• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಳಿಗಾಲದ ಅಧಿವೇಶನ: ವಿಧಾನಸಭೆ ಕಲಾಪ ನಾಳೆಗೆ ಮುಂದೂಡಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 15, 2025 - 1:24 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 15T131141.806

ಬೆಳಗಾವಿ: ಕಾಂಗ್ರೆಸ್‌ನ ಹಿರಿಯ ಹಾಗೂ ಅನುಭವಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಕಲಾಪವನ್ನು ನಾಳೆ ಬೆಳಿಗ್ಗೆ 9:30 ಗಂಟೆಗೆ ಮುಂದೂಡಲಾಗಿದೆ.

ರಾಜ್ಯ ರಾಜಕೀಯಕ್ಕೆ ಅಪಾರ ಕೊಡುಗೆ ನೀಡಿದ್ದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನವು ರಾಜ್ಯದ ರಾಜಕೀಯ ವಲಯದಲ್ಲಿ ಆಘಾತ ಉಂಟುಮಾಡಿದೆ. ಅವರ ನಿಧನದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ವಿಧಾನಸಭೆ ಹಾಗೂ ವಿಧಾನಪರಿಷತ್ ಕಲಾಪಗಳಲ್ಲಿ ಸಂತಾಪ ಸೂಚನೆ ಸಭೆ ಆಯೋಜಿಸಲಾಯಿತು. ಸದನದಲ್ಲಿ ಎಲ್ಲ ಪಕ್ಷಗಳ ಸದಸ್ಯರು ನಿಂತು ಮೌನಾಚರಣೆ ಮೂಲಕ ಅಗಲಿದ ಹಿರಿಯ ಶಾಸಕರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

RelatedPosts

FIFA World Cup 2026: ಮೆಸ್ಸಿ ಮ್ಯಾಜಿಕ್..ಅರ್ಜೆಂಟೀನಾ ಫೈನಲ್‌ಗೆ ಭರ್ಜರಿ ಎಂಟ್ರಿ!

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ

ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟ ಸಜ್ಜು; ವಿಐಪಿ ದರ್ಶನಕ್ಕೆ ಹೊಸ ನಿಯಮ ಜಾರಿ

14 ಲಕ್ಷ ರೂ. ಮೌಲ್ಯದ ಅಂತರರಾಷ್ಟ್ರೀಯ ಮಟ್ಟದ ಸೈಕಲ್ ವಿತರಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್

ADVERTISEMENT
ADVERTISEMENT

ಸಂತಾಪ ಸೂಚನೆ ಸಭೆಯಲ್ಲಿ ಮಾತನಾಡಿದ ಸ್ಪೀಕರ್ ಯು.ಟಿ. ಖಾದರ್ ಅವರು, ಶಾಮನೂರು ಶಿವಶಂಕರಪ್ಪ ಅವರು ಸರಳತೆ, ಶಿಸ್ತು ಹಾಗೂ ಜನಪರ ಸೇವೆಯಿಂದ ಗುರುತಿಸಿಕೊಂಡ ಅಪರೂಪದ ನಾಯಕರು ಎಂದು ಬಣ್ಣಿಸಿದರು. ಹಲವು ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಅವರು, ತಮ್ಮ ಕ್ಷೇತ್ರದ ಜನರಿಗಾಗಿ ಸದಾ ಹೋರಾಟ ನಡೆಸಿದವರು ಎಂದು ಸ್ಮರಿಸಿದರು.

ಸಂತಾಪ ಸೂಚನೆ ಸಭೆ ಮುಗಿದ ನಂತರ, ಸ್ಪೀಕರ್ ಯು.ಟಿ. ಖಾದರ್ ಅವರು ಇಂದು ನಡೆಯಬೇಕಿದ್ದ ವಿಧಾನಸಭೆಯ ಕಲಾಪವನ್ನು ಮುಂದೂಡುವುದಾಗಿ ಅಧಿಕೃತ ಆದೇಶ ಹೊರಡಿಸಿದರು. ಅದರಂತೆ, ವಿಧಾನಸಭೆಯ ಮುಂದಿನ ಕಲಾಪ ನಾಳೆ ಬೆಳಿಗ್ಗೆ 9:30ಕ್ಕೆ ಆರಂಭವಾಗಲಿದೆ. ಇದೇ ವೇಳೆ ವಿಧಾನಪರಿಷತ್ ಕಲಾಪವೂ ಮುಂದೂಡಲಾಗಿದೆ.

ಇನ್ನೊಂದೆಡೆ, ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದಾವಣಗೆರೆಯ ಹೈಸ್ಕೂಲು ಮೈದಾನದಲ್ಲಿ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕಾಗಿ ಇರಿಸಲಾಗಿದ್ದು, ಇಂದು ಸಂಜೆ 4 ಗಂಟೆಯವರೆಗೆ ಜನರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅಂತಿಮ ದರ್ಶನ ಪಡೆಯಲು ಆಗಮಿಸುವ ನಿರೀಕ್ಷೆ ಇದೆ.

ಅಂತಿಮ ದರ್ಶನದ ಬಳಿಕ, ಸಂಜೆ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ, ಪತ್ನಿಯ ಸಮಾಧಿಯ ಪಕ್ಕದಲ್ಲಿಯೇ ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಈ ವೇಳೆ ಕುಟುಂಬದ ಸದಸ್ಯರು, ಆಪ್ತರು ಹಾಗೂ ಅಪಾರ ಸಂಖ್ಯೆಯ ಬೆಂಬಲಿಗರು ಹಾಜರಾಗಲಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸರ್ಕಾರದ ಸಚಿವರು, ಶಾಸಕರು, ವಿವಿಧ ಪಕ್ಷಗಳ ನಾಯಕರು ಹಾಗೂ ಗಣ್ಯರು ಪಾಲ್ಗೊಳ್ಳುವ ಸಾಧ್ಯತೆ ಇದೆ. ರಾಜ್ಯ ಸರ್ಕಾರದ ವತಿಯಿಂದ ಪೂರ್ಣ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಪಾಯ (2)

FIFA World Cup 2026: ಮೆಸ್ಸಿ ಮ್ಯಾಜಿಕ್..ಅರ್ಜೆಂಟೀನಾ ಫೈನಲ್‌ಗೆ ಭರ್ಜರಿ ಎಂಟ್ರಿ!

by ಶಾಲಿನಿ ಕೆ. ಡಿ
July 16, 2026 - 8:15 am
0

ಅಪಾಯ (1)

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ

by ಶಾಲಿನಿ ಕೆ. ಡಿ
July 16, 2026 - 7:39 am
0

ಅಪಾಯ

ಹೃದಯಾಘಾತ ಅಪಾಯ ಹೆಚ್ಚಿಸಲು ಮದ್ಯ ಸೇವನೆ ಕಾರಣ? ಅಧ್ಯಯನದಲ್ಲಿ ಬೆಚ್ಚಿಬೀಳಿಸೋ ಮಾಹಿತಿ ರಿವೀಲ್.!

by ಶಾಲಿನಿ ಕೆ. ಡಿ
July 16, 2026 - 7:22 am
0

Untitled design 2026 07 16T064652.627

ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ

by ಶಾಲಿನಿ ಕೆ. ಡಿ
July 16, 2026 - 6:47 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (2)
    FIFA World Cup 2026: ಮೆಸ್ಸಿ ಮ್ಯಾಜಿಕ್..ಅರ್ಜೆಂಟೀನಾ ಫೈನಲ್‌ಗೆ ಭರ್ಜರಿ ಎಂಟ್ರಿ!
    July 16, 2026 | 0
  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version