• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಿವಣ್ಣ-ಉಪ್ಪಿ-ರಾಜ್ 45 ಪ್ರೀ-ರಿಲೀಸ್ ಬ್ಯುಸಿನೆಸ್ 100Cr ?

ದಾಖಲೆ ಮೊತ್ತಕ್ಕೆ OTT, ಸ್ಯಾಟಲೈಟ್, ಡಿಸ್ಟ್ರಿಬ್ಯೂಷನ್ ರೈಟ್ಸ್!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 15, 2025 - 2:05 pm
in ಸಿನಿಮಾ
0 0
0
Untitled design 2025 12 15T140327.280

ಶಿವಣ್ಣ-ಉಪ್ಪಿ-ರಾಜ್ ಟ್ರಯೋ ಕಾಂಬಿನೇಷನ್‌‌ನ 45 ಸಿನಿಮಾ ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಟ್ರೈಲರ್ ಲಾಂಚ್‌ಗೆ ಕ್ಷಣಗಣನೆ ಬಾಕಿಯಿದ್ದು, ಪ್ರೀ-ರಿಲೀಸ್ ಬ್ಯುಸಿನೆಸ್‌‌ನಿಂದ ಟಾಕ್ ಆಫ್ ದಿ ಟೌನ್ ಆಗಿದೆ ಸಿನಿಮಾ. ಓಟಿಟಿ, ಸ್ಯಾಟಲೈಟ್ ಹಾಗೂ ಡಿಸ್ಟ್ರಿಬ್ಯೂಷನ್ ರೈಟ್ಸ್ ಎಷ್ಟು ಕೋಟಿಗೆ ಸೇಲ್ ಆಯ್ತು..? ಹೇಗಿದೆ ಬಝ್ ಅಂತೀರಾ..? ಈ ಎಕ್ಸ್‌‌ಕ್ಲೂಸಿವ್ ಸ್ಟೋರಿ ಇಲ್ಲಿದೆ ನೋಡಿ.

  • ಶಿವಣ್ಣ-ಉಪ್ಪಿ-ರಾಜ್ 45 ಪ್ರೀ-ರಿಲೀಸ್ ಬ್ಯುಸಿನೆಸ್ 100Cr ?
  • ದಾಖಲೆ ಮೊತ್ತಕ್ಕೆ OTT, ಸ್ಯಾಟಲೈಟ್, ಡಿಸ್ಟ್ರಿಬ್ಯೂಷನ್ ರೈಟ್ಸ್!
  • ಝೀಗೆ ಟಿವಿ & ಓಟಿಟಿ ಹಕ್ಕುಗಳು.. KVN‌ಗೆ ವಿತರಣಾ ಹಕ್ಕು
  • ಕಂಟೆಂಟ್‌‌ನಲ್ಲಿ ಧಮ್.. 45 ಪ್ಯಾನ್ ಇಂಡಿಯಾ ರಿಧಮ್..!

ಕಥೆಯಲ್ಲಿ ಸತ್ವ ಇದ್ದು, ಪಾತ್ರಗಳಲ್ಲಿ ಜೀವಂತಿಕೆ ಇದ್ರೆ, ಆ ಸಿನಿಮಾ ಹಿಟ್ ಮಾತ್ರ ಅಲ್ಲ, ಬ್ಲಾಕ್ ಬಸ್ಟರ್ ಹಿಟ್ ಆಗುತ್ತೆ. ಅದ್ಭುತ ಅನಿಸೋ ಯಾವುದೇ ಸಿನಿಮಾ ಇಲ್ಲಿಯವರೆಗೆ ಸೋತ ಉದಾಹರಣೆಯೇ ಇಲ್ಲ. ಸದ್ಯ ಅಂತಹ ಕಂಟೆಂಟ್‌‌ನಿಂಧ ನೋಡುಗರ ಕೌತುಕತೆ ಹೆಚ್ಚಿಸಿರೋ ಸಿನಿಮಾ 45. ಕನ್ನಡದ ಜೊತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಕೂಡ ಈ ಸಿನಿಮಾ ಇದೇ ಡಿಸೆಂಬರ್ 25ಕ್ಕೆ ತೆರೆಗೆ ಬರ್ತಿದೆ.

RelatedPosts

‘ಮಾ ಇಂಟಿ ಬಂಗಾರಂ’ ರಿಲೀಸ್‌ಗೂ ಮುನ್ನ ತಿರುಪತಿಗೆ ಸಮಂತಾ ಭೇಟಿ

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

ADVERTISEMENT
ADVERTISEMENT

ಅರ್ಜುನ್ ಜನ್ಯ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದ್ದು, ರಮೇಶ್ ರೆಡ್ಡಿ ಇದಕ್ಕೆ ಕೋಟ್ಯಂತರ ರೂಪಾಯಿ ಹಣ ಹೂಡಿಕೆ ಮಾಡಿದ್ದಾರೆ. ಶಿವರಾಜ್‌ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಮಹಾ ಸಂಗಮದ 45, ಕಥೆ ಹಾಗೂ ಮೇಕಿಂಗ್‌ನಿಂದ ಮೆಚ್ಚುವಂತಿದೆ. ಟ್ರೈಲರ್ ಲಾಂಚ್‌ಗೆ ಕೆಲವೇ ನಿಮಿಷಗಳು ಬಾಕಿಯಿದ್ದು, ಸದ್ಯ ಪ್ರೀ ರಿಲೀಸ್ ಬ್ಯುಸಿನೆಸ್‌‌ನಿಂದ ಸಂಚಲನ ಮೂಡಿಸಿದೆ 45 ಸಿನಿಮಾ.

ಬಹುನಿರೀಕ್ಷಿತ 45 ಚಿತ್ರದ ಡಿಸ್ಟ್ರಿಬ್ಯೂಷನ್ ರೈಟ್ಸ್‌‌‌ ಪ್ರತಿಷ್ಠಿತ ಕೆವಿಎನ್ ಪ್ರೊಡಕ್ಷನ್ಸ್ ಪಾಲಾಗಿದೆ. ಇನ್ನು ಓಟಿಟಿ ಹಾಗೂ ಸ್ಯಾಟಲೈಟ್ ಹಕ್ಕುಗಳು ಝೀ ಖರೀದಿಸಿದೆ. ಇತ್ತೀಚೆಗೆ ಕನ್ನಡದ ಸಿನಿಮಾಗಳು ರಿಲೀಸ್ ಆದ ಬಳಿಕ ಕೂಡ ಬ್ಯುಸಿನೆಸ್ ಮಾಡೋದು ಕಷ್ಟಕರವಾಗಿದೆ. ಅಂಥದ್ರಲ್ಲಿ ದಾಖಳೆ ಮೊತ್ತಕ್ಕೆ ಪ್ರೀ-ರಿಲೀಸ್ ಬ್ಯುಸಿನೆಸ್‌‌ನಿಂದ 45 ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಮೂಲಗಳ ಪ್ರಕಾರ ಸ್ಯಾಟಲೈಟ್, ಓಟಿಟಿ ಹಾಗೂ ಡಿಸ್ಟ್ರಿಬ್ಯೂಷನ್‌‌ನಿಂದಲೇ 60 ರಿಂದ 100 ಕೋಟಿ ಬ್ಯುಸಿನೆಸ್ ಮಾಡಿದೆಯಂತೆ 45 ಚಿತ್ರ.

ಇದು ಶಿವಣ್ಣ, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿಗಿರೋ ಸ್ಟಾರ್‌‌ಡಮ್, ನಟನಾ ಸಾಮರ್ಥ್ಯ ಹಾಗೂ 45 ಚಿತ್ರದ ಕಥೆಗಿರೋ ಮೌಲ್ಯ ಅನ್ನೋದನ್ನ ಸಾರುತ್ತಿದೆ. ಅಂದಹಾಗೆ ಬೆಂಗಳೂರು ಸೇರಿದಂತೆ ರಾಜ್ಯದ ಆರೇಳು ಸೆಂಟರ್‌‌ಗಳಲ್ಲಿ ಟ್ರೈಲರ್ ಲಾಂಚ್ ಇವೆಂಟ್ಸ್‌ಗೆ ಪ್ಲ್ಯಾನ್ ಮಾಡಿತ್ತು ಚಿತ್ರತಂಡ. ಎಲ್ಲವೂ ಪ್ಲ್ಯಾನ್ ಪ್ರಕಾರ ನಡೆದಿದ್ದು, ದಾವಣಗೆರೆಯಲ್ಲಿ ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ನಿಧನದಿಂದ ಇವೆಂಟ್ ರದ್ದಾಗಿದೆ.

ಒಟ್ಟಾರೆ 45 ಸಿನಿಮಾ ಈ ವರ್ಷದ ಸ್ಯಾಂಡಲ್‌ವುಡ್‌ನ ಬಹುದೊಡ್ಡ ಸಿನಿಮಾ ಆಗಿ ಹೊರಹೊಮ್ಮಲಿದ್ದು, ಕಾಂತಾರ, ಸು ಫ್ರಮ್ ಸೋ ಬಳಿಕ ಬಾಕ್ಸ್ ಆಫೀಸ್‌‌ನಲ್ಲಿ ದೊಡ್ಡ ಮಟ್ಟದ ಹಣವನ್ನು ಲೂಟಿ ಮಾಡುವ ಸೂಚನೆ ನೀಡಿದೆ. ಸುಮಾರು ವರ್ಷಗಳಿಂದ ಸಂಗೀತ ಸಂಯೋಜನೆ ಮಾಡ್ಕೊಳ್ತಾ ಬರ್ತಿದ್ದ ಅರ್ಜುನ್ ಜನ್ಯ, ಈ ಬಾರಿ ಒಂದು ಹೆಜ್ಜೆ ಮುಂದೆ ಇಟ್ಟು, ಚಿತ್ರ ನಿರ್ದೇಶನ ಮಾಡಿದ್ದಾರೆ. ಅವ್ರ ಶ್ರಮ ವ್ಯರ್ಥವಾಗಲ್ಲ ಅನ್ನೋದು ಸದ್ಯ ರಿವೀಲ್ ಆಗಿರೋ ಸ್ಯಾಂಪಲ್ಸ್‌‌ನಿಂದ ಮನದಟ್ಟಾಗ್ತಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 19T135619.133

NEET ಪರೀಕ್ಷೆಗೆ ಟೆಲಿಗ್ರಾಂ ಬ್ಯಾನ್: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by ದಿಶಾ ಕೆ. ಎಸ್.
June 19, 2026 - 1:59 pm
0

Untitled design (54)

ಗಗನಕ್ಕೇರಿದ್ದ ಚಿನ್ನಕ್ಕೆ ಬ್ರೇಕ್: ಆಭರಣ ಪ್ರಿಯರಿಗೆ ಬಿಗ್ ರಿಲೀಫ್!

by ಕವಿತಾ
June 19, 2026 - 1:24 pm
0

Untitled design 2026 06 19T131753.127

ಕುಟುಂಬ ಸಮೇತರಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
June 19, 2026 - 1:19 pm
0

Untitled design (53)

NEET-UG ಮರು ಪರೀಕ್ಷೆ: ಟೆಲಿಗ್ರಾಮ್ ನಿಷೇಧಕ್ಕೆ ಹೈಕೋರ್ಟ್ ಒಪ್ಪಿಗೆ

by ಕವಿತಾ
June 19, 2026 - 12:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T100634.642
    ‘ಮಾ ಇಂಟಿ ಬಂಗಾರಂ’ ರಿಲೀಸ್‌ಗೂ ಮುನ್ನ ತಿರುಪತಿಗೆ ಸಮಂತಾ ಭೇಟಿ
    June 19, 2026 | 0
  • Untitled design (49)
    ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!
    June 18, 2026 | 0
  • Untitled design 2026 06 18T184206.896
    ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!
    June 18, 2026 | 0
  • Untitled design (48)
    400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!
    June 18, 2026 | 0
  • Untitled design 2026 06 18T184206.896
    ರಿಲೀಸ್‌ಗೂ ಮೊದ್ಲೇ ದೊಡ್ಮನ್ಸಗೆ ಮೆಚ್ಚುಗೆಯ ಮಹಾಪೂರ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version