• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿ.19ಕ್ಕೆ ವಿಶ್ವಾದ್ಯಂತ ರಾಜಕೀಯ ಕ್ರಾಂತಿ?: ಎಪ್‌ಸ್ಟೀನ್ ಫೈಲ್ಸ್ ಬಿರುಗಾಳಿ..ಗಣ್ಯರ ಮುಖವಾಡ ಬಯಲು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 18, 2025 - 5:12 pm
in Flash News, ದೇಶ, ವಿದೇಶ
0 0
0
Untitled design 2025 12 18T173405.418

ಡಿಸೆಂಬರ್ 19 ಶುಕ್ರವಾರ, ಈ ದಿನಾಂಕವು ದೇಶ ಮಾತ್ರವಲ್ಲ, ವಿಶ್ವ ರಾಜಕೀಯ ವಲಯದಲ್ಲೇ ಭಾರೀ ಚರ್ಚೆಗೆ ಕಾರಣವಾಗಿದೆ. ಅಮೆರಿಕದಲ್ಲಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ರಹಸ್ಯ ದಾಖಲೆಗಳು ರಿಲೀಸ್‌ ಆಗಲಿರುವುದು ಇಡೀ ಜಗತ್ತಿನ ರಾಜಕೀಯ ವಲಯದಲ್ಲಿ ನಡುಕ ಹುಟ್ಟಿಸಿದೆ. ಆರ್ಥಿಕ ಹಾಗೂ ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಸಂಗ್ರಹಿಸಿದ್ದ ರಹಸ್ಯ ದಾಖಲೆಗಳು ಬಹಿರಂಗವಾದರೆ, ವಿಶ್ವದ ಹಲವು ಶಕ್ತಿಶಾಲಿ ರಾಜಕಾರಣಿಗಳು, ಉದ್ಯಮಿಗಳು ಹಾಗೂ ಗಣ್ಯರ ಮುಖವಾಡ ಕಳಚುವ ಸಾಧ್ಯತೆ ಇದೆ ಎಂಬ ಆತಂಕ ವ್ಯಾಪಕವಾಗಿದೆ.

ಎಪ್‌ಸ್ಟೀನ್ ಹಾಗೂ ಆತನ ಗೆಳತಿ ಗಿಸ್ಲೇನ್ ಮ್ಯಾಕ್ಸ್ವೆಲ್ ಬಳಿ ಇದ್ದ ದಾಖಲೆಗಳಲ್ಲಿ, ಅಮೆರಿಕ ಸೇರಿದಂತೆ ಹಲವು ದೇಶಗಳ ರಾಜಕೀಯ ನಾಯಕರ, ಪ್ರಭಾವಿ ವ್ಯಕ್ತಿಗಳ ಕುರಿತ ಸೂಕ್ಷ್ಮ ಮಾಹಿತಿಯಿತ್ತು ಎನ್ನಲಾಗುತ್ತಿದೆ. ಎಪ್‌ಸ್ಟೀನ್ ವಿಚಾರಣೆ ಹಾಗೂ ಮ್ಯಾಕ್ಸ್ವೆಲ್ ನ್ಯಾಯಾಂಗ ಪ್ರಕ್ರಿಯೆ ವೇಳೆ ಈ ಎಲ್ಲಾ ದಾಖಲೆಗಳನ್ನು ಎಫ್‌ಬಿಐ ಸಂಗ್ರಹಿಸಿಕೊಂಡಿದೆ. ಈಗ ಅಮೆರಿಕದ ಪಾರದರ್ಶಕತೆ ಕಾಯ್ದೆ (Transparency Law) ಅಡಿಯಲ್ಲಿ ಈ ದಾಖಲೆಗಳ ಕೆಲ ಭಾಗ ಬಹಿರಂಗವಾಗುವ ಸಾಧ್ಯತೆ ಇದೆ ಎಂಬ ಸುದ್ದಿ ಭಾರೀ ಸಂಚಲನ ಮೂಡಿಸಿದೆ.

RelatedPosts

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ

ADVERTISEMENT
ADVERTISEMENT

ಈ ರಹಸ್ಯ ದಾಖಲೆಗಳು ಬಹಿರಂಗವಾದರೆ ಅಮೆರಿಕ ರಾಜಕೀಯಕ್ಕೂ ದೊಡ್ಡ ಆಘಾತ ತರಬಹುದು ಎಂದು ಅಂದಾಜಿಸಲಾಗಿದೆ.. ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಹೆಸರು ಮತ್ತೆ ಚರ್ಚೆಗೆ ಬರುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜೊತೆಗೆ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೂ ಇದರಿಂದ ಸಂಕಷ್ಟ ಎದುರಾಗಬಹುದೇ ಎಂಬ ಪ್ರಶ್ನೆ ಎದ್ದಿದೆ.

ಆದರೆ ಈ ಎಪ್‌ಸ್ಟೀನ್ ಫೈಲ್ಸ್‌ನ ಪರಿಣಾಮ ಅಮೆರಿಕಕ್ಕೆ ಮಾತ್ರ ಸೀಮಿತವಾಗಿಲ್ಲ, ಭಾರತ ರಾಜಕೀಯಕ್ಕೂ ಇದರ ಸಂಪರ್ಕ ಇರಬಹುದೇ? ಎಂಬ ಅನುಮಾನಗಳು ರಾಜಕೀಯ ವಲಯದಲ್ಲಿ ಆತಂಕ ಸೃಷ್ಟಿಸಿವೆ. ಮಾಜಿ ಸಂಸದ ಡಾ. ಸುಬ್ರಹ್ಮಣ್ಯ ಸ್ವಾಮಿ ಈ ಹಿಂದೆ ಎಪ್‌ಸ್ಟೀನ್ ಫೈಲ್ಸ್‌ಗೆ ಭಾರತದ ಲಿಂಕ್ ಇದೆ ಎಂದು ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದರು. ಕೆಲವು ಕೇಂದ್ರ ಸಚಿವರು, ಮಾಜಿ ಸಚಿವರು ಹಾಗೂ ಸಂಸದರ ಹೆಸರುಗಳು ಈ ದಾಖಲೆಗಳಲ್ಲಿ ಇರಬಹುದು ಎಂಬ ಹೇಳಿಕೆ ನೀಡಿದ್ದರು.

ಸುಬ್ರಹ್ಮಣ್ಯ ಸ್ವಾಮಿ ಅವರು, ಮೋದಿ ಸರ್ಕಾರದ ಮೇಲೆ ಅಮೆರಿಕ ಬ್ಲಾಕ್‌ಮೇಲ್ ಮಾಡುವ ಸಾಧ್ಯತೆಯ ಬಗ್ಗೆ ಮಾತನಾಡಿದ್ದರು. ಕೇಂದ್ರ ಸಚಿವ ಹರ್ದೀಪ್ ಪುರಿ ಹೆಸರನ್ನೂ ಪ್ರಸ್ತಾಪಿಸಿ, ಲೈಂಗಿಕ ಹಗರಣಗಳ ಸುಳಿಯಲ್ಲಿ ಗಣ್ಯರು ಸಿಲುಕುವ ಭೀತಿ ಇದೆ ಎಂದು ಎಚ್ಚರಿಕೆ ನೀಡಿದ್ದರು. ಈ ಹೇಳಿಕೆಗಳು ಈಗ ಮತ್ತೆ ಚರ್ಚೆಗೆ ಬಂದಿವೆ.

ಇದರ ನಡುವೆಯೇ, ಡಿಸೆಂಬರ್ 19ಕ್ಕೆ ರಾಜಕೀಯ ಭೂಕಂಪ ಎಂಬ ಮಾತುಗಳಿಗೆ ದೇಶೀಯ ರಾಜಕಾರಣಿಗಳ ಹೇಳಿಕೆಗಳು ಆತಂಕ ಮೂಡಿಸಿವೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್, ಡಿಸೆಂಬರ್ 19ರಂದು ದೊಡ್ಡ ರಾಜಕೀಯ ಬದಲಾವಣೆಗಳು ಸಂಭವಿಸಬಹುದು ಎಂದು ಹೇಳುವ ಮೂಲಕ ಕುತೂಹಲ ಹುಟ್ಟಿಸಿದ್ದಾರೆ. ಶಿವಸೇನೆ ನಾಯಕ ಸಂಜಯ್ ರಾವತ್ ಕೂಡ, ಡಿಸೆಂಬರ್ 19ಕ್ಕೆ ಪ್ರಧಾನಿ ಬದಲಾಗಬಹುದು, ಮೋದಿ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂಬ ಭವಿಷ್ಯ ನುಡಿದಿದ್ದಾರೆ.

ಚಳಿಗಾಲದ ಅಧಿವೇಶನ ಡಿಸೆಂಬರ್ 19ಕ್ಕೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ, ಬಿಜೆಪಿ ಹೈಕಮಾಂಡ್ ಕೆಲವು ನಾಯಕರಿಗೆ ದೆಹಲಿಯಲ್ಲೇ ಇರಲು ಸೂಚನೆ ನೀಡಿದೆ ಎಂಬ ಮಾತುಗಳೂ ಹರಿದಾಡುತ್ತಿವೆ.

ಆದರೆ ಈ ಎಲ್ಲವೂ ಕೇವಲ ವದಂತಿಗಳೇ? ಅಥವಾ ಯಾವುದೋ ಮಹಾ ರಾಜಕೀಯ ಸ್ಫೋಟಕ್ಕೆ ವೇದಿಕೆ ಸಿದ್ಧವಾಗುತ್ತಿದೆಯೇ? ಎಪ್‌ಸ್ಟೀನ್ ಫೈಲ್ಸ್‌ ಬಹಿರಂಗವಾದ ಬಳಿಕವೇ ಈ ಎಲ್ಲಾ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ಸಿಗಲಿದೆ. ಆದರೆ ಡಿಸೆಂಬರ್ 19 ನಿಜಕ್ಕೂ ರಾಜಕೀಯ ಕ್ರಾಂತಿಯ ದಿನವಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 12T180859.233

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

by ಶಾಲಿನಿ ಕೆ. ಡಿ
April 12, 2026 - 6:47 pm
0

Untitled design 2026 04 12T180001.684

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

by ಶಾಲಿನಿ ಕೆ. ಡಿ
April 12, 2026 - 6:00 pm
0

Untitled design 2026 04 12T174039.120

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

by ಶಾಲಿನಿ ಕೆ. ಡಿ
April 12, 2026 - 5:41 pm
0

Untitled design 2026 04 12T172821.517

ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ

by ಶಾಲಿನಿ ಕೆ. ಡಿ
April 12, 2026 - 5:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T180859.233
    CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ
    April 12, 2026 | 0
  • Untitled design 2026 04 12T180001.684
    ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ
    April 12, 2026 | 0
  • Untitled design 2026 04 12T174039.120
    ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
    April 12, 2026 | 0
  • Untitled design 2026 04 12T172821.517
    ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ
    April 12, 2026 | 0
  • Untitled design 2026 04 12T162308.578
    ಇಂಡಿಯನ್ ಟಾಪ್ ಸೆಲೆಬ್ರಿಟಿಗಳ ತಲೆಗೇ ಕೈ ಹಾಕೋ ಸ್ಟೈಲ್ ಮಾಸ್ಟರ್ ಆಲಿಮ್ ಹಕೀಮ್
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version