• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಹೆಚ್ಚಾದ ವಾಯು ಮಾಲಿನ್ಯ: ದಿನಕ್ಕೆ 3 ಸಿಗರೇಟು ಸೇದಿದಷ್ಟು ಅಪಾಯಕಾರಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 19, 2025 - 7:00 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 19T185412.829

RelatedPosts

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು

ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ

180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ

ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

ADVERTISEMENT
ADVERTISEMENT

ಬೆಂಗಳೂರು : ಸಾಮಾನ್ಯವಾಗಿ ಹಸಿರು ನಗರ, ಸುಖಕರ ಹವಾಮಾನಕ್ಕೆ ಹೆಸರುವಾಸಿಯಾಗಿದ್ದ ಬೆಂಗಳೂರು ಇದೀಗ ಗಂಭೀರ ವಾಯು ಮಾಲಿನ್ಯದ ಸಂಕಷ್ಟಕ್ಕೆ ಸಿಲುಕುತ್ತಿದೆ. ದೆಹಲಿಯಂತಹ ತೀವ್ರ ವಾಯು ಗುಣಮಟ್ಟ ಸಮಸ್ಯೆಗಳು ಇದೀಗ ರಾಜ್ಯ ರಾಜಧಾನಿಗೂ ಕಾಲಿಟ್ಟಿದೆ. ಇತ್ತೀಚಿನ ವರದಿಗಳ ಪ್ರಕಾರ, ಬೆಂಗಳೂರಿನ ಗಾಳಿಯ ಗುಣಮಟ್ಟ (AQI) ಕಳೆದ ಕೆಲ ದಿನಗಳಿಂದ 170 ರಿಂದ 200ರ ಮಟ್ಟದಲ್ಲಿ ದಾಖಲಾಗಿದ್ದು, ಇದು ಆರೋಗ್ಯದ ದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾಗಿದೆ.

ವಾಯು ಗುಣಮಟ್ಟ ಸೂಚಕ (AQI) ತಜ್ಞರ ಪ್ರಕಾರ, ಈ ಮಟ್ಟದ ಗಾಳಿಯಲ್ಲಿ ದಿನವಿಡೀ ಉಸಿರಾಟ ನಡೆಸುವುದು ದಿನಕ್ಕೆ ಸರಾಸರಿ 3.2 ಸಿಗರೇಟು ಸೇದಿದಂತೆ ಹಾನಿಕರ ಪರಿಣಾಮ ಉಂಟುಮಾಡುತ್ತದೆ. ಅಂದರೆ, ಧೂಮಪಾನ ಮಾಡದೇ ಇದ್ದರೂ ಕೇವಲ ಬೆಂಗಳೂರಿನಲ್ಲಿ ವಾಸಿಸುವುದೇ ಆರೋಗ್ಯಕ್ಕೆ ಅಪಾಯಕಾರಿಯಾಗುತ್ತಿದೆ.

ಕಳೆದ ಒಂದು ವಾರದಿಂದ ನಗರದಲ್ಲಿ ಗಾಳಿಯ ಗುಣಮಟ್ಟದಲ್ಲಿ ಯಾವುದೇ ಗಣನೀಯ ಸುಧಾರಣೆ ಕಂಡುಬಂದಿಲ್ಲ. ಈ ಅವಧಿಯಲ್ಲಿ ಕನಿಷ್ಠ AQI 78 ಆಗಿದ್ದರೆ, ಗರಿಷ್ಠ 200ರ ಮಟ್ಟವನ್ನು ತಲುಪಿದ್ದು, ಇದು ಬೆಂಗಳೂರಿನ ಇತಿಹಾಸದಲ್ಲೇ ಅಪರೂಪದ ಘಟನೆಯಾಗಿದೆ. ಇಂದಿನ ದಿನಕ್ಕೆ AQI 173ರಷ್ಟಿದ್ದರೂ ಸ್ವಲ್ಪ ಮಟ್ಟಿನ ಸುಧಾರಣೆ ಮಾತ್ರ ಕಂಡುಬಂದಿದೆ. ಆದರೆ ತಜ್ಞರು ಎಚ್ಚರಿಸುವಂತೆ, ಇದೇ ಪರಿಸ್ಥಿತಿ ಮುಂದುವರೆದರೆ ಬೆಂಗಳೂರು ಕೂಡ ದೆಹಲಿಯಂತೆ ತೀವ್ರ ವಾಯು ಮಾಲಿನ್ಯವನ್ನು ಎದುರಿಸಬೇಕಾದ ಸ್ಥಿತಿ ಬರಬಹುದು ಎಂದಿದ್ದಾರೆ.

ವಾಯು ಮಾಲಿನ್ಯದ ಪರಿಣಾಮವಾಗಿ ಮಕ್ಕಳು, ವೃದ್ಧರು ಹಾಗೂ ಈಗಾಗಲೇ ಉಸಿರಾಟ ಸಮಸ್ಯೆ ಇರುವವರು ಹೆಚ್ಚು ಅಪಾಯಕ್ಕೆ ಒಳಗಾಗುತ್ತಿದ್ದಾರೆ. ಶೀತ ವಾತಾವರಣದ ಜೊತೆಗೆ ಮಾಲಿನ್ಯ ಮಿಶ್ರಣವಾಗುತ್ತಿರುವುದರಿಂದ ಉಸಿರಾಟದ ತೊಂದರೆ, ಕಣ್ಣಿನ ಉರಿತ, ತಲೆನೋವು, ಹೃದಯ ಹಾಗೂ ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವೈದ್ಯರು ಎಚ್ಚರಿಸುತ್ತಿದ್ದಾರೆ.

ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ಇತರ ಭಾಗಗಳಲ್ಲೂ ಪರಿಸ್ಥಿತಿ ಗಂಭೀರವಾಗಿದೆ. ಉದಾಹರಣೆಗೆ, ಬಳ್ಳಾರಿಯಲ್ಲಿ ಗಾಳಿಯ ಗುಣಮಟ್ಟ 224ರ ಮಟ್ಟ ತಲುಪಿದ್ದು, ಇಂದಿಗೂ 197ರ ಮಟ್ಟದಲ್ಲಿದೆ. ಇದು ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ.

ಇಂದಿನ ಅಂಕಿಅಂಶಗಳ ಪ್ರಕಾರ, ಬೆಂಗಳೂರಿನಲ್ಲಿ PM2.5 ಪ್ರಮಾಣ 87 ಹಾಗೂ PM10 ಪ್ರಮಾಣ 113ಕ್ಕೆ ದಾಖಲಾಗಿದೆ. ಈ ಮಟ್ಟಗಳು ವಿಶ್ವ ಆರೋಗ್ಯ ಸಂಸ್ಥೆ (WHO) ನಿಗದಿಪಡಿಸಿದ ಸುರಕ್ಷತಾ ಮಿತಿಗಿಂತ ಬಹಳ ಹೆಚ್ಚಾಗಿದ್ದು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಗಳೂರು ಗಾಳಿಯ ಗುಣಮಟ್ಟ ಕುಸಿತಕ್ಕೆ ಪ್ರಮುಖ ಕಾರಣಗಳು

ಕಾಮಗಾರಿಗಳ ದೂಳು:
ನಗರದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ರಸ್ತೆ, ಮೆಟ್ರೋ ಮತ್ತು ಕಟ್ಟಡ ಕಾಮಗಾರಿಗಳಿಂದ ಭಾರೀ ಪ್ರಮಾಣದ ಧೂಳು ವಾತಾವರಣಕ್ಕೆ ಸೇರಿದೆ. ಕಾಮಗಾರಿಗಳ ವಿಳಂಬವೂ ಮಾಲಿನ್ಯ ಹೆಚ್ಚಳಕ್ಕೆ ಕಾರಣವಾಗಿದೆ.

ವಾಹನ ದಟ್ಟಣೆ:
ಪ್ರತಿದಿನ 3,000 ರಿಂದ 5,000 ಹೊಸ ವಾಹನಗಳು ರಸ್ತೆಗೆ ಇಳಿಯುತ್ತಿವೆ. ಎಮಿಷನ್ ಪರೀಕ್ಷೆ ಮಾಡಿಸದೇ ಸಂಚರಿಸುವ ವಾಹನಗಳು ವಾಯು ಮಾಲಿನ್ಯವನ್ನು ಮತ್ತಷ್ಟು ಹೆಚ್ಚಿಸುತ್ತಿವೆ.

ಚಳಿ ಮತ್ತು ಮಂಜು:
ಚಳಿಗಾಲದ ವಾತಾವರಣದಲ್ಲಿ ಮಾಲಿನ್ಯ ಕಣಗಳು ಹರಡದೇ ಒಂದೇ ಸ್ಥಳದಲ್ಲಿ ಜಮೆಯಾಗುತ್ತವೆ. ಮಂಜು ಬೀಳುವ ಸಮಯದಲ್ಲಿ ಗಾಳಿಯ ಗುಣಮಟ್ಟ ಮತ್ತಷ್ಟು ಕುಸಿಯುತ್ತದೆ.

ವೈದ್ಯರ ಸಲಹೆಗಳು
  • ಬೆಚ್ಚಗಿನ ಹಾಗೂ ಪೌಷ್ಟಿಕ ಆಹಾರ ಸೇವಿಸಬೇಕು

  • ಹೊರಗೆ ಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು

  • ಜಂಕ್ ಫುಡ್ ಸೇವನೆ ಕಡಿಮೆ ಮಾಡಬೇಕು

  • ಉಸಿರಾಟದ ತೊಂದರೆ, ಕೆಮ್ಮು, ಎದೆ ನೋವು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 01T141241.478

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು

by ಶಾಲಿನಿ ಕೆ. ಡಿ
October 1, 2026 - 2:15 pm
0

Your paragraph text 2026 10 01T135909.329

ವೀರಭೂಮಿ ಮ್ಯೂಸಿಯಂನಲ್ಲಿ ರಾಯಣ್ಣನ ಶೌರ್ಯಗಾಥೆ: ದೃಶ್ಯಕಾವ್ಯಕ್ಕೆ ಮನಸೋತ ಕನ್ನಡಿಗರು

by ಶಾಲಿನಿ ಕೆ. ಡಿ
October 1, 2026 - 2:01 pm
0

Your paragraph text 2026 10 01T134145.006

ಶ್ರೀಲಂಕಾ ಮಣಿಸಿ ಫೈನಲ್‌ ತಲುಪಿದ ಭಾರತ: ಶನಿವಾರ ‘ಚಿನ್ನ’ಕ್ಕಾಗಿ ಭಾರತ-ಪಾಕ್ ಕಾದಾಟ

by ಶಾಲಿನಿ ಕೆ. ಡಿ
October 1, 2026 - 1:45 pm
0

Your paragraph text 2026 10 01T132421.321

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ “ರಾವೆನ್” ಚಿತ್ರದ ಟ್ರೇಲರ್ ಅನಾವರಣ

by ಶಾಲಿನಿ ಕೆ. ಡಿ
October 1, 2026 - 1:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T141241.478
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು
    October 1, 2026 | 0
  • Your paragraph text 2026 10 01T130242.366
    ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ
    October 1, 2026 | 0
  • Your paragraph text 2026 10 01T120339.098
    180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ
    October 1, 2026 | 0
  • Untitled design 2026 10 01T114113.156
    ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ
    October 1, 2026 | 0
  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version