• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ದರ್ಶನ್ ಫ್ಯಾನ್ಸ್‌‌ಗೆ ಮಹಿಳೆಯರನ್ನು ಗೌರವಿಸೋದು ಗೊತ್ತು’: ವಿಜಯಲಕ್ಷ್ಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 14, 2025 - 10:10 am
in ಸಿನಿಮಾ
0 0
0
Untitled design 2025 12 14T100351.054

ನಟ ದರ್ಶನ್ ತೂಗುದೀಪ ಅವರು ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೂ ಅವರ ನಟನೆಯ ‘ದಿ ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿದೆ. ಮೊದಲ ದಿನವೇ ಸುಮಾರು 10 ಕೋಟಿ ರೂಪಾಯಿ ಗಳಿಕೆ ಮಾಡಿದೆ. ದರ್ಶನ್ ಅನುಪಸ್ಥಿತಿಯಲ್ಲೂ ಅಭಿಮಾನಿಗಳು ಸಿನಿಮಾವನ್ನು ತಲೆಮೇಲೆ ಹೊತ್ತುಕೊಂಡು ಯಶಸ್ವಿಗೊಳಿಸಿದ್ದಾರೆ. ಕುಟುಂಬ ಸದಸ್ಯರು ಮತ್ತು ಫ್ಯಾನ್ಸ್ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

ಇಷ್ಟು ದಿನ ಮೌನವಾಗಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಇದೇ ಮೊದಲ ಬಾರಿಗೆ ಸಂದರ್ಶನ ನೀಡಿ ಮಾತನಾಡಿದ್ದಾರೆ. ದರ್ಶನ್ ಅಭಿಮಾನಿಗಳ ‘ಡಿ ಕಂಪನಿ’ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ‘ದಿ ಡೆವಿಲ್’ ಸಿನಿಮಾದ ನಟಿ ರಚನಾ ರೈ ಅವರು ಪ್ರಶ್ನೆಗಳನ್ನು ಕೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪ್ರೋಮೋ ವೀಡಿಯೋ ಹಂಚಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಪೂರ್ಣ ಸಂದರ್ಶನ ಬಿಡುಗಡೆಯಾಗಲಿದೆ.

RelatedPosts

ದಳಪತಿ ರಾಜಕೀಯಕ್ಕೆ ಜನನಾಯಗನ್ ಬಲಿ..ಗುಟ್ಟು ರಟ್ಟು

ಧ್ರುವ ಕ್ರಿಮಿನಲ್ ಅಡ್ಡಾಗೆ ರಚ್ಚು..Exclusive ಡೈಲಾಗ್..!

ಲ್ಯಾಂಡ್‌‌ಲಾರ್ಡ್‌ ಚಿತ್ರಕ್ಕೆ ಕರ್ನಾಟಕದಲ್ಲಿ ಟ್ಯಾಕ್ಸ್ ಫ್ರೀ

ಧುರಂಧರ್ ರಿವೆಂಜ್..ಸೀಕ್ವೆಲ್‌‌ನಲ್ಲಿ ಮತ್ತಷ್ಟು ರೋಚಕ..!

ADVERTISEMENT
ADVERTISEMENT

ವಿಜಯಲಕ್ಷ್ಮಿ ಅವರು ಸಂದರ್ಶನದಲ್ಲಿ ದರ್ಶನ್ ಬದುಕಿನ ಕಹಿ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ‘ದಿ ಡೆವಿಲ್’ ಸಿನಿಮಾದ ಯಶಸ್ಸು ತಮಗೆ ಅಪಾರ ಖುಷಿ ನೀಡಿದೆ ಎಂದು ಹೇಳಿದ್ದಾರೆ. “ದರ್ಶನ್ ಇಲ್ಲದಿದ್ದರೂ ಅಭಿಮಾನಿಗಳು ಅವರ ಸಿನಿಮಾವನ್ನು ತಲೆಮೇಲೆ ಹೊತ್ತುಕೊಂಡು ಮೆರೆಸುತ್ತಾರೆ ಅನ್ನೋದಕ್ಕೆ ಇದೊಂದು ಉದಾಹರಣೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಹಿ ಘಟನೆ ಬಗ್ಗೆ ಪ್ರತಿಕ್ರಿಯಿಸಿ, “ಈ ರೀತಿ ಆಗುತ್ತದೆ ಎಂದು ನಮಗೆ ಗೊತ್ತಿರಲಿಲ್ಲ. ನಾವು ಅದನ್ನು ನಿರೀಕ್ಷಿಸಿರಲಿಲ್ಲ” ಎಂದು ಭಾವುಕರಾಗಿದ್ದಾರೆ.

ನೆಗೆಟಿವ್ ಕಮೆಂಟ್‌ಗಳ ಬಗ್ಗೆ ಮಾತನಾಡಿ, “ಜನರು ನೆಗೆಟಿವ್ ಆಗಿ ಮಾತನಾಡಿದರೂ ನನಗೆ ಪರಿಣಾಮ ಬೀಳಲ್ಲ. ಶೇಕಡ 90ರಷ್ಟು ಜನರು ಪ್ರೀತಿ ತೋರಿಸುತ್ತಾರೆ, ಅದು ಸಾಕು. ನೆಗೆಟಿವ್ ಕಮೆಂಟ್‌ಗಳನ್ನು ನಾನು ಓದುವುದೇ ಇಲ್ಲ” ಎಂದು  ಹೇಳಿದ್ದಾರೆ.

ಅಭಿಮಾನಿಗಳ ಬಗ್ಗೆ ವಿಜಯಲಕ್ಷ್ಮಿ ಅವರ ಮಾತುಗಳು ವೈರಲ್ ಆಗಿದ್ದು, “ಮಹಿಳೆಯರಿಗೆ ಯಾವ ರೀತಿ ಗೌರವ ಕೊಡಬೇಕು ಎಂಬುದು ದರ್ಶನ್ ಅಭಿಮಾನಿಗಳಿಗೆ ಚೆನ್ನಾಗಿ ಗೊತ್ತಿದೆ” ಎಂದು ಹೇಳಿದ್ದಾರೆ. ಇದಲ್ಲದೇ, ಅಭಿಮಾನಿಗಳನ್ನು ‘ಅನಕ್ಷರಸ್ಥರು’ ಎಂದು ಕರೆದವರಿಗೆ ತಿರುಗೇಟು ನೀಡಿದ್ದಾರೆ. “ನಮ್ಮ ಸೆಲೆಬ್ರಿಟಿಸ್ (ಫ್ಯಾನ್ಸ್) ಬಳಿ ಹಣ ಸಂಗ್ರಹ ಮಾಡಿ ಒಂದು ಶಾಲೆ ಶುರು ಮಾಡೋಣ. ಅವರನ್ನು ಈಗ ಅನಕ್ಷರಸ್ಥರು ಅಂತ ಯಾರೆಲ್ಲ ಹೇಳುತ್ತಿದ್ದಾರೋ ಅವರನ್ನೇ ಕರೆದುಕೊಂಡು ಬಂದು ದಯವಿಟ್ಟು ಶಿಕ್ಷಣ ನೀಡಿ” ಎಂದು ಸವಾಲು ಹಾಕಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 03T185835.377

ಕೇಂದ್ರ ಸರ್ಕಾರದಿಂದ ಅತೀ ದೊಡ್ಡ ‘ಗೋಲ್ಡ್’ ಗುಡ್ ನ್ಯೂಸ್! ಇನ್ಮೇಲೆ ದುಬೈನಿಂದ ಕಡಿಮೆ ಬೆಲೆಗೆ ಚಿನ್ನ ತರಬಹುದು

by ಶ್ರೀದೇವಿ ಬಿ. ವೈ
February 3, 2026 - 6:59 pm
0

BeFunky collage 2026 02 03T181441.085

10ನೇ ತರಗತಿ ಪಾಸಾದವರಿಗೆ ಲಿಖಿತ ಪರೀಕ್ಷೆ ಇಲ್ಲದೇ ಸರ್ಕಾರಿ ಉದ್ಯೋಗ: ಇಂಡಿಯಾ ಪೋಸ್ಟ್‌ನಿಂದ ಸುವರ್ಣಾವಕಾಶ

by ಶ್ರೀದೇವಿ ಬಿ. ವೈ
February 3, 2026 - 6:19 pm
0

Untitled design 2026 02 03T181029.480

ರಾತ್ರಿ ಪೂರ್ತಿ ನಿದ್ರಿಸಿದರೂ ಸುಸ್ತಾಗುತ್ತಿದೆಯೇ? ಇಲ್ಲಿವೆ ಪರಿಣಾಮಕಾರಿ ಮನೆಮದ್ದುಗಳು

by ಯಶಸ್ವಿನಿ ಎಂ
February 3, 2026 - 6:15 pm
0

Untitled design 2026 02 03T175528.102

ಮೋದಿ ರಾಜಿಯಾಗಿ, ದೇಶವನ್ನೇ ಮಾರಿದ್ದಾರೆ: ಅಮೆರಿಕ ವ್ಯಪಾರ ಒಪ್ಪಂದ ಬೆನ್ನಲೆ ರಾಹುಲ್ ಗಾಂಧಿ ಹೇಳಿಕೆ

by ಯಶಸ್ವಿನಿ ಎಂ
February 3, 2026 - 5:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 03T171251.274
    ದಳಪತಿ ರಾಜಕೀಯಕ್ಕೆ ಜನನಾಯಗನ್ ಬಲಿ..ಗುಟ್ಟು ರಟ್ಟು
    February 3, 2026 | 0
  • BeFunky collage 2026 02 03T165545.829
    ಧ್ರುವ ಕ್ರಿಮಿನಲ್ ಅಡ್ಡಾಗೆ ರಚ್ಚು..Exclusive ಡೈಲಾಗ್..!
    February 3, 2026 | 0
  • BeFunky collage 2026 02 03T163939.658
    ಲ್ಯಾಂಡ್‌‌ಲಾರ್ಡ್‌ ಚಿತ್ರಕ್ಕೆ ಕರ್ನಾಟಕದಲ್ಲಿ ಟ್ಯಾಕ್ಸ್ ಫ್ರೀ
    February 3, 2026 | 0
  • BeFunky collage 2026 02 03T163029.324
    ಧುರಂಧರ್ ರಿವೆಂಜ್..ಸೀಕ್ವೆಲ್‌‌ನಲ್ಲಿ ಮತ್ತಷ್ಟು ರೋಚಕ..!
    February 3, 2026 | 0
  • BeFunky collage 2026 02 03T161641.202
    ಕಮೋಡ್ to ಕಾಂಡೋಮ್..ಅನ್ನದಾತ ಅಪ್ಸೆಟ್..ಏನೀ ಚಕ್ರಿ ವಿವಾದ..?
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version