• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉದ್ಯಮದಿಂದ ರಾಜಕೀಯದವರೆಗೆ ಶಾಮನೂರು ಶಿವಶಂಕರಪ್ಪ ಅವರ ಸುದೀರ್ಘ ಪಯಣ

admin by admin
December 14, 2025 - 8:11 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಾವಣಗೆರೆ, ಬೆಂ. ನಗರ
0 0
0
Untitled design 2025 12 14T200617.086

RelatedPosts

ಕರ್ನಾಟಕದಲ್ಲಿ ಭಾರತದ ಚೊಚ್ಚಲ ಎಐ ವಿಶ್ವವಿದ್ಯಾಲಯ: ಡಿಕೆಶಿ ಘೋಷಣೆ!

ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು

ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ

ADVERTISEMENT
ADVERTISEMENT

ಬೆಂಗಳೂರು: ಕರ್ನಾಟಕದ ರಾಜಕೀಯ, ಸಾಮಾಜಿಕ ಮತ್ತು ಶೈಕ್ಷಣಿಕ ವಲಯಗಳಲ್ಲಿ ಅಳಿಸಲಾಗದ ಛಾಪು ಮೂಡಿಸಿದ ಹಿರಿಯ ರಾಜಕಾರಣಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರದ್ದು ನಿಜಕ್ಕೂ ಒಂದು ಅಸಾಮಾನ್ಯ ಜೀವನಗಾಥೆ. 95 ವರ್ಷಗಳ ಸುದೀರ್ಘ ಪಯಣದಲ್ಲಿ ಅವರು ಓರ್ವ ಯಶಸ್ವಿ ಉದ್ಯಮಿಯಾಗಿ, ಶಿಕ್ಷಣವಾದಿಯಾಗಿ, ಮತ್ತು ಕಾಂಗ್ರೆಸ್ ಪಕ್ಷದ ಅತ್ಯಂತ ನಿಷ್ಠಾವಂತ ನಾಯಕರಾಗಿ ಸೇವೆ ಸಲ್ಲಿಸಿದರು.

ಶಾಮನೂರು ಶಿವಶಂಕರಪ್ಪ ಅವರು 1931ರ ಜೂನ್ 16ರಂದು ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದರು. ಅವರ ತಂದೆ ಶಾಮನೂರು ಕಲ್ಲಪ್ಪ ಮತ್ತು ತಾಯಿ ಸಾವಿತ್ರಮ್ಮ,ಇವರದ್ದು ದಾವಣಗೆರೆಯ ಪ್ರತಿಷ್ಠಿತ ಕುಟುಂಬದವರಾಗಿದ್ದಾರೆ. ಶಿಕ್ಷಣದ ವಿಚಾರಕ್ಕೆ ಬಂದರೆ, ಶಿವಶಂಕರಪ್ಪ ಅವರು ಇಂಟರ್ ಮೀಡಿಯಟ್ ವರೆಗೆ ಶಿಕ್ಷಣ ಪಡೆದಿದ್ದರು.

ಶೈಕ್ಷಣಿಕ ಜೀವನ ಮುಗಿಯುತ್ತಿದ್ದಂತೆಯೇ ಅವರು ಕುಟುಂಬದ ವ್ಯವಹಾರಕ್ಕೆ ಸಂಬಂಧಿಸಿದ ಬಿಸಿನೆಸ್‌ಗೆ ಸಹಕಾರ ನೀಡಿದರು. ತಂದೆಯ ಒಡೆತನದ ‘ಶಾಮನೂರು ಕಲ್ಲಪ್ಪ ಅಂಡ್ ಸನ್ಸ್’ ಎಂಬ ಅಂಗಡಿಯಲ್ಲಿ ವ್ಯಾಪಾರವನ್ನು ಪ್ರಾರಂಭಿಸಿದ ಅವರು, ತಮ್ಮ ಕಠಿಣ ಪರಿಶ್ರಮದಿಂದ ಯಶಸ್ವಿ ಉದ್ಯಮಿ ಮತ್ತು ಕೈಗಾರಿಕೋದ್ಯಮಿಯಾಗಿ ಬೆಳೆದರು.

1954ರಲ್ಲಿ, ಅವರು ಚನ್ನಗಿರಿ ತಾಲ್ಲೂಕಿನ ವಡ್ನಾಳ್ ಗ್ರಾಮದ ಪಾರ್ವತಮ್ಮ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ದಂಪತಿಗೆ ಮೂವರು ಪುತ್ರರು ಮತ್ತು ನಾಲ್ವರು ಪುತ್ರಿಯರು ಸೇರಿದಂತೆ ಒಟ್ಟು ಏಳು ಜನ ಮಕ್ಕಳಿದ್ದರು.

ವ್ಯಾಪಾರದಲ್ಲಿ ಯಶಸ್ಸು ಕಂಡ ನಂತರ, ಶಿವಶಂಕರಪ್ಪ ಅವರು ಸಾರ್ವಜನಿಕ ಜೀವನದತ್ತ ಆಕರ್ಷಿತರಾದರು. ಸ್ಥಳೀಯ ಆಡಳಿತದಲ್ಲಿ ತಮ್ಮ ಸೇವೆಯನ್ನು ಆರಂಭಿಸಿದ ಅವರು, 1969ರಲ್ಲಿ ಮೊದಲ ಬಾರಿಗೆ ನಗರಸಭೆ ಸದಸ್ಯರಾಗಿ ಆಯ್ಕೆಯಾದರು. ಎರಡು ವರ್ಷಗಳ ನಂತರ, 1971ರಲ್ಲಿ ಪುನರಾಯ್ಕೆಯಾದರು. ಅವರ ನಾಯಕತ್ವದ ಸಾಮರ್ಥ್ಯ ಮತ್ತು ಜನಪ್ರಿಯತೆಯ ಫಲವಾಗಿ, 1971 ರಿಂದ 1973ರವರೆಗೆ ದಾವಣಗೆರೆ ನಗರಸಭೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಸ್ಥಳೀಯ ಆಡಳಿತಕ್ಕೆ ತಮ್ಮ ಕೊಡುಗೆ ನೀಡಿದರು. 1978 ರಿಂದ 1980ರವರೆಗೆ ಅವರು ಕಾಂಗ್ರೆಸ್‌ನ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದರು.

ರಾಜ್ಯ ಮತ್ತು ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಕೊಡುಗೆ ಗಮನಾರ್ಹ. ಅವರ ರಾಜಕೀಯ ಜೀವನದ ಪ್ರಮುಖ ಮೈಲಿಗಲ್ಲುಗಳನ್ನ ನೋಡುವುದಾದರೆ,

ಕೇವಲ 1999ರ ಲೋಕಸಭಾ ಚುನಾವಣೆಯಲ್ಲಿ ಮಾತ್ರ ಅವರಿಗೆ ಸೋಲು ಎದುರಾಗಿತ್ತು. ಉಳಿದಂತೆ, ಅವರು ಸತತವಾಗಿ ದಾವಣಗೆರೆ ರಾಜಕಾರಣದಲ್ಲಿ ಪ್ರಬಲ ಶಕ್ತಿಯಾಗಿದ್ದರು. 2013ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅವರು ತೋಟಗಾರಿಕೆ ಮತ್ತು ಎಪಿಎಂಸಿ (APMC) ಸಚಿವರಾಗಿ ಸೇವೆ ಸಲ್ಲಿಸಿ ರಾಜ್ಯದ ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರಗಳ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದರು.

ಶಿವಶಂಕರಪ್ಪ ಅವರ ರಾಜಕೀಯ ಜೀವನದ ಅತ್ಯಂತ ಪ್ರಮುಖ ಗುರುತು ಎಂದರೆ, ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಯ ಖಾಯಂ ಖಜಾಂಚಿಯಾಗಿ ಬಹು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಈ ಸುದೀರ್ಘ ಅವಧಿಯಲ್ಲಿ ಅವರು ಪಕ್ಷದ ಆರ್ಥಿಕ ಸ್ಥಿರತೆಯನ್ನು ಕಾಪಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ರಾಜಕೀಯದ ಹೊರತಾಗಿ, ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಸ್ಮರಣೀಯ. 1972ರಲ್ಲಿ ಅವರು ಪ್ರತಿಷ್ಠಿತ ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. ಈ ಸಂಸ್ಥೆಯ ಅಡಿಯಲ್ಲಿ ಅವರು ಸಾವಿರಾರು ವಿದ್ಯಾರ್ಥಿಗಳಿಗೆ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಉತ್ತಮ ಶಿಕ್ಷಣ ದೊರಕಲು ಕಾರಣರಾದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಇರ್ತೀರಾ (17)

ಜು.18ಕ್ಕೆ ರಾಮಾಯಣ ಡೆಲ್ಲಿ ‌ಮೀಟ್..ಜು. 24ಕ್ಕೆ ಟ್ರೈಲರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 2:22 pm
0

ಇರ್ತೀರಾ (16)

ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್: ಇಳಿಕೆ ಕಂಡ ಚಿನ್ನದ ಬೆಲೆ..ಪ್ರಮುಖ ನಗರಗಳ ದರಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
July 14, 2026 - 2:05 pm
0

Untitled design 2026 07 14T132912.080

ಕರ್ನಾಟಕದಲ್ಲಿ ಭಾರತದ ಚೊಚ್ಚಲ ಎಐ ವಿಶ್ವವಿದ್ಯಾಲಯ: ಡಿಕೆಶಿ ಘೋಷಣೆ!

by ಶಾಲಿನಿ ಕೆ. ಡಿ
July 14, 2026 - 1:40 pm
0

ಇರ್ತೀರಾ (15)

ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

by ಶಾಲಿನಿ ಕೆ. ಡಿ
July 14, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (15)
    ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
    July 14, 2026 | 0
  • ಇರ್ತೀರಾ (14)
    ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು
    July 14, 2026 | 0
  • ಇರ್ತೀರಾ (13)
    ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ
    July 14, 2026 | 0
  • ಇರ್ತೀರಾ (12)
    ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್
    July 14, 2026 | 0
  • ಇರ್ತೀರಾ (11)
    ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್.!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version