• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಭೀಕರ ರಸ್ತೆ ಅಪಘಾತ: ಬುಲೆರೋ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ದುರ್ಮರಣ

admin by admin
December 18, 2025 - 7:41 am
in ಕರ್ನಾಟಕ, ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
Untitled design (4)

ಕೊಪ್ಪಳ: ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸರಣಿ ಮುಂದುವರಿದಿದ್ದು, ನಿನ್ನೆ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಬಳಿ ವೇಗವಾಗಿ ಬಂದ ಬುಲೆರೋ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಮೃತರನ್ನು ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿಗಳಾದ ವಾಜೀದ್ ಮತ್ತು ರಾಜಾ ಹುಸೇನ್ ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರದ ನಿವಾಸಿ ಆಸೀಫ್ ಎಂದು ಗುರುತಿಸಲಾಗಿದೆ. ಈ ಮೂವರು ಯುವಕರು ಶ್ರೀರಾಮನಗರದಿಂದ ಹೊಸಹಳ್ಳಿ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಇಂದರಗಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ, ಎದುರುಗಡೆಯಿಂದ ಅತೀ ವೇಗವಾಗಿ ಬಂದ ಬುಲೆರೋ ವಾಹನ ನಿಯಂತ್ರಣ ತಪ್ಪಿ ಬೈಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಯುವಕರು ರಸ್ತೆಯ ಮೇಲೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡಿದ್ದ ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

RelatedPosts

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ಅಪಘಾತ ಸಂಭವಿಸುತ್ತಿದ್ದಂತೆ ಬುಲೆರೋ ವಾಹನವನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ವಿಷಯ ತಿಳಿದ ತಕ್ಷಣ ಮುನಿರಾಬಾದ್ ಪೊಲೀಸ್ ಠಾಣೆಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇನ್ನೂ ಪರಾರಿಯಾಗಿರುವ ಬುಲೆರೋ ಚಾಲಕನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೂಳಿ ದಾಳಿಯಿಂದ 57 ವರ್ಷದ ವೃದ್ಧ ಬಲಿ

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹುಲಿಮಂಗಲ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ 57 ವರ್ಷದ ವೃದ್ಧನೊಬ್ಬರ ಮೇಲೆ ಗೂಳಿಯು ದಾಳಿ ಮಾಡಿದ ಪರಿಣಾಮ ವೃದ್ದ ಸಾವನ್ನಪ್ಪಿದ್ದಾರೆ.

ಘಟನೆ ನಿನ್ನೆ ಹುಲಿಮಂಗಲ ಗ್ರಾಮದ ಒಳ ರಸ್ತೆಯೊಂದರಲ್ಲಿ ನಡೆದಿದೆ. ಮೃತ ಪಟ್ಟ ವ್ಯಕ್ತಿಯನ್ನು ಗ್ರಾಮದ ಹುಲಿಮಂಗಲದ ನಿವಾಸಿ ರಾಮರೆಡ್ಡಿ (ವಯಸ್ಸು 57) ಎಂದು ಗುರುತಿಸಲಾಗಿದೆ. ರಾಮರೆಡ್ಡಿ ಪ್ರತಿದಿನವೂ ಅದೇ ರಸ್ತೆಯ ಮಾರ್ಗವಾಗಿ ಓಡಾಡುತ್ತಿದ್ದರು. ನಿನ್ನೆ ಅದೇ ದಾರಿಯಲ್ಲಿ ಸಂಚರಿಸುತ್ತದ್ದ ಗೂಳಿಯೊಂದು ವೃದ್ದರ ಮೇಲೆ ದಾಳಿ ಮಾಡಿದೆ. ನೋವು ತಾಳದಾರದೇ ವೃದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಯ ದೃಶ್ಯಗಳು ಸ್ಥಳಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹೆಬ್ಬಗೋಡು ಪೊಲೀಸ್ ಠಾಣೆಯಲ್ಲಿ ಈ ಸಂಬಂಧಿತ ಪ್ರಕರಣವನ್ನು ಅಧಿಕೃತವಾಗಿ ದಾಖಲಿಸಲಾಗಿದೆ

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಇರ್ತೀರಾ

ದಿನವಿಡೀ ಒಂದೇ ಕಡೆ ಕೂತೇ ಇರ್ತೀರಾ? ಬೆನ್ನು-ಕುತ್ತಿಗೆ ನೋವು ಕಾಣಿಸಿಕೊಳ್ಳುವುದು ಖಚಿತ!

by ಶಾಲಿನಿ ಕೆ. ಡಿ
July 14, 2026 - 7:21 am
0

Untitled design 2026 07 14T063617.984

ರಾಶಿಭವಿಷ್ಯ: ಈ ರಾಶಿಯವರಿಗೆ ಅನಗತ್ಯ ವೆಚ್ಚ ಹೆಚ್ಚಾಗುವ ಸಾಧ್ಯತೆ, ಪ್ರಾಮಾಣಿಕತೆಗೆ ಫಲ ಸಿಗಲಿದೆ!

by ಶಾಲಿನಿ ಕೆ. ಡಿ
July 14, 2026 - 6:38 am
0

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (44)
    ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ
    July 13, 2026 | 0
  • Untitled design (40)
    ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ
    July 13, 2026 | 0
  • Untitled design (39)
    ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ
    July 13, 2026 | 0
  • Untitled design (38)
    ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
    July 13, 2026 | 0
  • Untitled design (36)
    ‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version