• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಿಷಬ್-ರಾಜ್ ಬಿ ಶೆಟ್ಟಿ ನಡುವೆ ಬಿರುಕು..ಆಪ್ತಮಿತ್ರನನ್ನೇ ಮರೆತರೇಕೆ?

45 ಟ್ರೈಲರ್‌ಗೆ ರಿಷಬ್ ಪ್ರತಿಕ್ರಿಯೆ.. ರಾಜ್ ಹೆಸರೇಳದ ರಿಷಬ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 15, 2025 - 2:58 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 12 15T145702.198

ಕಿಚ್ಚ-ದಚ್ಚು ರೀತಿ ಇದ್ದಂತಹ ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ, ಸದ್ಯ ನಾನೊಂದು ತೀರಾ, ನೀನೊಂದು ತೀರಾ ಅನ್ನುವಂತಾಗಿದೆ. ಯೆಸ್.. ಇವರಿಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಅನ್ನೋ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಹರಿದಾಡ್ತಿತ್ತು. ಆದ್ರೀಗ ಅದು ಖಾತರಿ ಆಗಿದೆ. ಅದನ್ನ ಸ್ವತಃ ಡಿವೈನ್ ಸ್ಟಾರ್ ರಿಷಬ್ ಅವರೇ ಅಂಥದ್ದೊಂದು ಹಿಂಟ್ ನೀಡಿದ್ದಾರೆ.

  • ರಿಷಬ್-ರಾಜ್ ನಡುವೆ ಬಿರುಕು.. ಆಪ್ತಮಿತ್ರನನ್ನೇ ಮರೆತರೇಕೆ?
  • 45 ಟ್ರೈಲರ್‌ಗೆ ರಿಷಬ್ ಪ್ರತಿಕ್ರಿಯೆ.. ರಾಜ್ ಹೆಸರೇಳದ ರಿಷಬ್
  • ಕಾಂತಾರ ಚಿತ್ರದಲ್ಲಿದ್ದ ರಾಜ್ ಶೆಟ್ಟಿ ಕಾಂತಾರ ಚಾಪ್ಟರ್‌-1ಗೆ ಇಲ್ಲ
  • ಶೆಟ್ರ ನಡುವೆ ಏನಾಯ್ತು..? ಅಂತೆ ಕಂತೆಗಳಿಗೆ ಈಗ ಸಿಕ್ತು ಪುಷ್ಠಿ..!

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ.. ಸದ್ಯ ಪರಭಾಷೆಗಳಲ್ಲೂ ಡಿಮ್ಯಾಂಡ್ ಹೆಚ್ಚಿಸಿಕೊಂಡಿರೋ ಹೆಮ್ಮೆಯ ಕನ್ನಡದ ಕಲಾವಿದರುಗಳು. ಇವರು ಪ್ಯಾನ್ ಇಂಡಿಯಾ ತಲುಪೋಕೆ ಮೊದಲು ಕನ್ನಡಿಗರ ದಿಲ್ ದೋಚಿದವರು. ಮನೋಜ್ಞ ಅಭಿನಯ, ನಿರ್ದೇಶನ, ನಿರ್ಮಾಣ, ಬರವಣಿಗೆಗಳಿಂದ ಎಲ್ಲರ ಮನೆ, ಮನಗಳನ್ನ ತಲುಪಿದವರು. ಬರೀ ಸಿನಿಮಾದ ವಿಷಯಕ್ಕಷ್ಟೇ ಅಲ್ಲ, ಸ್ನೇಹ-ಸಂಬಂಧಗಳ ವಿಚಾರಕ್ಕೂ ಇವರು ಫೇಮಸ್ ಆದರು.

RelatedPosts

ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!

ಬೆಳ್ಳಿತೆರೆ ಬೆಳಗೋಕೆ ರೆಡಿ ರೇಣುಕಾಸ್ವಾಮಿ ಮರ್ಡ**ರ್ ಸ್ಟೋರಿ..!

ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ

ಆರೋಪಿಗಳನ್ನು ನೋಡಿದಾಗ ಬೇಸರವಾಗುತ್ತೆ, ಬೆದರಿಕೆ ಹಾಕುವವರಿಗೆ ಭಯ ಹುಟ್ಟಬೇಕು: ನಟಿ ರಮ್ಯಾ

ADVERTISEMENT
ADVERTISEMENT

ಆದ್ರೀಗ ಕಾಂತಾರ ಚಾಪ್ಟರ್-1 ಚಿತ್ರದಿಂದ ಈಚೆಗೆ ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ನಡುವೆ ಎಲ್ಲವೂ ಸರಿಯಿಲ್ಲ. ಇಬ್ಬರ ನಡುವೆ ವೈಯಕ್ತಿಕ ವಿಚಾರಗಳಿಗಾಗಿ ಮನಸ್ತಾಪಗಳಿವೆ. ಒಬ್ಬರನ್ನೊಬ್ಬರು ಮಾತಾಡ್ತಿಲ್ಲ ಅನ್ನೋ ವದಂತಿಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹರಿದಾಡ್ತಿವೆ. ಇನ್ ಫ್ಯಾಕ್ಟ್ ಕಾಂತಾರ-1 ರಿಲೀಸ್‌ ವೇಳೆ ನಮ್ಮ ಗ್ಯಾರಂಟಿ ನ್ಯೂಸ್ ಜೊತೆ ಮಾತನಾಡಿದ ಪ್ರಗತಿ ರಿಷಬ್ ಶೆಟ್ಟಿ, ರಾಜಣ್ಣನ ಕುರಿತು ಒಳ್ಳೆಯ ಮಾತುಗಳನ್ನೇ ಆಡಿದ್ರು.

ಕಾಂತಾರ ಚಿತ್ರದವರೆಗೂ ಚೆನ್ನಾಗಿದ್ದ ರಿಷಬ್-ರಾಜ್ ಆಪ್ತಮಿತ್ರರ ನಡುವೆ ದೊಡ್ಡದೊಂದು ಕಂದಕ ಉಂಟಾಗಿದೆ ಅನ್ನೋ ಮಾತುಗಳಿಗೆ ಪುಷ್ಠಿ ನೀಡುವಂತೆ ಸ್ವತಃ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯೇ ಮಾತನಾಡಿದ್ದಾರೆ. ಇತ್ತೀಚೆಗೆ 45 ಚಿತ್ರದ ಟ್ರೈಲರ್ ವೀಕ್ಷಿಸಿದ ರಿಷಬ್, ನಂತ್ರ ಆ ಬಗ್ಗೆ ಪ್ರತಿಕ್ರಿಯಿಸಿದ್ದು, ಶಿವಣ್ಣ-ಉಪೇಂದ್ರ ಬಗ್ಗೆ ಮಾತ್ರ ಪ್ರಸ್ತಾಪ ಮಾಡಿ, ರಾಜ್ ಶೆಟ್ಟಿ ಅವರ ಹೆಸರನ್ನ ಉದ್ದೇಶಪೂರ್ವಕವಾಗಿಯೇ ಕೈಬಿಟ್ಟಿರೋದು ಎದ್ದು ಕಾಣ್ತಿದೆ.

ಗರುಡ ಗಮನ ವೃಷಭ ವಾಹನ ಸಿನಿಮಾದಲ್ಲಿನ ಶಿವ-ಹರಿ ಇದೀಗ ಉತ್ತರ ಧ್ರುವ, ದಕ್ಷಿಣ ಧ್ರುವ ಅಂತ ದೂರವಾಗಿದ್ದಾರೆ. ಕಾಂತಾರ ಚಿತ್ರದ ಪಂಜುರ್ಲಿ ದೈವದ ಸೀನ್‌ಗಳನ್ನ ಸ್ವತಃ ರಾಜ್ ಬಿ ಶೆಟ್ಟಿ ಅವರೇ ನಿರ್ದೇಶಿಸಿದ್ದನ್ನ ರಿಷಬ್ ಕೂಡ ಹೇಳಿಕೊಂಡಿದ್ರು. ಆದ್ರೀಗ ಇವರಿಬ್ಬರ ನಡುವೆ ಬಿರುಕು ಉಂಟಾಗೋಕೆ ಅಸಲಿ ಕಾರಣ ಏನು ಅನ್ನೋದು ಇಲ್ಲಿಯವರೆಗೂ ತಿಳಿದು ಬಂದಿಲ್ಲ. ಒಂದಷ್ಟು ಮಂದಿ ಅದು ಪ್ರೊಫೆಷನಲ್ ಜಲಸಿ ಅಂತಿದ್ದಾರೆ. ಆದ್ರೆ ಅಸಲಿ ರೀಸನ್ ಸ್ವತಃ ಅವರೇ ಬಹಿರಂಗಪಡಿಸಬೇಕಿದೆ.

ಇಬ್ಬರು ಟ್ಯಾಲೆಂಟೆಡ್ ಆ್ಯಕ್ಟರ್ ಕಮ್ ಡೈರೆಕ್ಟರ್ಸ್‌ ಹೀಗೆ ದಿವೈಡ್ ಆಗೋದ್ರಿಂದ ಚಿತ್ರರಂಗಕ್ಕೆ ಲಾಭಕ್ಕಿಂತ ಲಾಸ್ ಜಾಸ್ತಿ. ಹಾಗಾಗಿ ಇವರಿಬ್ಬರ ನಡುವೆ ಏನೇ ವೈಮನಸ್ಸು ಇರಲಿ. ಅದು ಬೇಗ ಶಮನವಾಗಿ ಜೊತೆಯಾಗಲಿ ಅನ್ನೋದಷ್ಟೇ ನಮ್ಮ ಆಶಯ. ಅದು ಅವರಿಗೂ ಒಳ್ಳೆಯದು, ಚಿತ್ರರಂಗಕ್ಕೂ ಹಿತ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 11T140347.707

ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 11, 2026 - 2:04 pm
0

Untitled design 2026 03 11T132619.070

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳು ಪಟ್ಟು: ಸದನದಲ್ಲಿ ಗದ್ದಲ

by ಶಾಲಿನಿ ಕೆ. ಡಿ
March 11, 2026 - 1:47 pm
0

Untitled design 2026 03 11T131647.057

ಬೆಳ್ಳಿತೆರೆ ಬೆಳಗೋಕೆ ರೆಡಿ ರೇಣುಕಾಸ್ವಾಮಿ ಮರ್ಡ**ರ್ ಸ್ಟೋರಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 11, 2026 - 1:17 pm
0

Untitled design 2026 03 11T122445.441

ಎವರೆಸ್ಟ್ ಮಸಾಲೆಯಲ್ಲಿ ಕೀಟನಾಶಕ ಅಂಶ, ಬ್ಯಾಕ್ಟೀರಿಯಾ ಪತ್ತೆ.!

by ಶಾಲಿನಿ ಕೆ. ಡಿ
March 11, 2026 - 12:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T140347.707
    ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!
    March 11, 2026 | 0
  • Untitled design 2026 03 11T131647.057
    ಬೆಳ್ಳಿತೆರೆ ಬೆಳಗೋಕೆ ರೆಡಿ ರೇಣುಕಾಸ್ವಾಮಿ ಮರ್ಡ**ರ್ ಸ್ಟೋರಿ..!
    March 11, 2026 | 0
  • Untitled design 2026 03 10T224528.135
    ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ
    March 10, 2026 | 0
  • Untitled design 2026 03 10T211409.783
    ಆರೋಪಿಗಳನ್ನು ನೋಡಿದಾಗ ಬೇಸರವಾಗುತ್ತೆ, ಬೆದರಿಕೆ ಹಾಕುವವರಿಗೆ ಭಯ ಹುಟ್ಟಬೇಕು: ನಟಿ ರಮ್ಯಾ
    March 10, 2026 | 0
  • Untitled design 2026 03 10T195925.996
    ಮೆಹಂದಿ ಕ್ಷಣಗಳನ್ನು ಹಂಚಿಕೊಂಡ ರಶ್ಮಿಕಾ-ವಿಜಯ್: ಫೋಟೋ ವೈರಲ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version