• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ; ಇಬ್ಬರು ವಿದ್ಯಾರ್ಥಿಗಳು ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 14, 2025 - 11:23 am
in ವಿದೇಶ
0 0
0
Untitled design 2025 12 14T111301.889

ಅಮೆರಿಕದ ಪ್ರತಿಷ್ಠಿತ ಐವಿ ಲೀಗ್ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಬ್ರೌನ್ ವಿಶ್ವವಿದ್ಯಾನಿಲಯದಲ್ಲಿ ಶನಿವಾರ ಭೀಕರ ಗುಂಡಿನ ದಾಳಿ ನಡೆದಿದ್ದು, ಇದು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ರೋಡ್ ಐಲ್ಯಾಂಡ್ ರಾಜ್ಯದ ಪ್ರಾವಿಡೆನ್ಸ್‌ನಲ್ಲಿರುವ ಈ ಕ್ಯಾಂಪಸ್‌ನ ಬರಸ್ ಅಂಡ್ ಹೋಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ನಡೆದ ಈ ದಾಳಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಈ ಘಟನೆ ಸಂಜೆ ಸುಮಾರು 4 ಗಂಟೆ ಸಮಯದಲ್ಲಿ ನಡೆದಿದ್ದು, ಫೈನಲ್ ಪರೀಕ್ಷೆಗಳು ನಡೆಯುತ್ತಿದ್ದ ಸಮಯದಲ್ಲಿ ಸಂಭವಿಸಿದೆ. ಏಳು ಮಹಡಿಗಳ ಈ ಕಟ್ಟಡದಲ್ಲಿ 100ಕ್ಕೂ ಹೆಚ್ಚು ಪ್ರಯೋಗಾಲಯಗಳು, ತರಗತಿ ಕೊಠಡಿಗಳು ಮತ್ತು ಕಚೇರಿಗಳಿವೆ. ದಾಳಿ ನಡೆದಾಗ ಎಂಜಿನಿಯರಿಂಗ್ ಮತ್ತು ಫಿಸಿಕ್ಸ್ ವಿಭಾಗದ ತರಗತಿಗಳು ನಡೆಯುತ್ತಿದ್ದವು. ಕಪ್ಪು ಬಟ್ಟೆ ಧರಿಸಿದ್ದ ಶಂಕಿತ ವ್ಯಕ್ತಿಯೊಬ್ಬ ಕಟ್ಟಡದ ಮೊದಲನೇ ಮಹಡಿಯ ತರಗತಿ ಕೊಠಡಿಯಲ್ಲಿ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯ ನಂತರ ಶಂಕಿತ ತಪ್ಪಿಸಿಕೊಂಡಿದ್ದಾನೆ.

RelatedPosts

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ADVERTISEMENT
ADVERTISEMENT

ಘಟನೆಯ ತಕ್ಷಣ ವಿಶ್ವವಿದ್ಯಾನಿಲಯ ಆಡಳಿತವು ‘ಶೆಲ್ಟರ್ ಇನ್ ಪ್ಲೇಸ್’ ಎಚ್ಚರಿಕೆಯನ್ನು ಘೋಷಿಸಿತ್ತು. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ತರಗತಿ ಕೊಠಡಿಗಳು, ಪ್ರಯೋಗಾಲಯಗಳು ಮತ್ತು ವಸತಿ ನಿಲಯಗಳಲ್ಲಿ ಅಡಗಿಕೊಂಡರು. ಕ್ಯಾಂಪಸ್‌ನಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ನೂರಾರು ಪೊಲೀಸರು ಮತ್ತು ಎಫ್‌ಬಿಐ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿದ್ದಾರೆ.

ಆರಂಭದಲ್ಲಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದೇವೆ ಎಂದು ವಿಶ್ವವಿದ್ಯಾನಿಲಯ ಮತ್ತು ಪೊಲೀಸರು ತಿಳಿಸಿದ್ದರು. ಆದರೆ ನಂತರ ಅದು ತಪ್ಪು ಮಾಹಿತಿ ಎಂದು ಸ್ಪಷ್ಟಪಡಿಸಲಾಯಿತು. ಶಂಕಿತ ಇನ್ನೂ ಬಂಧನದಲ್ಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಪ್ರಾವಿಡೆನ್ಸ್ ಪೊಲೀಸರು ಶಂಕಿತನ ಸಿಸಿಟಿವಿ ದೃಶ್ಯಾವಳಿಯನ್ನು ಬಿಡುಗಡೆ ಮಾಡಿದ್ದು, ಕಪ್ಪು ಬಟ್ಟೆ ಧರಿಸಿದ ವ್ಯಕ್ತಿಯು ಕಟ್ಟಡದಿಂದ ಹೊರಬರುವುದು ಕಂಡಿದೆ.

ಈ ಘಟನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದು, “ನಾನು ಈ ದಾಳಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಎಫ್‌ಬಿಐ ಸ್ಥಳದಲ್ಲಿದೆ. ಇದು ಭಯಾನಕ ಘಟನೆ, ಬಲಿಯಾದವರಿಗೆ ಪ್ರಾರ್ಥನೆ ಸಲ್ಲಿಸಿ” ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ. ಆರಂಭದಲ್ಲಿ ಶಂಕಿತ ಬಂಧನದಲ್ಲಿದ್ದಾನೆ ಎಂದು ಹೇಳಿದ್ದ ಟ್ರಂಪ್, ನಂತರ ಶಂಕಿತ ಇನ್ನೂ ಸೆರೆಯಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು.

ವಿಶ್ವವಿದ್ಯಾನಿಲಯ ಆಡಳಿತವು ತನ್ನ ಅಧಿಕೃತ ಖಾತೆಯಲ್ಲಿ, “ಈ ದುರಂತಕ್ಕೆ ನಾವು ತೀವ್ರ ವಿಷಾದ ವ್ಯಕ್ತಪಡಿಸುತ್ತೇವೆ. ಬಲಿಯಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆ” ಎಂದು ಹೇಳಿದೆ. ಮುಂದಿನ ದಿನಗಳ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (14)

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ

by ಕವಿತಾ
August 31, 2026 - 4:02 pm
0

Untitled design (13)

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

by ಕವಿತಾ
August 31, 2026 - 3:48 pm
0

Untitled design (12)

ಬೈಕ್‌ ತಪ್ಪಿಸಲು ಹೋಗಿ ಪಲ್ಟಿಯಾದ ಕಂಟೇನರ್‌: ಕೂದಲೆಳೆ ಅಂತರದಲ್ಲಿ ಪಾರಾದ ಕಾರು

by ಕವಿತಾ
August 31, 2026 - 3:25 pm
0

ಸಾವು (20)

ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಅನರ್ಹರಿಗೆ ಶಾಕ್: ಮನೆ-ಮನೆಗೆ ತೆರಳಿ ಸರ್ಕಾರದಿಂದ ಪರಿಶೀಲನೆ

by ದಿಶಾ ಕೆ. ಎಸ್.
August 31, 2026 - 2:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (13)
    SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ
    August 31, 2026 | 0
  • ಸಾವು (12)
    ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ
    August 31, 2026 | 0
  • ಸಾವು (11)
    ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ
    August 31, 2026 | 0
  • ಸಾವು (7)
    ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ
    August 31, 2026 | 0
  • ಸಾವು (14)
    ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version