• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಾಯುಮಾಲಿನ್ಯ ಹೆಚ್ಚಳ: ಪಿಯುಸಿ ಇಲ್ಲದಿದ್ರೆ ಪೆಟ್ರೋಲ್ ಇಲ್ಲ ದೆಹಲಿ ಸರ್ಕಾರ ಸೂಚನೆ..!

admin by admin
December 18, 2025 - 11:05 am
in ದೇಶ
0 0
0
Untitled design (11)

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯದ (Air Pollution) ಮಟ್ಟ ಕೈಮೀರಿ ಹೋಗಿದೆ. ಪ್ರತಿ ವರ್ಷದಂತೆ ಈ ಚಳಿಗಾಲದಲ್ಲೂ ದೆಹಲಿಯ ಜನತೆ ವಿಷಗಾಳಿಯನ್ನು ಸೇವಿಸುವಂತಾಗಿದ್ದು, ವಾಯು ಗುಣಮಟ್ಟ ಸೂಚ್ಯಂಕ (AQI) 400ರ ಗಡಿ ದಾಟಿದೆ. ಪರಿಸ್ಥಿತಿಯ ಗಾಂಭೀರ್ಯವನ್ನು ಅರಿತಿರುವ ದೆಹಲಿ ಸರ್ಕಾರವು ಇಂದಿನಿಂದ ಅತ್ಯಂತ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ.

ಶೇ. 50ರಷ್ಟು ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್: ಮಾಲಿನ್ಯದ ತೀವ್ರತೆಯನ್ನು ತಗ್ಗಿಸಲು ಮತ್ತು ರಸ್ತೆಗಳಲ್ಲಿ ವಾಹನಗಳ ಸಂಚಾರವನ್ನು ಕಡಿಮೆ ಮಾಡಲು ದೆಹಲಿ ಸರ್ಕಾರವು ಸರ್ಕಾರಿ ಮತ್ತು ಖಾಸಗಿ ಕಚೇರಿಗಳ ಶೇ. 50ರಷ್ಟು ಸಿಬ್ಬಂದಿಗೆ ‘ವರ್ಕ್ ಫ್ರಂ ಹೋಮ್’ (Work From Home) ನೀಡುವಂತೆ ಸೂಚಿಸಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ವಲಯಗಳಲ್ಲಿ ಮನೆಯಿಂದಲೇ ಕೆಲಸ ಮಾಡುವ ಸಂಸ್ಕೃತಿಯನ್ನು ಮತ್ತೆ ಜಾರಿಗೆ ತರಲಾಗುತ್ತಿದೆ.

RelatedPosts

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ಸೋನಿಯಾ ಗಾಂಧಿ ಪುಸ್ತಕಕ್ಕೆ ಬ್ರೇಕ್‌?: ಆತ್ಮಕಥೆ ಸುತ್ತ ರಾಜಕೀಯ ಕದನ!

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನೆ ಸಂಭ್ರಮ

ನೇಪಾಳಕ್ಕೆ ಮತ್ತೊಂದು ಆಘಾತ: ಎರಡು ಸರೋವರಗಳಲ್ಲಿ ಅಪಾರ ನೀರು

ADVERTISEMENT
ADVERTISEMENT

ಹಳೆಯ ವಾಹನಗಳಿಗೆ ದೆಹಲಿ ಪ್ರವೇಶ ನಿಷೇಧ

ದೆಹಲಿಗೆ ಹೊರಗಿನಿಂದ ಬರುವ ಮಾಲಿನ್ಯವನ್ನು ತಡೆಯಲು ಸರ್ಕಾರ ಬಿಎಸ್‌-6 (BS-VI) ಮಾನದಂಡ ಹೊಂದಿರದ ವಾಹನಗಳ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಇದು ದೆಹಲಿ ಸುತ್ತಮುತ್ತಲಿನ ನೋಯ್ಡಾ, ಗುರುಗ್ರಾಮ್, ಗಾಜಿಯಾಬಾದ್ ಮತ್ತು ಫರಿದಾಬಾದ್‌ನಿಂದ ಬರುವ ಸುಮಾರು 12 ಲಕ್ಷ ವಾಹನಗಳ ಮೇಲೆ ನೇರ ಪರಿಣಾಮ ಬೀರಲಿದೆ. ಬಿಎಸ್-6 ಎಂಜಿನ್ ಹೊಂದಿರದ ಹಳೆಯ ಮಾದರಿಯ ಕಾರುಗಳು ಮತ್ತು ವಾಹನಗಳು ರಾಷ್ಟ್ರ ರಾಜಧಾನಿಯೊಳಗೆ ಬರುವಂತಿಲ್ಲ ಎಂಬ ಕಠಿನ ಸೂಚನೆಯನ್ನ ನೀಡಲಾಗಿದೆ.

ಪೆಟ್ರೋಲ್ ಬಂಕ್‌ಗಳಲ್ಲಿ ಹೈಟೆಕ್ ತಪಾಸಣೆ

ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (PUC) ಇಲ್ಲದ ವಾಹನಗಳಿಗೆ ಇಂಧನ ನೀಡದಂತೆ ಸರ್ಕಾರ ಆದೇಶಿಸಿದೆ. ಇದಕ್ಕಾಗಿ ಪೆಟ್ರೋಲ್ ಬಂಕ್‌ಗಳಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ANPR) ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಕ್ಯಾಮೆರಾಗಳು ವಾಹನದ ನಂಬರ್ ಪ್ಲೇಟ್ ಸ್ಕ್ಯಾನ್ ಮಾಡಿ, ಆ ವಾಹನದ ಪಿಯುಸಿ ಅವಧಿ ಮುಗಿದಿದೆಯೇ ಅಥವಾ ಇಲ್ಲವೇ ಎಂಬುದನ್ನು ಕ್ಷಣಾರ್ಧದಲ್ಲಿ ಪತ್ತೆಹಚ್ಚಲಿವೆ.

ಗಡಿಯಲ್ಲಿ 580 ಪೊಲೀಸ್ ಸಿಬ್ಬಂದಿ ನಿಯೋಜನೆ

ದೆಹಲಿಯ ಗಡಿಗಳಲ್ಲಿ ವಾಹನಗಳ ತಪಾಸಣೆಗಾಗಿ 580ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಟ್ಟು 126 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, 37 ಸ್ಪೀಡ್ ಚೆಕ್ ವಾಹನಗಳ ಮೂಲಕ ನಿಗಾ ವಹಿಸಲಾಗಿದೆ. ಮಾಲಿನ್ಯ ನಿಯಮ ಉಲ್ಲಂಘಿಸುವವರಿಗೆ ಭಾರಿ ದಂಡ ವಿಧಿಸಲು ಸಾರಿಗೆ ಇಲಾಖೆ ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ಸಜ್ಜಾಗಿದ್ದಾರೆ.

ದಟ್ಟ ಮಂಜು ಮತ್ತು ಕಡಿಮೆ ಗೋಚರತೆಯಿಂದಾಗಿ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದ್ದು, ಜನರು ಅನಿವಾರ್ಯವಲ್ಲದಿದ್ದರೆ ಮನೆಯಿಂದ ಹೊರಬರದಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ. ಒಟ್ಟಿನಲ್ಲಿ, ದೆಹಲಿ ನಿವಾಸಿಗಳಿಗೆ ಈ ಬಾರಿಯ ಚಳಿಗಾಲವು ಉಸಿರಾಟದ ಸವಾಲಾಗಿ ಪರಿಣಮಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

by ಕವಿತಾ
August 29, 2026 - 8:51 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

by ಕವಿತಾ
August 29, 2026 - 8:07 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (12)

ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ

by ಕವಿತಾ
August 29, 2026 - 7:31 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (11)

ನೆಲಮಂಗಲ ಮಾರ್ಗದಲ್ಲಿ ಟ್ರಾಫಿಕ್; ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ವಾಹನ ಸವಾರರು!

by ಕವಿತಾ
August 29, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)
    ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (7)
    ಸೋನಿಯಾ ಗಾಂಧಿ ಪುಸ್ತಕಕ್ಕೆ ಬ್ರೇಕ್‌?: ಆತ್ಮಕಥೆ ಸುತ್ತ ರಾಜಕೀಯ ಕದನ!
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (1)
    ಮಂತ್ರಾಲಯದಲ್ಲಿ ರಾಯರ 355ನೇ ಆರಾಧನೆ ಸಂಭ್ರಮ
    August 29, 2026 | 0
  • Untitled design (79)
    ನೇಪಾಳಕ್ಕೆ ಮತ್ತೊಂದು ಆಘಾತ: ಎರಡು ಸರೋವರಗಳಲ್ಲಿ ಅಪಾರ ನೀರು
    August 29, 2026 | 0
  • Untitled design 2026 08 29T133155.555
    ಬಿಟ್‌ಕಾಯಿನ್ ಹಗರಣದ ಆರೋಪಿಗಳಿಗೆ ಬಿಗ್‌ ಶಾಕ್: ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version