• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

WWEಗೆ ಸೂಪರ್ ಸ್ಟಾರ್ ಜಾನ್ ಸೀನಾ ಗುಡ್‌ಬೈ: ಫ್ಯಾನ್ಸ್‌ಗೆ ಬೇಸರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 14, 2025 - 1:04 pm
in Flash News, ಕ್ರೀಡೆ
0 0
0
Untitled design 2025 12 14T125253.565

RelatedPosts

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ಅಮೆರಿಕ: ವಿಶ್ವ ಕುಸ್ತಿ ಇತಿಹಾಸದಲ್ಲಿ ಅತಿ ದೊಡ್ಡ ಹೆಸರುಗಳಲ್ಲಿ ಒಂದಾಗಿರುವ WWE ಸೂಪರ್ ಸ್ಟಾರ್ ಜಾನ್ ಸೀನಾ (John Cena) ತಮ್ಮ ವೃತ್ತಿಜೀವನಕ್ಕೆ ಅಧಿಕೃತವಾಗಿ ವಿದಾಯ ಹೇಳಿದ್ದಾರೆ. ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲ ರಿಂಗ್‌ನಲ್ಲಿ ಅಭಿಮಾನಿಗಳನ್ನು ರೋಮಾಂಚನಗೊಳಿಸಿದ್ದ ಸೀನಾ, ತಮ್ಮ ಅಂತಿಮ ಪಂದ್ಯದಲ್ಲಿ ಸೋಲು ಅನುಭವಿಸುವ ಮೂಲಕ ಕುಸ್ತಿ ಬದುಕಿಗೆ ತೆರೆ ಎಳೆದಿದ್ದಾರೆ. ಈ ಕ್ಷಣ WWE ಅಭಿಮಾನಿಗಳಿಗೆ ತೀವ್ರ ನಿರಾಸೆಯನ್ನುಂಟು ಮಾಡಿದೆ.

23 ವರ್ಷಗಳ ಕಾಲ WWE ರಿಂಗ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಜಾನ್ ಸೀನಾ, ಕೇವಲ ಕುಸ್ತಿಪಟುವಾಗಿರಲಿಲ್ಲ, ಅವರು ಒಂದು ಯುಗವೇ ಆಗಿದ್ದರು. ‘U Can’t See Me’ ಎಂಬ ಅವರ ಖ್ಯಾತ ಟ್ಯಾಗ್‌ಲೈನ್, ಬಣ್ಣದ ಟೋಪಿ, ಶಾರ್ಟ್ಸ್ ಮತ್ತು ಅವರ ಉತ್ಸಾಹಭರಿತ ಪ್ರವೇಶ ಶೈಲಿ, ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದೆ.

ನಿನ್ನೆ ಶನಿವಾರ ನಡೆದ WWE ಮೇನ್ ಇವೆಂಟ್‌ನಲ್ಲಿ ಆಸ್ಟ್ರಿಯಾದ ಖ್ಯಾತ ಕುಸ್ತಿಪಟು ಗುಂಟರ್ (Gunther) ವಿರುದ್ಧ ಜಾನ್ ಸೀನಾ ತಮ್ಮ ಅಂತಿಮ ಪಂದ್ಯವನ್ನು ಆಡಿದರು. ಭಾರೀ ನಿರೀಕ್ಷೆಗಳ ನಡುವೆಯೇ ನಡೆದ ಈ ಪಂದ್ಯದಲ್ಲಿ ಸೀನಾ ಸೋಲನುಭವಿಸಿದರು. ಆದರೂ, ಸೋಲಿನ ನಡುವೆಯೂ ಅವರ ಆತ್ಮಸ್ಥೈರ್ಯ, ಕ್ರೀಡಾಸ್ಫೂರ್ತಿ ಮತ್ತು ಅಭಿಮಾನಿಗಳಲ್ಲಿ ಇರುವ ಗೌರವ ಎಲ್ಲರ ಮನ ಗೆದ್ದಿತ್ತು. 23 ವರ್ಷಗಳ ದೀರ್ಘ ಕರಿಯರ್ ಸೋಲಿನೊಂದಿಗೆ ಅಂತ್ಯಗೊಂಡರೂ, ಸೀನಾ ಪಡೆದ ಗೌರವ ಮತ್ತು ಪ್ರೀತಿ ಅಪ್ರತಿಮವಾಗಿದೆ.

ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಕ್ರೀಡಾಂಗಣವನ್ನು ತುಂಬಿದ್ದರು. ಸೀನಾ ರಿಂಗ್‌ಗೆ ಕಾಲಿಟ್ಟಾಗಲೇ ‘Cena… Cena…’ ಎಂಬ ಘೋಷಣೆಗಳಿಂದ ವಾತಾವರಣ ತುಂಬಿ ತುಳುಕಿತ್ತು. ತಮ್ಮ ಕೊನೆಯ ಮ್ಯಾಚ್‌ನಲ್ಲೂ ‘U Can’t See Me’ ಸಿಗ್ನೇಚರ್ ಮೂವ್ ಪ್ರದರ್ಶಿಸಿ ಪ್ರೇಕ್ಷಕರಿಂದ ಭಾರೀ ಚಪ್ಪಾಳೆ ಗಳಿಸಿದರು.

ಈ ಕಾರ್ಯಕ್ರಮವನ್ನು ಇನ್ನಷ್ಟು ವಿಶೇಷಗೊಳಿಸಿದ್ದು WWE ದಿಗ್ಗಜರ ಉಪಸ್ಥಿತಿ. WWE ಹಾಲ್ ಆಫ್ ಫೇಮರ್‌ಗಳಾದ ಮಿಚೆಲ್ ಮೆಕೂಲ್ ಮತ್ತು ಟ್ರಿಶ್ ಸ್ಟ್ರಾಟಸ್ ರಿಂಗ್‌ಸೈಡ್‌ನಲ್ಲಿ ಹಾಜರಿದ್ದು ಸೀನಾಗೆ ಗೌರವ ಸಲ್ಲಿಸಿದರು. ಜೊತೆಗೆ ದಿ ರಾಕ್, ಕೇನ್ ಸೇರಿದಂತೆ ಹಲವು WWE ದಿಗ್ಗಜರು ಅಂತಿಮ ಪಂದ್ಯಕ್ಕೂ ಮುನ್ನ ಸೀನಾಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಪೂರ್ಣ ಅವಧಿಯಲ್ಲೂ ಜಾನ್ ಸೀನಾ ಅವರ ಸಾಧನೆಗಳನ್ನು ನೆನಪಿಸುವ ಹಲವು ವೀಡಿಯೊಗಳನ್ನು ಪ್ರದರ್ಶಿಸಲಾಯಿತು. ಅನೇಕ ಚಾಂಪಿಯನ್‌ಶಿಪ್‌ಗಳು, ಸ್ಮರಣೀಯ ಪಂದ್ಯಗಳು ಮತ್ತು ಅಭಿಮಾನಿಗಳೊಂದಿಗೆ ಸೀನಾಗೆ ಇರುವ ಆತ್ಮೀಯ ಬಾಂಧವ್ಯವನ್ನು ಈ ವೀಡಿಯೊಗಳು ಬಿಂಬಿಸಿದವು. ಈ ದೃಶ್ಯಗಳನ್ನು ನೋಡಿ ಜಾನ್ ಸೀನಾ ಕೂಡ ಭಾವುಕರಾದರು.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Road trip (17)

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

by ಶಾಲಿನಿ ಕೆ. ಡಿ
October 17, 2026 - 4:14 pm
0

Road trip (16)

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:58 pm
0

Road trip (14)

ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್

by ಶಾಲಿನಿ ಕೆ. ಡಿ
October 17, 2026 - 3:28 pm
0

Road trip (13)

ನನ್ನ ಇಂಡಸ್ಟ್ರಿಗೆ ತಂದಿದ್ದೇ ಅವ್ರು..ಉಸಿರಿರೋ ತನಕ ಮರೆಯಲ್ಲ: ರಚಿತಾ ರಾಮ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version