• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ತೆಲಂಗಾಣ ಸಿಎಂ ರೆವಂತ್‌ ರೆಡ್ಡಿ ಜೊತೆ ಫುಟ್ಬಾಲ್ ಆಡಿದ ಮೆಸ್ಸಿ: ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 13, 2025 - 9:55 pm
in ದೇಶ
0 0
0
Untitled design 2025 12 13T214014.285

RelatedPosts

ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ

ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ADVERTISEMENT
ADVERTISEMENT

ತೆಲಂಗಾಣ: ವಿಶ್ವ ಫುಟ್ಬಾಲ್ ಇತಿಹಾಸದಲ್ಲೇ ಅತಿ ದೊಡ್ಡ ಸೂಪರ್‌ಸ್ಟಾರ್‌ಗಳಲ್ಲೊಬ್ಬರಾದ ಲಿಯೋನೆಲ್ ಮೆಸ್ಸಿ (Lionel Messi) ಅವರ ಮೂರು ದಿನಗಳ ಭಾರತ ಪ್ರವಾಸದಲ್ಲಿದ್ದಾರೆ. ಈ ಪ್ರವಾಸದ ಭಾಗವಾಗಿ ಇಂದು (ಡಿ.13) ತೆಲಂಗಾಣ ರಾಜಧಾನಿ ಹೈದರಾಬಾದ್‌ಗೆ ಮೆಸ್ಸಿ ಆಗಮಿಸಿದ್ದು, ಅವರ ಭೇಟಿಯೇ ಫುಟ್ಬಾಲ್ ಅಭಿಮಾನಿಗಳಿಗೆ ಹಬ್ಬದಂತಾಗಿದೆ.

ಭಾರತೀಯ ಕಾಲಮಾನ ಸಂಜೆ 7:55ರ ಸುಮಾರಿಗೆ ಲಿಯೋನೆಲ್ ಮೆಸ್ಸಿ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಅಲ್ಲಿಂದ ನೇರವಾಗಿ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣಕ್ಕೆ ಆಗಮಿಸಿದ ಮೆಸ್ಸಿಗೆ ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ಸ್ಟೇಡಿಯಂ ಸುತ್ತಮುತ್ತ ಭಾರಿ ಭದ್ರತೆ ಕೈಗೊಳ್ಳಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಫುಟ್ಬಾಲ್ ಅಭಿಮಾನಿಗಳು ನೆರೆದಿದ್ದರು.

ಇಂದು ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ GOAT ಕಪ್ ಪ್ರದರ್ಶನ ಪಂದ್ಯವನ್ನು ವೀಕ್ಷಿಸಲು ಪ್ರೇಕ್ಷಕರು ಬೆಳಗ್ಗಿನಿಂದಲೇ ಕ್ರೀಡಾಂಗಣದತ್ತ ಹರಿದು ಬಂದಿದ್ದರು. ಮೆಸ್ಸಿ ಆಗಮಿಸುವ ಸುದ್ದಿ ಕೇಳುತ್ತಿದ್ದಂತೆಯೇ ಅಭಿಮಾನಿಗಳ ಉತ್ಸಾಹದಿಂದ ತುಂಬಿತ್ತು. ಸ್ಟೇಡಿಯಂ ಒಳಗೆ ಮೆಸ್ಸಿ ಹೆಸರು ಘೋಷಣೆಯಾಗುತ್ತಿದ್ದಂತೆ, “ಮೆಸ್ಸಿ… ಮೆಸ್ಸಿ…” ಎಂಬ ಘೋಷಣೆಗಳು ಮುಗಿಲು ಮುಟ್ಟಿತ್ತು.

ಪ್ರದರ್ಶನ ಪಂದ್ಯ ಮುಕ್ತಾಯವಾದ ನಂತರ, ಲಿಯೋನೆಲ್ ಮೆಸ್ಸಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರೊಂದಿಗೆ ಮೈದಾನಕ್ಕೆ ಎಂಟ್ರಿಯಾದರು. ಇಬ್ಬರೂ ಒಂದೇ ಮೈದಾನದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ಉತ್ಸಾಹ ಮೂಡಿಸಿತ್ತು. ನಂತರ ಮೆಸ್ಸಿಯ ಕೈಯಿಂದ ಚೆಂಡು ಪಡೆದುಕೊಂಡ ರೇವಂತ್ ರೆಡ್ಡಿ ಗೋಲ್‌ಗೆ ಶಾಟ್‌ ಹೊಡೆದು ಯಶಸ್ವಿಯಾಗಿ ಗೋಲ್ ಬಾರಿಸಿದರು.

ಈ ಕ್ಷಣ ಕಂಡ ಪ್ರೇಕ್ಷಕರು ಹರ್ಷದಿಂದ ಕುಣಿದು ಕುಪ್ಪಳಿಸಿದರು. ಸ್ಟೇಡಿಯಂನೊಳಗಿನ ವಾತಾವರಣ ಸಂಪೂರ್ಣವಾಗಿ ಹಬ್ಬದ ರೂಪ ಪಡೆದುಕೊಂಡಿತ್ತು. ಮೆಸ್ಸಿ ಸ್ಮೈಲ್‌ನೊಂದಿಗೆ ಅಭಿಮಾನಿಗಳಿಗೆ ಕೈಬೀಸಿ ಅಭಿನಂದನೆ ಸಲ್ಲಿಸಿದ ದೃಶ್ಯ ಎಲ್ಲರ ಮನಗೆದ್ದಿತ್ತು.

ಮೆಸ್ಸಿ ಮತ್ತು ರೇವಂತ್ ರೆಡ್ಡಿ ಜೊತೆಯಾಗಿ ಫುಟ್ಬಾಲ್ ಆಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಅಭಿಮಾನಿಗಳು “GOAT meets CM”, “Hyderabad witnesses history” ಎಂಬ ಕಾಮೆಂಟ್‌ಗಳ ಮೂಲಕ ತಮ್ಮ ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 21T200110.948

ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ

by ಶಾಲಿನಿ ಕೆ. ಡಿ
September 21, 2026 - 8:02 pm
0

Your paragraph text 2026 09 21T194618.257

ಶರ್ಟ್ ಬಿಚ್ತೀರಾ..ಕೆಳಗೆ ಬೀಳ್ತೀರಾ..ಏನ್ ಸಲ್ಲು ಭಾಯ್ ಇದೆಲ್ಲಾ?

by ಶಾಲಿನಿ ಕೆ. ಡಿ
September 21, 2026 - 7:48 pm
0

Your paragraph text 2026 09 21T185107.193

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
September 21, 2026 - 6:53 pm
0

Untitled design 2026 09 21T182459.768

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ

by ಶಾಲಿನಿ ಕೆ. ಡಿ
September 21, 2026 - 6:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T200110.948
    ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ
    September 21, 2026 | 0
  • Untitled design 2026 09 21T163803.148
    ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)
    ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    September 21, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version