• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಮಾರಾಟವಾಗುತ್ತಿರುವ ಎಲ್ಲಾ ರೀತಿಯ ಮೊಟ್ಟೆ ಮಾದರಿಗಳನ್ನ ಸಂಗ್ರಹಿಸಿ, ಪರೀಕ್ಷಿಸಿ: ದಿನೇಶ್ ಗುಂಡು ರಾವ್

admin by admin
December 14, 2025 - 6:29 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 14T182116.426

RelatedPosts

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

ಶಿವಮೊಗ್ಗದ ಹುಂಡೈ ಶೋರೂಂನಲ್ಲಿ ಮತ್ತೆ ಬೆಂಕಿ: ತಪ್ಪಿದ ಭಾರೀ ಅನಾಹುತ

ಉಡುಪಿ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

ADVERTISEMENT
ADVERTISEMENT

ಬೆಂಗಳೂರು: ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಜನಪ್ರಿಯ ಬ್ರ್ಯಾಂಡ್‌ಗಳ ಮೊಟ್ಟೆಗಳಲ್ಲಿ ‘AOZ-ನೈಟ್ರೋಫ್ಯುರಾನ್’ ಎಂಬ ಅತ್ಯಂತ ಅಪಾಯಕಾರಿ ಮತ್ತು ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂಬ ಚರ್ಚೆಗಳು ತೀವ್ರಗೊಂಡಿವೆ. ಈ ಸುದ್ದಿಯ ಬೆನ್ನಲ್ಲೇ ರಾಜ್ಯದ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಸತ್ಯಾಂಶವನ್ನು ಪತ್ತೆಹಚ್ಚಲು ಮಾದರಿಗಳನ್ನು ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲು ಸೂಚನೆ ನೀಡಿದೆ.

ಈ ರಾಸಾಯನಿಕವು ಮನುಷ್ಯನ ರೋಗನಿರೋಧಕ ಶಕ್ತಿಯನ್ನು ಕ್ರಮೇಣ ಕುಂದಿಸುತ್ತದೆ ಎಂದು ತಿಳಿದುಬಂದಿದೆ. ದುರ್ಬಲಗೊಂಡ ರೋಗನಿರೋಧಕ ಶಕ್ತಿಯಿಂದಾಗಿ ವ್ಯಕ್ತಿಯು ಸಾಮಾನ್ಯ ಸೋಂಕುಗಳಿಂದ ಹಿಡಿದು ಗಂಭೀರ ಕಾಯಿಲೆಗಳವರೆಗೂ ಸುಲಭವಾಗಿ ತುತ್ತಾಗುವ ಸಾಧ್ಯತೆ ಇದೆ. ಹೀಗಾಗಿ ಪ್ರತಿದಿನ ಮೊಟ್ಟೆ ಸೇವಿಸುವ ಲಕ್ಷಾಂತರ ಜನರು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಮೊಟ್ಟೆ ಉತ್ಪಾದನೆಯಲ್ಲಿ ಕೋಳಿಗಳಿಗೆ ನೀಡಲಾಗುವ ನಿರ್ದಿಷ್ಟ ಮಾದರಿಯ ಆಂಟಿಬಯೋಟಿಕ್ ಈ ಅಂಶದ ರಚನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಈ ಆತಂಕಕಾರಿ ಮಾಹಿತಿ ಹರಡುತ್ತಿದ್ದಂತೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಕ್ಷಣವೇ ಎಚ್ಚೆತ್ತುಕೊಂಡಿದ್ದಾರೆ. ಈ ಹಿಂದೆ ಕೂಡ ಈ ಬಗ್ಗೆ ವರದಿಗಳು ಬಂದಿದ್ದವು ಮತ್ತು ಸಚಿವರ ಸೂಚನೆಯ ಮೇರೆಗೆ ಮೊಟ್ಟೆಗಳ ಪರೀಕ್ಷೆ ನಡೆಸಲಾಗಿತ್ತು. ಆದರೆ, ಹಿಂದಿನ ವರದಿಯಲ್ಲಿ ಯಾವುದೇ ಅಪಾಯಕಾರಿ ಅಂಶ ಪತ್ತೆಯಾಗಿರಲಿಲ್ಲ ಎಂದು ತಿಳಿದುಬಂದಿದೆ.

ಆದರೆ, ಇತ್ತೀಚೆಗೆ ವಿಷಕಾರಿ ಅಂಶ ಪತ್ತೆ ಕುರಿತ ಚರ್ಚೆ ಮತ್ತು ಆತಂಕ ಹೆಚ್ಚುತ್ತಿರುವುದರಿಂದ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಹೊಸದಾಗಿ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ, ರಾಜ್ಯದಲ್ಲಿ ಮಾರಾಟವಾಗುತ್ತಿರುವ ಎಲ್ಲಾ ರೀತಿಯ ಮೊಟ್ಟೆಗಳ ಮಾದರಿಗಳನ್ನು ತಕ್ಷಣವೇ ಸಂಗ್ರಹಿಸಬೇಕು. ಅವುಗಳನ್ನು ವಿಶ್ವಾಸಾರ್ಹ ಪ್ರಯೋಗಾಲಯಗಳಿಗೆ ಕಳುಹಿಸಿ, ಅವುಗಳಲ್ಲಿ AOZ-ನೈಟ್ರೋಫ್ಯುರಾನ್ ಅಥವಾ ಯಾವುದೇ ಇತರ ವಿಷಕಾರಿ ಅಂಶಗಳ ಇರುವಿಕೆಯ ಬಗ್ಗೆ ಕೂಲಂಕುಷವಾಗಿ ಪರೀಕ್ಷೆ ನಡೆಸಿ, ತಕ್ಷಣ ವರದಿ ನೀಡುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸಚಿವರು ಈ ವಿಷಯದ ಗಂಭೀರತೆಯನ್ನು ಒತ್ತಿ ಹೇಳಿದ್ದು, ಇದು ರಾಜ್ಯದ ಜನರ ಆರೋಗ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯಾದ್ಯಂತ ಮೊಟ್ಟೆಗಳ ಮಾದರಿ ಸಂಗ್ರಹ ಕಾರ್ಯಾಚರಣೆ ನಡೆಯಲಿದೆ. ಒಂದು ವೇಳೆ ಈ ಪರೀಕ್ಷೆಯಲ್ಲಿ ಯಾವುದೇ ಜನಪ್ರಿಯ ಅಥವಾ ಸ್ಥಳೀಯ ಬ್ರ್ಯಾಂಡ್‌ಗಳ ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ನಿಜವಾಗಿಯೂ ಪತ್ತೆಯಾದಲ್ಲಿ ಅಂತಹ ಮೊಟ್ಟೆ ಉತ್ಪಾದಕರ ವಿರುದ್ಧ ಸರ್ಕಾರವು ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ಯಾರನ್ನೂ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version