• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವೃಷಭ ಮಹಾರಾಜ ಮೋಹನ್‌ಲಾಲ್..ಕನ್ನಡಿಗರ ಕಮಾಲ್

ಹೆಸರಿಗಷ್ಟೇ ಮಲಯಾಳಂ ಮೂವಿ..ಕರುನಾಡಿಗರ ವೆಂಚರ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 17, 2025 - 2:26 pm
in ಸಿನಿಮಾ
0 0
0
BeFunky collage (6)

ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್ ನಟನೆಯ ವೃಷಭ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ಕಥೆ ಮತ್ತು ಮೇಕಿಂಗ್ ಸಖತ್ ಇಂಪ್ರೆಸ್ಸೀವ್ ಆಗಿದೆ. ಅಂದಹಾಗೆ ಇದು ಹೆಸರಿಗಷ್ಟೇ ಮಲಯಾಳಂ ಮೂವಿ. ಲಾಲೆಟ್ಟನ್ ಒಬ್ಬರನ್ನ ಬಿಟ್ರೆ ಉಳಿದಂತೆ ಬಹುತೇಕ ಕಲಾವಿದರು, ತಂತ್ರಜ್ಞರೆಲ್ಲಾ ನಮ್ಮ ಕನ್ನಡಿಗರೇ. ಈ ಕುರಿತ ಡಿಟೈಲ್ಡ್ ರಿಪೋರ್ಟ್‌ ಇಲ್ಲಿದೆ.

ಇದು ಮಲಯಾಳಂನ ವೃಷಭ ಚಿತ್ರದ ಟ್ರೈಲರ್ ಝಲಕ್. ಸೂಪರ್ ಸ್ಟಾರ್ ಮೋಹನ್‌ಲಾಲ್ ಲೀಡ್‌‌ನಲ್ಲಿ ನಟಿಸಿರೋ ಈ ಸಿನಿಮಾ ಫ್ಯಾಂಟಸಿ ಆ್ಯಕ್ಷನ್ ಡ್ರಾಮಾ ಜಾನರ್‌‌ನದ್ದಾಗಿದೆ. ರಾಜ ವಿಜಯೇಂದ್ರ ವೃಷಭ ಪಾತ್ರಕ್ಕೆ ಜೀವ ತುಂಬಿರೋ ಲಾಲೆಟ್ಟನ್, ಸದ್ಯದ ಹಾಗೂ 400 ವರ್ಷಗಳ ಹಿಂದಿನ ಅರಸನಾಗಿಯೂ ಕಾಣಸಿಗುತ್ತಾರೆ. ಮೇಕಿಂಗ್ ಹಾಗೂ ಕಥೆ ಇಂಪ್ರೆಸ್ಸೀವ್ ಆಗಿದ್ದು, ಚಿತ್ರಪ್ರೇಮಿಗಳು ಸಿನಿಮಾ ನೋಡುವ ಇಂಟರೆಸ್ಟ್ ಹೆಚ್ಚಿದೆ.

RelatedPosts

ತಮಿಳ್ to ಬಿಟೌನ್..ರಶ್ಮಿಕಾ-ವಿಜಯ್ ದಂಪತಿಗೆ ಪ್ಯಾನ್ ಇಂಡಿಯಾ ವಿಶ್

‘ಅದು ನಮ್ಮ ದೌರ್ಭಾಗ್ಯ’: ನಟಿಯರನ್ನ ಅಸಭ್ಯವಾಗಿ ತೋರಿಸಿದ ಬಗ್ಗೆ ನಟ ಶಿವರಾಜ್‌ಕುಮಾರ್‌ ಬೇಸರ

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್

ADVERTISEMENT
ADVERTISEMENT

558103174 1386188612874400 5295365747152715912 n

ವೃಷಭ ಮಹಾರಾಜ ಮೋಹನ್‌ಲಾಲ್.. ಕನ್ನಡಿಗರ ಕಮಾಲ್

ಹೆಸರಿಗಷ್ಟೇ ಮಲಯಾಳಂ ಮೂವಿ.. ಕರುನಾಡಿಗರ ವೆಂಚರ್..!

599588661 1191389976428577 6288800765619155924 n

ಅಂದಹಾಗೆ ಇದು ಹೆಸರಿಗಷ್ಟೇ ಮಲಯಾಳಂ ಮೂವಿ. ವೃಷಭ ಚಿತ್ರದಲ್ಲಿ ಲಾಲೆಟ್ಟನ್ ಬಿಟ್ಟರೆ ಉಳಿದಂತೆ ಕಲಾವಿದರು, ತಂತ್ರಜ್ಞರೆಲ್ಲಾ ನಮ್ಮ ಕನ್ನಡಿಗರೇ. ಹೌದು.. ರಾಗಿಣಿ ನಟ ಮೋಹನ್‌ಲಾಲ್‌‌ ಪತ್ನಿಯಾಗಿ ಲೀಡ್‌‌ನಲ್ಲಿ ಬಣ್ಣ ಹಚ್ಚಿದ್ದಾರೆ. ಲಾಲೆಟ್ಟನ್‌ ಮಗನ ಪಾತ್ರಕ್ಕೆ ಇಂದ್ರಜಿತ್ ಲಂಕೇಶ್ ಮಗ ಸಮರ್ಜಿತ್ ಜೀವ ತುಂಬಿದ್ದಾರೆ. ಇನ್ನು ನಟ ಕಿಶೋರ್, ಕೆಜಿಎಫ್ ಖ್ಯಾತಿಯ ಗರುಡ ರಾಮ್, ಸಾಯಿಕುಮಾರ್ ಸಹೋದರ ಅಯ್ಯಪ್ಪ ಹೀಗೆ ಕನ್ನಡದ ಕಲಾವಿದೆ ದೊಡ್ಡ ದಂಡಿದೆ.

TRUE LUXURY is when you have time to LIVE ❣️ @hermes Shot by @kiran.venkataramanappa Mua @pretty

ಕನ್ನಡದ ಖ್ಯಾತ ಸಂಕಲನಕಾರ ಕೆ ಎಂ ಪ್ರಕಾಶ್ ಶಾರ್ಪ್ ಎಡಿಟಿಂಗ್ ಈ ಚಿತ್ರಕ್ಕಿದ್ದು, ಕ್ಯಾಪ್ಟನ್ ಆಫ್ ದಿ ಶಿಪ್ ಕೂಡ ನಮ್ಮ ಕನ್ನಡಿಗರೇ. ಹೌದು.. ರನ್ನ, ಅಧ್ಯಕ್ಷ, ಪೊಗರು ಚಿತ್ರಗಳ ಖ್ಯಾತಿಯ ನಂದಕಿಶೋರ್ ಈ ವೃಷಭ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಮಲಯಾಳಂ ಜೊತೆ ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿಯಲ್ಲಿ ಕೂಡ ಈ ಚಿತ್ರ ಇದೇ ಡಿಸೆಂಬರ್ 25ಕ್ಕೆ ತೆರೆಗಪ್ಪಳಿಸುತ್ತಿದೆ. ನೋಡೋಕೆ ಮಗಧೀರ ಚಿತ್ರದ ರೀತಿ ಗತಕಾಲದ ದೃಶ್ಯ ವೈಭವಗಳ ಜೊತೆ ಇಂದಿನ ಜನರೇಷನ್‌ಗೂ ಕನೆಕ್ಟ್ ಆಗುವಂತಿದೆ.

Feeling royal!! @houseofpataudi @prasad bidapa @anilhosmani #unfold

ರಾಗಿಣಿ, ಸಮರ್ಜಿತ್, ಗರುಡ ರಾಮ್, ಕಿಶೋರ್, ಅಯ್ಯಪ್ಪ

‘ಕ್ಯಾಪ್ಟನ್ ಆಫ್ ದಿ ಶಿಪ್’ ಕೂಡ ನಮ್ಮ ನಂದ ಕಿಶೋರ್..!!

BE EXTRA… BE BOLD … BE YOU 💃🐒😈 Stunning creation by @varoinmarwah Shot by @kiran.venkataraman

ರಾಜರತ್ನ ಡಾ. ಪುನೀತ್ ರಾಜ್‌‌‌ಕುಮಾರ್ ಜೊತೆ ಮೈತ್ರಿ ಸಿನಿಮಾದಲ್ಲಿ ನಟಿಸಿ, ಕನ್ನಡಿಗರ ಪ್ರೀತಿ, ಅಭಿಮಾನ ಗಳಿಸಿದ್ದ ಮೋಹನ್‌ಲಾಲ್, ಇದೀಗ ಕನ್ನಡದ ಟ್ಯಾಲೆಂಟ್ಸ್ ಜೊತೆಗೂಡಿ ಸಿನಿಮಾ ಮಾಡಿರೋದು ಹೆಮ್ಮೆಯ ವಿಷಯ. ಲಾಲೆಟ್ಟನ್ ಆದಷ್ಟು ಬೇಗ ಸ್ಟ್ರೈಟ್ ಕನ್ನಡ ಸಿನಿಮಾ ಕೂಡ ಮಾಡುವಂತಾಗಲಿ ಅನ್ನೋದು ಕನ್ನಡ ಚಿತ್ರಪ್ರೇಮಿಗಳ ಆಶಯ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 05T144504.207

ತಮಿಳ್ to ಬಿಟೌನ್..ರಶ್ಮಿಕಾ-ವಿಜಯ್ ದಂಪತಿಗೆ ಪ್ಯಾನ್ ಇಂಡಿಯಾ ವಿಶ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 5, 2026 - 2:46 pm
0

Untitled design 2026 03 05T142238.945

Israel-Iran War: ಅಮೆರಿಕದ ಟ್ಯಾಂಕರ್ ಹೊಡೆದುರುಳಿಸಿದ ಇರಾನ್

by ಶಾಲಿನಿ ಕೆ. ಡಿ
March 5, 2026 - 2:31 pm
0

Untitled design 2026 03 05T141230.181

ಯುಗಾದಿ ನಂತರ ಪ್ರಕೃತಿ ವಿಕೋಪ ಖಚಿತವೇ? ಬಾಬಾ ವಂಗಾ ಹೇಳಿದ್ದ ಭವಿಷ್ಯ ಏನು?

by ಶಾಲಿನಿ ಕೆ. ಡಿ
March 5, 2026 - 2:13 pm
0

Untitled design 2026 03 05T134442.827

ಹೋಳಿ ಆಚರಣೆ ವೇಳೆ ಬುರ್ಖಾ ಧರಿಸಿ ‘ಅಣಕು ಶವಯಾತ್ರೆ’ ನಡೆಸಿದ ಯುವಕರು: ಐವರ ಮೇಲೆ FIR

by ಶಾಲಿನಿ ಕೆ. ಡಿ
March 5, 2026 - 1:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 05T144504.207
    ತಮಿಳ್ to ಬಿಟೌನ್..ರಶ್ಮಿಕಾ-ವಿಜಯ್ ದಂಪತಿಗೆ ಪ್ಯಾನ್ ಇಂಡಿಯಾ ವಿಶ್
    March 5, 2026 | 0
  • Untitled design 2026 03 05T113942.935
    ‘ಅದು ನಮ್ಮ ದೌರ್ಭಾಗ್ಯ’: ನಟಿಯರನ್ನ ಅಸಭ್ಯವಾಗಿ ತೋರಿಸಿದ ಬಗ್ಗೆ ನಟ ಶಿವರಾಜ್‌ಕುಮಾರ್‌ ಬೇಸರ
    March 5, 2026 | 0
  • Untitled design 2026 03 04T225638.418
    ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ
    March 4, 2026 | 0
  • Untitled design 2026 03 04T212411.415
    ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್
    March 4, 2026 | 0
  • Untitled design 2026 03 04T211035.839
    ‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version