• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉಡುಪಿ

ಕೆನಡಾದಲ್ಲಿ ವರ..ಉಡುಪಿಯಲ್ಲಿ ವಧು.!: ಆನ್‌ಲೈನ್‌ನಲ್ಲೇ ನಿಶ್ಚಿತಾರ್ಥ ಮಾಡಿಕೊಂಡ ಜೋಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 16, 2025 - 12:45 pm
in ಉಡುಪಿ, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 16T123624.739

ತಂತ್ರಜ್ಞಾನ ಜೀವನದ ಎಲ್ಲ ಕ್ಷೇತ್ರಗಳಲ್ಲಿಯೂ ಕ್ರಾಂತಿಯನ್ನು ತಂದಿದ್ದು, ಇದೀಗ ವೈವಾಹಿಕ ಸಂಪ್ರದಾಯಗಳಲ್ಲಿಯೂ ಹೊಸ ಆಯಾಮವನ್ನು ನೀಡುತ್ತಿದೆ. ಇಂತಹದೇ ಒಂದು ವಿನೂತನ ಹಾಗೂ ಗಮನ ಸೆಳೆಯುವ ನಿಶ್ಚಿತಾರ್ಥ ಕಾರ್ಯಕ್ರಮವು ಉಡುಪಿಯಲ್ಲಿ ನಡೆದಿದೆ. ವರನಿಗೆ ರಜೆ ಸಿಗದ ಕಾರಣ, ವಧು-ವರರು ವಿಡಿಯೋ ಕಾಲ್ ಮೂಲಕ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ಅಪರೂಪದ ಘಟನೆ ಇದು.

ಮಾಗಡಿ ತಾಲ್ಲೂಕಿನ ಚಕ್ರಬಾವಿ ಗ್ರಾಮದ ನಿವಾಸಿ ಸುಹಾಸ್. ಎಸ್ ಹಾಗೂ ಉಡುಪಿಯ ನಿವಾಸಿ ಮೇಘ ಅವರು ಬ್ರಾಹ್ಮಣ ಸಂಪ್ರದಾಯದಂತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸದ್ಯ ಸುಹಾಸ್ ಅವರು ಕೆನಡಾದಲ್ಲಿ ಉದ್ಯೋಗದಲ್ಲಿದ್ದು, ಕೆಲಸದ ಒತ್ತಡದ ಹಿನ್ನೆಲೆಯಲ್ಲಿ ಭಾರತಕ್ಕೆ ಬರಲು ರಜೆ ಸಿಗಲಿಲ್ಲ. ಆದರೆ ನಿಶ್ಚಿತಾರ್ಥವನ್ನು ಮುಂದೂಡುವ ಬದಲು, ಕುಟುಂಬದವರ ಸಹಮತದೊಂದಿಗೆ ಆನ್‌ಲೈನ್ ಮೂಲಕವೇ ಸಮಾರಂಭವನ್ನು ಆಯೋಜಿಸಲಾಯಿತು.

RelatedPosts

ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್‌ನಲ್ಲಿ ಪಿಂಕ್‌ ಲೈನ್‌ ಮೆಟ್ರೋ ಸಂಚಾರ ಆರಂಭ?

ದಸರಾ ಗಜಪಡೆ ವೀಕ್ಷಣೆಗೆ ಟಿಕೆಟ್‌?: ಸಾರ್ವಜನಿಕರ ಆಕ್ರೋಶ; ಶುಲ್ಕ ರದ್ದು!

ಮೈಸೂರು ದಸರಾಗೆ ಭರದ ಸಿದ್ಧತೆ: 5,790 ಕೆಜಿ ತೂಕದ ಶ್ರೀಕಂಠ ಆನೆಗೆ ಮೊದಲ ಸ್ಥಾನ!

ರಾಯರ 355ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ

ADVERTISEMENT
ADVERTISEMENT

ಉಡುಪಿಯ ಸರಸ್ವತಿ ಸಭಾಭವನದಲ್ಲಿ ನಿಶ್ಚಿತಾರ್ಥದ ವೇದಿಕೆ ಸಿದ್ಧಗೊಂಡಿತ್ತು. ವಧು ಮೇಘ ಮತ್ತು ಅವರ ಕುಟುಂಬದ ಸದಸ್ಯರು, ಸಂಬಂಧಿಕರು ಸಮಾರಂಭದಲ್ಲಿ ನೇರವಾಗಿ ಭಾಗವಹಿಸಿದ್ದರು. ಮತ್ತೊಂದೆಡೆ, ವರ ಸುಹಾಸ್ ಅವರು ಕೆನಡಾದಲ್ಲೇ ಇದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾರಂಭಕ್ಕೆ ಸಂಪರ್ಕ ಹೊಂದಿದ್ದರು. ಭಾರತ ಮತ್ತು ಕೆನಡಾ ನಡುವಿನ ಸುಮಾರು 12 ಗಂಟೆಗಳ ಕಾಲಮಾನ ನಡುವೆ, ಎಲ್ಲ ವಿಧಿವಿಧಾನಗಳು ಸಂಪ್ರದಾಯಬದ್ಧವಾಗಿ ನೆರವೇರಿದವು.

ಉಡುಪಿಯಲ್ಲಿ ಬೆಳಿಗ್ಗೆ ನಿಶ್ಚಿತಾರ್ಥದ ಶುಭ ಕ್ಷಣಗಳು ನಡೆಯುತ್ತಿದ್ದರೆ, ಕೆನಡಾದಲ್ಲಿ ಅದೇ ಸಮಯದಲ್ಲಿ ಮಧ್ಯರಾತ್ರಿ ಇತ್ತು. ಆದರೂ ಸುಹಾಸ್ ಅವರು ಪೂರ್ಣ ಉತ್ಸಾಹದಿಂದ ವಿಡಿಯೋ ಕಾಲ್‌ನಲ್ಲಿ ಭಾಗವಹಿಸಿದರು. ವಧು-ವರರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ಕ್ಯಾಮೆರಾ ಎದುರು ಉಂಗುರಗಳನ್ನು ತೋರಿಸುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ದೃಶ್ಯವನ್ನು ಕಂಡು ಕುಟುಂಬದ ಸದಸ್ಯರು ಭಾವುಕರಾದರು.

ನಿಶ್ಚಿತಾರ್ಥದ ವಿಧಿವಿಧಾನಗಳ ಭಾಗವಾಗಿ, ಭಾರತದಲ್ಲಿ ಹಾಜರಿದ್ದ ಹಿರಿಯರು ಕ್ಯಾಮೆರಾದ ಮೂಲಕವೇ ವಧು-ವರರಿಗೆ ಆರತಿ ಬೆಳಗಿ, ಮಂತ್ರಾಕ್ಷತೆ ಹಾಕಿ ಶುಭಾಶಯ ಕೋರಿದರು. ಪುರೋಹಿತರು ಕೂಡ ಸಂಪ್ರದಾಯದಂತೆ ಮಂತ್ರೋಚ್ಚಾರಣೆ ನೆರವೇರಿಸಿದರು. ತಂತ್ರಜ್ಞಾನ ಮತ್ತು ಸಂಪ್ರದಾಯದ ಸುಂದರ ಸಂಗಮ ಈ ಸಮಾರಂಭದಲ್ಲಿ ಕಾಣಿಸಿತ್ತು.

ಈ ವಿಶಿಷ್ಟ ನಿಶ್ಚಿತಾರ್ಥವು ಕಾರ್ಯಕ್ರಮ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ವಿಡಿಯೋ ನೋಡಿದ ಅನೇಕರ ಗಮನ ಸೆಳೆದಿದೆ. “ದೂರವೇನು ಇದ್ದರೂ ಸಂಬಂಧಗಳ ಗಟ್ಟಿತನ ಕಡಿಮೆಯಾಗದು” ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 30T134214.658

ಚಿಕ್ಕು weds ಪಾವನಾ: ಉದ್ಯಮಿ ಕೈ ಹಿಡಿದ ಕಾಮಿಡಿ ಸ್ಟಾರ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 30, 2026 - 1:44 pm
0

Untitled design 2026 08 30T132445.391

ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್‌ನಲ್ಲಿ ಪಿಂಕ್‌ ಲೈನ್‌ ಮೆಟ್ರೋ ಸಂಚಾರ ಆರಂಭ?

by ದಿಶಾ ಕೆ. ಎಸ್.
August 30, 2026 - 1:26 pm
0

Untitled design 2026 08 30T130106.663

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

by ದಿಶಾ ಕೆ. ಎಸ್.
August 30, 2026 - 1:02 pm
0

Untitled design 2026 08 30T121017.712

ಚಿಕ್ಕಣ್ಣ ಬಾಳಲ್ಲಿ ಹೊಸ ಅಧ್ಯಾಯ: ಪಾವನಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ

by ದಿಶಾ ಕೆ. ಎಸ್.
August 30, 2026 - 12:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಟಿಫಿಕೇಟ್ (1)
    ಉಡುಪಿ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು
    August 27, 2026 | 0
  • ಭಾವುಕರಾದ (4)
    ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್: ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ
    August 2, 2026 | 0
  • ಕೈಗೊಳ್ಳಲಿರುವ (26)
    ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ
    July 24, 2026 | 0
  • Untitled design 2026 07 16T175437.962
    ಕಂಬಳಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್; 1.15 ಕೋಟಿ ರೂ. ಅನುದಾನ ಬಿಡುಗಡೆ
    July 16, 2026 | 0
  • Untitled design 2026 06 13T130821.209
    ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version