• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಉತ್ತರ ಕರ್ನಾಟಕದಲ್ಲಿ ತೀವ್ರ ಚಳಿ: ರಾಜ್ಯದ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 15, 2025 - 8:58 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 15T084025.708

ಬೆಂಗಳೂರು, ಡಿಸೆಂಬರ್ 15: ಕರ್ನಾಟಕದಲ್ಲಿ ಶೀತ ಗಾಳಿಯ ಆರ್ಭಟ ಮುಂದುವರಿದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮೈಕೊರೆಯುವ ಚಳಿ ಜನಜೀವನವನ್ನು ಕಂಗೆಡಿಸಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಶೀತದ ಅಲೆಗಳು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಬಾಗಲಕೋಟೆ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆಗೆ ಗದಗ, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಕನಿಷ್ಠ ತಾಪಮಾನ 14–15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಹೆಚ್‌ಎಎಲ್ ವ್ಯಾಪ್ತಿಯಲ್ಲಿ 13 ಡಿಗ್ರಿ ಸೆಲ್ಸಿಯಸ್ ತನಕ ಇಳಿಕೆ ಕಂಡಿದೆ.  ಲಾಲ್‌ಬಾಗ್ ಉದ್ಯಾನವನದಲ್ಲಿ ವಾಯುವಿಹಾರಕ್ಕೆ ಬರುವವರ ಸಂಖ್ಯೆ ಶೇಕಡಾ 50ರಷ್ಟು ಕುಸಿದಿದೆ. ಡಿಸೆಂಬರ್ 17ರಿಂದ ಚಳಿಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಆದರೆ ಅಲ್ಲಿಯವರೆಗೆ ಮಕ್ಕಳು ಮತ್ತು ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸೂಚಿಸಲಾಗಿದೆ.

RelatedPosts

ಕರ್ನಾಟಕ ಹವಾಮಾನ ಮುನ್ಸೂಚನೆ: ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ‘ಆರೆಂಜ್ ಅಲರ್ಟ್’

ಬಿಸಿಲ ಬೇಗೆಗೆ ಬೆಂದಿದ್ದ ಬೆಂಗಳೂರಿನ ಜನರಿಗೆ ತಂಪೆರೆದ ಮಳೆರಾಯ

‘ದಪ್ಪಗಿದ್ದೀಯಾ, ಮಗು ಆಗಲ್ಲ’ ಎಂದು ಟಾರ್ಚರ್..! ಗಂಡನ ಕಿರುಕುಳಕ್ಕೆ ಪತ್ನಿ ಸೂಸೈಡ್‌..!

ದುಬಾರೆ ಆನೆ ಶಿಬಿರದಲ್ಲಿ ದುರಂತ: ಎರಡು ಆನೆಗಳ ಕಾದಾಟದ ನಡುವೆ ಸಿಲುಕಿ ಮಹಿಳೆ ಸಾ*ವು

ADVERTISEMENT
ADVERTISEMENT

ರಾಜ್ಯದಾದ್ಯಂತ ಕನಿಷ್ಠ ತಾಪಮಾನಗಳು ಇಳಿಕೆ ಕಂಡಿವೆ. ನಿನ್ನೆಯ ಹವಾಮಾನ ವರದಿಯ ಪ್ರಕಾರ, ಬಿದರಿನಲ್ಲಿ ಅತಿ ಕಡಿಮೆ 7.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ರಾಜ್ಯದಲ್ಲೇ ಅತ್ಯಂತ ಕಡಿಮೆ ತಾಪಮಾನವಾಗಿದೆ. ಹೊನ್ನಾವರದಲ್ಲಿ 19.13 ಡಿಗ್ರಿ, ಬೆಂಗಳೂರು ಎಚ್‌ಎಎಲ್‌ನಲ್ಲಿ 13.4 ಡಿಗ್ರಿ, ನಗರದಲ್ಲಿ 14.5 ಡಿಗ್ರಿ, ಕೆಎಐಎಲ್ ಏಪಿಯಲ್ಲಿ 12.9 ಡಿಗ್ರಿ, ಹಾಸನದಲ್ಲಿ 8.7 ಡಿಗ್ರಿ, ಆಗುಂಬೆಯಲ್ಲಿ 9.3 ಡಿಗ್ರಿ, ಧಾರವಾಡದಲ್ಲಿ 9.5 ಡಿಗ್ರಿ, ವಿಜಯಪುರದಲ್ಲಿ 10 ಡಿಗ್ರಿ ದಾಖಲಾಗಿದೆ. ಈ ತಾಪಮಾನಗಳು ಸಾಮಾನ್ಯಕ್ಕಿಂತ ಕಡಿಮೆಯಾಗಿದ್ದು, ಉತ್ತರ ಕರ್ನಾಟಕದಲ್ಲಿ ಶೀತ ಗಾಳಿಯ ಪ್ರಭಾವ ಹೆಚ್ಚು ಕಂಡುಬರುತ್ತಿದೆ.

ಮುಂದಿನ ನಾಲ್ಕು ದಿನಗಳ ಕಾಲ ಬೆಳಗ್ಗೆ 3ರಿಂದ 8 ಗಂಟೆಯವರೆಗೆ ತೀವ್ರ ಚಳಿ ಇರಲಿದ್ದು, ಸಿಲಿಕಾನ್ ಸಿಟಿಯಲ್ಲಿ ಶೀತ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮಕ್ಕಳು ಮತ್ತು ಹಿರಿಯರ ಆರೈಕೆಗೆ ಒತ್ತು ನೀಡಿದೆ. ಚಳಿಗಾಲದಲ್ಲಿ ಹೃದಯಾಘಾತದ ಪ್ರಕರಣಗಳು ಶೇಕಡಾ 10ರಿಂದ 15ರಷ್ಟು ಹೆಚ್ಚಾಗುವ ಆತಂಕವಿದ್ದು, ಡಿಸೆಂಬರ್ ಮತ್ತು ಜನವರಿ ತಿಂಗಳುಗಳಲ್ಲಿ ಇದು ಉಲ್ಬಣಗೊಳ್ಳುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಬೆಳಗಿನ ವಾಕ್ ತಪ್ಪಿಸಿ, ಸಂಜೆಯ ವಾಕಿಂಗ್ ಅಥವಾ ಒಳಾಂಗಣ ವ್ಯಾಯಾಮವನ್ನು ಆಯ್ಕೆಮಾಡುವಂತೆ ಸಲಹೆ ನೀಡಿದ್ದಾರೆ. ಜೊತೆಗೆ ಬಜ್ಜಿ, ಬೋಂಡಾ ಮುಂತಾದ ಕರಿದ ಆಹಾರಗಳನ್ನು ತಪ್ಪಿಸಿ, ಬಿಸಿ ಸೂಪ್, ಹಣ್ಣುಗಳು ಮತ್ತು ತರಕಾರಿಗಳಂತಹ ಆರೋಗ್ಯಕರ ಆಹಾರವನ್ನು ಸೇವಿಸುವಂತೆ ತಜ್ಞರು ತಿಳಿಸಿದ್ದಾರೆ.

ರಾಜ್ಯದ ಹಲವು ಭಾಗಗಳಲ್ಲಿ ಒಣ ಹವೆ ಮುಂದುವರಿದಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಯಾವುದೇ ಮಳೆಯ ನಿರೀಕ್ಷೆಯಿಲ್ಲ, ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಒಣ ಹವೆಯೇ ಮುಂದುವರಿಯಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಮುಂದಿನ ದಿನಗಳಲ್ಲೂ ಅದೇ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದಲ್ಲಿ ಬೆಳೆಗಳು ಶೀತದಿಂದ ಹಾನಿಗೊಳಗಾಗುವ ಆತಂಕವಿದ್ದು, ರೈತರು ಎಚ್ಚರಿಕೆ ವಹಿಸಬೇಕು. ಅಲ್ಲದೆ, ನಗರ ಪ್ರದೇಶಗಳಲ್ಲಿ ರಸ್ತೆಗಳಲ್ಲಿ ಮಂಜು ಹೆಚ್ಚಾಗಿ ವಾಹನ ಚಾಲಕರಿಗೆ ಸವಾಲು ಎದುರಿಸುತ್ತಿದೆ. ಈ ಚಳಿಗಾಲದಲ್ಲಿ ರಾಜ್ಯದ ಜನರು ಎಚ್ಚರಿಕೆಯಿಂದಿರಬೇಕು. ಬೆಚ್ಚನೆಯ ಉಡುಪು, ಬಿಸಿ ಆಹಾರ ಮತ್ತು ಒಳಾಂಗಣ ಚಟುವಟಿಕೆಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (8)

ಕರ್ನಾಟಕ ಹವಾಮಾನ ಮುನ್ಸೂಚನೆ: ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ‘ಆರೆಂಜ್ ಅಲರ್ಟ್’

by ಶ್ರೀದೇವಿ ಬಿ. ವೈ
May 18, 2026 - 8:00 pm
0

BeFunky collage (7)

IPL 2026, CSK vs SRH: ಪ್ಲೇಆಫ್ ರೇಸ್‌ನ ಬಿಗ್ ಫೈಟ್, ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಆಯ್ಕೆ!

by ಶ್ರೀದೇವಿ ಬಿ. ವೈ
May 18, 2026 - 7:39 pm
0

BeFunky collage (6)

ಹೀರೋ ಆಗೇಬಿಟ್ರು ಕನಕರಾಜ್..ರಕ್ತಸಿಕ್ತ ‘DC’ ಟ್ರೈಲರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 18, 2026 - 7:25 pm
0

BeFunky collage (5)

ತ್ರಿಶಾ ಟಚ್..ವಿಜಯ್‌ಗೆ CM ಲಕ್..ಸೂರ್ಯಗೆ ಹಿಟ್

by ಶ್ರೀದೇವಿ ಬಿ. ವೈ
May 18, 2026 - 7:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (8)
    ಕರ್ನಾಟಕ ಹವಾಮಾನ ಮುನ್ಸೂಚನೆ: ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ‘ಆರೆಂಜ್ ಅಲರ್ಟ್’
    May 18, 2026 | 0
  • Untitled design 2026 05 18T152538.098
    ದುಬಾರೆ ಆನೆ ಶಿಬಿರದಲ್ಲಿ ದುರಂತ: ಎರಡು ಆನೆಗಳ ಕಾದಾಟದ ನಡುವೆ ಸಿಲುಕಿ ಮಹಿಳೆ ಸಾ*ವು
    May 18, 2026 | 0
  • Untitled design 2026 05 18T143702.201
    ನಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾ*ವು
    May 18, 2026 | 0
  • Untitled design 2026 05 18T134219.733
    ಸಾರಿಗೆ ನೌಕರರಿಗೆ ಬಿಗ್ ಶಾಕ್: KSRTC ಯಿಂದ “ನೋ ವರ್ಕ್ ನೋ ಪೇ” ಆದೇಶ ಜಾರಿ
    May 18, 2026 | 0
  • Untitled design 2026 05 18T121634.020
    ನಿರಾಶ್ರಿತರ ನಗುವಿನಲ್ಲಿ ಸಂತಸ ಕಂಡ ಡಾ. ವಿ.ಎಸ್‍.ವಿ ಪ್ರಸಾದ್ ದಂಪತಿ
    May 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version