• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡೆವಿಲ್ ವಿಜಯಯಾತ್ರೆಯಲ್ಲಿ ವಿಜಯಲಕ್ಷ್ಮಿ, ದರ್ಶನ್ ಖುಷ್!

ಅಪ್ಪನಂತೆ ಮಗ..ವಿನೀಶ್-ದರ್ಶನ್ ಟ್ವಿನ್ನಿಂಗ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 19, 2025 - 5:16 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 12 19T171455.794

ಡೆವಿಲ್ ಸಿನಿಮಾ 2ನೇ ವಾರಕ್ಕೆ ಕಾಲಿಟ್ಟಿದೆ. ಚಿತ್ರದ ಒಂದೊಂದೇ ವಿಡಿಯೋ ಸಾಂಗ್ ಕೂಡ ರಿಲೀಸ್ ಆಗ್ತಿದೆ. ವಿಜಯಲಕ್ಷ್ಮಿ ದರ್ಶನ್ ರಾಜ್ಯಾದ್ಯಂತ ವಿಜಯಯಾತ್ರೆಗೆ ಮುಂದಾಗಿದ್ದಾರೆ. ಇದೆಲ್ಲದರ ನಡುವೆ ಡೆವಿಲ್ ಸಿನಿಮಾದಲ್ಲಿ ದರ್ಶನ್ ಪುತ್ರ ವಿನೀಶ್ ಅಭಿನಯಿಸಿದ್ದಾರಾ ಅನ್ನೋ ಅನುಮಾನ ಶುರುವಾಗಿದೆ ವೈರಲ್ ಫೋಟೋಸ್ ಹಿಂದಿನ ಅಸಲಿಯತ್ತು ಇಲ್ಲಿದೆ ನೋಡಿ..

  • ಎರಡನೇ ವಾರಕ್ಕೆ ಕಾಲಿಟ್ಟ ಡೆವಿಲ್ ಹೇಗಿದೆ ರೆಸ್ಪಾನ್ಸ್..?
  • ಡೆವಿಲ್ ವಿಜಯಯಾತ್ರೆಯಲ್ಲಿ ವಿಜಯಲಕ್ಷ್ಮಿ, ದರ್ಶನ್ ಖುಷ್
  • ಅಪ್ಪನಂತೆ ಮಗ..ವಿನೀಶ್-ದರ್ಶನ್ ಟ್ವಿನ್ನಿಂಗ್..!
  • ಡೆವಿಲ್‌‌ನಲ್ಲಿ ದರ್ಶನ್‌‌ಗೆ ಡ್ಯೂಪ್ ಹಾಕಿದ್ರಾ ವಿನೀಶ್..?

ಡಿಸೆಂಬರ್ 11ರಂದು ಬಿಡುಗಡೆಯಾಗಿದ್ದ ‘ಡೆವಿಲ್’ ಸಿನಿಮಾ 2ನೇ ವಾರಕ್ಕೆ ಕಾಲಿಟ್ಟಿದೆ. ಚಿತ್ರದ ಒಂದೊಂದೇ ವಿಡಿಯೋ ಸಾಂಗ್ ಕೂಡ ರಿಲೀಸ್ ಆಗ್ತಿದೆ. ಸದ್ಯ ಇದ್ರೆ ನೆಮ್ಮದಿಯಾಗಿ ಇರ್ಬೆಕ್ ವಿಡಿಯೋ ಸಾಂಗ್ ರಿಲೀಸ್ ಆಗಿ ಒಳ್ಳೆ ವ್ಯೂಸ್ ಪಡೆಯುತ್ತಿದೆ. ಥೀಯೇಟರ್ ನಲ್ಲಿ ಈ ಹಾಡಿಗೆ ಶಿಳ್ಳೆ ಹೊಡೆದು ಹೆಜ್ಜೆ ಹಾಕಿದ ಪ್ರೇಕ್ಷಕರು ಈಗ ಮೊಬೈಲ್ ನಲ್ಲೆ ಸಾಂಗ್ ಕೇಳುತ್ತ  ತಲೆದೂಗುತ್ತಿದ್ದಾರೆ.

RelatedPosts

ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ

ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ‘ನಾಗಬಂಧಂ’

ವಿಜಯ್ ಪತ್ನಿಗೆ 250Cr ಜೀವನಾಂಶ..ತ್ರಿಶಾ ಇನ್ಫಿನಿಟಿ ಸೀಕ್ರೆಟ್

ಕುಗ್ಗದ KVN..ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಧ್ರುವ, ದಳಪತಿ, ಯಶ್

ADVERTISEMENT
ADVERTISEMENT

ಇನ್ನು ವಿಜಯಲಕ್ಷ್ಮಿ ದರ್ಶನ್ ರಾಜ್ಯಾದ್ಯಂತ ವಿಜಯಯಾತ್ರೆಗೆ ಮುಂದಾಗಿದ್ದಾರೆ. ಮಂಡ್ಯದಿಂದ ಆರಂಭಿಸಿ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಸಿನಿಮಾ ಗೆಲ್ಲಿಸಿದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಲು ಮುಂದಾಗಿದ್ದಾರೆ. ನಾಳೆ ಮಧ್ಯಾಹ್ನ1ಗಂಟೆಗೆ ಮಂಡ್ಯದ ಮಹಾವೀರ ಚಿತ್ರಮಂದಿರಕ್ಕೆ ಹಾಗು 21ರಂದು ಸಂಜೆ 5ಗಂಟೆಗೆ ದಾವಣಗೆರೆಯ ಗೀತಂಜಲಿ ಚಿತ್ರಮಂದಿರಕ್ಕೆ ಭೇಟಿ ಥೀಯೇಟರ್ ವಿಸಿಟ್ ಮಾಡಲಿದ್ದಾರೆ ವಿಜಯಲಕ್ಷ್ಮಿ.

ಪ್ರಕಾಶ್ ವೀರ್ ನಿರ್ಮಿಸಿ ನಿರ್ದೇಶನ ಮಾಡಿರುವ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ನಟಿಸಿದ್ದಾರೆ.  ಅಚ್ಚರಿ ಅಂದ್ರೆ ಆಕ್ಷನ್ ಸನ್ನಿವೇಶವೊಂದರಲ್ಲಿ ದರ್ಶನ್ ಪುತ್ರ ವಿನೀಶ್ ಕೂಡ ಬಂದು ಹೋಗಿದ್ದಾರೆ. ಎಸ್, ಥೇಟ್ ದರ್ಶನ್ ರೀತಿಯಲ್ಲೇ ಕಾಸ್ಟ್ಯೂಮ್ ತೊಟ್ಟು ವಿನೀಶ್ ಫೋಟೋ ಹಿಡಿಸಿಕೊಂಡಿದ್ದಾರೆ. ಹೈಟು, ಪರ್ಸನಾಲಿಟಿ ಎಲ್ಲದರಲ್ಲೂ ವಿನೀಶ್ ತಂದೆಯನ್ನೇ ಹೋಲುತ್ತಾರೆ. ಹೀಗಾಗಿ ಆಕ್ಷನ್ ಸನ್ನಿವೇಶದಲ್ಲಿ ಅಪ್ಪನಿಗೆ ಡ್ಯೂಪ್ ಹಾಕಿದ್ದಾರೆ ವಿನೀಶ್.

ಈ ವಿಚಾರ ಸಿನಿಮಾ ನೋಡಿದ ಬಹುತೇಕರಿಗೆ ಗೊತ್ತಾಗಿಲ್ಲ. ಸಿನಿಮಾಗಳಲ್ಲಿ ನಾಯಕ, ನಾಯಕಿಗೆ ಡ್ಯೂಪ್ ಹಾಕುವುದು ಹೊಸದೇನು ಅಲ್ಲ. ಅದೇ ರೀತಿ ಡೆವಿಲ್ ಚಿತ್ರದ ಸಣ್ಣ ಝಲಕ್‌ನಲ್ಲಿ ವಿನೀಶ್ ಬಂದು ಹೋಗಿದ್ದಾರೆ. ಉದಯ್‌ಪುರದಲ್ಲಿ ಡೆವಿಲ್ ಚಿತ್ರದ ಒಂದಷ್ಟು ಸನ್ನಿವೇಶಗಳನ್ನು ಚಿತ್ರೀಕರಿಸಲಾಗಿತ್ತು. ವಿಜಯಲಕ್ಷ್ಮಿ ದರ್ಶನ್ ಹಾಗೂ ಮಗ ವಿನೀಶ್ ಕೂಡ ಚಿತ್ರತಂಡದ ಜೊತೆ ಅಲ್ಲಿಗೆ ಹೋಗಿದ್ದರು. ಸದ್ಯ ವೈರಲ್ ಆಗುತ್ತಿರುವ ಫೋಟೊಗಳಲ್ಲಿ ದರ್ಶನ್ ವಿನೀಶ್ ಒಂದೇ ರೀತಿ ಮೇಕಪ್, ಗೆಟಪ್ ಹಾಕಿಕೊಂಡಿದ್ದಾರೆ. ಈಗಾಗಲೇ ಬಾಲನಟನಾಗಿ ವಿನೀಶ್ ಮಿ. ಐರಾವತ ಹಾಗೂ ಯಜಮಾನ ಚಿತ್ರಗಳ ಸಣ್ಣ ಝಲಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ ಇದೀಗ ಡೆವಿಲ್ ನಲ್ಲಿ ಅಪ್ಪನಿಗೆ ಡೂಪ್ ಹಾಕಿದ್ದು ಡಿ ಫ್ಯಾನ್ಸ್ ಗೆ nostalgia ಫೀಲ್ ಕೊಡ್ತಿದೆ.

ವಿನೀಶ್-ದರ್ಶನ್ ಟ್ವಿನ್ನಿಂಗ್ ಆಗಿ ಕಾಣ್ತಿರುವ ಫೋಟೋಸ್ ನ ಜೈಮಾತಾ ಕಂಬೈನ್ಸ್  ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು 24 ಗಂಟೆಗಳ ನಿರಂತರ ಚಿತ್ರೀಕರಣ. ಒಂದು ದಿನದಿಂದ ಕೊನೆಯ ದಿನದವರೆಗೆ ಉದಯಪುರದಲ್ಲಿ ನಡೆದ ದಿ ಡೆವಿಲ್‌ ಸಿನಿಮಾ ಚಿತ್ರೀಕರಣ ಎಂದು ಬರೆದುಕೊಂಡಿದೆ. ದರ್ಶನ್ ಅನುಪಸ್ಥಿತಿಯಲ್ಲಿ ಕೂಡ ಅಭಿಮಾನಿಗಳು ಅದ್ಧೂರಿಯಾಗಿ ಡೆವಿಲ್ ಸಿನಿಮಾ ಬರಮಾಡಿಕೊಂಡಿದ್ದರು. ಸದ್ಯ 2ನೇ ವೀಕೆಂಡ್ ಹೇಗಿರುತ್ತೆ ರೆಸ್ಪಾನ್ಸ್ ಕಾದು ನೋಡಬೇಕಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್.

| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 03 06T133748.521

ಬಜೆಟ್‌ನಲ್ಲಿ ಅನ್ನಭಾಗ್ಯ ಬದಲಾವಣೆ: 5 ಕೆ.ಜಿ ಅಕ್ಕಿಗೆ ಬ್ರೇಕ್, ಇಂದಿರಾ ಕಿಟ್‌ಗೆ ಶಿಫ್ಟ್

by ಶ್ರೀದೇವಿ ಬಿ. ವೈ
March 6, 2026 - 1:38 pm
0

BeFunky collage 2026 03 06T130616.137

ಕರ್ನಾಟಕ ಬಜೆಟ್ 2026: ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ!

by ಶ್ರೀದೇವಿ ಬಿ. ವೈ
March 6, 2026 - 1:10 pm
0

BeFunky collage 2026 03 06T125332.738

ಬಜೆಟ್‌ನಲ್ಲಿ ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಎಲೆ ಚುಕ್ಕಿ-ಹಳದಿ ಎಲೆ ರೋಗಕ್ಕೆ ₹10 ಕೋಟಿ

by ಶ್ರೀದೇವಿ ಬಿ. ವೈ
March 6, 2026 - 12:56 pm
0

BeFunky collage 2026 03 06T121633.047

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್, 56 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್!

by ಶ್ರೀದೇವಿ ಬಿ. ವೈ
March 6, 2026 - 12:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಮ್ಮ-ಮಗಳ ಭಾವುಕ ಪಯಣದ ಹೊಸ ಧಾರಾವಾಹಿ 'ರಾಣಿ'
    ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ
    March 5, 2026 | 0
  • 'ನಾಗಬಂಧಂ'
    ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ‘ನಾಗಬಂಧಂ’
    March 5, 2026 | 0
  • BeFunky collage 2026 03 05T181015.010
    ವಿಜಯ್ ಪತ್ನಿಗೆ 250Cr ಜೀವನಾಂಶ..ತ್ರಿಶಾ ಇನ್ಫಿನಿಟಿ ಸೀಕ್ರೆಟ್
    March 5, 2026 | 0
  • KVN..ಧ್ರುವ, ದಳಪತಿ, ಯಶ್
    ಕುಗ್ಗದ KVN..ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಧ್ರುವ, ದಳಪತಿ, ಯಶ್
    March 5, 2026 | 0
  • ಕೃಷ್ಣ ರುಕ್ಕು ಧಾರಾವಾಹಿ
    ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು? ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version