• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್ 12: ಕ್ಯಾಪ್ಟನ್‌ ಮಾತಿಗೂ ಬೆಲೆಕೊಡದೆ ಚೈತ್ರಾ ಕುಂದಾಪುರ ಅಸಭ್ಯ ವರ್ತನೆ..!

admin by admin
December 16, 2025 - 10:48 pm
in ಬಿಗ್ ಬಾಸ್
0 0
0
ಪ್ರಶಾಂತ್ ವೀರ್ (9)

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ರ 12ನೇ ವಾರದಲ್ಲಿ ಮನೆಯ ವಾತಾವರಣ ಸಂಪೂರ್ಣ ಕಲುಷಿತಗೊಂಡಿದೆ. ವೈಲ್ಡ್ ಕಾರ್ಡ್ ಮೂಲಕ ಎರಡನೇ ಬಾರಿಗೆ ಮನೆ ಪ್ರವೇಶಿಸಿರುವ ಚೈತ್ರಾ ಕುಂದಾಪುರ, ಟಾಸ್ಕ್ ನೆಪದಲ್ಲಿ ಸಹಸ್ಪರ್ಧಿಗಳ ಮೇಲೆ ದೈಹಿಕ ಹಲ್ಲೆ ಮತ್ತು ಅಸಹ್ಯಕರ ನಡವಳಿಕೆ ತೋರುವ ಮೂಲಕ ವೀಕ್ಷಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕ್ಯಾಪ್ಟನ್ಸಿ ರೇಸ್‌ನ ಆಯ್ಕೆಗಾಗಿ ನಡೆದ ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅವರಿಗೆ ಚೈತ್ರಾ ತೀವ್ರ ಗಾಯಗೊಳಿಸಿರುವ ಘಟನೆ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಕ್ಯಾಪ್ಟನ್ ಟಾಸ್ಕ್‌ಗೆ ಸ್ಪರ್ಧಿಗಳನ್ನು ಆಯ್ಕೆ ಮಾಡಲು ‘ತಟ್ಟೆ ಜೋಡಿಸುವ’ ಕಠಿಣ ಸವಾಲನ್ನು ನೀಡಲಾಗಿತ್ತು. ಈ ವೇಳೆ ಅಶ್ವಿನಿ ಗೌಡ ಅವರನ್ನು ತಡೆಯಲು ಮುಂದಾದ ಚೈತ್ರಾ ಕುಂದಾಪುರ, ಅಶ್ವಿನಿ ಅವರನ್ನು ಬಗ್ಗಿಸಲು ಸಾಧ್ಯವಾಗದಿದ್ದಾಗ, ತಮ್ಮ ಉಗುರುಗಳಿಂದ ಅವರ ಕೈ ಮತ್ತು ಮೈಯನ್ನು ಪರಚಿದ್ದಾರೆ. ಚೈತ್ರಾ ಅವರ ಈ ಉಗುರಿನ ದಾಳಿಯಿಂದಾಗಿ ಅಶ್ವಿನಿ ಅವರ ಕೈಗಳ ಮೇಲೆ ರಕ್ತಸಿಕ್ತ ಗಾಯಗಳಾಗಿವೆ.

RelatedPosts

ಬಿಗ್‌ ಬಾಸ್‌ ಮಂದಿಗೆ ಖಡಕ್‌ ವಾರ್ನಿಂಗ್!: ಕರುನಾಡಿನ ಜನತೆಗೆ ಕಿಚ್ಚನ ಚಪ್ಪಾಳೆ

ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ

BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

ADVERTISEMENT
ADVERTISEMENT

ಈ ಟಾಸ್ಕ್‌ನ ಉಸ್ತುವಾರಿ ವಹಿಸಿದ್ದ ಮನೆಯ ಕ್ಯಾಪ್ಟನ್ ರಾಶಿಕಾ ಅವರು, ಚೈತ್ರಾ, ಉಗುರಿನಿಂದ ಪರಚಬೇಡಿ, ಇದು ತಪ್ಪು ಎಂದು ಪದೇ ಪದೇ ಎಚ್ಚರಿಕೆ ನೀಡಿದರೂ ಚೈತ್ರಾ ಕಿವಿಗೊಡಲಿಲ್ಲ. ಬುದ್ಧಿಮಾತು ಹೇಳಿದವರ ಮೇಲೆಯೇ ಕಿರುಚಾಡಿ, ಅಶ್ವಿನಿ ಅವರನ್ನು ಹೀಯಾಳಿಸಿ, ಅವರಿಗೆ ಪರಚುವುದನ್ನು ಮುಂದುವರಿಸಿದರು.

ಕೇವಲ ದೈಹಿಕವಾಗಿ ಪರಚಿದ್ದು ಮಾತ್ರವಲ್ಲದೆ, ಚೈತ್ರಾ ಅವರ ವರ್ತನೆ ಮಿತಿ ಮೀರಿತು. ಟಾಸ್ಕ್‌ನ ಭರದಲ್ಲಿ ಅಶ್ವಿನಿ ಅವರ ಬಟ್ಟೆಯನ್ನು ಮೇಲೆ ಎತ್ತುವುದು ಹಾಗೂ ಅವರ ಮುಖಕ್ಕೆ ನೇರವಾಗಿ ಬಾಯಿಂದ ಎಂಜಲು ಉಗುಳಿ ವಿಕೃತಿ ಮೆರೆದಿದ್ದಾರೆ.

ಚೈತ್ರಾ ಅವರ ಉಗುರಿನ ಹಿಂಸೆ ಭರಿಸಲಾಗದೆ, ತನ್ನನ್ನ ರಕ್ಷಿಸಿಕೊಳ್ಳಲು ಅಶ್ವಿನಿ ಗೌಡ ಚೈತ್ರಾ ಅವರ ಕೈಯನ್ನು ಬಿಡಿಸಲು ಒಂದು ಏಟು ನೀಡಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಚೈತ್ರಾ, ತಾವು ಮಾಡಿದ ಗಾಯಗಳನ್ನು ಮುಚ್ಚಿಟ್ಟು, ನನ್ನ ಮೇಲೆ ಮ್ಯಾನ್ ಹ್ಯಾಂಡ್ಲಿಂಗ್ ಮಾಡಲಾಗಿದೆ ಎಂದು ಮನೆಯಲ್ಲಿ ಬೊಬ್ಬೆ ಹಾಕುತ್ತಾ ಕಿರುಚಾಡಿದ್ದಾರೆ.

ಈಗಾಗಲೇ ಹಳೇ ಸೀಸನ್‌ಗಳಲ್ಲಿ ಇಂತಹದ್ದೇ ವರ್ತನೆ ತೋರಿದ್ದ ಚೈತ್ರಾ ಅವರನ್ನು ಮತ್ತೆ ವೈಲ್ಡ್ ಕಾರ್ಡ್ ಮೂಲಕ ಮನೆಗೆ ಕಳುಹಿಸಿದ್ದು ಎಷ್ಟು ಸರಿ ? ಆಕೆಯನ್ನ ಮನೆಯಿಂದ ಹೊರಕಳಿಸಿ ಎಂದು ವೀಕ್ಷಕರು ಅಭಿಪ್ರಾಯ ಪಟ್ಟಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (16)

ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು

by ಕವಿತಾ
September 23, 2026 - 9:02 pm
0

Your paragraph text (15)

ನಾಳೆ ಚಿತ್ರದುರ್ಗಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ

by ಕವಿತಾ
September 23, 2026 - 8:40 pm
0

Your paragraph text (14)

ಭಾರತದ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿಯನ್ನು ಹಿಂದಿಕ್ಕಿದ ಅದಾನಿ

by ಕವಿತಾ
September 23, 2026 - 8:31 pm
0

Your paragraph text (13)

ಲಂಡನ್‌ನಿಂದ ದೆಹಲಿಗೆ ಹೊರಟ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ.. ಮತ್ತೆ ವಾಪಸ್!

by ಕವಿತಾ
September 23, 2026 - 8:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T161044.260
    ಬಿಗ್‌ ಬಾಸ್‌ ಮಂದಿಗೆ ಖಡಕ್‌ ವಾರ್ನಿಂಗ್!: ಕರುನಾಡಿನ ಜನತೆಗೆ ಕಿಚ್ಚನ ಚಪ್ಪಾಳೆ
    September 20, 2026 | 0
  • Untitled design 2026 09 19T211039.427
    ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ
    September 19, 2026 | 0
  • Untitled design 2026 09 19T200610.610
    BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!
    September 19, 2026 | 0
  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version