• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದಿಲ್ಲಿಯಿಂದ ಹೊರಡದ ವಿಮಾನ: ರಾಜ್ಯದ ಶಾಸಕರು & ಸಚಿವರು ಫ್ಲೈಟ್‌ನಲ್ಲೇ ಲಾಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 15, 2025 - 10:37 am
in ಕರ್ನಾಟಕ
0 0
0
Untitled design 2025 12 15T103239.146

ನವದೆಹಲಿ: ದೆಹಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು ಇಂಡಿಗೋ (IndiGo) ವಿಮಾನದಲ್ಲೇ ಸಿಲುಕಿರುವ ಘಟನೆ ನಡೆದಿದೆ. ದೆಹಲಿಯಿಂದ ಬೆಳಗಾವಿಗೆ ಹೊರಡಬೇಕಿದ್ದ ವಿಮಾನವು ನಿಗದಿತ ಸಮಯಕ್ಕೆ ಟೇಕ್‌ಆಫ್ ಆಗದೇ ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲೇ ನಿಂತಿರುವುದರಿಂದ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾನುವಾರ ದೆಹಲಿಯಲ್ಲಿ ಆಯೋಜಿಸಲಾಗಿದ್ದ ವೋಟ್‌ ಚೋರಿ ವಿರೋಧಿ ಸಮಾವೇಶದಲ್ಲಿ ಭಾಗವಹಿಸಲು ರಾಜ್ಯದ ಹಲವು ಸಚಿವರು ಹಾಗೂ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿದ್ದರು. ಸಮಾವೇಶ ಮುಗಿದ ಬಳಿಕ, ದಾವಣಗೆರೆಯಲ್ಲಿ ಇಂದು ನಡೆಯಲಿರುವ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ದೆಹಲಿಯಿಂದ ಬೆಳಗಾವಿಗೆ ತೆರಳುವ ಉದ್ದೇಶದಿಂದ ಇಂಡಿಗೋ ವಿಮಾನವನ್ನು ಏರಿದ್ದರು.

RelatedPosts

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

ಜಿಬಿಎನಲ್ಲಿ ಕಸ ಸಂಗ್ರಹಣೆಯಲ್ಲಿ ಭಾರಿ ಅಕ್ರಮ ಬಯಲು

ಬೆಂಗಳೂರಿನಲ್ಲಿ ಬೀದಿನಾಯಿಗಳ ಭೀತಿ ಹೆಚ್ಚಳ!

11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್

ADVERTISEMENT
ADVERTISEMENT

ಮಾಹಿತಿಯ ಪ್ರಕಾರ, ಈ ವಿಮಾನ ಬೆಳಗ್ಗೆ 5.30ಕ್ಕೆ ದೆಹಲಿಯಿಂದ ಟೇಕ್‌ಆಫ್ ಆಗಬೇಕಿತ್ತು. ಆದರೆ ವಿಮಾನದಲ್ಲಿ ಪ್ರಯಾಣಿಕರು ಕುಳಿತ ನಂತರವೇ ದೆಹಲಿಯಲ್ಲಿ ದಟ್ಟವಾದ ಹೊಗೆ ಆವರಿಸಿಕೊಂಡಿದ್ದು, ಇದರಿಂದ ವಿಮಾನ ಹಾರಾಟಕ್ಕೆ ಅನುಮತಿ ಲಭ್ಯವಾಗಿಲ್ಲ. ಪರಿಣಾಮವಾಗಿ, ಬೆಳಗ್ಗೆ 10 ಗಂಟೆಯಾದರೂ ವಿಮಾನ ಟೇಕ್‌ಆಫ್ ಆಗಿಲ್ಲ.

ಸುಮಾರು ನಾಲ್ಕು ಗಂಟೆಗಳಿಗಿಂತ ಹೆಚ್ಚು ಕಾಲ ಶಾಸಕರು ಮತ್ತು ಸಚಿವರು ವಿಮಾನದಲ್ಲೇ ಕುಳಿತು ಕಾಯುವಂತಾಯಿತು. ವಿಮಾನ ಸಿಬ್ಬಂದಿಯಿಂದ ಸ್ಪಷ್ಟ ಮಾಹಿತಿಯ ಕೊರತೆಯೂ ಅಸಮಾಧಾನಕ್ಕೆ ಕಾರಣವಾಗಿದೆ. “ವಿಮಾನ ಯಾವಾಗ ಟೇಕ್‌ಆಫ್ ಆಗುತ್ತದೆ ಎಂಬುದರ ಬಗ್ಗೆ ಸಿಬ್ಬಂದಿ ಯಾವುದೇ ಖಚಿತ ಮಾಹಿತಿ ನೀಡುತ್ತಿಲ್ಲ” ಎಂದು ಕೆಲ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಉಂಟಾದ ತೀವ್ರ ಹವಾಮಾನ ವೈಪರೀತ್ಯ ಮತ್ತು ದಟ್ಟ ಹೊಗೆಯ ಪರಿಣಾಮವಾಗಿ ಹಲವಾರು ವಿಮಾನಗಳ ಟೇಕ್‌ಆಫ್ ಹಾಗೂ ಲ್ಯಾಂಡಿಂಗ್ ಕಾರ್ಯಾಚರಣೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ದೆಹಲಿಯಿಂದ ವಿವಿಧ ನಗರಗಳಿಗೆ ಹೊರಡುವ ಮತ್ತು ಆಗಮಿಸುವ ವಿಮಾನಗಳು ವಿಳಂಬವಾಗಿವೆ.

ಈ ವಿಮಾನದಲ್ಲಿ ಕರ್ನಾಟಕದ ಹಲವು ಪ್ರಮುಖ ನಾಯಕರು ಪ್ರಯಾಣಿಸುತ್ತಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್, ಶರಣ ಪ್ರಕಾಶ್ ಪಾಟೀಲ್, ಹೆಚ್.ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ರೆಹಮಾನ್ ಖಾನ್ ಸೇರಿದಂತೆ 20ಕ್ಕೂ ಹೆಚ್ಚು ಶಾಸಕರು ಮತ್ತು ಸಚಿವರು ವಿಮಾನದಲ್ಲೇ ಸಿಲುಕಿದ್ದಾರೆ.

ಅಂತ್ಯಕ್ರಿಯೆ ಮಹತ್ವದ ಕಾರ್ಯಕ್ರಮವಾಗಿರುವುದರಿಂದ, ಸಮಯಕ್ಕೆ ದಾವಣಗೆರೆಗೆ ತಲುಪಲಾಗುತ್ತದೆಯೇ ಎಂಬ ಆತಂಕ ನಾಯಕರಲ್ಲಿ ಮೂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (49)

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

by ಕವಿತಾ
June 18, 2026 - 7:04 pm
0

Untitled design 2026 06 18T184206.896

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 18, 2026 - 7:02 pm
0

Untitled design 2026 06 18T185055.191

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

by ಶಾಲಿನಿ ಕೆ. ಡಿ
June 18, 2026 - 6:53 pm
0

Untitled design (48)

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

by ಕವಿತಾ
June 18, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180531.548
    ಜಿಬಿಎನಲ್ಲಿ ಕಸ ಸಂಗ್ರಹಣೆಯಲ್ಲಿ ಭಾರಿ ಅಕ್ರಮ ಬಯಲು
    June 18, 2026 | 0
  • Untitled design (43)
    ಬೆಂಗಳೂರಿನಲ್ಲಿ ಬೀದಿನಾಯಿಗಳ ಭೀತಿ ಹೆಚ್ಚಳ!
    June 18, 2026 | 0
  • Untitled design (40)
    11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್
    June 18, 2026 | 0
  • Untitled design 2026 06 17T164329.604
    ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version