• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಭೀಕರ ಅಪಘಾತ: ಡಿಕೆಶಿ ಪಿಎಸ್ ಕಾರು ಡಿಕ್ಕಿ, ಬೈಕ್ ಸವಾರ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 18, 2025 - 11:07 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 18T225633.726

ಬೆಳಗಾವಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರ ಆಪ್ತ ಖಾಸಗಿ ಕಾರ್ಯದರ್ಶಿ ಹಾಗೂ ಹಿರಿಯ ಕೆಎಎಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಒಬ್ಬ ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಈ ದುರಂತ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣ ಹೊರವಲಯದಲ್ಲಿ ನಡೆದಿದೆ.

ಮೃತ ಬೈಕ್ ಸವಾರನನ್ನು ಮಂಜುನಾಥ್ ಬೈರ್ನಟ್ಟಿ (30) ಎಂದು ಗುರುತಿಸಲಾಗಿದೆ. ಅವರು ಸವದತ್ತಿ ಪಟ್ಟಣದ ನಿವಾಸಿಯಾಗಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

RelatedPosts

ಚಂದುಳ್ಳಿ ಚೆಲುವೆಯ ಹನಿಟ್ರ್ಯಾಪ್‌ ಕಹಾನಿ; ಬ್ಯುಸಿನೆಸ್‌ ಮ್ಯಾನ್‌ಗಳೇ ಇವಳ ಟಾರ್ಗೆಟ್‌..!

ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ

ಕೂಸನ್ನೇ ಕೊಂದ ಕಟುಕ ತಂದೆ

ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ

ADVERTISEMENT
ADVERTISEMENT
ಯಲ್ಲಮ್ಮನ ದರ್ಶನ ಪಡೆದು ವಾಪಸ್ ಆಗುವಾಗ ಅಪಘಾತ

ಡಿಸಿಎಂ ಡಿಕೆಶಿ ಅವರ ಖಾಸಗಿ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಅವರು ಸವದತ್ತಿಯ ಪ್ರಸಿದ್ಧ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ವಾಪಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸವದತ್ತಿ ಪಟ್ಟಣದ ಹೊರವಲಯದ ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿರುವುದಾಗಿ ತಿಳಿದುಬಂದಿದೆ.

ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಂಜುನಾಥ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಜೇಂದ್ರ ಪ್ರಸಾದ್ ಹಾಗೂ ಚಾಲಕನಿಗೂ ಗಾಯ

ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಾಜೇಂದ್ರ ಪ್ರಸಾದ್ ಹಾಗೂ ಕಾರು ಚಾಲಕನಿಗೂ ಗಾಯಗಳಾಗಿವೆ. ತಕ್ಷಣ ಅವರನ್ನು ಸ್ಥಳೀಯರು ರಕ್ಷಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಕಾರು-ಬಸ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮ*ರಣ

ಚಿಕ್ಕಬಳ್ಳಾಪುರ: ಬೆಂಗಳೂರು-ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ದೇವನಹಳ್ಳಿ ತಾಲ್ಲೂಕಿನ ರಾಣಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರದ ಕಡೆಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗಿ ಕಾರೊಂದು ಡಿವೈಡರ್ ಹಾರಿ, ಎದುರು ದಿಕ್ಕಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿದೆ. ಇದರ ಪರಿಣಾಮವಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅನೇಕ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಸಾವನ್ನಪ್ಪಿದವರನ್ನು ದೇವನಹಳ್ಳಿ ತಾಲ್ಲೂಕಿನ ಸಾದಹಳ್ಳಿ ಗ್ರಾಮದವರೆಂದು ಗುರುತಿಸಲಾಗಿದೆ. ಸುಮನ್ (25), ಸಾಗರ್ (26) ಮತ್ತು ಮೋಹನ್ (33) ಎಂಬ ಮೂವರು ಈ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನೂ ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತ ದೇಹಗಳನ್ನು ಪೋಸ್ಟ್-ಮಾರ್ಟಂಗಾಗಿ ವೈದ್ಯಕೀಯ ವಿಶ್ವವಿದ್ಯಾಲಯದ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಘಟನೆಯು ಇಂದು (ಡಿ.11)ರ ಬೆಳಗ್ಗೆ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ 44 (ಪೂರ್ವ ಬೆಂಗಳೂರು-ಚಿಕ್ಕಬಳ್ಳಾಪುರ ರಸ್ತೆ) ಮೇಲೆ ದೇವನಹಳ್ಳಿಯಿಂದ ಸುಮಾರು 10-12 ಕಿಮೀ ದೂರದ ರಾಣಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ತನಿಖೆಯ ಪ್ರಾಥಮಿಕ ಮಾಹಿತಿಯ ಪ್ರಕಾರ, ಅತೀ ವೇಗವಾಗಿ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರು ಹಠಾತ್ತನೆ ನಿಯಂತ್ರಣ ಕಳೆದುಕೊಂಡು ಕಾಂಕ್ರೀಟ್ ಡಿವೈಡರ್‌ಗೆ ಹಾರಿ ಎದುರು ದಿಕ್ಕಿನೊಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಘರ್ಷಣೆಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಬಸ್ಸಿನ ಮುಂಭಾಗದ ಭಾಗವೂ ಗಂಭೀರವಾಗಿ ಹಾನಿಗೊಂಡಿದೆ.

ಅಪಘಾತದ ಸಮಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 15 ರಿಂದ 20 ಮಂದಿ ಪ್ರಯಾಣಿಕರು ಇದ್ದಿರಬಹುದೆಂದು ಅಂದಾಜಿಸಲಾಗಿದೆ. ಕಾರು ಡಿಕ್ಕಿಯ ಪರಿಣಾಮ ಬಸ್ಸಿನ ಮುಂಬಾಗದಲ್ಲಿ ಕುಳಿತಿದ್ದ ಅನೇಕರಿಗೆ ಗಾಯವಾಗಿದೆ. ಗಾಯಗೊಂಡವರನ್ನ ದೇವನಹಳ್ಳಿ ಸರ್ಕಾರಿ ಆಸ್ಪತ್ರೆ ಮತ್ತು ಬೆಂಗಳೂರಿನ ಇತರ ಆಸ್ಪತ್ರೆಗಳಿಗೆ ತ್ವರಿತವಾಗಿ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಘಟನೆಯ ಬಗ್ಗೆ ದೇವನಹಳ್ಳಿ ಸಂಚಾರಿ ಪೊಲೀಸರು ಮಾಹಿತಿ ದಾಖಲಿಸಿದ್ದಾರೆ. ಅಪಘಾತದ ಕಾರಣಗಳನ್ನು ಕಂಡುಹಿಡಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಾರಿನ ಚಾಲಕನ ವೇಗ, ಅವನ ಆರೋಗ್ಯ ಸ್ಥಿತಿಗಳನ್ನ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಪೊಲೀಸರು ಸಾಕ್ಷಿಗಳನ್ನು ಪತ್ತೆಹಚ್ಚಿ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ. ಅಪಘಾತದ ಸ್ಥಳದಲ್ಲಿ ಸಲ್ಪ ಸಮಯ ಸಂಚಾರ ಸ್ಥಗಿತಗೊಂಡಿತ್ತು ಬಳಿಕ ಬಸ್‌ ಹಾಗೂ ಕಾರುಗಳನ್ನ ರಸ್ತೆಯಿಂದ ತೆಗೆದು, ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

128

ಚಂದುಳ್ಳಿ ಚೆಲುವೆಯ ಹನಿಟ್ರ್ಯಾಪ್‌ ಕಹಾನಿ; ಬ್ಯುಸಿನೆಸ್‌ ಮ್ಯಾನ್‌ಗಳೇ ಇವಳ ಟಾರ್ಗೆಟ್‌..!

by ಶಾಲಿನಿ ಕೆ. ಡಿ
April 14, 2026 - 7:43 pm
0

252

ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!

by ಶಾಲಿನಿ ಕೆ. ಡಿ
April 14, 2026 - 6:55 pm
0

Pವಿ

ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ

by ಶಾಲಿನಿ ಕೆ. ಡಿ
April 14, 2026 - 5:37 pm
0

345

ಕೂಸನ್ನೇ ಕೊಂದ ಕಟುಕ ತಂದೆ

by ಶಾಲಿನಿ ಕೆ. ಡಿ
April 14, 2026 - 5:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • 345
    ಕೂಸನ್ನೇ ಕೊಂದ ಕಟುಕ ತಂದೆ
    April 14, 2026 | 0
  • ಮೊಒದಿ
    ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ
    April 14, 2026 | 0
  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
  • Untitled design 2026 04 14T111515.421
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಬ್ಬಂದಿ, ಕೈದಿಗಳ ನಡುವೆ ಗಲಾಟೆ: ಪೊಲೀಸರಿಂದ ಲಾಠಿ ಚಾರ್ಜ್
    April 14, 2026 | 0
  • Untitled design 2026 04 14T095235.361
    ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್ ಅಹ್ಮದ್ ರಾಜೀನಾಮೆ
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version