• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಮೆರಿಕ ಸೈನಿಕರಿಗೆ ಟ್ರಂಪ್‌ ಭರ್ಜರಿ ಕ್ರಿಸ್‌ಮಸ್ ಗಿಫ್ಟ್: ಪ್ರತಿ ಸೈನಿಕನಿಗೆ ಸಿಗಲಿದೆ 1.60 ಲಕ್ಷ ರೂ.

ಯಶಸ್ವಿನಿ ಎಂ by ಯಶಸ್ವಿನಿ ಎಂ
December 18, 2025 - 11:26 am
in Flash News, ವಿದೇಶ
0 0
0
Untitled design (12)

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಒಂದಲ್ಲ ಒಂದು ಸಂಚಲನಾತ್ಮಕ ತೀರ್ಮಾನಗಳನ್ನು ಕೈಗೊಳ್ಳುತ್ತಿರುವ ಡೊನಾಲ್ಡ್ ಟ್ರಂಪ್, ಇದೀಗ ದೇಶದ ಸಶಸ್ತ್ರ ಪಡೆಗಳಿಗೆ ದೊಡ್ಡ ಮಟ್ಟದ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಅಮೆರಿಕದ ಸ್ಥಾಪನಾ ವರ್ಷಾಚರಣೆಯ ನೆನಪಿಗಾಗಿ ಪ್ರತಿ ಸೈನಿಕನಿಗೆ 1,776 ಡಾಲರ್ (ಸುಮಾರು 1.60 ಲಕ್ಷ ರೂ.) ವಿಶೇಷ ನಗದು ಪಾವತಿಸುವುದಾಗಿ ಟ್ರಂಪ್ ಘೋಷಿಸಿದ್ದಾರೆ.

ಏನಿದು ‘ವಾರಿಯರ್ ಡಿವಿಡೆಂಡ್’ ?

RelatedPosts

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

ADVERTISEMENT
ADVERTISEMENT

ಅಮೆರಿಕವು 1776ರಲ್ಲಿ ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆಯಿತು. ಇದರ ಗೌರವಾರ್ಥವಾಗಿ ಅದೇ ನಂಬರ್‌ನ ಮೊತ್ತವನ್ನೇ ಸೈನಿಕರಿಗೆ ನೀಡಲು ನಿರ್ಧರಿಸಲಾಗಿದ್ದು, ಇದಕ್ಕೆ ‘ವಾರಿಯರ್ ಡಿವಿಡೆಂಡ್’ (Warrior Dividend) ಎಂದು ಹೆಸರಿಸಲಾಗಿದೆ. ಅಮೆರಿಕದ ರಕ್ಷಣೆಗಾಗಿ ಸೈನಿಕರು ಮಾಡುತ್ತಿರುವ ತ್ಯಾಗ ಮತ್ತು ಸೇವೆಯನ್ನು ಸ್ಮರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ಈ ಯೋಜನೆಯಿಂದ ಅಮೆರಿಕದ ಸರಿಸುಮಾರು 14.5 ಲಕ್ಷ ಸೈನಿಕರಿಗೆ ನೇರ ಲಾಭವಾಗಲಿದ್ದು, ಕ್ರಿಸ್‌ಮಸ್‌ ಹಬ್ಬಕ್ಕೂ ಮುನ್ನವೇ ಈ ಮೊತ್ತ ಅವರ ಕೈ ಸೇರಲಿದೆ.

ಸುಂಕದ ಆದಾಯದಿಂದ ಸೈನಿಕರಿಗೆ ನೆರವು:

ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ಹೊಸ ಸುಂಕದ ಮಸೂದೆಗಳಿಂದ ಅಮೆರಿಕದ ಆದಾಯವು ನಾವು ನಿರೀಕ್ಷಿಸಿದ್ದಕ್ಕಿಂತಲೂ ಅಧಿಕವಾಗಿದೆ. ಅನ್ಯ ದೇಶಗಳಿಂದ ಬರುವ ಉತ್ಪನ್ನಗಳ ಮೇಲೆ ವಿಧಿಸಿದ ಸುಂಕದಿಂದ ಬಂದ ಹಣವನ್ನು ನಮ್ಮ ದೇಶದ ವೀರ ಸೈನಿಕರಿಗೆ ಹಂಚಲು ನನಗೆ ಹೆಮ್ಮೆಯಿದೆ. ಈ ಹಣ ನಮ್ಮ ಮಿಲಿಟರಿಗೆ ಬಿಟ್ಟು ಬೇರಾರಿಗೂ ಈ ಹಣ ಸಿಗುವುದು ಹೆಚ್ಚು ಸೂಕ್ತವಲ್ಲ ಬೇರಾರು ಅರ್ಹರೂ ಅಲ್ಲ ಎಂದು ಟ್ರಂಪ್‌ ಹೇಳಿದ್ದಾರೆ.  ಈಗಾಗಲೇ ಸೈನಿಕರ ಹೆಸರಿನಲ್ಲಿ ಚೆಕ್‌ಗಳನ್ನು ಸಿದ್ಧಪಡಿಸಲಾಗಿದ್ದು, ವಿತರಣಾ ಪ್ರಕ್ರಿಯೆ ಆರಂಭವಾಗಿದೆ.

ಯಾರಿಗೆಲ್ಲ ಈ ಸವಲತ್ತು ಸಿಗಲಿದೆ ?

ಈ ವಿಶೇಷ ಆರ್ಥಿಕ ಪ್ಯಾಕೇಜ್ ಪಡೆಯಲು ಕೆಲವು ಮಾನದಂಡಗಳನ್ನು ನಿಗದಿಪಡಿಸಲಾಗಿದೆ ಅವುಗಳನ್ನ ಈ ಕೆಳಗಿನ ಅಂಶಗಳಿಂದ ತಿಳಿಯಬಹುದು.

  • ಸಕ್ರಿಯ ಸಿಬ್ಬಂದಿ: 2025ರ ನವೆಂಬರ್ 30ರ ವೇಳೆಗೆ 0-6 ಮತ್ತು ಅದಕ್ಕಿಂತ ಕಡಿಮೆ ವೇತನ ಶ್ರೇಣಿಯಲ್ಲಿ ಸಕ್ರಿಯ ಕರ್ತವ್ಯದಲ್ಲಿರುವ ಸೈನಿಕರು.

  • ಮೀಸಲು ಪಡೆಗಳು: ನವೆಂಬರ್ 30ಕ್ಕೆ ಅನ್ವಯವಾಗುವಂತೆ ಕನಿಷ್ಠ 31 ದಿನಗಳು ಸಕ್ರಿಯ ಕರ್ತವ್ಯ ನಿರ್ವಹಿಸಿದ ಮೀಸಲು ಘಟಕದ (Reserve Unit) ಸಿಬ್ಬಂದಿ.

  • ಏಕಕಾಲದ ಪಾವತಿ: ಇದು ಒಂದು ಬಾರಿ ನೀಡಲಾಗುವ ವಿಶೇಷ ಗೌರವ ಧನವಾಗಿದೆ.

ಒಂದೆಡೆ ಕಟ್ಟುನಿಟ್ಟಾದ ವಲಸೆ ನೀತಿಗಳ ಮೂಲಕ ಅಮೆರಿಕವನ್ನು ವಲಸಿಗರಹಿತ ಮಾಡುವ ಗುರಿ ಹೊಂದಿರುವ ಟ್ರಂಪ್, ಇನ್ನೊಂದೆಡೆ ಸೈನಿಕರ ಮನಗೆಲ್ಲುವ ಮೂಲಕ ದೇಶದ ಆಂತರಿಕ ಭದ್ರತೆ ಮತ್ತು ಶಕ್ತಿಯನ್ನು ಹೆಚ್ಚಿಸುವತ್ತ ಗಮನ ಹರಿಸಿದ್ದಾರೆ. ಕ್ರಿಸ್‌ಮಸ್ ಸಂದರ್ಭದಲ್ಲೇ ಈ ಘೋಷಣೆ ಹೊರಬಿದ್ದಿರುವುದು ಅಮೆರಿಕನ್ ಮಿಲಿಟರಿ ಕುಟುಂಬಗಳಲ್ಲಿ ಸಂಭ್ರಮ ತಂದಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 23T233124.487

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

by ಯಶಸ್ವಿನಿ ಎಂ
February 23, 2026 - 11:34 pm
0

Untitled design 2026 02 23T230555.946

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

by ಯಶಸ್ವಿನಿ ಎಂ
February 23, 2026 - 11:08 pm
0

Untitled design 2026 02 23T222911.503

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

by ಯಶಸ್ವಿನಿ ಎಂ
February 23, 2026 - 10:38 pm
0

Untitled design 2026 02 23T215546.956

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

by ಯಶಸ್ವಿನಿ ಎಂ
February 23, 2026 - 10:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T233124.487
    ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ
    February 23, 2026 | 0
  • Untitled design 2026 02 23T230555.946
    BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ
    February 23, 2026 | 0
  • Untitled design 2026 02 23T215546.956
    ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು
    February 23, 2026 | 0
  • Untitled design 2026 02 23T213506.986
    ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ
    February 23, 2026 | 0
  • Untitled design 2026 02 23T203609.348
    ನೀವು ತಿನ್ನೋ ಚಿಪ್ಸ್ ಸಿಗರೇಟ್‌ಗಿಂತಲೂ ಡೇಂಜರ್! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version