• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿನ್ನರ್ ಮೀಟಿಂಗ್ ಆಗ್ತಿದ್ದಂತೆ ಸಿದ್ದರಾಮಯ್ಯಗೆ ಫುಲ್ ಶಕ್ತಿ..!

ಡಿನ್ನರ್ ಆಗ್ತಿದ್ದಂತೆ ನಾನೇ ಫುಲ್ ಟೈಮ್ ಸಿಎಂ ಎಂದ ಸಿದ್ದು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 19, 2025 - 2:06 pm
in Flash News, ಕರ್ನಾಟಕ
0 0
0
BeFunky collage (21)

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ನಾಯಕತ್ವ ತಳ್ಳಾಟಕ್ಕೆ ಮತ್ತೊಂದು ಆಯಾಮ ಸೇರಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಬೆಳಗಾವಿ ನಿವಾಸದಲ್ಲಿ ಡಿಸೆಂಬರ್ 18ರ ರಾತ್ರಿ ನಡೆದ ಡಿನ್ನರ್ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಆಪ್ತ ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು. ಈ ಮೀಟಿಂಗ್ ಸಿದ್ದು ಬಣಕ್ಕೆ ಬಲ ತೋರಿಸುವಂತೆ ಕಾಣುತ್ತಿದ್ದು, ಹೈಕಮಾಂಡ್‌ಗೆ ಸಂದೇಶ ರವಾನಿಸಿದಂತೆ ಭಾಸವಾಗಿದೆ.

ಬೆಳಗಾವಿ ಚಳಿಗಾಲ ಅಧಿವೇಶನದ ನಡುವೆ ಕಾಂಗ್ರೆಸ್ ಪಾಳಯದಲ್ಲಿ ಡಿನ್ನರ್ ಪಾಲಿಟಿಕ್ಸ್ ಜೋರಾಗಿದೆ. ಮೊದಲು ಡಿ.ಕೆ. ಶಿವಕುಮಾರ್ ಬಣದ ಶಾಸಕರು ಡಿನ್ನರ್ ಮೀಟಿಂಗ್ ಆಯೋಜಿಸಿದ್ದರು. ಇದಕ್ಕೆ ಕೌಂಟರ್ ಎಂಬಂತೆ ಸತೀಶ್ ಜಾರಕಿಹೊಳಿ ಅವರು ತಮ್ಮ ನಿವಾಸದಲ್ಲಿ ಡಿನ್ನರ್ ಏರ್ಪಡಿಸಿದ್ದರು. ಈ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್, ಎಚ್.ಸಿ. ಮಹದೇವಪ್ಪ, ಬಿ.ಜಡ್ ಜಮೀರ್ ಅಹ್ಮದ್ ಖಾನ್, ಎಂ.ಸಿ. ಸುಧಾಕರ್ ಸೇರಿದಂತೆ ಹಲವು ಸಚಿವರು ಮತ್ತು ಶಾಸಕ ಎ.ಎಸ್. ಪೊನ್ನಣ್ಣ ಭಾಗಿಯಾಗಿದ್ದರು.

RelatedPosts

ಪಂಚರಾಜ್ಯ ವಿಧಾನಸಭಾ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್..!

ಯುಎಇಯ ಬಂದರು ಬಳಿ ನೆಲೆಸಿರುವ ಜನರಿಗೆ ಜಾಗ ಖಾಲಿ ಮಾಡುವಂತೆ ಇರಾನ್ ವಾರ್ನಿಂಗ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಕೆಲವೆಡೆ ಒಣಹವೆ

ಸದ್ಯದಲ್ಲೇ ಹಾರ್ಮುಜ್‌ ಜಲಸಂಧಿ ತೆರೆಯಲಿದೆ: ಟ್ರಂಪ್ ಘೋಷಣೆ, ಇರಾನ್‌ಗೆ ಎಚ್ಚರಿಕೆ

ADVERTISEMENT
ADVERTISEMENT

ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರ ಆಪ್ತರೆಂದು ಪರಿಗಣಿಸಲಾಗುತ್ತದೆ. ಈ ಮೀಟಿಂಗ್ ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ನಡೆದಿರುವುದು ಗಮನಾರ್ಹ. ಡಿ.ಕೆ. ಶಿವಕುಮಾರ್ ಅವರು ದೇವಾಲಯ ಭೇಟಿಯಲ್ಲಿದ್ದ ಸಮಯದಲ್ಲೇ ಈ ಡಿನ್ನರ್ ನಡೆದಿದ್ದು, ಸಿದ್ದು ಬಣದಿಂದ ಶಕ್ತಿ ಪ್ರದರ್ಶನ ಎಂಬಂತೆ ಕಾಣುತ್ತಿದೆ. ಮೀಟಿಂಗ್‌ನಲ್ಲಿ “ಡೋಂಟ್ ವರಿ, ನಾವಿದ್ದೇವೆ” ಎಂಬ ಅಭಯ ಸಂದೇಶ ನೀಡಲಾಗಿದೆಯೇ ಎಂಬ ಚರ್ಚೆಯಿದೆ.

ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು “ನಾನೇ ಪೂರ್ಣಾವಧಿ ಮುಖ್ಯಮಂತ್ರಿ” ಎಂದು ಘೋಷಿಸಿದ್ದರು. “ಎರಡೂವರೆ ವರ್ಷದ ಒಪ್ಪಂದ ಎಲ್ಲಿಯೂ ಇಲ್ಲ, ಹೈಕಮಾಂಡ್ ನನ್ನ ಪರವಾಗಿದೆ” ಎಂದು ಸ್ಪಷ್ಟಪಡಿಸಿದ್ದರು. ಈ ಡಿನ್ನರ್ ಮೀಟಿಂಗ್ ಆ ಹೇಳಿಕೆಗೆ ಬಲ ನೀಡುವಂತೆ ಭಾಸವಾಗಿದೆ. ವಿಪಕ್ಷಗಳು ಸಿದ್ದರಾಮಯ್ಯ ಅವರನ್ನು “ಹೊರಹೋಗುತ್ತಿರುವ ಸಿಎಂ” ಎಂದು ಕರೆಯುತ್ತಿರುವ ನಡುವೆ ಈ ಮೀಟಿಂಗ್ ರಾಜಕೀಯ ಮಹತ್ವ ಪಡೆದುಕೊಂಡಿದೆ.

ಡಿ.ಕೆ. ಶಿವಕುಮಾರ್ ಅವರು ಈ ಮೀಟಿಂಗ್ ಬಗ್ಗೆ “ಊಟ ಮಾಡುವುದರಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದ್ದಾರೆ. ಆದರೆ ರಾಜಕೀಯ ವಲಯದಲ್ಲಿ ಇದು ನಾಯಕತ್ವ ತಳ್ಳಾಟದ ಭಾಗವೆಂದು ಚರ್ಚೆಯಾಗುತ್ತಿದೆ. ಹೈಕಮಾಂಡ್‌ಗೆ “ನಾಯಕತ್ವ ಬದಲಾವಣೆ ಸರಿಯಲ್ಲ” ಎಂಬ ಸಂದೇಶ ರವಾನಿಸಲಾಗಿದೆಯೇ ಎಂಬ ಅನುಮಾನವಿದೆ.

ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಚರ್ಚೆ ಮತ್ತೆ ಚಿಗುರೊಡೆದಿದೆ. ಸಿದ್ದರಾಮಯ್ಯ ಅವರು ಪೂರ್ಣಾವಧಿ ಸಿಎಂ ಆಗಿ ಮುಂದುವರಿಯುವುದು ಖಚಿತವೆಂದು ಆಪ್ತರು ತೋರಿಸುತ್ತಿದ್ದಾರೆ. ಡಿನ್ನರ್ ಮೀಟಿಂಗ್‌ಗಳು ಕಾಂಗ್ರೆಸ್ ಒಳಗಿನ ಬಣಗಳ ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟಿವೆ.

ಹೈಕಮಾಂಡ್ ಈ ಡಿನ್ನರ್ ಪಾಲಿಟಿಕ್ಸ್‌ಗೆ ಯಾವ ರೀತಿ ಸ್ಪಂದಿಸುತ್ತದೆ ಎಂಬುದು ಕುತೂಹಲ ಮೂಡಿಸಿದೆ. ಕರ್ನಾಟಕ ರಾಜಕಾರಣದಲ್ಲಿ ಮುಂದಿನ ದಿನಗಳು ರೋಚಕವಾಗಲಿವೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 15T105907.101

ಪಂಚರಾಜ್ಯ ವಿಧಾನಸಭಾ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್..!

by ಶಾಲಿನಿ ಕೆ. ಡಿ
March 15, 2026 - 11:03 am
0

Untitled design 2026 03 15T103747.682

ಯುಎಇಯ ಬಂದರು ಬಳಿ ನೆಲೆಸಿರುವ ಜನರಿಗೆ ಜಾಗ ಖಾಲಿ ಮಾಡುವಂತೆ ಇರಾನ್ ವಾರ್ನಿಂಗ್

by ಶಾಲಿನಿ ಕೆ. ಡಿ
March 15, 2026 - 10:41 am
0

Untitled design 2026 03 15T101238.999

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಕೆಲವೆಡೆ ಒಣಹವೆ

by ಶಾಲಿನಿ ಕೆ. ಡಿ
March 15, 2026 - 10:13 am
0

Untitled design 2026 03 14T232901.157

ಬೇಸಿಗೆಯಲ್ಲಿ ಈ ತಪ್ಪುಗಳು ಮಾಡಿದರೆ ಆರೋಗ್ಯಕ್ಕೆ ಅಪಾಯ! ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ

by ಶಾಲಿನಿ ಕೆ. ಡಿ
March 14, 2026 - 11:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 15T105907.101
    ಪಂಚರಾಜ್ಯ ವಿಧಾನಸಭಾ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್..!
    March 15, 2026 | 0
  • Untitled design 2026 03 15T103747.682
    ಯುಎಇಯ ಬಂದರು ಬಳಿ ನೆಲೆಸಿರುವ ಜನರಿಗೆ ಜಾಗ ಖಾಲಿ ಮಾಡುವಂತೆ ಇರಾನ್ ವಾರ್ನಿಂಗ್
    March 15, 2026 | 0
  • Untitled design 2026 03 15T101238.999
    ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಕೆಲವೆಡೆ ಒಣಹವೆ
    March 15, 2026 | 0
  • Untitled design 2026 03 14T230824.665
    ಸದ್ಯದಲ್ಲೇ ಹಾರ್ಮುಜ್‌ ಜಲಸಂಧಿ ತೆರೆಯಲಿದೆ: ಟ್ರಂಪ್ ಘೋಷಣೆ, ಇರಾನ್‌ಗೆ ಎಚ್ಚರಿಕೆ
    March 14, 2026 | 0
  • Untitled design 2026 03 14T224009.686
    ಮಾರ್ಚ್ 17ರೊಳಗೆ ಇರಾನ್‌ನಿಂದ ಎಲ್‌ಪಿಜಿ ಹೊತ್ತ ಎರಡು ಹಡಗುಗಳು ಭಾರತಕ್ಕೆ
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version