• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಚಳಿಗಾಲದಲ್ಲಿ ನೆಗಡಿ ಮತ್ತು ಕೆಮ್ಮು ಹೆಚ್ಚು ಏಕೆ? ಈ ತಪ್ಪುಗಳನ್ನು ತಪ್ಪಿಸಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 20, 2025 - 7:25 am
in ಆರೋಗ್ಯ-ಸೌಂದರ್ಯ
0 0
0
Untitled design 2025 12 20T071552.083

RelatedPosts

ಕ್ವಿಕ್ ಕಾಮರ್ಸ್ ಗ್ರಾಹಕರೇ ಎಚ್ಚರ! ಜೆಪ್ಟೋ, ಬ್ಲಿಂಕಿಟ್ ವಿರುದ್ಧ ಕಠಿಣ ಕ್ರಮ

ಪಾನ್ ಮಸಾಲಾ ಪ್ಯಾಕೇಜಿಂಗ್‌ನಲ್ಲಿ ಪ್ಲಾಸ್ಟಿಕ್ ಬ್ಯಾನ್‌: FSSAI ಹೊಸ ನಿಯಮ ಜಾರಿ

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ: ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಅಭ್ಯಾಸಗಳನ್ನು ಇಂದಿನಿಂದಲೇ ರೂಢಿಸಿಕೊಳ್ಳಿ!

ADVERTISEMENT
ADVERTISEMENT

ಬೆಂಗಳೂರು: ಚಳಿಗಾಲ ಆರಂಭವಾಗುತ್ತಿದ್ದಂತೆ ಅನೇಕರು ನೆಗಡಿ, ಕೆಮ್ಮು, ಗಂಟಲು ಕೆರೆತ, ಮೂಗು ಸೋರುವುದು, ಜ್ವರದಂತಹ ಸಮಸ್ಯೆಗಳಿಂದ ಬಳಲು ಆರಂಭಿಸುತ್ತಾರೆ. ವಿಶೇಷವಾಗಿ ಬೆಳಿಗ್ಗೆ ಎದ್ದ ಕೂಡಲೇ ಈ ಲಕ್ಷಣಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಸಾಮಾನ್ಯವಾಗಿ ಇದಕ್ಕೆ ರೋಗನಿರೋಧಕ ಶಕ್ತಿ ಕಡಿಮೆಯೇ ಕಾರಣ ಎಂದು ಭಾವಿಸಲಾಗುತ್ತದೆ. ಆದರೆ ತಜ್ಞರ ಪ್ರಕಾರ, ಚಳಿಗಾಲದಲ್ಲಿ ಪದೇಪದೇ ಸೋಂಕು ಕಾಣಿಸಿಕೊಳ್ಳಲು ನಮ್ಮ ದೈನಂದಿನ ಜೀವನಶೈಲಿಯಲ್ಲಿ ನಾವು ಮಾಡುವ ಕೆಲವು ತಪ್ಪುಗಳೇ ಪ್ರಮುಖ ಕಾರಣವಾಗಿವೆ.

ಚಳಿಯ ವಾತಾವರಣ, ಕಡಿಮೆ ತಾಪಮಾನ, ಶುಷ್ಕ ಗಾಳಿ ಮತ್ತು ಒಳಾಂಗಣ ಚಟುವಟಿಕೆಗಳ ಹೆಚ್ಚಳ ಇವು ದೇಹದ ನೈಸರ್ಗಿಕ ರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತವೆ. ಇದರಿಂದ ವೈರಸ್‌ಗಳು ಸುಲಭವಾಗಿ ದೇಹ ಪ್ರವೇಶಿಸುತ್ತವೆ.

▪️ ಒಳಾಂಗಣ ಗಾಳಿ ಮತ್ತು ಹೀಟರ್ ಬಳಕೆ

ಚಳಿಗಾಲದಲ್ಲಿ ಹೀಟರ್‌, ರೂಮ್ ಬ್ಲೋವರ್‌ಗಳ ಅತಿಯಾದ ಬಳಕೆ ಒಳಾಂಗಣ ಗಾಳಿಯನ್ನು ತುಂಬಾ ಒಣಗಿಸುತ್ತದೆ. ಇದರಿಂದ ಮೂಗಿನೊಳಗಿನ ಲೋಳೆಪೊರೆ ಒಣಗಿ ಹೋಗುತ್ತದೆ. ಈ ಲೋಳೆಯೇ ವೈರಸ್‌ಗಳನ್ನು ತಡೆಯುವ ಮೊದಲ ರಕ್ಷಣಾ ಪದರ. ಅದು ಹಾನಿಯಾದಾಗ ವೈರಸ್‌ಗಳು ಸುಲಭವಾಗಿ ಉಸಿರಾಟದ ಮೂಲಕ ದೇಹಕ್ಕೆ ಪ್ರವೇಶಿಸುತ್ತವೆ.

▪️ ಕೈ ತೊಳೆಯುವ ಅಭ್ಯಾಸ ಕಡಿಮೆಯಾಗುವುದು

ಚಳಿಯ ಕಾರಣಕ್ಕೆ ಅನೇಕರು ಕೈ ತೊಳೆಯುವುದನ್ನು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಕಚೇರಿಯ ಡೆಸ್ಕ್, ಲಿಫ್ಟ್ ಬಟನ್, ಮೊಬೈಲ್ ಫೋನ್, ಸಾರ್ವಜನಿಕ ಸಾರಿಗೆ ಮೂಲಕ ವೈರಸ್‌ಗಳು ಕೈಗೆ ಅಂಟಿಕೊಳ್ಳುತ್ತವೆ. ಕೈ ತೊಳೆಯದೆ ಮುಖ, ಮೂಗು ಮುಟ್ಟಿದರೆ ಸೋಂಕು ತಗುಲುವ ಸಾಧ್ಯತೆ ಹೆಚ್ಚುತ್ತದೆ. ನಿಯಮಿತವಾಗಿ ಕೈ ತೊಳೆಯುವುದು ಶೀತ-ನೆಗಡಿಯನ್ನು ತಡೆಯುವ ಅತ್ಯಂತ ಸರಳ ಮಾರ್ಗ.

▪️ ನಿದ್ದೆಯ ಕೊರತೆ

ಬ್ಯುಸಿ ಜೀವನಶೈಲಿಯಿಂದ ನಿದ್ದೆಗೆ ಕಡಿಮೆ ಸಮಯ ಮೀಸಲಿಡುವುದು ಸಾಮಾನ್ಯವಾಗಿದೆ. ಆದರೆ ದಿನಕ್ಕೆ 7 ಗಂಟೆಗಿಂತ ಕಡಿಮೆ ನಿದ್ದೆ ಮಾಡುವವರಲ್ಲಿ ರೋಗನಿರೋಧಕ ಶಕ್ತಿ ದುರ್ಬಲವಾಗುತ್ತದೆ. ಇದರಿಂದ ವೈರಲ್ ಸೋಂಕುಗಳಿಗೆ ಬೇಗ ಒಳಗಾಗುವ ಸಾಧ್ಯತೆ ಹೆಚ್ಚುತ್ತದೆ.

▪️ ಕಿಟಕಿ-ಬಾಗಿಲುಗಳನ್ನು ಸಂಪೂರ್ಣ ಮುಚ್ಚುವುದು

ಚಳಿಯಿಂದ ರಕ್ಷಿಸಿಕೊಳ್ಳಲು ಮನೆಗಳನ್ನು ಸಂಪೂರ್ಣವಾಗಿ ಮುಚ್ಚಿಟ್ಟರೆ ಗಾಳಿಯ ಹರಿವು ಕಡಿಮೆಯಾಗುತ್ತದೆ. ಇದರಿಂದ ಮನೆಯೊಳಗೆ ವೈರಸ್‌ಗಳು ಹೆಚ್ಚು ಸಮಯ ಉಳಿದುಕೊಳ್ಳುತ್ತವೆ. ದಿನಕ್ಕೆ ಕನಿಷ್ಠ ಕೆಲ ಸಮಯ ಕಿಟಕಿಗಳನ್ನು ತೆರೆಯುವುದರಿಂದ ತಾಜಾ ಗಾಳಿ ಒಳಬಂದು ಸೋಂಕಿನ ಅಪಾಯ ಕಡಿಮೆಯಾಗುತ್ತದೆ.

▪️ ವಿಟಮಿನ್ ಡಿ ಕೊರತೆ

ಚಳಿಗಾಲದಲ್ಲಿ ಸೂರ್ಯನ ಬೆಳಕು ಕಡಿಮೆ ಸಿಗುವುದರಿಂದ ವಿಟಮಿನ್ ಡಿ ಕೊರತೆ ಕಾಣಿಸಿಕೊಳ್ಳುತ್ತದೆ. ವಿಟಮಿನ್ ಡಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದರ ಕೊರತೆಯಿಂದ ಶೀತ, ಕೆಮ್ಮು ಸೇರಿದಂತೆ ಉಸಿರಾಟದ ಸೋಂಕುಗಳು ಹೆಚ್ಚಾಗುತ್ತವೆ.

▪️ ಹಳೆಯ ಕರ್ಚೀಫ್ ಮತ್ತು ಟವೆಲ್ ಬಳಕೆ

ನೆಗಡಿ ಅಥವಾ ಕೆಮ್ಮಿನ ಸಮಯದಲ್ಲಿ ಬಳಸಿದ ಕರ್ಚೀಫ್‌ಗಳು ಹಾಗೂ ಟವೆಲ್‌ಗಳನ್ನು ತೊಳೆಯದೆ ಮರುಬಳಕೆ ಮಾಡುವುದು ಅಪಾಯಕಾರಿ. ಇವುಗಳಲ್ಲಿ ವೈರಸ್‌ಗಳು ಉಳಿದು ಮತ್ತೆ ದೇಹಕ್ಕೆ ಹರಡುವ ಸಾಧ್ಯತೆ ಇರುತ್ತದೆ.

▪️ ಪೌಷ್ಟಿಕ ಆಹಾರದ ಕೊರತೆ

ಚಳಿಗಾಲದಲ್ಲಿ ಜಂಕ್ ಫುಡ್ ಸೇವನೆ ಹೆಚ್ಚಾಗುತ್ತದೆ. ಹಣ್ಣು, ತರಕಾರಿ, ಬಿಸಿ ಆಹಾರವನ್ನು ಕಡೆಗಣಿಸುವುದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ಸಿಗುವುದಿಲ್ಲ. ಇದರಿಂದ ರೋಗನಿರೋಧಕ ಶಕ್ತಿ ಕುಗ್ಗುತ್ತದೆ.

▪️ ಅತಿಯಾಗಿ ಅಥವಾ ಸಂಪೂರ್ಣವಾಗಿ ವ್ಯಾಯಾಮ ಬಿಡುವುದು

ಅತಿಯಾದ ಚಳಿಯಿಂದ ವ್ಯಾಯಾಮ ಬಿಡುವುದು ಅಥವಾ ವಿಶ್ರಾಂತಿ ಇಲ್ಲದೆ ಅತಿಯಾಗಿ ವ್ಯಾಯಾಮ ಮಾಡುವುದು. ಎರಡೂ ಆರೋಗ್ಯಕ್ಕೆ ಹಾನಿಕಾರಕ. ಮಧ್ಯಮ ಪ್ರಮಾಣದ ವ್ಯಾಯಾಮವೇ ರೋಗನಿರೋಧಕ ಶಕ್ತಿಗೆ ಉತ್ತಮ.

▪️ ವೈದ್ಯರ ಸಲಹೆ ಇಲ್ಲದೆ ಆಂಟಿಬಯೋಟಿಕ್ ಸೇವನೆ

ನೆಗಡಿ-ಕೆಮ್ಮು ಸಾಮಾನ್ಯವಾಗಿ ವೈರಸ್‌ನಿಂದ ಉಂಟಾಗುತ್ತದೆ. ಆದರೆ ವೈದ್ಯರ ಸಲಹೆ ಇಲ್ಲದೆ ಆಂಟಿಬಯೋಟಿಕ್ ಸೇವಿಸುವುದು ದೇಹಕ್ಕೆ ಹಾನಿ ಮಾಡಬಹುದು ಮತ್ತು ಭವಿಷ್ಯದಲ್ಲಿ ಔಷಧ ಪ್ರತಿರೋಧವನ್ನು ಹೆಚ್ಚಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅದ್ವೈತ್ (17)

ಸಂತೋಷ್ ಲಾಡ್ ಗೆ ಮತ್ತೊಮ್ಮೆ ಕಾರ್ಮಿಕ ಖಾತೆ: ಶ್ರಮಿಕರ ಸೇವೆಗೆ ಅವಕಾಶ ಸಿಕ್ಕಿದಕ್ಕೆ ಹರ್ಷ

by ಕವಿತಾ
August 12, 2026 - 9:59 pm
0

ಅದ್ವೈತ್ (15)

ಕಾವೇರಿ ಕಿಚ್ಚು: ಕರ್ನಾಟಕ ಬಂದ್‌ಗೆ ಮಂಡ್ಯ ಸಜ್ಜು

by ಕವಿತಾ
August 12, 2026 - 9:31 pm
0

ಅದ್ವೈತ್ (14)

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

by ಕವಿತಾ
August 12, 2026 - 8:26 pm
0

ಅದ್ವೈತ್ (12)

ವಾಯುವಿಹಾರಕ್ಕೆ ಹೋದ ಮಹಿಳೆ ಕಾಮಗಾರಿ ಗುಂಡಿಗೆ ಬಿದ್ದು ಸಾ*ವು

by ಕವಿತಾ
August 12, 2026 - 7:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (38)
    ಕ್ವಿಕ್ ಕಾಮರ್ಸ್ ಗ್ರಾಹಕರೇ ಎಚ್ಚರ! ಜೆಪ್ಟೋ, ಬ್ಲಿಂಕಿಟ್ ವಿರುದ್ಧ ಕಠಿಣ ಕ್ರಮ
    August 12, 2026 | 0
  • Untitled design 2026 08 12T133154.995
    ಪಾನ್ ಮಸಾಲಾ ಪ್ಯಾಕೇಜಿಂಗ್‌ನಲ್ಲಿ ಪ್ಲಾಸ್ಟಿಕ್ ಬ್ಯಾನ್‌: FSSAI ಹೊಸ ನಿಯಮ ಜಾರಿ
    August 12, 2026 | 0
  • WhatsApp Image 2026 08 12 at 10.38.29 AM
    ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ: ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!
    August 12, 2026 | 0
  • Untitled design 2026 08 12T072403.180
    ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಅಭ್ಯಾಸಗಳನ್ನು ಇಂದಿನಿಂದಲೇ ರೂಢಿಸಿಕೊಳ್ಳಿ!
    August 12, 2026 | 0
  • ಇಂದು ಕಾಲವೇ ಉತ್ತರ ನೀಡಲಿದೆ, (1)
    ನೆಲ್ಲಿಕಾಯಿ ತಿನ್ನುವುದರಿಂದ ಏನೆಲ್ಲಾ ಪ್ರಯೋಜನ? ಇಲ್ಲಿವೆ ಆರೋಗ್ಯ ಲಾಭಗಳು
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version