• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 3 ಕಾರು, 7 ಬಸ್ ಬೆಂಕಿಗೆ ಆಹುತಿ, ನಾಲ್ವರು ಸಜೀವ ದಹನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 16, 2025 - 8:53 am
in Flash News, ದೇಶ
0 0
0
Untitled design 2025 12 16T083847.439

ನವದೆಹಲಿ: ಉತ್ತರ ಪ್ರದೇಶದ ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಮಂಗಳವಾರ ಮುಂಜಾನೆ ದಟ್ಟವಾದ ಮಂಜಿನಿಂದ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಮಂದಿ ಸಜೀವ ದಹನವಾಗಿದ್ದಾರೆ.. 25 ಜನರು ಗಾಯಗೊಂಡಿದ್ದಾರೆ. ಈ ಅಪಘಾತದಿಂದ 3 ಕಾರುಗಳು ಹಾಗೂ 7 ಬಸ್‌ಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.

ಪೊಲೀಸ್ ಅಧಿಕಾರಿಗಳ ಮಾಹಿತಿ ಪ್ರಕಾರ, ಆಗ್ರಾ–ನೋಯ್ಡಾ ಲೇನ್‌ನ ಮೈಲ್‌ಸ್ಟೋನ್ ಬಳಿ ಬೆಳಗಿನ ಜಾವ ಸುಮಾರು 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ದಟ್ಟ ಮಂಜಿನಿಂದಾಗಿ ಮೊದಲು ಮೂರು ಕಾರುಗಳು ಡಿಕ್ಕಿ ಹೊಡೆದಿವೆ. ಇದಾದ ಬಳಿಕ ಹಿಂದಿನಿಂದ ವೇಗವಾಗಿ ಬಂದ ಏಳು ಬಸ್‌ಗಳು ಈ ಕಾರುಗಳಿಗೆ ಡಿಕ್ಕಿ ಹೊಡೆದಿವೆ. ಈ ಬಸ್‌ಗಳಲ್ಲಿ ಒಂದು ರಸ್ತೆ ಮಾರ್ಗದ ಬಸ್ ಆಗಿದ್ದು, ಉಳಿದ ಆರು ಸ್ವೀಪರ್ ಬಸ್‌ಗಳಾಗಿವೆ ಎಂದು ತಿಳಿದುಬಂದಿದೆ.

RelatedPosts

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

ಕಾರಿಗೆ 3,400 ಕಿಸ್ ಕೊಟ್ಟ ಗರ್ಲ್‌ಫ್ರೆಂಡ್; ₹5,500 ಫೈನ್ ಕಟ್ಟಿದ ಬಾಯ್‌ಫ್ರೆಂಡ್‌!

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ADVERTISEMENT
ADVERTISEMENT

ಅಪಘಾತ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ವಾಹನಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕಾರುಗಳಲ್ಲಿ ಸಿಲುಕಿದ್ದ ಪ್ರಯಾಣಿಕರಿಗೆ ಹೊರಬರಲು ಆಗದೇ ನಾಲ್ವರು ಮಂದಿ ಸಜೀವ ದಹನವಾಗಿದ್ದಾರೆ. ಇನ್ನು ಕೆಲವರು ಗಾಯಗೊಂಡಿದ್ದಾರೆ.

ಅಪಘಾತದ ಮಾಹಿತಿ ದೊರಕುತ್ತಿದ್ದಂತೆಯೇ 11 ಅಗ್ನಿಶಾಮಕ ದಳದ ವಾಹನಗಳು, ಪೊಲೀಸ್ ಪಡೆಗಳು ಮತ್ತು ಆಂಬ್ಯುಲೆನ್ಸುಗಳು ಸ್ಥಳಕ್ಕೆ ಧಾವಿಸಿವೆ. ಒಂದು ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗಿದೆ. ಸುಟ್ಟ ವಾಹನಗಳ ಅವಶೇಷಗಳಿಂದ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿಗಳು, “ಒಂದು ವಾಹನದಿಂದ ಮತ್ತೊಂದು ವಾಹನಕ್ಕೆ ಬೆಂಕಿ ಕ್ಷಣಾರ್ಧದಲ್ಲಿ ಹರಡಿತ್ತು. ಎಲ್ಲೆಡೆ ಗೊಂದಲ, ಹೊಗೆ ಮತ್ತು ಕಿರುಚಾಟ ಕೇಳಿಬರುತ್ತಿದ್ದವು. ಕೆಲವರು ಜೀವ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು, ಆದರೆ ಮಂಜು ಹಾಗೂ ಬೆಂಕಿಯ ಕಾರಣದಿಂದ ಸಹಾಯಕ್ಕೆ ಯಾರಿಗೂ ಹತ್ತಿರ ಹೋಗಲು ಸಾಧ್ಯವಾಗಲಿಲ್ಲ” ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾರಾಟ (11)

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

by ಶಾಲಿನಿ ಕೆ. ಡಿ
August 25, 2026 - 2:41 pm
0

ಮಾರಾಟ (10)

ಕಾರಿಗೆ 3,400 ಕಿಸ್ ಕೊಟ್ಟ ಗರ್ಲ್‌ಫ್ರೆಂಡ್; ₹5,500 ಫೈನ್ ಕಟ್ಟಿದ ಬಾಯ್‌ಫ್ರೆಂಡ್‌!

by ಶಾಲಿನಿ ಕೆ. ಡಿ
August 25, 2026 - 2:18 pm
0

ಮಾರಾಟ (9)

ಕನ್ನಡದಲ್ಲೇ ಸಹಾಯವಾಣಿ: ಸ್ವಿಗ್ಗಿಯಿಂದ ಹೋಟೆಲ್ ಮಾಲೀಕರಿಗೆ ಮತ್ತೊಂದು ಮಹತ್ವದ ಸೇವೆ ಆರಂಭ

by ಶಾಲಿನಿ ಕೆ. ಡಿ
August 25, 2026 - 2:06 pm
0

ಮಾರಾಟ (8)

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

by Hemanth Kumar S
August 25, 2026 - 1:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
  • ಮಾರಾಟ (3)
    ಬೆಂಗಳೂರಿನಲ್ಲಿ ಎದೆ ಝಲ್ ಎನಿಸುವ ಡೆಡ್ಲಿ ಆ್ಯಕ್ಸಿಡೆಂಟ್: ವಾಹನಗಳಿಗೆ ಡಿಕ್ಕಿ ಹೊಡೆದ ಕಾರು, ಬೈಕ್‌ ಸವಾರ ಸಾವು
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version