• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದು ಸಂಜೆಯವರೆಗೆ ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 15, 2025 - 8:03 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 15T075753.502

RelatedPosts

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

ಯುರೋಪ್ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ : ದ್ವಿಪಕ್ಷೀಯ ಮಾತುಕತೆ; ಜಿ7 ಶೃಂಗಸಭೆಯಲ್ಲಿ ಭಾಗಿ

ADVERTISEMENT
ADVERTISEMENT

ದಾವಣಗೆರೆ: ಕಾಂಗ್ರೆಸ್‌ನ ಹಿರಿಯ ನಾಯಕ, ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿರುವ ಹೆಸರು ಶಾಮನೂರು ಶಿವಶಂಕರಪ್ಪ ಅವರು ನಿನ್ನೆ (ಡಿಸೆಂಬರ್‌ 14) ನಿಧನರಾಗಿದ್ದಾರೆ. ಅವರ ಅಂತ್ಯಸಂಸ್ಕಾರ ಇಂದು ಸಂಜೆ ಕಲ್ಲೇಶ್ವರ ರೈಸ್ ಮಿಲ್‌ನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.

ಶಾಮನೂರು ಶಿವಶಂಕರಪ್ಪ ಅವರ ಪತ್ನಿ ಪಾರ್ವತಮ್ಮ ಅವರ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಯಲಿದ್ದು, ರಾಜಕೀಯ, ಸಾಮಾಜಿಕ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಈ ಮಹನೀಯನಿಗೆ ಕೊನೆಯ ಗೌರವ ಸಲ್ಲಿಸಲು ದಾವಣಗೆರೆ ನಗರವೇ ಸಾಕ್ಷಿಯಾಗುತ್ತಿದೆ.

ಮೃತದೇಹವನ್ನು ಬೆಂಗಳೂರಿನ ಸದಾಶಿವನಗರದ ನಿವಾಸದಿಂದ ಮಧ್ಯರಾತ್ರಿ ಹೊರತರಲಾಗಿದ್ದು, ಇಂದು ಬೆಳಗ್ಗೆ  ದಾವಣಗೆರೆಗೆ ತಲುಪಿತು. ನಂತರ ಅವರ ಹಿರಿಯ ಪುತ್ರ ಎಸ್ಎಸ್ ಬಕ್ಕೇಶ್ ನಿವಾಸ, ಎರಡನೇ ಪುತ್ರ ಎಸ್ ಎಸ್ ಗಣೇಶ ಅವರ ಮನೆ ಹಾಗೂ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ಕಣ್ವೆಕುಪ್ಪೆ ಶ್ರೀಗಳ ಸಾನ್ನಿಧ್ಯದಲ್ಲಿ ಸಂಪ್ರದಾಯಬದ್ಧ ವಿಧಿವಿಧಾನಗಳು ನೆರವೇರಿದವು.

ಮೂರು ಮನೆಗಳಲ್ಲಿ ವಿಧಿವಿಧಾನಗಳು ಪೂರ್ಣಗೊಂಡ ಬಳಿಕ ಶಾಮನೂರು ಶಿವಶಂಕರಪ್ಪ ಅವರ ನಿವಾಸದ ಮುಂಭಾಗ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಜನರು ಕಣ್ಣೀರಿನೊಂದಿಗೆ ತಮ್ಮ ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು. ಮಧ್ಯಾಹ್ನ 12 ಗಂಟೆಗೆ ನಗರದ ಹೈಸ್ಕೂಲ್ ಮೈದಾನದಲ್ಲಿ ಮತ್ತೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕ ದರ್ಶನ ಮುಕ್ತಾಯವಾದ ಬಳಿಕ ದಾವಣಗೆರೆ ನಗರದ ಪ್ರಮುಖ ರಸ್ತೆಗಳಲ್ಲಿ ಭವ್ಯ ಅಂತಿಮಯಾತ್ರೆ ಮೆರವಣಿಗೆ ನಡೆಯಲಿದೆ. ಹೈಸ್ಕೂಲ್ ಮೈದಾನದಿಂದ ಪ್ರಾರಂಭವಾಗುವ ಮೆರವಣಿಗೆ ಹಳೇ ಕೋರ್ಟ್ ಮೈದಾನ, ಎಸಿ ಕ್ರಾಸ್, ರೇಣುಕಾ ಮಂದಿರ ಸರ್ಕಲ್, ಅರುಣ ಸರ್ಕಲ್, ಹೊಂಡದ ಸರ್ಕಲ್, ದುರ್ಗಾಂಬಿಕ ದೇವಾಲಯ, ಹಗೆದಿಬ್ಬ ಸರ್ಕಲ್, ಕಾಳಿಕಾಂಬ ದೇವಸ್ಥಾನ ರಸ್ತೆ, ಗ್ಯಾಸ್ ಕಟ್ಟೆ ಸರ್ಕಲ್, ಬಕ್ಕೇಶ್ವರ ದೇವಸ್ಥಾನ, ಹಾಸಭಾವಿ ಸರ್ಕಲ್, ಗಣೇಶ ದೇವಸ್ಥಾನ, ಅರಳಿ ಮರ ಸರ್ಕಲ್ ಹಾಗೂ ವೆಂಕಟೇಶ್ವರ ಸರ್ಕಲ್ ಮೂಲಕ ಸಾಗುತ್ತಾ ಕಲ್ಲೇಶ್ವರ ರೈಸ್ ಮಿಲ್ ತಲುಪಲಿದೆ.

ಸುಮಾರು 15 ಕಿಲೋಮೀಟರ್ ದೂರದ ಈ ಅಂತಿಮಯಾತ್ರೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾರ್ಯಕರ್ತರು ಮತ್ತು ಅಭಿಮಾನಿಗಳ ಬಹುಕಾಲದ ಮನವಿಯ ಫಲವಾಗಿದೆ. “ನಗರದ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ನಾಯಕನಿಗೆ ನಗರಮಧ್ಯೆ ಗೌರವಯುತ ವಿದಾಯ ಬೇಕು” ಎಂಬ ಅಭಿಮಾನಿಗಳ ಒತ್ತಾಸೆಯನ್ನು ಕುಟುಂಬ ಹಾಗೂ ಪಕ್ಷದ ನಾಯಕರು ಗೌರವಿಸಿದ್ದಾರೆ.

ಸಂಜೆ ಸುಮಾರು 6 ಗಂಟೆಯ ವೇಳೆಗೆ ಕಲ್ಲೇಶ್ವರ ರೈಸ್ ಮಿಲ್‌ನಲ್ಲಿ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ಈ ಸಂದರ್ಭ ರಾಜ್ಯ ಸರ್ಕಾರದ ಪ್ರತಿನಿಧಿಗಳು, ವಿವಿಧ ಪಕ್ಷಗಳ ನಾಯಕರು, ಗಣ್ಯರು ಹಾಗೂ ಸಾವಿರಾರು ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 13T190348.773

ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್

by ಶಾಲಿನಿ ಕೆ. ಡಿ
June 13, 2026 - 7:07 pm
0

Untitled design 2026 06 13T190004.796

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

by ಶಾಲಿನಿ ಕೆ. ಡಿ
June 13, 2026 - 7:00 pm
0

Untitled design 2026 06 13T184913.607

ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

by ಶಾಲಿನಿ ಕೆ. ಡಿ
June 13, 2026 - 6:50 pm
0

Untitled design 2026 06 13T181852.757

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 6:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T190004.796
    ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?
    June 13, 2026 | 0
  • Untitled design 2026 06 13T184913.607
    ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ
    June 13, 2026 | 0
  • Untitled design 2026 06 13T181852.757
    ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ
    June 13, 2026 | 0
  • Untitled design 2026 06 13T175142.949
    ಯುರೋಪ್ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ : ದ್ವಿಪಕ್ಷೀಯ ಮಾತುಕತೆ; ಜಿ7 ಶೃಂಗಸಭೆಯಲ್ಲಿ ಭಾಗಿ
    June 13, 2026 | 0
  • Untitled design 2026 06 13T172640.845
    ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version