾಡಿವೆ.

ಮ್ಯಾಚ್ ಫಿಕ್ಸಿಂಗ್‌ಗೆ ಯಾವ ಶಿಕ್ಷೆ?

ಐಸಿಸಿ ಹಾಗೂ ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ಸಂಹಿತೆಗಳ ಪ್ರಕಾರ, ಮ್ಯಾಚ್ ಫಿಕ್ಸಿಂಗ್ ಅತ್ಯಂತ ಗಂಭೀರ ಅಪರಾಧವಾಗಿದೆ. ತಪ್ಪಿತಸ್ಥರೆಂದು ಸಾಬೀತಾದ ಆಟಗಾರರನ್ನು ನಿರ್ದಿಷ್ಟ ಅವಧಿಗೆ ಅಥವಾ ಅಪರಾಧದ ತೀವ್ರತೆಯನ್ನು ಅವಲಂಬಿಸಿ ಜೀವಮಾನದವರೆಗೆ ಕ್ರಿಕೆಟ್‌ಗೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳಿಂದ ನಿಷೇಧಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (24)

iran israel war: ಭಾರತದಲ್ಲಿ ಹಿಂಸಾಚಾರದ ಭೀತಿ..!ರಾಜ್ಯಗಳಿಗೆ ಕೇಂದ್ರದ ಅಲರ್ಟ್

by ಯಶಸ್ವಿನಿ ಎಂ
March 3, 2026 - 8:38 am
0

Untitled design (23)

ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ

by ಯಶಸ್ವಿನಿ ಎಂ
March 3, 2026 - 7:40 am
0

Untitled design (22)

2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?

by ಯಶಸ್ವಿನಿ ಎಂ
March 3, 2026 - 7:27 am
0

Untitled design (21)

100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

by ಯಶಸ್ವಿನಿ ಎಂ
March 3, 2026 - 7:05 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 02T211157.869
    ಸಂಜು ಸ್ಯಾಮ್ಸನ್‌ಗೆ ರೋಹಿತ್ ಶರ್ಮಾ ನೀಡಿದ ಸ್ಪೂರ್ತಿದಾಯಕ ಸಂದೇಶ ವೈರಲ್
    March 2, 2026 | 0
  • ಪಾಕಿಸ್ತಾನದ ಪ್ರತಿ ಆಟಗಾರನ ಜೇಬಿಗೆ ಬಿತ್ತು 50 ಲಕ್ಷ ದಂಡ!
    ಪಾಕಿಸ್ತಾನದ ಪ್ರತಿ ಆಟಗಾರನ ಜೇಬಿಗೆ ಬಿತ್ತು 50 ಲಕ್ಷ ದಂಡ!
    March 2, 2026 | 0
  • Untitled design (4)
    ಟಿ20 ವಿಶ್ವಕಪ್ 2026: ಶತಕ ಮಿಸ್ ಆದ್ರೂ, ಕೊಹ್ಲಿ ರೆಕಾರ್ಡ್ ಉಡೀಸ್! ಹೊಸ ದಾಖಲೆ ಸೃಷ್ಟಿಸಿದ ಸಂಜು ಸ್ಯಾಮ್ಸನ್
    March 2, 2026 | 0
  • Untitled design 2026 03 01T225545.370
    ಟಿ20 ವಿಶ್ವಕಪ್‌: ವಿಂಡೀಸ್ ಔಟ್‌, ಸೆಮಿಫೈನಲ್ ಪ್ರವೇಶಿಸಿದ ಟೀಮ್‌ ಇಂಡಿಯಾ
    March 1, 2026 | 0
  • Untitled design 2026 03 01T195837.204
    ಟಿ20 ವಿಶ್ವಕಪ್: ವಿಂಡೀಸ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಂ ಇಂಡಿಯಾ
    March 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version