• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸಂಪಾದನೆ ಮಾಡುವ ಮಹಿಳೆಗೆ ಪತಿಯಿಂದ ಜೀವನಾಂಶ ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 14, 2025 - 8:20 am
in ದೇಶ
0 0
0
Untitled design 2025 12 14T081720.367

RelatedPosts

ದೆಹಲಿಯಲ್ಲಿ ಮಳೆ ಅಬ್ಬರ: ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ

‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ ಗೆದ್ದ 19ರ ಹರೆಯದ ಕಾಜಿಯಾ ಲಿಜ್ ಮೆಜೋ

ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್

ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್

ADVERTISEMENT
ADVERTISEMENT

ಲಖನೌ: ವಿಚ್ಛೇದನದ ನಂತರ ಜೀವನಾಂಶ ನೀಡುವ ವಿಚಾರದಲ್ಲಿ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ದುಡಿಯುವ ಸಾಮರ್ಥ್ಯ ಹೊಂದಿರುವ ಹಾಗೂ ಸ್ವಂತ ಜೀವನವನ್ನು ನಿರ್ವಹಿಸಲು ಶಕ್ತಳಾಗಿರುವ ಮಹಿಳೆಗೆ, ಪತಿಯಿಂದ ಕಡ್ಡಾಯವಾಗಿ ಜೀವನಾಂಶ ನೀಡಬೇಕಾದ ಅವಶ್ಯಕತೆ ಇಲ್ಲ ಎಂದು ಹೈಕೋರ್ಟ್ ಹೇಳಿದೆ.

ಈ ಪ್ರಕರಣದ ಹಿನ್ನೆಲೆ

ಅಂಕಿತ್ ಸಾಹಾ ಎಂಬ ವ್ಯಕ್ತಿ ತಮ್ಮ ಪತ್ನಿಗೆ ವಿಚ್ಛೇದನ ನೀಡಿದ್ದರು. ವಿಚ್ಛೇದನದ ನಂತರ ಪತ್ನಿ ಜೀವನಾಂಶಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆಕೆ ಸ್ನಾತಕೋತ್ತರ ಪದವೀಧರಳಾಗಿದ್ದು, ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಾ ತಿಂಗಳಿಗೆ ಸುಮಾರು ₹36,000 ಸಂಬಳ ಪಡೆಯುತ್ತಿದ್ದಳು. ಆದರೂ ತನ್ನ ಜೀವನ ನಿರ್ವಹಣೆಗೆ ಪತಿಯಿಂದ ಜೀವನಾಂಶ ಬೇಕು ಎಂದು ಕೌಟುಂಬಿಕ ಕೋರ್ಟ್ ಮೊರೆ ಹೋಗಿದ್ದರು.

ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಪತ್ನಿಗೆ ಜೀವನಾಂಶ ನೀಡಬೇಕೆಂದು ಪತಿಗೆ ಆದೇಶಿಸಿತ್ತು. ಆದರೆ ಈ ಆದೇಶವನ್ನು ಪ್ರಶ್ನಿಸಿ ಪತಿ ಅಲಹಾಬಾದ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರು. ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣದ ಎಲ್ಲ ಆಯಾಮಗಳನ್ನು ಪರಿಶೀಲಿಸಿ ಮಹತ್ವದ ತೀರ್ಪು ನೀಡಿದೆ.

ನ್ಯಾಯಾಲಯ ತನ್ನ ತೀರ್ಪಿನಲ್ಲಿ, “ಮಹಿಳೆ ಸ್ವಾವಲಂಬಿಯಾಗಿದ್ದು, ಉತ್ತಮ ಶಿಕ್ಷಣ ಪಡೆದಿದ್ದಾಳೆ. ಆಕೆ ತಿಂಗಳಿಗೆ ₹36,000 ಸಂಬಳ ಪಡೆಯುತ್ತಿದ್ದಾಳೆ. ಆಕೆಗೆ ಮಕ್ಕಳ ಪೋಷಣೆ, ಇತರ ಪ್ರಮುಖ ಆರ್ಥಿಕ ಹೊಣೆಗಾರಿಕೆಗಳಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಪತಿಯಿಂದ ಜೀವನಾಂಶ ಪಡೆಯುವ ಅಗತ್ಯವಿಲ್ಲ” ಎಂದು ಹೇಳಿದೆ.

ಅಲ್ಲದೇ, ಪತಿಯ ಪರಿಸ್ಥಿತಿಯನ್ನೂ ನ್ಯಾಯಾಲಯ ಪರಿಗಣಿಸಿದೆ. “ಪುರುಷನಿಗೆ ತನ್ನ ವಯಸ್ಸಾದ ಹೆತ್ತವರನ್ನು ನೋಡಿಕೊಳ್ಳುವ ಜವಾಬ್ದಾರಿ ಇದೆ. ಕುಟುಂಬದ ಆರ್ಥಿಕ ಹೊಣೆಗಾರಿಕೆಗಳನ್ನು ಅವನೊಬ್ಬನೇ ಹೊರುವಂತಾಗುತ್ತದೆ. ಹೀಗಿರುವಾಗ ಸ್ವಾವಲಂಬಿ ಮಹಿಳೆಗೆ ಜೀವನಾಂಶ ನೀಡುವ ಅಗತ್ಯವಿಲ್ಲ” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ಸಂದರ್ಭದಲ್ಲಿ ಕೆಳ ಕೋರ್ಟ್ ನೀಡಿದ್ದ ಆದೇಶವನ್ನು ಹೈಕೋರ್ಟ್ ಕಟುವಾಗಿ ಟೀಕಿಸಿದೆ. “ ಪ್ರತಿಯೊಂದು ಪ್ರಕರಣದಲ್ಲೂ ಮಹಿಳೆಯ ಆರ್ಥಿಕ ಸ್ಥಿತಿ, ಶಿಕ್ಷಣ, ಉದ್ಯೋಗ, ಆದಾಯ ಹಾಗೂ ಪುರುಷನ ಹೊಣೆಗಾರಿಕೆಗಳನ್ನು ಸಮಗ್ರವಾಗಿ ಪರಿಗಣಿಸಬೇಕು” ಎಂದು ನ್ಯಾಯಾಲಯ ಸೂಚಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 24T161425.877

ದೆಹಲಿಯಲ್ಲಿ ಮಳೆ ಅಬ್ಬರ: ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ

by ಕವಿತಾ
August 24, 2026 - 4:14 pm
0

Untitled design 2026 08 24T154708.868

ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ

by ಕವಿತಾ
August 24, 2026 - 3:48 pm
0

Untitled design 2026 08 24T154055.999

ರಾಜ್ಯದಲ್ಲಿ SIR ಪೂರ್ಣ: ಇಂದು ಕರಡು ಮತದಾರರ ಪಟ್ಟಿ ಪ್ರಕಟ

by ಕವಿತಾ
August 24, 2026 - 3:41 pm
0

Untitled design 2026 08 24T152248.394

ಬೆಂಗಳೂರು ಸವಾರರೇ ಹುಷಾರ್: ಫುಟ್‌ಪಾತ್ ಮೇಲೆ ವಾಹನ ಓಡಿಸಿದ್ರೆ ಭಾರಿ ದಂಡ!

by ಕವಿತಾ
August 24, 2026 - 3:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 24T161425.877
    ದೆಹಲಿಯಲ್ಲಿ ಮಳೆ ಅಬ್ಬರ: ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ
    August 24, 2026 | 0
  • ಹೆಚ್ಚು (11)
    ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ ಗೆದ್ದ 19ರ ಹರೆಯದ ಕಾಜಿಯಾ ಲಿಜ್ ಮೆಜೋ
    August 24, 2026 | 0
  • ಹೆಚ್ಚು (7)
    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್
    August 24, 2026 | 0
  • ಹೆಚ್ಚು (5)
    ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್
    August 24, 2026 | 0
  • ಮುನ್ಸೂಚನೆ (1)
    ಪತಿಯನ್ನು ಹ*ತ್ಯೆಗೈದು ಹೊಟ್ಟೆ ಸೀಳಿ ಕರುಳು ಹೊರತೆಗೆದ ಪತ್ನಿ: ಸಿಕ್ಕಿಬೀಳುವ ಭಯದಲ್ಲಿ ಕಟ್ಟಡದಿಂದ ಜಂಪ್‌!
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version