• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!

admin by admin
December 16, 2025 - 11:23 pm
in Flash News, ದೇಶ
0 0
0
ಪ್ರಶಾಂತ್ ವೀರ್ (10)

ನೋಯ್ಡಾ: ಚಲಿಸುತ್ತಿದ್ದ ಕಾರಿನಲ್ಲಿ ದಿಢೀರನೆ ಕಾಣಿಸಿಕೊಂಡ ಬೆಂಕಿಯಿಂದಾಗಿ, ಕಾರಿನಿಂದ ಹೊರಬರಲಾಗದೆ 46 ವರ್ಷದ ಉದ್ಯಮಿಯೊಬ್ಬರು ಕಾರಿನೊಳಗೆ ಸುಟ್ಟು ಕರಕಲಾದ ಘಟನೆ ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯ ವಿವರ:

ಮೃತರನ್ನು ಬಣ್ಣದ ವ್ಯವಹಾರ ನಡೆಸುತ್ತಿದ್ದ ರಾಜ್ ಕುಮಾರ್ ಸಿಂಘಾಲ್ ಎಂದು ಗುರುತಿಸಲಾಗಿದೆ. ತಡರಾತ್ರಿ ಸಿಂಘಾಲ್ ಅವರು ತಮ್ಮ ಕೆಲಸ ಮುಗಿಸಿ ಪಾರ್ಥಲಾ ಚೌಕ್ ಕಡೆಗೆ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಸೆಕ್ಟರ್ 113 ಪೊಲೀಸ್ ಠಾಣೆ ವ್ಯಾಪ್ತಿಯ ಸೋರ್ಖಾ ಗ್ರಾಮದ ಸಮೀಪ ಕಾರು ಚಲಿಸುತ್ತಿದ್ದಾಗ, ಏಕಾಏಕಿ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

RelatedPosts

ಕೃಷ್ಣಾ ನದಿ ಅಬ್ಬರ: ಕುಡಚಿ ಸೇತುವೆ ಮುಳುಗಡೆ

15 ವರ್ಷದ ಬಾಲಕಿಯನ್ನು ಕ್ಷಮಿಸಿದ ಮೋದಿ; ಭಾವುಕರಾದ ಬಾಲಕಿ ತಾಯಿ

‘ನಶಾ ಮುಕ್ತ ಯುವ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ RCB ಮಾಲಕಿ ಅನನ್ಯಾ ಬಿರ್ಲಾ: ವಿಡಿಯೋ ವೈರಲ್‌

ADVERTISEMENT
ADVERTISEMENT
ಹೊಗೆಯಿಂದ ಕಾರಿನಲ್ಲೇ ಉಸಿರುಬಿಟ್ಟ ಉದ್ಯಮಿ

ಬೆಂಕಿ ಕ್ಷಣಾರ್ಧದಲ್ಲಿ ಇಡೀ ಕಾರನ್ನು ಆವರಿಸಿಕೊಂಡಿದೆ. ಕಾರಿನ ಸೆಂಟ್ರಲ್ ಲಾಕಿಂಗ್ ವ್ಯವಸ್ಥೆ ಜಾಮ್ ಆಗಿದೆ ಅಥವಾ ಬೆಂಕಿಯ ಹೊಗೆಯಿಂದ ಉದ್ಯಮಿ ಪ್ರಜ್ಞೆ ತಪ್ಪಿ ಕಾರಿನಲ್ಲೇ ಉಳಿದಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಕಾರಿನ ಬಾಗಿಲು ತೆರೆಯಲು ಸಾಧ್ಯವಾಗದೆ ಅವರು ಒಳಗೆ ಸಿಲುಕಿಕೊಂಡಿದ್ದಾರೆ. ಬಳಿಕ ರಸ್ತೆಯಲ್ಲಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸ್‌ ಮತ್ತು ಅಗ್ನಿಶಾಮಕ ದಳದ ಕಾರ್ಯಾಚರಣೆ:

ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆದರೆ,ಪೊಲೀಸಲು ಸ್ಥಳಕ್ಕೆ ಬರುವ ಮೊದಲೇ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಸಿಂಘಾಲ್ ಅವರು ಕಾರಿನ ಸೀಟಿನಲ್ಲೇ ಸುಟ್ಟು ಕರಕಲಾಗಿದ್ದರು. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ ನಂತರ, ಕಾರಿನೊಳಗಿದ್ದ ಮೃತದೇಹವನ್ನು ಹೊರತೆಗೆಯಲಾಯಿತು.

ಬೆಂಕಿ ವೇಗವಾಗಿ ಹರಡಲು ಕಾರಣವೇನು ?

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸ್ಟೇಷನ್ ಹೌಸ್ ಅಧಿಕಾರಿ ಕೃಷ್ಣ ಗೋಪಾಲ್ ಶರ್ಮಾ ಮಾತನಾಡಿ, ಪ್ರಕರಣದ ತನಿಖೆ ನಡೆಯುತ್ತಿದೆ. ಮೃತರು ಬಣ್ಣದ ವ್ಯಾಪಾರಿಯಾಗಿದ್ದರಿಂದ, ಕಾರಿನೊಳಗೆ ಬಣ್ಣದ ಡಬ್ಬಿಗಳು ಅಥವಾ ಇತರ ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ರಾಸಾಯನಿಕ ವಸ್ತುಗಳು ಇದ್ದಿರಬಹುದು. ಇದು ಇಡೀ ವಾಹನಕ್ಕೆ ಬೆಂಕಿ ಅತಿ ವೇಗವಾಗಿ ಹರಡಲು ಪ್ರಮುಖ ಕಾರಣವಾಗಿರಬಹುದು ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಸ್ತುತ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆಯೇ ಅಥವಾ ಬೇರೆ ಯಾವುದಾದರೂ ತಾಂತ್ರಿಕ ದೋಷವಿದೆಯೇ ಎಂಬ ಬಗ್ಗೆ ವಿಧಿವಿಜ್ಞಾನ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (29)

ಚಿನ್ನದ ಬೆಲೆ ಇಳಿಕೆ: ಇಂದಿನ ಚಿನ್ನ-ಬೆಳ್ಳಿ ದರ ಎಷ್ಟು?

by ಕವಿತಾ
August 3, 2026 - 2:12 pm
0

Untitled design (27)

ಆಕಾಶದಲ್ಲೇ ಡಿಕ್ಕಿಯಾದ ಅಗ್ನಿಶಾಮಕ ಹೆಲಿಕಾಪ್ಟರ್‌ಗಳು; ಇಬ್ಬರು ಸಾ*ವು

by ಕವಿತಾ
August 3, 2026 - 1:24 pm
0

Untitled design (26)

ಚಾಲುಕ್ಯ ಸಾಮ್ರಾಜ್ಯ ಬಾದಾಮಿಯಲ್ಲಿ ರಂಗೇರಿದ ಕರ್ಣಾಟ ಬಲಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2026 - 12:58 pm
0

Untitled design (24)

ಇಂದು ಸಚಿವರ ಪ್ರಮಾಣವಚನ: ಈ ರಸ್ತೆಗಳಲ್ಲಿ ಸಂಚಾರ ಬಂದ್!

by ಕವಿತಾ
August 3, 2026 - 12:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 02T133858.115
    ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು
    August 2, 2026 | 0
  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
  • Untitled design 2026 08 02T121039.247
    ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!
    August 2, 2026 | 0
  • Untitled design 2026 08 02T114615.225
    ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ
    August 2, 2026 | 0
  • Untitled design 2026 08 02T111111.229
    ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version