• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜರ್ಮನಿಯಲ್ಲಿ ಭಾರತದ ‘ಮ್ಯಾನುಫ್ಯಾಕ್ಚರಿಂಗ್’ ಬಗ್ಗೆ ರಾಹುಲ್ ಗಾಂಧಿ ಟೀಕೆ..!

admin by admin
December 18, 2025 - 12:01 pm
in Flash News, ದೇಶ, ವಿದೇಶ
0 0
0
Untitled design (13)

ಬರ್ಲಿನ್: ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜರ್ಮನಿ ಪ್ರವಾಸದಲ್ಲಿದೆ. ಜರ್ಮನಿಯ ಮ್ಯೂನಿಚ್‌ನಲ್ಲಿರುವ ವಿಶ್ವಪ್ರಸಿದ್ಧ ‘ಬಿಎಂಡಬ್ಲ್ಯೂ’ ಕಾರು ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ ನಂತರ ರಾಹುಲ್ ಗಾಂಧಿ, ಭಾರತದ ಉತ್ಪಾದನಾ ಸಾಮರ್ಥ್ಯದ ಬಗ್ಗೆ ಮಾತನಾಡಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ.

ರಾಹುಲ್ ಗಾಂಧಿ ಅವರ ಆರೋಪವೇನು ?

RelatedPosts

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ADVERTISEMENT
ADVERTISEMENT

ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬಿಎಂಡಬ್ಲ್ಯೂ ಘಟಕದ ಭೇಟಿಯ ವೀಡಿಯೊ ಹಂಚಿಕೊಂಡಿರುವ ರಾಹುಲ್ ಗಾಂಧಿ, ಭಾರತದ ಆರ್ಥಿಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಯಾವುದೇ ಬಲವಾದ ಆರ್ಥಿಕತೆಗೆ ಉತ್ಪಾದನಾ ವಲಯವು ಬೆನ್ನೆಲುಬಾಗಿದೆ. ಆದರೆ ದುರಾದೃಷ್ಟವಶಾತ್ ಭಾರತದಲ್ಲಿ ಉತ್ಪಾದನಾ ಸಾಮರ್ಥ್ಯವು ಕುಸಿಯುತ್ತಿದೆ. ಉದ್ಯೋಗ ಸೃಷ್ಟಿಗೆ ಪೂರಕವಾದ ವಾತಾವರಣ ಭಾರತದಲ್ಲಿ ಇಲ್ಲದಿರುವುದು ಯುವಜನರ ಭವಿಷ್ಯಕ್ಕೆ ಅಡ್ಡಿಯಾಗಿದೆ ಎಂದು ರಾಹುಲ್‌ ಗಾಂಧಿ ಟೀಕಿಸಿದ್ದಾರೆ.

ಅಂಕಿಅಂಶಗಳ ಸಮೇತ ಬಿಜೆಪಿ ಪ್ರತ್ಯುತ್ತರ:

ರಾಹುಲ್ ಗಾಂಧಿ ಅವರ ಈ ಹೇಳಿಕೆಯನ್ನು ದೇಶ ವಿರೋಧಿ ರಾಗ ಎಂದು ಕರೆದಿರುವ ಬಿಜೆಪಿ ನಾಯಕರು, ಭಾರತದ ಬೆಳವಣಿಗೆಯ ಅಂಕಿಅಂಶಗಳನ್ನು ಮುಂದಿಟ್ಟು ತಿರುಗೇಟು ನೀಡಿದ್ದಾರೆ. ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ ಅವರು ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, ರಾಹುಲ್ ಗಾಂಧಿ ಅವರಿಗೆ ವಾಸ್ತವ ಜ್ಞಾನದ ಕೊರತೆಯಿದೆ ಎಂದು ಪ್ರತ್ಯುತ್ತರ ನೀಡಿದ್ದಾರೆ.

ಬಿಜೆಪಿ ಮಂಡಿಸಿದ ಪ್ರಮುಖ ಅಂಶಗಳು ಹೀಗಿವೆ:

ಎಲೆಕ್ಟ್ರಾನಿಕ್ಸ್ ಕ್ರಾಂತಿ: ಕಳೆದ 10 ವರ್ಷಗಳಲ್ಲಿ ಭಾರತದಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನೆಯಲ್ಲಿ ಶೇ. 495ರಷ್ಟು ಅಭೂತಪೂರ್ವ ಬೆಳವಣಿಗೆ ಕಂಡಿದೆ ಮತ್ತು ರಫ್ತು ವಲಯದಲ್ಲಿ ಶೇ. 760ರಷ್ಟು ಪ್ರಗತಿಯಾಗಿದೆ.

ಆಟೋಮೊಬೈಲ್ ಹಬ್: 1991 ರಿಂದೀಚೆಗೆ ದೇಶೀಯ ವಾಹನಗಳ ಉತ್ಪಾದನೆಯು 14 ಪಟ್ಟು ಹೆಚ್ಚಾಗಿದೆ. ಭಾರತವು ಸದ್ಯದಲ್ಲೇ ಜಾಗತಿಕ ವಾಹನ ಉತ್ಪಾದನೆಯಲ್ಲಿ ಅಗ್ರಸ್ಥಾನಕ್ಕೇರಲಿದೆ.

ಭವಿಷ್ಯದ ಗುರಿ: 2030ರ ವೇಳೆಗೆ 5 ಕೋಟಿ ವಾಹನಗಳನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ. 2047ರ ವೇಳೆಗೆ ಭಾರತವು ವಿಶ್ವದ ಎರಡನೇ ಅತಿದೊಡ್ಡ ಆಟೋಮೊಬೈಲ್ ಉತ್ಪಾದನಾ ರಾಷ್ಟ್ರವಾಗಲಿದೆ.

ವಿದೇಶಿ ನೆಲದಲ್ಲಿ ನಿಂತು ಭಾರತದ ಆರ್ಥಿಕತೆಯನ್ನು ಟೀಕಿಸುವುದು ರಾಹುಲ್ ಗಾಂಧಿ ಅವರ ಹಳೆಯ ಚಾಳಿ ಎಂದು ಬಿಜೆಪಿ ಟೀಕಿಸಿದೆ. ಆದರೆ, ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಗೆ ಉತ್ಪಾದನಾ ವಲಯದ ಮಂದಗತಿಯೇ ಕಾರಣ ಎನ್ನುವುದು ಕಾಂಗ್ರೆಸ್ ವಾದವಾಗಿದೆ. ಬಿಜೆಪಿಯ ಈ ಪ್ರತಿಕ್ರಿಯೆಗೆ ರಾಹುಲ್‌ ಗಾಂಧಿ ಯಾವ ರೀರಿ ಪ್ರತಿಕ್ರಿಯಿಸುತ್ತಾರೆ ಎಂದು ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 30T145402.095

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

by Hemanth Kumar S
August 30, 2026 - 2:57 pm
0

Untitled design 2026 08 30T144330.653

ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!

by ದಿಶಾ ಕೆ. ಎಸ್.
August 30, 2026 - 2:44 pm
0

Untitled design 2026 08 30T134214.658

ಚಿಕ್ಕು weds ಪಾವನಾ: ಉದ್ಯಮಿ ಕೈ ಹಿಡಿದ ಕಾಮಿಡಿ ಸ್ಟಾರ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 30, 2026 - 1:44 pm
0

Untitled design 2026 08 30T132445.391

ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್‌ನಲ್ಲಿ ಪಿಂಕ್‌ ಲೈನ್‌ ಮೆಟ್ರೋ ಸಂಚಾರ ಆರಂಭ?

by ದಿಶಾ ಕೆ. ಎಸ್.
August 30, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version