• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೊಟ್ಟೆಯಿಂದ ಕ್ಯಾನ್ಸರ್ ವದಂತಿ: ಪರೀಕ್ಷೆಗೆ 200ಕ್ಕೂ ಹೆಚ್ಚು ಪ್ರದೇಶಗಳಿಂದ ಮೊಟ್ಟೆ ಸಂಗ್ರಹಣೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 15, 2025 - 10:50 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 15T224921.570

ಬೆಂಗಳೂರು: ಇತ್ತೀಚೆಗೆ ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಬರುವ ಸಾಧ್ಯತೆಯಿದೆ ಎಂಬ ಆತಂಕಕಾರಿ ವದಂತಿಗಳು ಹಬ್ಬಿರುವ ಹಿನ್ನೆಲೆಯಲ್ಲಿ, ಕರ್ನಾಟಕದ ಆಹಾರ ಸುರಕ್ಷತಾ ಇಲಾಖೆ ತಕ್ಷಣವೇ ಎಚ್ಚೆತ್ತುಕೊಂಡಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ, ಬೆಂಗಳೂರಿನಾದ್ಯಂತ ವಿವಿಧ ಪ್ರದೇಶಗಳಿಂದ ಮೊಟ್ಟೆಗಳನ್ನು ಸಂಗ್ರಹಿಸಿ ಪ್ರಯೋಗಾಲಯ (ಲ್ಯಾಬ್) ಪರೀಕ್ಷೆಗೆ ರವಾನಿಸಲಾಗಿದೆ.

ಮೊಟ್ಟೆಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಬೆಂಗಳೂರಿನ ಸುಮಾರು 200ಕ್ಕೂ ಹೆಚ್ಚು ಪ್ರದೇಶಗಳಿಂದ ಅಂದರೆ, ಸೂಪರ್ ಮಾರ್ಕೆಟ್‌ಗಳು, ಸ್ಥಳೀಯ ಪೌಲ್ಟ್ರಿ ಅಂಗಡಿಗಳು ಮತ್ತು ವಿವಿಧ ಬ್ರ್ಯಾಂಡ್‌ಗಳ ಮೊಟ್ಟೆಗಳ ಮಾದರಿಯನ್ನ ಸಂಗ್ರಹಿಸಲಾಗಿದೆ. ಹೀಗೆ ಸಂಗ್ರಹಿಸಿದ ಈ ಮಾದರಿಗಳನ್ನು ಗುಣಮಟ್ಟ ಮತ್ತು ಯಾವುದೇ ಅಪಾಯಕಾರಿ ಅಂಶಗಳಿಗಾಗಿ ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ವರದಿಯು ಹೊರಬೀಳಲು 15 ರಿಂದ 20 ದಿನಗಳು ಬೇಕಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RelatedPosts

ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ

2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?

100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?

ADVERTISEMENT
ADVERTISEMENT

ಈ ವಿಚಾರವಾಗಿ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ , ಮೊಟ್ಟೆಗಳನ್ನು ಸಂಗ್ರಹಿಸಿ ಗುಣಮಟ್ಟ ಪರೀಕ್ಷೆಗೆ ಕಳುಹಿಸಲಾಗಿದೆ. ಲ್ಯಾಬ್ ವರದಿ ಬಂದ ನಂತರ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ. ಸದ್ಯಕ್ಕೆ ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರಲ್ಲಿ ಹರಡಿರುವ ಈ ಆತಂಕದ ಕುರಿತು ಆಹಾರ ತಜ್ಞರೂ ಸಹ ಸ್ಪಷ್ಟನೆ ನೀಡಿದ್ದಾರೆ. ಆಹಾರ ತಜ್ಞರ ಪ್ರಕಾರ, ಮೊಟ್ಟೆ ತಿಂದರೆ ಕ್ಯಾನ್ಸರ್ ಬರುತ್ತೆ ಅನ್ನೋದು ಸಂಪೂರ್ಣವಾಗಿ ತಪ್ಪು ಮತ್ತು ಇದು ಆಧಾರರಹಿತ ವದಂತಿಯಾಗಿದೆ. ಮೊಟ್ಟೆ ಎನ್ನುವುದು ಅತ್ಯಂತ ಉತ್ತಮವಾದ ಪೌಷ್ಠಿಕಾಂಶದ ಮೂಲವಾಗಿದ್ದು, ಮನುಷ್ಯನ ದೇಹಕ್ಕೆ ಅತ್ಯಗತ್ಯ. ಒಂದು ವೇಳೆ ಯಾವುದೇ ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶಗಳು ಪತ್ತೆಯಾದರೆ ಮಾತ್ರ ಆ ಮೊಟ್ಟೆಯ ಸೇವನೆ ಅಪಾಯಕಾರಿ. ಎಲ್ಲಾ ಮೊಟ್ಟೆಗಳಲ್ಲೂ ಕ್ಯಾನ್ಸರ್‌ಕಾರಕ ಅಂಶಗಳು ಇರಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಈ ವದಂತಿಯ ಬಗ್ಗೆ ಪೌಲ್ಟ್ರಿ ಉದ್ಯಮವು ಸಹ ತೀವ್ರವಾಗಿ ಪ್ರತಿಕ್ರಿಯಿಸಿದೆ. ಪೌಲ್ಟ್ರಿ ಅಸೋಸಿಯೇಷನ್ ಅಧ್ಯಕ್ಷ ನಾಗರಾಜ್ ಅವರು, ಉತ್ತರ ಭಾರತದಲ್ಲಿ ಈ ರೀತಿಯ ವದಂತಿಯನ್ನು ದುರುದ್ದೇಶದಿಂದ ಹಬ್ಬಿಸಲಾಗಿದೆ. ಇದು ಶುದ್ಧ ಸುಳ್ಳು. ಯಾವುದೇ ಅಧಿಕೃತ ಲ್ಯಾಬ್‌ನಿಂದ ಈ ವದಂತಿಯನ್ನು ಸಾಬೀತುಪಡಿಸಲಾಗಿಲ್ಲ. ಸಾರ್ವಜನಿಕರು ಇಂತಹ ಸುಳ್ಳು ವದಂತಿಗಳಿಗೆ ತಲೆಕೆಡಿಸಿಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.

ಆಹಾರ ಸುರಕ್ಷತಾ ಇಲಾಖೆಯ ವರದಿ ಬಂದ ನಂತರ ಈ ಕುರಿತು ಅಂತಿಮ ಸ್ಪಷ್ಟನೆ ಸಿಗುವ ಸಾಧ್ಯತೆ ಇದೆ. ಸದ್ಯಕ್ಕೆ, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಮೊಟ್ಟೆ ಸೇವನೆಯನ್ನು ಮುಂದುವರೆಸಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (23)

ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ

by ಯಶಸ್ವಿನಿ ಎಂ
March 3, 2026 - 7:40 am
0

Untitled design (22)

2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?

by ಯಶಸ್ವಿನಿ ಎಂ
March 3, 2026 - 7:27 am
0

Untitled design (21)

100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

by ಯಶಸ್ವಿನಿ ಎಂ
March 3, 2026 - 7:05 am
0

Untitled design (20)

ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?

by ಯಶಸ್ವಿನಿ ಎಂ
March 3, 2026 - 6:55 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ
    March 3, 2026 | 0
  • Untitled design (22)
    2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?
    March 3, 2026 | 0
  • Untitled design (21)
    100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 3, 2026 | 0
  • Untitled design (20)
    ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?
    March 3, 2026 | 0
  • Untitled design 2026 03 02T232440.991
    ಇರಾನ್‌-ಇಸ್ರೇಲ್‌ ಯುದ್ಧದಿಂದ ಪರದಾಡ್ತಿದ್ದ ಕನ್ನಡಿಗರು ಕರುನಾಡಿಗೆ ವಾಪಸ್‌
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version