• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ವಿರುದ್ಧ FIR

ಯಶಸ್ವಿನಿ ಎಂ by ಯಶಸ್ವಿನಿ ಎಂ
December 15, 2025 - 11:30 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 15T232850.706

ಬೆಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಒಡೆತನದ ಪಬ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ನಗರದ ಪೊಲೀಸರು ನಟಿ ಶಿಲ್ಪಾ ಶೆಟ್ಟಿ ಮಾಲೀಕತ್ವದ ಬ್ಯಾಸ್ಟಿನ್ ಪಬ್ (Bastin Pub) ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ನಿಗದಿತ ಅವಧಿ ಮೀರಿ ಅನಧಿಕೃತವಾಗಿ ಪಬ್ ಮತ್ತು ರೆಸ್ಟೋರೆಂಟ್‌ಗಳನ್ನು ತೆರೆದು ಗ್ರಾಹಕರಿಗೆ ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರಿನ ಹೃದಯಭಾಗದಲ್ಲಿರುವ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಪೊಲೀಸರು 103 ಕೆ.ಪಿ. ಆಕ್ಟ್ (ಕರ್ನಾಟಕ ಪೊಲೀಸ್ ಕಾಯ್ದೆ) ಅಡಿಯಲ್ಲಿ ಸುಮೊಟೊ ದೂರು ದಾಖಲಿಸಿ ಎಫ್‌ಐಆರ್ ನೊಂದಾಯಿಸಿದ್ದಾರೆ. ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ಬೆಂಗಳೂರಿನ ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿದ್ದು, ಬ್ಯಾಸ್ಟಿನ್ ಪಬ್‌ನ ಜೊತೆಗೆ, ರೆಸಿಡೆನ್ಸಿ ರಸ್ತೆಯಲ್ಲಿರುವ ಸೋರ್ ಬ್ಯಾರಿ ಪಬ್ ವಿರುದ್ಧವೂ ಅದೇ ನಿಯಮ ಉಲ್ಲಂಘನೆಗಾಗಿ ಪ್ರಕರಣ ದಾಖಲಾಗಿದೆ.

RelatedPosts

ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ

2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?

100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?

ADVERTISEMENT
ADVERTISEMENT

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಅವಧಿ ಮೀರಿ ಗ್ರಾಹಕರಿಗೆ ಅವಕಾಶ ಮಾಡಿಕೊಟ್ಟು ನಿಯಮ ಉಲ್ಲಂಘಿಸಿದ ಈ ಎರಡೂ ಪಬ್‌ಗಳ ಮ್ಯಾನೇಜರ್ ಮತ್ತು ಸಿಬ್ಬಂದಿ ವಿರುದ್ಧ ಪ್ರತ್ಯೇಕ ಕೇಸ್‌ಗಳನ್ನು ದಾಖಲಿಸಿದ್ದಾರೆ. ಈ ಮೂಲಕ ನಗರದಲ್ಲಿ ರಾತ್ರಿ ವೇಳೆ ನಿಗದಿತ ಸಮಯದ ನಂತರ ಅನಧಿಕೃತವಾಗಿ ಕಾರ್ಯನಿರ್ವಹಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ.

ಬ್ಯಾಸ್ಟಿನ್ ಪಬ್ ವಿವಾದಕ್ಕೆ ಸಿಲುಕುತ್ತಿರುವುದು ಇದೇ ಮೊದಲಲ್ಲ. ಕೆಲ ದಿನಗಳ ಹಿಂದಷ್ಟೇ ಈ ಪಬ್‌ನಲ್ಲಿ ದೊಡ್ಡ ಗಲಾಟೆಯೊಂದು ನಡೆದಿತ್ತು. ಉದ್ಯಮಿ ಸತ್ಯ ನಾಯ್ಡು ಮತ್ತು ಪಬ್‌ನ ಸಿಬ್ಬಂದಿ ನಡುವೆ ವಾಗ್ವಾದ ನಡೆದು, ಅದು ತಾರಕಕ್ಕೇರಿತ್ತು. ಪಬ್‌ನ ಬೌನ್ಸರ್‌ಗಳು ಜಗಳವನ್ನು ತಡೆಯಲು ಪ್ರಯತ್ನಿಸಿದರೂ ವಾಗ್ವಾದ ನಿಂತಿರಲಿಲ್ಲ.

ಈ ಗಲಾಟೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಘಟನೆ ನಡೆದ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದರು. ಈ ಘಟನೆ ನಡೆದ ಬೆನ್ನಲ್ಲೇ ಇದೀಗ ಅವಧಿ ಉಲ್ಲಂಘನೆ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿರುವುದು ಶಿಲ್ಪಾ ಶೆಟ್ಟಿ ಅವರ ಪಬ್‌ಗೆ ಮತ್ತಷ್ಟು ಸಂಕಷ್ಟ ತಂದಿದೆ.

ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳು ನಿಗದಿತ ಸಮಯದ ನಂತರ ಕಾರ್ಯನಿರ್ವಹಿಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ ಎಂಬ ಕಾರಣಕ್ಕೆ ಪೊಲೀಸರು ನಿಯಮ ಉಲ್ಲಂಘನೆಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಪ್ರಸ್ತುತ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಮುಂದಿನ ದಿನಗಳಲ್ಲಿ ಪಬ್‌ನ ಪರವಾನಿಗೆ ಮತ್ತು ಕಾರ್ಯವೈಖರಿ ಕುರಿತು ಮತ್ತಷ್ಟು ತನಿಖೆ ನಡೆಸುವ ಸಾಧ್ಯತೆ ಇದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (23)

ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ

by ಯಶಸ್ವಿನಿ ಎಂ
March 3, 2026 - 7:40 am
0

Untitled design (22)

2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?

by ಯಶಸ್ವಿನಿ ಎಂ
March 3, 2026 - 7:27 am
0

Untitled design (21)

100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

by ಯಶಸ್ವಿನಿ ಎಂ
March 3, 2026 - 7:05 am
0

Untitled design (20)

ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?

by ಯಶಸ್ವಿನಿ ಎಂ
March 3, 2026 - 6:55 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ
    March 3, 2026 | 0
  • Untitled design (22)
    2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?
    March 3, 2026 | 0
  • Untitled design (21)
    100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 3, 2026 | 0
  • Untitled design (20)
    ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?
    March 3, 2026 | 0
  • Untitled design 2026 03 02T232440.991
    ಇರಾನ್‌-ಇಸ್ರೇಲ್‌ ಯುದ್ಧದಿಂದ ಪರದಾಡ್ತಿದ್ದ ಕನ್ನಡಿಗರು ಕರುನಾಡಿಗೆ ವಾಪಸ್‌
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version