• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಮತ್ತೆ ಏರಿಕೆಯಾಯ್ತಾ ಬಂಗಾರದ ಬೆಲೆ? ಇಲ್ಲಿ ಚೆಕ್‌ ಮಾಡಿ ಇಂದಿನ ಚಿನ್ನ-ಬೆಳ್ಳಿ ದರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 16, 2025 - 10:35 am
in ವಾಣಿಜ್ಯ
0 0
0
Untitled design 2025 12 16T102822.650

ಬೆಂಗಳೂರು: ದೇಶಾದ್ಯಂತ ಚಿನ್ನದ ಬೆಲೆ ಗಗನಕ್ಕೇರಿದೆ. ಆದರೆ ಇಂದು ಡಿಸೆಂಬರ್ 16, 2025ರಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಧನುರ್ಮಾಸ (ಶೂನ್ಯ ಮಾಸ ಅಥವಾ ಮಾರ್ಗಶೀರ್ಷ ಮಾಸ) ಪ್ರಾರಂಭವಾಗಿದೆ. ಸಂಪ್ರದಾಯದ ಪ್ರಕಾರ, ಸಂಕ್ರಾಂತಿ ಬರುವವರೆಗೆ ಸುಮಾರು ಒಂದು ತಿಂಗಳ ಕಾಲ ಯಾವುದೇ ಶುಭ ಕಾರ್ಯಗಳು ಮದುವೆ, ಗೃಹಪ್ರವೇಶ, ಉದ್ಯೋಗಾರಂಭ ಇತ್ಯಾದಿ ನಡೆಸುವುದಿಲ್ಲ. ಇದರಿಂದ ಚಿನ್ನದ ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿ ಸ್ವಲ್ಪ ಕುಸಿತ ಬರಬಹುದು ಎಂಬ ನಿರೀಕ್ಷೆ ಇದೆ.

ಸಾಮಾನ್ಯವಾಗಿ ಮದುವೆ ಸೀಸನ್‌ನಲ್ಲಿ ಚಿನ್ನದ ಆಭರಣಗಳ ಖರೀದಿ ಗಣನೀಯವಾಗಿ ಹೆಚ್ಚುತ್ತದೆ. ಆದರೆ ಧನುರ್ಮಾಸದಲ್ಲಿ ಈ ಬೇಡಿಕೆ ಕಡಿಮೆಯಾಗುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ ಸ್ಥಿರವಾಗಿ ಉಳಿಯಬಹುದು ಅಥವಾ ಸ್ವಲ್ಪಮಟ್ಟಿಗೆ ಇಳಿಕೆಯಾಗಬಹುದು. ಮಾರುಕಟ್ಟೆ ತಜ್ಞರು ಹೇಳುವಂತೆ, “ಧನುರ್ಮಾಸದಲ್ಲಿ ಶುಭ ಕಾರ್ಯಗಳಿಗೆ ಬ್ರೇಕ್ ಬೀಳುವುದರಿಂದ ಚಿನ್ನದ ಬೇಡಿಕೆಯಲ್ಲಿ ತಾತ್ಕಾಲಿಕ ಕಡಿಮೆಯಾಗುತ್ತದೆ. ಇದು ಬೆಲೆಯಲ್ಲಿ ಸ್ವಲ್ಪ ಒತ್ತಡ ತರುತ್ತದೆ.” ಎಂದಿದ್ದಾರೆ.

RelatedPosts

ಚಿನ್ನದ ಬೆಲೆ ಅಲ್ಪ ಇಳಿಕೆ : ಇಲ್ಲಿದೆ ಇಂದಿನ ದರಪಟ್ಟಿ

ಚಿನ್ನದ ಬೆಲೆಯಲ್ಲಿ ಬಾರಿ ಏರಿಕೆ! 10 ದಿನಗಳಲ್ಲಿ ₹6,100 ಹೆಚ್ಚಳ

ಅಕ್ಷಯ ತೃತೀಯ ಬೆನ್ನಲ್ಲೇ ಚಿನ್ನದ ಬೆಲೆ ಸ್ಥಿರ! ಖರೀದಿದಾರರೇ ಇಂದಿನ ದರ ಗಮನಿಸಿ

ಏಷ್ಯಾದ ನಂ.1 ಶ್ರೀಮಂತ ಅಂಬಾನಿಯಲ್ಲ, ಅದಾನಿ!

ADVERTISEMENT
ADVERTISEMENT

ಆದರೆ ಜಾಗತಿಕ ಮಾರುಕಟ್ಟೆಯ ಪ್ರಭಾವ ಬೇರೆಯೇ ಇದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಬೆಲೆ ಇನ್ನೂ ದಾಖಲೆ ಮಟ್ಟದಲ್ಲಿದೆ.. ಡಾಲರ್‌ನ ಮೌಲ್ಯ, ಭೌಗೋಳಿಕ ರಾಜಕೀಯ ಉದ್ವಿಗ್ನತೆ, ಯುದ್ಧ ಭೀತಿ ಮತ್ತು ಹೂಡಿಕೆದಾರರ ಆಕರ್ಷಣೆಯಿಂದ ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ನೋಡಲಾಗುತ್ತಿದೆ. ಹೀಗಾಗಿ, ಸ್ಥಳೀಯ ಬೇಡಿಕೆ ಕಡಿಮೆಯಾದರೂ ಬೆಲೆ ದಿಢೀರನೆ ಪಾತಾಳಕ್ಕೆ ಇಳಿಯುವ ಸಾಧ್ಯತೆ ಕಡಿಮೆ. ಆದರೆ ಮುಂದಿನ ಒಂದು ತಿಂಗಳು ಬೆಲೆ ಹೆಚ್ಚು ಏರದೇ ಇರಬಹುದು ಅಥವಾ ಸ್ವಲ್ಪ ಇಳಿಯಬಹುದು ಎಂಬುದು ಸಮಾಧಾನಕರ ಸುದ್ದಿ.

ಇಂದು (ಡಿಸೆಂಬರ್ 16) ಚಿನ್ನ-ಬೆಳ್ಳಿ ಬೆಲೆ

ಬೆಂಗಳೂರು ಮಾರುಕಟ್ಟೆ ದರ:

  • 24 ಕ್ಯಾರಟ್ 10 ಗ್ರಾಂ ಚಿನ್ನ: ₹1,35,390

  • 22 ಕ್ಯಾರಟ್ 10 ಗ್ರಾಂ ಚಿನ್ನ: ₹1,24,100

  • ಬೆಳ್ಳಿ (1 ಕೆಜಿ): ₹1,90,100

ಕರ್ನಾಟಕದಲ್ಲಿ ಇಂದಿನ ಚಿನ್ನದ ದರ (ಪ್ರತಿ ಗ್ರಾಂ)
  • 18 ಕ್ಯಾರಟ್: ₹10,155

  • 22 ಕ್ಯಾರಟ್: ₹12,411

  • 24 ಕ್ಯಾರಟ್ (ಅಪರಂಜಿ): ₹13,539

ಎಂಟು ಗ್ರಾಂ ಚಿನ್ನದ ಬೆಲೆ
  • 18 ಕ್ಯಾರಟ್: ₹81,240

  • 22 ಕ್ಯಾರಟ್: ₹99,288

  • 24 ಕ್ಯಾರಟ್: ₹1,08,312

ಪ್ರಮುಖ ನಗರಗಳಲ್ಲಿ 22 ಕ್ಯಾರಟ್ (1 ಗ್ರಾಂ) ಚಿನ್ನದ ದರ

ಚೆನ್ನೈ – ₹12,516
ದೆಹಲಿ – ₹12,426
ಬೆಂಗಳೂರು, ಮುಂಬೈ, ಹೈದರಾಬಾದ್, ಕೋಲ್ಕತ್ತಾ – ₹12,411

ತಜ್ಞರ ಸಲಹೆ ಏನು?

ಆರ್ಥಿಕ ತಜ್ಞರ ಪ್ರಕಾರ, “ಮದುವೆ ಸೀಸನ್ ಇಲ್ಲದಿದ್ದರೂ, ಬೆಲೆ ಸ್ವಲ್ಪ ಕಡಿಮೆಯಾದಾಗ ಚಿನ್ನದ ಮೇಲೆ ಹೂಡಿಕೆ ಮಾಡುವುದು ಜಾಣತನ. ಮಗಳ ಮದುವೆ ಅಥವಾ ಭವಿಷ್ಯದ ಅಗತ್ಯಕ್ಕಾಗಿ ಈಗಲೇ ಹಂತ ಹಂತವಾಗಿ ಚಿನ್ನ ಖರೀದಿಸಿದರೆ ಮಧ್ಯಮ ವರ್ಗದವರಿಗೆ ಆರ್ಥಿಕ ಒತ್ತಡ ಕಡಿಮೆಯಾಗುತ್ತದೆ.”

ಟಿವಿ ಅಥವಾ ಪತ್ರಿಕೆಯಲ್ಲಿ ಕಾಣಿಸುವ ದರವೇ ಅಂತಿಮವಲ್ಲ. ಅಂಗಡಿಯಲ್ಲಿ ಚಿನ್ನದ ಆಭರಣ ಖರೀದಿಸುವಾಗ 8% ರಿಂದ 15% ಮೇಕಿಂಗ್ ಚಾರ್ಜ್ ಹಾಗೂ 3% ಜಿಎಸ್‌ಟಿ ಸೇರಿಸಲಾಗುತ್ತದೆ. ಆದ್ದರಿಂದ ಅಂಗಡಿಗೆ ಹೋಗುವ ಮೊದಲು ನಿಮ್ಮ ಬಜೆಟ್ ಅನ್ನು ಈ ವೆಚ್ಚಗಳನ್ನು ಲೆಕ್ಕ ಹಾಕಿ ಪ್ಲಾನ್ ಮಾಡಿಕೊಳ್ಳುವುದು ಅತ್ಯಗತ್ಯ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (72)

ಬೀದರ್‌ನಲ್ಲಿ ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಬಲಿ..!

by ಶ್ರೀದೇವಿ ಬಿ. ವೈ
April 20, 2026 - 12:06 pm
0

BeFunky collage (71)

ಪೋರ್ಷೆ ಕಾರಿನ ಬಾನೆಟ್ ಮೇಲೆ ಸಿಮೆಂಟ್ ಮಿಶ್ರಣ! ಬೆಂಗಳೂರು ಉದ್ಯಮಿ ರಸ್ತೆ ಗುಂಡಿ ಮುಚ್ಚಿದ ವೀಡಿಯೋ ವೈರಲ್

by ಶ್ರೀದೇವಿ ಬಿ. ವೈ
April 20, 2026 - 11:52 am
0

BeFunky collage (70)

ಚಿನ್ನದ ಬೆಲೆ ಅಲ್ಪ ಇಳಿಕೆ : ಇಲ್ಲಿದೆ ಇಂದಿನ ದರಪಟ್ಟಿ

by ಶ್ರೀದೇವಿ ಬಿ. ವೈ
April 20, 2026 - 11:31 am
0

BeFunky collage (69)

ಹಾರ್ಮುಜ್‌ನಲ್ಲಿ ಭಾರತೀಯ ಹಡಗುಗಳ ಮೇಲೆ ಇರಾನ್ ದಾಳಿ: ಭಾರತದ ನಾಲ್ವರು ನಾವಿಕರು ಬಲಿ

by ಶ್ರೀದೇವಿ ಬಿ. ವೈ
April 20, 2026 - 11:02 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (70)
    ಚಿನ್ನದ ಬೆಲೆ ಅಲ್ಪ ಇಳಿಕೆ : ಇಲ್ಲಿದೆ ಇಂದಿನ ದರಪಟ್ಟಿ
    April 20, 2026 | 0
  • BeFunky collage (48)
    ಚಿನ್ನದ ಬೆಲೆಯಲ್ಲಿ ಬಾರಿ ಏರಿಕೆ! 10 ದಿನಗಳಲ್ಲಿ ₹6,100 ಹೆಚ್ಚಳ
    April 19, 2026 | 0
  • BeFunky collage (22)
    ಅಕ್ಷಯ ತೃತೀಯ ಬೆನ್ನಲ್ಲೇ ಚಿನ್ನದ ಬೆಲೆ ಸ್ಥಿರ! ಖರೀದಿದಾರರೇ ಇಂದಿನ ದರ ಗಮನಿಸಿ
    April 18, 2026 | 0
  • Mukesh ambani gautam adani wealth1200
    ಏಷ್ಯಾದ ನಂ.1 ಶ್ರೀಮಂತ ಅಂಬಾನಿಯಲ್ಲ, ಅದಾನಿ!
    April 17, 2026 | 0
  • Untitled design 2026 04 16T110559.836
    ಬಂಗಾರದ ಬೆಲೆ ಮತ್ತೆ ದುಬಾರಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಇಲ್ಲಿದೆ
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version