• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಿದ್ಯಾರ್ಥಿನಿ ಆತ್ಮ*ಹತ್ಯೆ ಪ್ರಕರಣ: ಡೆತ್‌ನೋಟ್‌ನಲ್ಲಿ ಅಸಲಿ ಕಾರಣ ಬಿಚ್ಚಿಟ್ಟ ಯುವತಿ!

admin by admin
December 17, 2025 - 11:46 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ
0 0
0
Untitled design 2025 12 17T234303.348

ಧಾರವಾಡ: ಇತ್ತೀಚೆಗೆ ಧಾರವಾಡದ ಶಿವಗಿರಿ ಬಳಿ ರೈಲು ಹಳಿಗೆ ಬಿದ್ದು ಪಲ್ಲವಿ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರನಕ್ಕೆ ಈಗ ಹೊಸ ಟ್ವಿಸ್ಟ್‌ ಸಿಕ್ಕಿದೆ.ಸರ್ಕಾರಿ ಹುದ್ದೆಗಳ ನೇಮಕಾತಿ ವಿಳಂಬಕ್ಕೆ ಬೇಸತ್ತು  ವಿದ್ಯಾರ್ಥಿನಿ ಪಲ್ಲವಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಊಹಾಪೋಹಗಳು ಕೇಳಿಬಂದಿದ್ದವು ಆದರೆ ಆತ್ಮಹತ್ಯೆಗೆ ಶರಣಾಗುವ ಮುನ್ನ ಪಲ್ಲವಿ ಎರಡು ಪುಟಗಳ ಡೆತ್‌ನೋಟ್ ಬರೆದಿಟ್ಟಿದ್ದಾರೆ. ಆ ಡೆತ್‌ನೋಟ್‌ನಲ್ಲಿ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದನ್ನ ತಿಳಿಸಿದ್ದಾರೆ.

ಈ ಪತ್ರಗಳಲ್ಲಿ ಅವರು ತಮ್ಮ ಸಾವಿಗೆ ನೇರವಾದ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ತಿಲಿದುಬಂದಂತೆ, ಪಲ್ಲವಿ ಕಳೆದ ಕೆಲವು ದಿನಗಳಿಂದ ತೀವ್ರವಾದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇದರ ಜೊತೆಗೆ ಕೌಟುಂಬಿಕ ಸಮಸ್ಯೆಗಳೂ ಅವರನ್ನು ಕಾಡುತ್ತಿದ್ದವು ಎಂದು ಪತ್ರದಲ್ಲಿ ಬರೆದಿದ್ದಾರೆ. ಈ ವೈಯಕ್ತಿಕ ನೋವುಗಳಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

RelatedPosts

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್: ಕರಡು ಅಧಿಸೂಚನೆ

ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು

ರಾಜ್ಯದಲ್ಲಿ ಶುಷ್ಕ ವಾತಾವರಣ: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಮಳೆ ಸಾಧ್ಯತೆ

ADVERTISEMENT
ADVERTISEMENT

ಪ್ರಕರಣದ ಕುರಿತು ಮಾಹಿತಿ ನೀಡಿರುವ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು, ಪಲ್ಲವಿ ಆತ್ಮಹತ್ಯೆ ಮಾಡಿಕೊಂಡಿರುವುದು ವಿಷಾದನೀಯ. ಆದರೆ, ಆಕೆ ಸರ್ಕಾರಿ ಹುದ್ದೆಗಳ ನೇಮಕಾತಿ ವಿಳಂಬಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಕೇವಲ ಅಪಪ್ರಚಾರ. ಆಕೆಯ ಡೆತ್‌ನೋಟ್‌ನಲ್ಲಿ ಅಂತಹ ಯಾವುದೇ ಉಲ್ಲೇಖವಿಲ್ಲ. ಆರೋಗ್ಯ ಮತ್ತು ಕುಟುಂಬದ ಕಾರಣಗಳಿಗಾಗಿ ಈ ನಿರ್ಧಾರ ತೆಗೆದುಕೊಂಡಿರುವುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಇಂತಹ ಘಟನೆಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಮನಸ್ಥೈರ್ಯ ಕುಗ್ಗಿಸುವ ಅಥವಾ ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟುವ ಕೆಲಸವನ್ನು ಯಾರೂ ಮಾಡಬಾರದು. ಸತ್ಯಾಸತ್ಯತೆ ಅರಿಯದೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ.

ಯಾವುದೇ ಸಮಸ್ಯೆ ಎದುರಾದರೂ ಆತ್ಮಹತ್ಯೆಯಂತಹ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಪೊಲೀಸರು ಮತ್ತು ಶಿಕ್ಷಣ ತಜ್ಞರು ಮನವಿ ಮಾಡಿದ್ದಾರೆ. ಪಲ್ಲವಿ ಪ್ರಕರಣವನ್ನು ಮುಂದಿಟ್ಟುಕೊಂಡು ನಡೆಸಲಾಗುತ್ತಿರುವ ರಾಜಕೀಯ ಅಥವಾ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಆಯುಕ್ತರು ತಿಳಿಸಿದ್ದಾರೆ. ಸದ್ಯ ಧಾರವಾಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 12T180859.233

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

by ಶಾಲಿನಿ ಕೆ. ಡಿ
April 12, 2026 - 6:47 pm
0

Untitled design 2026 04 12T180001.684

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

by ಶಾಲಿನಿ ಕೆ. ಡಿ
April 12, 2026 - 6:00 pm
0

Untitled design 2026 04 12T174039.120

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

by ಶಾಲಿನಿ ಕೆ. ಡಿ
April 12, 2026 - 5:41 pm
0

Untitled design 2026 04 12T172821.517

ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ

by ಶಾಲಿನಿ ಕೆ. ಡಿ
April 12, 2026 - 5:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T180001.684
    ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ
    April 12, 2026 | 0
  • Untitled design 2026 04 12T160727.233
    ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್: ಕರಡು ಅಧಿಸೂಚನೆ
    April 12, 2026 | 0
  • Untitled design 2026 04 12T134350.362
    ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು
    April 12, 2026 | 0
  • Untitled design 2026 04 12T102317.232
    ರಾಜ್ಯದಲ್ಲಿ ಶುಷ್ಕ ವಾತಾವರಣ: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಮಳೆ ಸಾಧ್ಯತೆ
    April 12, 2026 | 0
  • Untitled design 2026 04 11T180553.510
    ಪ್ರೀತಿ ಹೆಸರಲ್ಲಿ ಲವ್ ಜಿಹಾದ್?: ಮುಸ್ಲಿಂ ಯುವಕನ ಫೋನಲ್ಲಿ ಯುವತಿಯರ ಫೋಟೋ, ವಿಡಿಯೋ ಪತ್ತೆ
    April 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version