• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹೊಸ ವರ್ಷ ಸಂಭ್ರಮಕ್ಕೆ ಹೈ ಅಲರ್ಟ್: ಬೆಂಗಳೂರು ಸೇರಿ ರಾಜ್ಯಾದ್ಯಂತ ಕಟ್ಟೆಚ್ಚರ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 14, 2025 - 12:40 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 14T123810.393

RelatedPosts

ಕರ್ನಾಟಕದ ವಿವಿಧ ಅಭಿವೃದ್ಧಿ ಯೋಜನೆ ಹಾಗೂ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರಿನಲ್ಲಿ ಹಾಡಹಗಲೇ ಉದ್ಯಮಿ ಭೀಕರ ಹತ್ಯೆ: ಪತ್ನಿ ಎದುರೇ ಕೊಚ್ಚಿ ಕೊಂದ ದುಷ್ಕರ್ಮಿಗಳು

ಪಿಂಕ್ ಲೈನ್‌ ಮೆಟ್ರೋಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಶಾಂತಿ ಕುಟೀರದಲ್ಲಿ ಡಾ. ರಾಜ್‌ಕುಮಾರ್ ನೆನೆದ ಮೋದಿ: ಯೋಗಾಭ್ಯಾಸದ ಬಗ್ಗೆ ಪ್ರಧಾನಿ ಮೆಚ್ಚುಗೆ

ಬೆಂಗಳೂರು: 2026ರ ಹೊಸ ವರ್ಷದ ಸಂಭ್ರಮಕ್ಕೆ ಕೇವಲ ಕೆಲವೇ ದಿನಗಳು ಬಾಕಿ ಇರುವಂತೆಯೇ, ದೇಶದಲ್ಲಿ ಭದ್ರತಾ ಸಂಸ್ಥೆಗಳು ಹೈ ಅಲರ್ಟ್ ಘೋಷಿಸಿವೆ. ಇತ್ತೀಚಿನ ದೆಹಲಿಯಲ್ಲಿ ನಡೆದ ಕಾರು ಸ್ಫೋಟದ ಘಟನೆಯ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆಯು ಎಲ್ಲ ರಾಜ್ಯಗಳಿಗೆ ಮುನ್ನೆಚ್ಚರಿಕೆಯ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ, ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಎಲ್ಲೆಡೆ ತೀವ್ರ ನಿಗಾ ವ್ಯವಸ್ಥೆ ಜಾರಿಗೊಳಿಸಲಾಗಿದೆ.

ದೆಹಲಿಯ ರೆಡ್ ಫೋರ್ಟ್ ಬಳಿ ನವೆಂಬರ್‌ನಲ್ಲಿ ನಡೆದ ಕಾರು ಸ್ಫೋಟದಲ್ಲಿ ಹಲವಾರು ಜನರು ಮೃತಪಟ್ಟಿದ್ದರು. ಈ ಘಟನೆಯ ನಂತರ ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಜನದಟ್ಟಣೆಯು ಹೆಚ್ಚಾಗುವುದರಿಂದ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸರು ಸಂಪೂರ್ಣ ಸಿದ್ಧತೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಇಂದಿರಾನಗರ, ಕೋರಮಂಗಲ ಮುಂತಾದ ಪ್ರಮುಖ ಸೆಲೆಬ್ರೇಷನ್‌‌ ಸ್ಥಳಗಳಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಡ್ರೋನ್‌ಗಳ ಮೂಲಕ  ನಿಗಾ ಕೈಗೊಳ್ಳಲಾಗುತ್ತಿದೆ. ಪೊಲೀಸ್ ಸಿಬ್ಬಂದಿಗಳಿಗೆ ಡ್ರೋನ್ ಹಾರಾಟದ ತರಬೇತಿ ನೀಡಲಾಗುತ್ತಿದ್ದು, ಆಕಾಶದಿಂದಲೇ ಜನಸಮೂಹದ ಮೇಲೆ ಹದ್ದಿನ ಕಣ್ಣಿಡಲು ಸಿದ್ಧತೆ ನಡೆಸಲಾಗುತ್ತಿದೆ. ಇದರಿಂದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಕ್ಷಣವೇ ಗುರುತಿಸಿ ಕ್ರಮ ಕೈಗೊಳ್ಳಬಹುದು.

ರಾಜ್ಯದ ಇತರ ನಗರಗಳಾದ ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲೂ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪಬ್‌ಗಳು, ಬಾರ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಆಚರಣೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಸಾಕಷ್ಟು ಸಿಬ್ಬಂದಿ, ಸಿಸಿಟಿವಿ ಕ್ಯಾಮೆರಾಗಳು ಕಡ್ಡಾಯಗೊಳಿಸಲಾಗಿದೆ. ಜನದಟ್ಟಣೆ ನಿಯಂತ್ರಣಕ್ಕಾಗಿ ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ.

ಹೊಸ ವರ್ಷದ ಸಂದರ್ಭದಲ್ಲಿ ಮಾದಕ ದ್ರವ್ಯಗಳ ಸಾಗಾಟ ಹೆಚ್ಚಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ವಿಶೇಷ ತಪಾಸಣಾ ತಂಡಗಳನ್ನು ರಚಿಸಿದ್ದಾರೆ. ಚೆಕ್‌ಪೋಸ್ಟ್‌ಗಳಲ್ಲಿ ಮದ್ಯಪಾನ ಪರೀಕ್ಷೆ, ಅನುಮಾನಾಸ್ಪದ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ವಿದೇಶಿ ಪ್ರಜೆಗಳ ನಿಗಾ ಕೂಡಾ ಹೆಚ್ಚಿಸಲಾಗಿದೆ. ಬಾಂಬ್ ತಂಡಗಳು, ಆಂಟಿ-ಸಬೋಟೇಜ್ ತಂಡಗಳು ಸಿದ್ಧತೆ ನಡೆಸಿವೆ.

ಪೊಲೀಸ್ ಆಯುಕ್ತರು ಜನತೆಗೆ ಮನವಿ ಮಾಡಿಕೊಂಡಿದ್ದಾರೆ. “ಹೊಸ ವರ್ಷದ ಸಂತೋಷವನ್ನು ಸುರಕ್ಷಿತವಾಗಿ ಆಚರಿಸಿ. ಯಾವುದೇ ಅನುಮಾನಾಸ್ಪದ ವಸ್ತು ಅಥವಾ ವ್ಯಕ್ತಿಯನ್ನು ಕಂಡರೆ ತಕ್ಷಣ ಪೊಲೀಸರಿಗೆ ತಿಳಿಸಿ.” ಫ್ಲೈಓವರ್‌ಗಳಲ್ಲಿ ವಾಹನ ಸಂಚಾರ ನಿರ್ಬಂಧ, ಪಾರ್ಕಿಂಗ್ ನಿಯಮಗಳು ಕಟ್ಟುನಿಟ್ಟಾಗಿ ಜಾರಿಯಲ್ಲಿರುತ್ತವೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 13T142513.691

ಒಂದೇ ವಾರಕ್ಕೆ 1000ಕೋಟಿ..ಯಶ್ ರಾಮಾಯಣ ರಾಕಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 13, 2026 - 2:26 pm
0

Untitled Design 2026 11 13T140339.492

ಕರ್ನಾಟಕದ ವಿವಿಧ ಅಭಿವೃದ್ಧಿ ಯೋಜನೆ ಹಾಗೂ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ಮೋದಿ ಚಾಲನೆ

by ಶಾಲಿನಿ ಕೆ. ಡಿ
November 13, 2026 - 2:07 pm
0

Untitled Design 2026 11 13T133610.389

ಬೆಂಗಳೂರಿನಲ್ಲಿ ಹಾಡಹಗಲೇ ಉದ್ಯಮಿ ಭೀಕರ ಹತ್ಯೆ: ಪತ್ನಿ ಎದುರೇ ಕೊಚ್ಚಿ ಕೊಂದ ದುಷ್ಕರ್ಮಿಗಳು

by ಶಾಲಿನಿ ಕೆ. ಡಿ
November 13, 2026 - 1:37 pm
0

Untitled Design 2026 11 13T130402.652

ಪಿಂಕ್ ಲೈನ್‌ ಮೆಟ್ರೋಗೆ ಚಾಲನೆ ನೀಡಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
November 13, 2026 - 1:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 13T140339.492
    ಕರ್ನಾಟಕದ ವಿವಿಧ ಅಭಿವೃದ್ಧಿ ಯೋಜನೆ ಹಾಗೂ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ಮೋದಿ ಚಾಲನೆ
    November 13, 2026 | 0
  • Untitled Design 2026 11 13T133610.389
    ಬೆಂಗಳೂರಿನಲ್ಲಿ ಹಾಡಹಗಲೇ ಉದ್ಯಮಿ ಭೀಕರ ಹತ್ಯೆ: ಪತ್ನಿ ಎದುರೇ ಕೊಚ್ಚಿ ಕೊಂದ ದುಷ್ಕರ್ಮಿಗಳು
    November 13, 2026 | 0
  • Untitled Design 2026 11 13T130402.652
    ಪಿಂಕ್ ಲೈನ್‌ ಮೆಟ್ರೋಗೆ ಚಾಲನೆ ನೀಡಿದ ಪ್ರಧಾನಿ ಮೋದಿ
    November 13, 2026 | 0
  • Untitled Design 2026 11 13T124310.880
    ಪ್ರಶಾಂತಿ ಕುಟೀರದಲ್ಲಿ ಡಾ. ರಾಜ್‌ಕುಮಾರ್ ನೆನೆದ ಮೋದಿ: ಯೋಗಾಭ್ಯಾಸದ ಬಗ್ಗೆ ಪ್ರಧಾನಿ ಮೆಚ್ಚುಗೆ
    November 13, 2026 | 0
  • Untitled Design 2026 11 13T115811.251
    ಮೈಸೂರಿನಲ್ಲಿ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ತಾರಾಲಯ ಉದ್ಘಾಟನೆ: ವಿಶೇಷತೆಗಳೇನು?
    November 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version