• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಭಾರತ vs ಸೌತ್ ಆಫ್ರಿಕಾ 4ನೇ ಟಿ20: ದಟ್ಟ ಮಂಜಿನಿಂದ ಹೈ-ವೋಲ್ಟೇಜ್ ಪಂದ್ಯ ರದ್ದು..!

admin by admin
December 17, 2025 - 11:18 pm
in ಕ್ರೀಡೆ
0 0
0
Untitled design 2025 12 17T230556.388

ಲಖನೌ: ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಲಖನೌನ ಏಕಾನ ಕ್ರಿಕೆಟ್ ಮೈದಾನದಲ್ಲಿ ನಡೆಯಬೇಕಿದ್ದ 4ನೇ ಟಿ20 ಪಂದ್ಯವು ಅತೀವ ಮಂಜಿದ್ದ ಕಾರಣದಿಂದ ರದ್ದಾಗಿದೆ. ದಟ್ಟವಾದ ಮಂಜು ಮುಸುಕಿದ ವಾತಾವರಣದಿಂದಾಗಿ ಮೈದಾನದಲ್ಲಿ ದೃಷ್ಟಿಗೋಚರತೆ (ಕಾಣುವುದು) ತೀರಾ ಕುಸಿದ ಹಿನ್ನೆಲೆಯಲ್ಲಿ ಒಂದು ಎಸೆತವನ್ನೂ ಕಾಣದೆ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಇಂದು ಸಂಜೆ ಪಂದ್ಯ ಆರಂಭವಾಗಬೇಕಿತ್ತು, ಆದರೆ ಟಾಸ್ ಸಮಯಕ್ಕೂ ಮುನ್ನವೇ ಮೈದಾನ ಪೂರ್ತಿ ಮಂಜು ಆವರಿಸಿತ್ತು. ಅಂಪೈರ್‌ಗಳು, ಮ್ಯಾಚ್ ರೆಫ್ರಿ ಮತ್ತು ಎರಡೂ ತಂಡಗಳ ಆಟಗಾರರು ಸುಮಾರು ಮೂರು ಗಂಟೆಗಳ ಕಾಲ ಪರಿಸ್ಥಿತಿ ಸುಧಾರಿಸಬಹುದು ಎಂದು ಕಾದು ಕುಳಿತರು. ಆದರೆ ಸಮಯ ಕಳೆದಂತೆ ಮಂಜು ಮತ್ತಷ್ಟು ದಟ್ಟವಾಯಿತು. 100 ಮೀಟರ್ ದೂರದಲ್ಲಿ ನಿಂತ ಆಟಗಾರರೂ ಸರಿಯಾಗಿ ಕಾಣದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಕ್ರೀಡಾಂಗಣದ ವಿದ್ಯುತ್ ದೀಪಗಳೂ ಸಹ ಮಂಜಿನಿಂದ ಮಬ್ಬಾಯಿತು ಈ ಕಾರಣ, ಆಟಗಾರರ ಸುರಕ್ಷತೆಯನ್ನು ಪರಿಗಣಿಸಿ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಯಿತು.

RelatedPosts

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ADVERTISEMENT
ADVERTISEMENT

ಐದು ಪಂದ್ಯಗಳ ಈ ಸರಣಿಯಲ್ಲಿ ಸದ್ಯ ಟೀಂ ಇಂಡಿಯಾ 2-1 ಅಂತರದ ಮುನ್ನಡೆ ಕಾಯ್ದುಕೊಂಡಿದೆ. 4ನೇ ಪಂದ್ಯ ರದ್ದಾಗಿರುವುದರಿಂದ ಸೌತ್ ಆಫ್ರಿಕಾ ತಂಡಕ್ಕೆ ಸರಣಿ ಗೆಲ್ಲುವ ಅವಕಾಶ ಕೈತಪ್ಪಿದೆ. ಒಂದು ವೇಳೆ ಕೊನೆಯ ಪಂದ್ಯದಲ್ಲಿ ಸೌತ್ ಆಫ್ರಿಕಾ ಗೆದ್ದರೆ ಸರಣಿ 2-2 ರಿಂದ ಸಮಬಲಗೊಳ್ಳಲಿದೆ. ಆದರೆ ಭಾರತ ಮುಂದಿನ ಪಂದ್ಯ ಗೆದ್ದರೆ 3-1 ಅಂತರದಲ್ಲಿ ಟ್ರೋಫಿ ಗೆಲ್ಲಿಲಿದೆ.

ಈವರೆಗಿನ ಸರಣಿಯ ಹಾದಿ:

  • 1ನೇ ಟಿ20: ಭಾರತ ತಂಡವು ಅದ್ಭುತ ಪ್ರದರ್ಶನ ನೀಡಿ 101 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತ್ತು.

  • 2ನೇ ಟಿ20: ದಕ್ಷಿಣ ಆಫ್ರಿಕಾ ತಿರುಗಿಬಿದ್ದು 213 ರನ್‌ಗಳ ಬೃಹತ್ ಮೊತ್ತ ಪೇರಿಸಿ, ಭಾರತವನ್ನು 51 ರನ್‌ಗಳಿಂದ ಸೋಲಿಸಿತ್ತು.

  • 3ನೇ ಟಿ20: ಬೌಲರ್‌ಗಳ ಸಂಘಟಿತ ಹೋರಾಟದಿಂದ ಆಫ್ರಿಕನ್ನರನ್ನು 117ಕ್ಕೆ ಕಟ್ಟಿಹಾಕಿದ ಭಾರತ, 15.5 ಓವರ್‌ಗಳಲ್ಲೇ ಗುರಿ ತಲುಪಿ 2-1 ಮುನ್ನಡೆ ಸಾಧಿಸಿತ್ತು.

ಲಖನೌನಲ್ಲಿ ಪಂದ್ಯ ವೀಕ್ಷಿಸಲು ಸಾವಿರಾರು ಪ್ರೇಕ್ಷಕರು ಆಗಮಿಸಿದ್ದರು. ಆದರೆ ಮಂಜು ಕರಗದ ಕಾರಣ ಕೇವಲ ಆಟಗಾರರನ್ನು ನೋಡಿ ಅಭಿಮಾನಿಗಳು ಮನೆಗೆ ಮರಳಬೇಕಾಯಿತು. ಈಗ ಎಲ್ಲರ ಕಣ್ಣು ಐದನೇ ಹಾಗೂ ಅಂತಿಮ ಪಂದ್ಯದ ಮೇಲಿದೆ. ಭಾರತಕ್ಕೆ ಸರಣಿ ಗೆಲ್ಲುವ ಸುವರ್ಣ ಅವಕಾಶವಿದ್ದರೆ, ಸೌತ್ ಆಫ್ರಿಕಾ ಸರಣಿಯನ್ನು ಡ್ರಾ ಮಾಡಿಕೊಳ್ಳುವ ಒತ್ತಡದಲ್ಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (26)

ಆಗಸ್ಟ್ 9 ರಂದು ನಂದಿಬೆಟ್ಟಕ್ಕೆ ವಾಹನ ಸಂಚಾರ ಸಂಪೂರ್ಣ ಬಂದ್: ಕಾರಣವೇನು?

by ಶಾಲಿನಿ ಕೆ. ಡಿ
August 7, 2026 - 6:09 pm
0

Your paragraph text (25)

‘ಅಯೋಗ್ಯ’ನಾಗಿ ಸತೀಶ್ ಆಲ್‌ರೌಂಡ್ ಪರ್ಫಾಮೆನ್ಸ್..ರಚಿತಾ ರಾಮ್ ಆಲ್‌‌ಟೈಂ ಮುದ್ದು ಪುಟ್ಟಲಕ್ಷ್ಮೀ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 7, 2026 - 5:52 pm
0

Your paragraph text (23)

ಸಚಿವ ಕೆ.ಜೆ.ಜಾರ್ಜ್ ಬೆಂಗಾವಲು ವಾಹನ ಅಪಘಾತ: ತಪ್ಪಿದ ಭಾರೀ ಅನಾಹುತ

by ಶಾಲಿನಿ ಕೆ. ಡಿ
August 7, 2026 - 5:01 pm
0

Your paragraph text (21)

ಬೆಂಗಳೂರು ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ

by ಶಾಲಿನಿ ಕೆ. ಡಿ
August 7, 2026 - 4:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (70)
    ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ
    August 7, 2026 | 0
  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (2)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ
    August 6, 2026 | 0
  • ಕೈಗೊಳ್ಳಲಿರುವ (40)
    ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ
    August 6, 2026 | 0
  • Your paragraph text (8)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version