• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಹಣ, ಆರೋಗ್ಯ, ಉದ್ಯೋಗದಲ್ಲಿ ಯಾವ ಜನ್ಮಸಂಖ್ಯೆಗೆ ಅದೃಷ್ಟ? ಸಂಖ್ಯಾಶಾಸ್ತ್ರದ ಪ್ರಕಾರ ದಿನಭವಿಷ್ಯ ನೋಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 16, 2025 - 8:09 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T071408.916

ಸಂಖ್ಯಾಶಾಸ್ತ್ರದ ಪ್ರಕಾರ ಪ್ರತಿಯೊಬ್ಬರ ಜೀವನದ ಮೇಲೆ ಸಂಖ್ಯೆಗಳ ಪ್ರಭಾವ ಮಹತ್ತರವಾಗಿದೆ. ನಮ್ಮ ಜನ್ಮದಿನಾಂಕದಿಂದ ದೊರೆಯುವ ಜನ್ಮಸಂಖ್ಯೆ ವ್ಯಕ್ತಿತ್ವ, ಚಿಂತನೆ, ನಿರ್ಧಾರಗಳು ಮತ್ತು ದಿನನಿತ್ಯದ ಘಟನೆಗಳ ಮೇಲೆ ಪರಿಣಾಮ ಬೀರುತ್ತದೆ ಎಂಬ ನಂಬಿಕೆ ಇದೆ. ಡಿಸೆಂಬರ್ 16ರ ಮಂಗಳವಾರದ ದಿನ ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಹಣಕಾಸು, ಆರೋಗ್ಯ, ಉದ್ಯೋಗ, ವ್ಯಾಪಾರ ಮತ್ತು ವೈಯಕ್ತಿಕ ಸಂಬಂಧಗಳಲ್ಲಿ ಏನೆಲ್ಲ ಬದಲಾವಣೆಗಳು ಸಂಭವಿಸಬಹುದು ಎಂಬುದರ ವಿವರ ಇಲ್ಲಿದೆ.

ಜನ್ಮಸಂಖ್ಯೆ 1( 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಇಂದು ಆರೋಗ್ಯಕರ ಆಹಾರ, ಡ್ರೈಫ್ರೂಟ್ಸ್‌ಗಳ ಖರೀದಿಗೆ ಹೆಚ್ಚು ಹಣ ವೆಚ್ಚ ಮಾಡುವ ಸಾಧ್ಯತೆ ಇದೆ. ಕೆಲವರಿಗೆ ಕಿವಿಗೆ ಸಂಬಂಧಿಸಿದ ಸಮಸ್ಯೆಗಳು ಎದುರಾಗಬಹುದು. ವೈದ್ಯರ ಸಲಹೆ ಪಡೆಯುವುದು ಒಳಿತು. ಉದ್ಯೋಗ ಸಂಬಂಧಿತ ವಿಚಾರಗಳನ್ನು ಮುಂದೂಡಬೇಡಿ. ನಿಮ್ಮ ವಿರುದ್ಧ ನಿಂತವರು ತಮ್ಮ ತಪ್ಪು ಅರಿತು ಕ್ಷಮೆ ಕೇಳುವ ಸಂದರ್ಭ ಎದುರಾಗಲಿದೆ. ದಿನಗೂಲಿ ನೌಕರರಿಗೆ ಹೊಸ ಆದಾಯದ ಅವಕಾಶಗಳು ಲಭ್ಯವಾಗುತ್ತವೆ. ವ್ಯವಹಾರಸ್ಥರಿಗೆ ತೆಗೆದುಕೊಂಡ ರಿಸ್ಕ್‌ನಿಂದ ಉತ್ತಮ ಲಾಭ ದೊರೆಯಲಿದೆ.

RelatedPosts

ಜನ್ಮಸಂಖ್ಯೆ ಭವಿಷ್ಯ: ನಿಮ್ಮ ಹುಟ್ಟಿದ ದಿನಾಂಕದ ಪ್ರಕಾರ ಇಂದಿನ ಫಲ ಹೇಗಿದೆ ?

ರಾಶಿ ಭವಿಷ್ಯ: ಈ ರಾಶಿಯವರಿಗೆ ಇಂದು ಆಸ್ತಿ ಯೋಗ, ಮತ್ತು ಈ ರಾಶಿಯವರಿಗೆ ಖರ್ಚಿನ ಆತಂಕ!

ಚಂದ್ರಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಜ್ಯೋತಿಷ್ಯ ಮತ್ತು ವಿಜ್ಞಾನದ ದೃಷ್ಟಿಕೋನ ಏನು?

ಇಂದು ರಕ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ವ್ಯತ್ಯಯ..!

ADVERTISEMENT
ADVERTISEMENT
ಜನ್ಮಸಂಖ್ಯೆ 2( 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಮಾನಸಿಕ ಗೊಂದಲ ಹೆಚ್ಚಾಗುವ ದಿನ. ಯಾವುದೇ ತೀರ್ಮಾನದಿಂದಲೂ ತೃಪ್ತಿ ಸಿಗದಂತಾಗಬಹುದು. ವಾಹನ ಮಾರಾಟದ ಕುರಿತು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಹೋಟೆಲ್‌ ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗುತ್ತದೆ. ಸ್ನೇಹಿತರ ನಿರ್ಲಕ್ಷ್ಯ ಬೇಸರಕ್ಕೆ ಕಾರಣವಾಗಬಹುದು. ಪೋಷಕರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯ.

ಜನ್ಮಸಂಖ್ಯೆ 3( 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಭವಿಷ್ಯದ ಬೆಳವಣಿಗೆಗಳ ಬಗ್ಗೆ ಸ್ಪಷ್ಟತೆ ದೊರೆಯುತ್ತದೆ. ಮೇಲಾಧಿಕಾರಿಗಳಿಂದ ಹೊಸ ಜವಾಬ್ದಾರಿಗಳ ಸೂಚನೆ ಸಿಗಬಹುದು. ಸ್ನೇಹಿತರಿಂದ ಸಹಾಯ ದೊರೆಯಲಿದೆ. ಬ್ಯಾಂಕ್ ಲಾಕರ್ ಅಥವಾ ಮನೆಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಚಿಂತನೆ ನಡೆಸುವಿರಿ. ವಿವಾಹ ಯತ್ನದಲ್ಲಿರುವವರಿಗೆ ಉತ್ತಮ ಸಂಬಂಧ ದೊರೆಯುವ ಸೂಚನೆಗಳಿವೆ.

ಜನ್ಮಸಂಖ್ಯೆ 4( 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಕೆಲಸದ ಒತ್ತಡ ಹೆಚ್ಚಾಗುವ ದಿನ. ಕ್ರಿಯೇಟಿವ್ ಕ್ಷೇತ್ರದವರು ಡೆಡ್‌ಲೈನ್‌ ಒತ್ತಡ ಎದುರಿಸಬೇಕಾಗುತ್ತದೆ. ಅಪಪ್ರಚಾರದಿಂದ ಕೆಲವು ಅವಕಾಶಗಳು ಕೈ ತಪ್ಪುವ ಸಾಧ್ಯತೆ ಇದೆ. ಆದರೆ ದಾನ-ಧರ್ಮ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ಸಿನಿಮಾ ಕ್ಷೇತ್ರದವರಿಗೆ ಉತ್ತಮ ಆಫರ್‌ ಸಿಗಬಹುದು.

ಜನ್ಮಸಂಖ್ಯೆ 5( 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಸಂತೋಷ ಮತ್ತು ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಮನೆ ನಿರ್ಮಾಣ ಅಥವಾ ಆಸ್ತಿ ಸಂಬಂಧಿತ ಮಾತುಕತೆ ನಡೆಯಬಹುದು. ಪ್ರೀತಿಯ ವಿಷಯದಲ್ಲಿ ಸಕಾರಾತ್ಮಕ ಬೆಳವಣಿಗೆ ಸಾಧ್ಯ. ನಿಮ್ಮ ಅಭಿಪ್ರಾಯವನ್ನು ಸ್ಪಷ್ಟವಾಗಿ ವ್ಯಕ್ತಪಡಿಸುವುದು ಲಾಭದಾಯಕ. ಸ್ನೇಹಿತರೊಂದಿಗೆ ಸಮಯ ಕಳೆಯುವ ಅವಕಾಶ ದೊರೆಯುತ್ತದೆ.

ಜನ್ಮಸಂಖ್ಯೆ 6(6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಹಣಕಾಸಿನ ಬಗ್ಗೆ ಗಂಭೀರ ಚಿಂತನೆ ಮಾಡಲಿದ್ದೀರಿ. ಹೊಸ ಆದಾಯ ಮೂಲ ಹುಡುಕುವ ಪ್ರಯತ್ನ ಆರಂಭವಾಗುತ್ತದೆ. ವೈದ್ಯಕೀಯ ಕ್ಷೇತ್ರದವರಿಗೆ ದೂರದ ಪ್ರದೇಶಗಳಿಂದ ಆಹ್ವಾನ ಸಿಗಬಹುದು. ವೃತ್ತಿಗೆ ಅಗತ್ಯವಾದ ಗ್ಯಾಜೆಟ್‌ಗಳ ಖರೀದಿ ಸಾಧ್ಯ.

ಜನ್ಮಸಂಖ್ಯೆ 7( 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಕೆಲಸ ಮತ್ತು ಆದಾಯದ ನಡುವೆ ಸಮತೋಲನ ಕಾಯ್ದುಕೊಳ್ಳುವ ನಿರ್ಧಾರ ಕೈಗೊಳ್ಳುವಿರಿ. ಧಾರ್ಮಿಕ ಅಥವಾ ಶಾಂತ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಅಡುಗೆ ಕಾಂಟ್ರಾಕ್ಟ್‌ ಹೊಂದಿರುವವರಿಗೆ ದೊಡ್ಡ ಆರ್ಡರ್ ಸಿಗಬಹುದು. ಸಾಮಾಜಿಕ ಸಂಪರ್ಕ ಹೆಚ್ಚಿಸಲು ಕಾರ್ಯಕ್ರಮ ಆಯೋಜಿಸುವಿರಿ.

ಜನ್ಮಸಂಖ್ಯೆ 8(8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಕೋಪ ಮತ್ತು ಅಸಮಾಧಾನ ಸಮಸ್ಯೆ ತರಬಹುದು. ವ್ಯಾಪಾರದಲ್ಲಿ ಮಾತಿನ ಮಿತಿಯ ಅಗತ್ಯವಿದೆ. ಬಹುಕಾಲದಿಂದ ಕಳೆದುಹೋದ ದಾಖಲೆಗಳು ಸಿಗುವ ಸೂಚನೆ ಇದೆ. ಮದ್ಯಪಾನದಲ್ಲಿ ನಿಯಂತ್ರಣ ಬಹಳ ಮುಖ್ಯ.

ಜನ್ಮಸಂಖ್ಯೆ 9( 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಸಹಕಾರದ ಕೊರತೆ ನಿಮಗೆ ಬೇಸರ ತರಬಹುದು. ನಿರೀಕ್ಷಿತ ಹಣ ಬಾರದೆ ಆತಂಕ ಉಂಟಾಗುತ್ತದೆ. ತೀರ್ಮಾನಗಳಲ್ಲಿ ಪದೇಪದೇ ಬದಲಾವಣೆ ಮಾಡುವುದರಿಂದ ಕುಟುಂಬದಲ್ಲಿ ಅಸಮಾಧಾನ ಮೂಡುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 04T231024.386

ಟೀಂ ಇಂಡಿಯಾ-ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಫೈನಲ್ ಟಿಕೆಟ್ ಯಾರಿಗೆ?

by ಶಾಲಿನಿ ಕೆ. ಡಿ
March 4, 2026 - 11:18 pm
0

Untitled design 2026 03 04T225638.418

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

by ಶಾಲಿನಿ ಕೆ. ಡಿ
March 4, 2026 - 11:00 pm
0

Untitled design 2026 03 04T223846.612

ಫಿನ್ ಅಲೆನ್ ಶತಕ ದಾಖಲೆ: ಸೌತ್ ಆಫ್ರಿಕಾ ಮಣಿಸಿ ಫೈನಲ್ ಸೇರಿದ ನ್ಯೂಜಿಲೆಂಡ್

by ಶಾಲಿನಿ ಕೆ. ಡಿ
March 4, 2026 - 10:46 pm
0

Untitled design 2026 03 04T221511.234

ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?

by ಶಾಲಿನಿ ಕೆ. ಡಿ
March 4, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (41)
    ಜನ್ಮಸಂಖ್ಯೆ ಭವಿಷ್ಯ: ನಿಮ್ಮ ಹುಟ್ಟಿದ ದಿನಾಂಕದ ಪ್ರಕಾರ ಇಂದಿನ ಫಲ ಹೇಗಿದೆ ?
    March 4, 2026 | 0
  • Untitled design (40)
    ರಾಶಿ ಭವಿಷ್ಯ: ಈ ರಾಶಿಯವರಿಗೆ ಇಂದು ಆಸ್ತಿ ಯೋಗ, ಮತ್ತು ಈ ರಾಶಿಯವರಿಗೆ ಖರ್ಚಿನ ಆತಂಕ!
    March 4, 2026 | 0
  • ಚಂದ್ರಗ್ರಹಣ 2026: ಮಾಂಸಾಹಾರ ಸೇವಿಸಿದರೆ ಏನಾಗುತ್ತದೆ?
    ಚಂದ್ರಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಜ್ಯೋತಿಷ್ಯ ಮತ್ತು ವಿಜ್ಞಾನದ ದೃಷ್ಟಿಕೋನ ಏನು?
    March 3, 2026 | 0
  • Untitled design (30)
    ಇಂದು ರಕ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ವ್ಯತ್ಯಯ..!
    March 3, 2026 | 0
  • Untitled design (21)
    100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version