• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅವರಪ್ಪನ ಹೆಸರು ಕೆಡಿಸಿದ್ದು ವಿಜಯೇಂದ್ರನೇ, ಎಲ್ಲಾ ಬಿಚ್ಚಿಡಬೇಕಾ?: ಡಿಕೆಶಿ ವಾಗ್ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 18, 2025 - 3:23 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 18T151706.145

RelatedPosts

ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ

ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ

G7 ಸಭೆಯಲ್ಲಿ ಮುಖಾಮುಖಿಯಾಗ್ತಾರ ಟ್ರಂಪ್ ಮತ್ತು ಮೋದಿ

ಶಾಸಕ ಇಕ್ಬಾಲ್ ಹುಸೇನ್‌ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ

ADVERTISEMENT
ADVERTISEMENT

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರವು ಖಜಾನೆಯನ್ನು ಲೂಟಿ ಮಾಡಿ ಹೈಕಮಾಂಡ್‌ಗೆ ಹಣ ಕಳುಹಿಸುತ್ತಿದೆ ಎಂದು ಆರೋಪಿಸಿದ್ದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಡಿಕೆಶಿ ಅವರು, “ಕಲೆಕ್ಷನ್ ಕಿಂಗ್ ಅಂದ್ರೆ ಅದು ಬಿ.ವೈ. ವಿಜಯೇಂದ್ರ. ಅವರ ಕಲೆಕ್ಷನ್, ವರ್ಗಾವಣೆ ದಂದೆಯನ್ನೆಲ್ಲ ಬಿಚ್ಚಿಡಬೇಕಾ? ಅವರಪ್ಪನ ಹೆಸರು ಕೆಡಿಸಿದ್ದು ವಿಜಯೇಂದ್ರನೇ” ಎಂದು  ವಾಗ್ದಾಳಿ ನಡೆಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಇತ್ತೀಚೆಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ರಾಜ್ಯ ಖಜಾನೆಯನ್ನು ಲೂಟಿ ಮಾಡಿ, ಆ ಹಣವನ್ನು ಪಕ್ಷದ ಹೈಕಮಾಂಡ್‌ಗೆ ಕಳುಹಿಸಿ ತೃಪ್ತಿಪಡಿಸುತ್ತಿದೆ ಎಂದು ಆರೋಪಿಸಿದ್ದರು. ಈ ಹೇಳಿಕೆಗೆ ಬೆಳಗಾವಿ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಪ್ರತ್ಯುತ್ತರ ನೀಡಿದ್ದಾರೆ. “ವಿಜಯೇಂದ್ರಗೆ ಅನುಭವವೇ ಇಲ್ಲ. ಯಾವ ಖಜಾನೆ ಖಾಲಿಯಾಗಿದೆ ಎಂದು ತಪ್ಪಿಸಿಕೊಂಡು ಮಾತನಾಡುತ್ತಾರೆ. ಸದನಕ್ಕೆ ಬಂದು ನೇರವಾಗಿ ಪ್ರಶ್ನೆ ಕೇಳಲಿ” ಎಂದು ಸವಾಲು ಹಾಕಿದರು.

ವಿಜಯೇಂದ್ರ ಅವರ ವೈಯಕ್ತಿಕ ಆರೋಪಗಳ ಬಗ್ಗೆಯೂ ಡಿ.ಕೆ ಶಿವಕುಮಾರ್‌ ಅವರು ಸ್ಪಷ್ಟನೆ ನೀಡಿದರು. “ಅವರ ಕಲೆಕ್ಷನ್ ರಾಜಕಾರಣ, ವರ್ಗಾವಣೆ ದಂಧೆಗಳ ಬಗ್ಗೆ ಎಲ್ಲವನ್ನೂ ಬಿಚ್ಚಿಡಬೇಕೇ? ಅವರ ತಂದೆಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಕೆಡಿಸುವ ಕೆಲಸವನ್ನು ವಿಜಯೇಂದ್ರನೇ ಮಾಡಿದ್ದಾರೆ” ಎಂದು ಆರೋಪಿಸಿದರು.

ಇದೇ ವೇಳೆ, ಉತ್ತರ ಕರ್ನಾಟಕ ಅಭಿವೃದ್ಧಿ ಮತ್ತು ರೈತರ ಸಮಸ್ಯೆಗಳ ಬಗ್ಗೆಯೂ ಡಿ.ಕೆ ಶಿವಕುಮಾರ್ ಅವರು ಮಾತನಾಡಿದರು. “ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವರು ಉತ್ತರ ಕರ್ನಾಟಕ ಅಭಿವೃದ್ಧಿ ಪ್ರಶ್ನೆಗೆ ಉತ್ತರ ನೀಡಲಿದ್ದಾರೆ. ಮಹದಾಯಿ ನೀರಾವರಿ ಯೋಜನೆ ಸೇರಿದಂತೆ ನಾನು ಸಹ ಉತ್ತರ ನೀಡುತ್ತೇನೆ” ಎಂದು ಭರವಸೆ ನೀಡಿದರು. ರಾಜ್ಯ ಸರ್ಕಾರ ರೈತರ ಪರವಾಗಿ ನಿಂತಿದೆ ಎಂದು ಹೇಳಿದ ಅವರು, ಕಬ್ಬು ಮತ್ತು ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಿದ್ದೇವೆ. ಇದರಿಂದ ಸರ್ಕಾರಕ್ಕೆ ಮತ್ತು ಕಬ್ಬು ಕಾರ್ಖಾನೆಗಳಿಗೆ ಹೊರೆ ಬಿದ್ದಿದೆ. ಆದರೆ ರೈತರು ಇದನ್ನು ಅರ್ಥಮಾಡಿಕೊಳ್ಳಬೇಕು. ನಿಮ್ಮ ಪರವಾಗಿ ರಾಜ್ಯ ಸರ್ಕಾರ ಯಾವಾಗಲೂ ಇದೆ ಎಂದು ಸ್ಪಷ್ಟಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (2)

ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯವಾಗಿದ್ದಾರೆ: ಸಿಎಂ ಡಿಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
June 15, 2026 - 1:33 pm
0

Untitled design 2026 06 15T133146.460

ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ

by ಶಾಲಿನಿ ಕೆ. ಡಿ
June 15, 2026 - 1:32 pm
0

Untitled design 2026 06 15T125638.542

ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ

by ಶಾಲಿನಿ ಕೆ. ಡಿ
June 15, 2026 - 12:59 pm
0

Untitled design 2026 06 15T122104.631

G7 ಸಭೆಯಲ್ಲಿ ಮುಖಾಮುಖಿಯಾಗ್ತಾರ ಟ್ರಂಪ್ ಮತ್ತು ಮೋದಿ

by Hemanth Kumar S
June 15, 2026 - 12:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 15T133146.460
    ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ
    June 15, 2026 | 0
  • Untitled design 2026 06 15T125638.542
    ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ
    June 15, 2026 | 0
  • Untitled design 2026 06 15T122104.631
    G7 ಸಭೆಯಲ್ಲಿ ಮುಖಾಮುಖಿಯಾಗ್ತಾರ ಟ್ರಂಪ್ ಮತ್ತು ಮೋದಿ
    June 15, 2026 | 0
  • Untitled design 2026 06 15T120506.588
    ಶಾಸಕ ಇಕ್ಬಾಲ್ ಹುಸೇನ್‌ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ
    June 15, 2026 | 0
  • Untitled design 2026 06 15T115018.593
    ದೇಶದ ಗಮನ ಸೆಳೆದ ಸಿದ್ದರಾಮಯ್ಯ: ಪ್ರಪಂಚದ ಪ್ರಶಂಸೆ ದಕ್ಕಿಸಿಕೊಂಡ ಪಿಎಂ ನರೇಂದ್ರ ಮೋದಿ
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version