• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಹೊಸ ದಾಖಲೆ ಬರೆದ ಬೆಳ್ಳಿ: ಚಿನ್ನದೊಂದಿಗೆ ಬೆಳ್ಳಿ ಬೆಲೆಯೂ ಏರಿಕೆ

admin by admin
December 18, 2025 - 1:21 pm
in ವಾಣಿಜ್ಯ
0 0
0
Untitled design (16)

ಬೆಂಗಳೂರು, ಡಿಸೆಂಬರ್ 18: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ ಕೇಲಿಬಂದಿದೆ. ಇಂದು (ಡಿ.18) ರಂದು ಚಿನ್ನದ ಬೆಲೆ ಗ್ರಾಮ್‌ಗೆ 30 ರೂಪಾಯಿಗಳಷ್ಟು ಹೆಚ್ಚಾಗಿದ್ದರೆ, ಬೆಳ್ಳಿಯ ಬೆಲೆಯಲ್ಲಿ 3 ರೂಪಾಯಿಗಳ ಭರ್ಜರಿ ಏರಿಕೆಯಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಇಂದು 24 ಕ್ಯಾರಟ್‌ಗೆ ಗ್ರಾಮ್‌ಗೆ 13,484 ರೂಪಾಯಿಗಳಾಗಿ ನಿಂತಿದ್ದು, 22 ಕ್ಯಾರಟ್‌ಗೆ 12,360 ರೂಪಾಯಿಗಳು. ಬೆಳ್ಳಿಯ ಬೆಲೆಯು ಗ್ರಾಮ್‌ಗೆ 211 ರೂಪಾಯಿಗಳಾಗಿ, 100 ಗ್ರಾಮ್‌ಗೆ 21,100 ರೂಪಾಯಿ ದಾಟಿದೆ. ಬೆಂಗಳೂರಿನಲ್ಲೂ ಇದೇ ರೀತಿಯ ದರವನ್ನ ನೋಡಬಹುದಾಗಿದೆ. ಆದರೆ ತಮಿಳುನಾಡು ಮತ್ತು ಕೇರಳದಂತಹ ರಾಜ್ಯಗಳಲ್ಲಿ ಬೆಳ್ಳಿ ಬೆಲೆ 224 ರೂಪಾಯಿಗಳ ಗ್ರಾಮ್‌ಗೆ ಏರಿಕೆಯಾಗಿದೆ.

ವರ್ಷ ಅಂತ್ಯವಾಗುವ ವೇಳೆ ಆಭರಣಗಳನ್ನ ಹೆಚ್ಚಾಗಿ ಖರೀದಿಸುವುದರಿಂದ ಚಿನ್ನ ಹಾಗೂ ಬೆಳ್ಳಿ ಹಾಗೂ ಚಿನ್ನದ ಬೆಲೆಯಲ್ಲಿ ಭಾರಿ ಏರಿಳಿತ ಕಾಣುತ್ತಿದೆ. ಡಿಸೆಂಬರ್ ತಿಂಗಳ ಹಬ್ಬದ ಋತುವಿನಿಂದಾಗಿ ಜನರಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗುತ್ತಿದ್ದು, ಇದು ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ಅಲ್ಪ ಏರಿಕೆಯಾಗಿದ್ದು, ದುಬೈನಲ್ಲಿ 484.75 ಡಿರಾಮ್ (ಸುಮಾರು 11,924 ರೂಪಾಯಿಗಳು) ಗ್ರಾಮ್‌ಗೆ ಸ್ಥಿರವಾಗಿದೆ. ಮಲೇಷ್ಯಾದಲ್ಲಿ 556 ರಿಂಗಿಟ್ (12,289 ರೂಪಾಯಿಗಳು) ಆಗಿದ್ದರೆ, ಸಿಂಗಾಪುರದಲ್ಲಿ 174.50 ಸಿಂಗಾಪುರ್ ಡಾಲರ್ (12,207 ರೂಪಾಯಿಗಳು) ದರವಿದೆ.

RelatedPosts

ಆಭರಣ ಪ್ರಿಯರಿಗೆ ಜಾಕ್‌ಪಾಟ್: ಇಂದು ಚಿನ್ನ-ಬೆಳ್ಳಿ ಬೆಲೆ ಇಳಿಕೆ

ಇನ್​ಸ್ಟಾ, ಫೇಸ್​ಬುಕ್, ವಾಟ್ಸಾಪ್​ಗೆ ಪೇಡ್ ಸಬ್​ಸ್ಕ್ರಿಶನ್ಸ್ ಆರಂಭ?

ಪಿಜ್ಜಾ ಹಟ್ ಮಾರಾಟಕ್ಕೆ ಯಮ್ ಬ್ರಾಂಡ್ಸ್ ನಿರ್ಧಾರ: 2.7 ಬಿಲಿಯನ್ ಡಾಲರ್​ಗೆ ಮಾರಾಟ

ಬಂಗಾರ ಖರೀದಿದಾರರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ, ಬೆಳ್ಳಿ ದರ ಸ್ಥಿರ

ADVERTISEMENT
ADVERTISEMENT

ಭಾರತದಲ್ಲಿ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 1,23,600 ರೂಪಾಯಿಗಳು ಆಗಿದ್ದು, 24 ಕ್ಯಾರಟ್ ಅಪರಂಜಿ ಚಿನ್ನಕ್ಕೆ 1,34,840 ರೂಪಾಯಿಗಳು. ಇದರಲ್ಲಿ ಜಿಎಸ್‌ಟಿ (3%) ಮತ್ತು ಮೇಕಿಂಗ್ ಚಾರ್ಜಸ್ ಸೇರಿದರೆ ಒಟ್ಟು ಬೆಲೆ ಹೆಚ್ಚಾಗುತ್ತದೆ. ಬೆಂಗಳೂರಿನಲ್ಲಿ 24 ಕ್ಯಾರಟ್ ಗ್ರಾಮ್‌ಗೆ 13,484 ರೂಪಾಯಿಗಳು, 22 ಕ್ಯಾರಟ್‌ಗೆ 12,360 ರೂಪಾಯಿಗಳು, 18 ಕ್ಯಾರಟ್‌ಗೆ 10,113 ರೂಪಾಯಿಗಳು ಆಗಿವೆ. ಬೆಳ್ಳಿ ಗ್ರಾಮ್‌ಗೆ 211 ರೂಪಾಯಿಗಳು. ಇನ್ನು ಇತರ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರಗಳು: ಚೆನ್ನೈ 12,440 ರೂ., ಮುಂಬೈ 12,360 ರೂ., ದೆಹಲಿ 12,375 ರೂ., ಕೋಲ್ಕತಾ 12,360 ರೂ., ಕೇರಳ 12,360 ರೂ., ಅಹ್ಮದಾಬಾದ್ 12,365 ರೂ., ಜೈಪುರ್ 12,375 ರೂ., ಲಕ್ನೋ 12,375 ರೂ., ಭುವನೇಶ್ವರ್ 12,360 ರೂಪಾಯಿಗಳು.

ಇನ್ನೂ ಬೆಳ್ಳಿ ಬೆಲೆಯಲ್ಲೂ ಏರಿಕೆಯು ಗಮನಾರ್ಹವಾಗಿದ್ದು, ಬೆಂಗಳೂರಿನಲ್ಲಿ 211 ರೂಪಾಯಿಗಳ ಗ್ರಾಮ್‌ಗೆ ದಾಖಲೆಯಾಗಿದ್ದರೆ, ಚೆನ್ನೈ, ಕೇರಳ, ಭುವನೇಶ್ವರ್‌ನಲ್ಲಿ 224 ರೂಪಾಯಿಗಳು. ಮುಂಬೈ, ದೆಹಲಿ, ಕೋಲ್ಕತಾ, ಅಹ್ಮದಾಬಾದ್, ಜೈಪುರ್, ಲಕ್ನೋ, ಪುಣೆಯಲ್ಲಿ 211 ರೂಪಾಯಿಗಳು. ಈ ಬೆಲೆಗಳು ಔದ್ಯೋಗಿಕ ಮಾರುಕಟ್ಟೆಯಲ್ಲಿ ಸ್ಥಿರವಾಗಿವೆ, ಆದರೆ ಸ್ಥಳೀಯ ಅಭರಣದಂಗಡಿಗಳಲ್ಲಿ ಸ್ವಲ್ಪ ವ್ಯತ್ಯಾಸವಿರಬಹುದು. ಬೆಳ್ಳಿಯ ಬೇಡಿಕೆಯು ದಿನದಿಂದ ದಿನಕ್ಕೆ ಚಿನ್ನಕ್ಕಿಂತಲೂ ಹೆಚ್ಚಾಗುತ್ತಿದೆ.

ಗಮನಿಸಿ: ಈ ಲೇಖನದಲ್ಲಿ ನೀಡಲಾದ ಬೆಲೆಗಳು ಪ್ರಮುಖ ಮಾರುಕಟ್ಟೆಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲಿವೆ. ನಿಖರವಾದ ದರ ನಿಮ್ಮ ನಗರ, ಬ್ರಾಂಡ್ ಮತ್ತು ವಿನ್ಯಾಸವನ್ನು ಅವಲಂಬಿಸಿ ಬದಲಾಗಬಹುದು. 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 18T120202.243

ಹಲ್ಲಿನ ಚಿಕಿತ್ಸೆಗಾಗಿ ಲಂಡನ್‌ನಿಂದ ಬೆಂಗಳೂರಿಗೆ ಬಂದ ವ್ಯಕ್ತಿ: ಕೈಗೆಟುಕುವ ದರದ ಅತ್ಯಾಧುನಿಕ ಚಿಕಿತ್ಸೆಗೆ ಫುಲ್‌ ಫಿದಾ!

by ಶಾಲಿನಿ ಕೆ. ಡಿ
June 18, 2026 - 12:12 pm
0

Untitled design 2026 06 18T111555.239

ಆಭರಣ ಪ್ರಿಯರಿಗೆ ಜಾಕ್‌ಪಾಟ್: ಇಂದು ಚಿನ್ನ-ಬೆಳ್ಳಿ ಬೆಲೆ ಇಳಿಕೆ

by ಶಾಲಿನಿ ಕೆ. ಡಿ
June 18, 2026 - 11:16 am
0

Untitled design (39)

ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ

by ಕವಿತಾ
June 18, 2026 - 11:10 am
0

Untitled design 2026 06 17T164329.604

ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ

by ದಿಶಾ ಕೆ. ಎಸ್.
June 18, 2026 - 11:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T111555.239
    ಆಭರಣ ಪ್ರಿಯರಿಗೆ ಜಾಕ್‌ಪಾಟ್: ಇಂದು ಚಿನ್ನ-ಬೆಳ್ಳಿ ಬೆಲೆ ಇಳಿಕೆ
    June 18, 2026 | 0
  • Untitled design (36)
    ಇನ್​ಸ್ಟಾ, ಫೇಸ್​ಬುಕ್, ವಾಟ್ಸಾಪ್​ಗೆ ಪೇಡ್ ಸಬ್​ಸ್ಕ್ರಿಶನ್ಸ್ ಆರಂಭ?
    June 17, 2026 | 0
  • Untitled design (32)
    ಪಿಜ್ಜಾ ಹಟ್ ಮಾರಾಟಕ್ಕೆ ಯಮ್ ಬ್ರಾಂಡ್ಸ್ ನಿರ್ಧಾರ: 2.7 ಬಿಲಿಯನ್ ಡಾಲರ್​ಗೆ ಮಾರಾಟ
    June 17, 2026 | 0
  • Untitled design 2026 06 17T120313.780
    ಬಂಗಾರ ಖರೀದಿದಾರರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ, ಬೆಳ್ಳಿ ದರ ಸ್ಥಿರ
    June 17, 2026 | 0
  • Untitled design (19)
    ಹಾರ್ಮುಜ್ ಮೇಲೆ ಹೊಸ ಜಟಾಪಟಿ: ಅಮೆರಿಕ vs ಇರಾನ್ ಶುಲ್ಕ ಸಮರ
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version