• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಯಾವ ಜನ್ಮಸಂಖ್ಯೆಗೆ ಲಾಭ, ಯಾರಿಗೆ ಎಚ್ಚರಿಕೆ? ಇಲ್ಲಿ ತಿಳಿಯಿರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 20, 2025 - 7:56 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T071408.916

ಸಂಖ್ಯಾಶಾಸ್ತ್ರದ ಪ್ರಕಾರ ಪ್ರತಿಯೊಬ್ಬರ ಜೀವನದಲ್ಲೂ ಜನ್ಮಸಂಖ್ಯೆ ಮಹತ್ವದ ಪಾತ್ರ ವಹಿಸುತ್ತದೆ. ನಿಮ್ಮ ಜನ್ಮದ ದಿನಾಂಕದ ಆಧಾರದಲ್ಲಿ ಲಭಿಸುವ ಜನ್ಮಸಂಖ್ಯೆ, ನಿಮ್ಮ ದಿನನಿತ್ಯದ ನಿರ್ಧಾರಗಳು, ಆಲೋಚನೆಗಳು ಹಾಗೂ ಫಲಿತಾಂಶಗಳ ಮೇಲೆ ಪ್ರಭಾವ ಬೀರುತ್ತದೆ ಎನ್ನಲಾಗುತ್ತದೆ. ಹಣಕಾಸು, ಉದ್ಯೋಗ, ವ್ಯಾಪಾರ, ಆರೋಗ್ಯ ಮತ್ತು ಸಂಬಂಧಗಳ ವಿಚಾರದಲ್ಲಿ ಈ ದಿನ ಹೇಗಿರುತ್ತದೆ ಎಂಬುದನ್ನು ಸಂಖ್ಯಾಶಾಸ್ತ್ರದ ಮೂಲಕ ತಿಳಿದುಕೊಳ್ಳಬಹುದು.

ಜನ್ಮಸಂಖ್ಯೆ ತಿಳಿದುಕೊಳ್ಳುವುದು ಹೇಗೆ?
ನೀವು ಹುಟ್ಟಿದ ತಾರೀಖನ್ನು ಸೇರಿಸಿ ಒಂದಂಕೆಗೆ ತರುವುದೇ ಜನ್ಮಸಂಖ್ಯೆ. ಉದಾಹರಣೆಗೆ, 10, 19, 28ರಂದು ಹುಟ್ಟಿದವರಿಗೆ ಜನ್ಮಸಂಖ್ಯೆ 1 ಆಗುತ್ತದೆ. ಇದೇ ರೀತಿಯಲ್ಲಿ ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 20ರ ದಿನಭವಿಷ್ಯ ಇಲ್ಲಿದೆ.

RelatedPosts

ಅಕ್ಷಯ ತೃತೀಯದಂದು ವಾಹನ ಖರೀದಿಸುತ್ತಿದ್ದೀರಾ? ನಿಮ್ಮ ರಾಶಿಗೆ ಸೂಕ್ತ ಬಣ್ಣಗಳು ಇಲ್ಲಿವೆ!

ಅಕ್ಷಯ ತೃತೀಯ 2026: ಶುಭ ಮುಹೂರ್ತ, ಪೂಜಾ ವಿಧಾನ ಸಂಪೂರ್ಣ ವಿವರ ಇಲ್ಲಿದೆ

ಇಂದಿನ ದಿನ ಭವಿಷ್ಯ: ಈ ಸಂಖ್ಯೆಯ ಜನರು ಇಂದು ತಾಳ್ಮೆಯಿಂದ ಇರುವುದು ಒಳಿತು

ದಿನಭವಿಷ್ಯ : ಇಂದು ಅಕ್ಷಯ ಅಮಾವಾಸ್ಯೆ: ಇಂದು ಲಕ್ಷ್ಮೀಯನ್ನು ಪೂಜಿಸಿದರೆ ಯಶಸ್ಸು ಖಂಡಿತಾ..!

ADVERTISEMENT
ADVERTISEMENT
ಜನ್ಮಸಂಖ್ಯೆ 1 (1, 10, 19, 28 ರಂದು ಜನಿಸಿದವರು)

ಈ ದಿನ ನಿಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ನೇರವಾಗಿ ಹೇಳಿಕೊಳ್ಳುವುದು ಅಗತ್ಯ. ಹೇಳದೇ ಇದ್ದರೆ ಇತರರು ಅರ್ಥಮಾಡಿಕೊಳ್ಳುತ್ತಾರೆ ಎಂಬ ನಿರೀಕ್ಷೆ ಬೇಡ. ದಾಂಪತ್ಯ ಜೀವನದಲ್ಲಿ ಸಂತೋಷದ ಕ್ಷಣಗಳು ಎದುರಾಗಲಿವೆ. ಮನೆ, ಕಾರು ಅಥವಾ ಜಮೀನು ಖರೀದಿ ಕುರಿತು ಚರ್ಚೆ ನಡೆಯಬಹುದು. ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿರುವವರಿಗೆ ಈಗಿರುವ ಸಂಸ್ಥೆಯಲ್ಲೇ ಉತ್ತಮ ಅವಕಾಶ, ವೇತನ ಹೆಚ್ಚಳ ಅಥವಾ ಬಡ್ತಿಯ ಸೂಚನೆ ಸಿಗಲಿದೆ. ಕಣ್ಣಿನ ಸಮಸ್ಯೆ ಇದ್ದವರು ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.

ಜನ್ಮಸಂಖ್ಯೆ 2 (2, 11, 20, 29 ರಂದು ಜನಿಸಿದವರು)

ಕುಟುಂಬದಲ್ಲಿ ಸೌಹಾರ್ದತೆ ಹೆಚ್ಚಾಗುತ್ತದೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಮನೆಯವರ ಬೆಂಬಲ ಸಿಗಲಿದೆ. ವ್ಯಾಪಾರಿಗಳು ಹೂಡಿಕೆ ಮತ್ತು ಹಣಕಾಸಿನ ಯೋಜನೆ ರೂಪಿಸುವ ದಿನ. ಉದ್ಯೋಗಕ್ಕೆ ದೀರ್ಘ ವಿರಾಮದ ನಂತರ ಪ್ರಯತ್ನಿಸುತ್ತಿರುವವರಿಗೆ ಪ್ರತಿಷ್ಠಿತ ಸಂಸ್ಥೆಯಿಂದ ಆಫರ್ ಬರಬಹುದು. ಮನೆ ಬದಲಾವಣೆ ಯೋಚನೆಯಲ್ಲಿರುವವರು ತಾಳ್ಮೆಯಿಂದ ನಿರ್ಧಾರ ಕೈಗೊಳ್ಳಬೇಕು.

ಜನ್ಮಸಂಖ್ಯೆ 3 (3, 12, 21, 30 ರಂದು ಜನಿಸಿದವರು)

ವಿದೇಶದಲ್ಲಿರುವವರಿಗೆ ಖರ್ಚಿನ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದುವರೆಗೆ ಸಹಾಯವಾಗುತ್ತಿದ್ದ ಪರಿಸ್ಥಿತಿಗಳು ಬದಲಾಗಬಹುದು. ಪೋಷಕರಿಂದ ವಿಷಯಗಳನ್ನು ಮುಚ್ಚಿಡದೆ ಹಂಚಿಕೊಳ್ಳುವುದು ಉತ್ತಮ. ಮಕ್ಕಳ ಆರೋಗ್ಯದ ಬಗ್ಗೆ ಚಿಂತೆಯಿರುವವರಿಗೆ ಸೂಕ್ತ ಚಿಕಿತ್ಸೆಗಾಗಿ ಉತ್ತಮ ಮಾರ್ಗದರ್ಶನ ಸಿಗಲಿದೆ. ನಿಮ್ಮ ಶಿಸ್ತು ಇತರರಿಗೆ ಒತ್ತಡವಾಗದಂತೆ ನೋಡಿಕೊಳ್ಳಿ.

ಜನ್ಮಸಂಖ್ಯೆ 4 (4, 13, 22, 31 ರಂದು ಜನಿಸಿದವರು)

ಸ್ನೇಹಿತರು ಹಾಗೂ ಸಂಬಂಧಿಕರೊಂದಿಗೆ ಸಮಯ ಕಳೆಯುವ ಅವಕಾಶ ದೊರೆಯಲಿದೆ. ಕಿರು ಪ್ರವಾಸ ಅಥವಾ ರೆಸಾರ್ಟ್ ಭೇಟಿಯ ಯೋಗ ಇದೆ. ನಿರೀಕ್ಷಿಸದ ವ್ಯಕ್ತಿಯಿಂದಲೇ ಉದ್ಯೋಗ ಅಥವಾ ವ್ಯವಹಾರಕ್ಕೆ ಸಂಬಂಧಿಸಿದ ಸಹಾಯ ದೊರೆಯಬಹುದು. ಮನೆ ಅಲಂಕಾರಕ್ಕೆ ಹೆಚ್ಚು ಖರ್ಚಾಗುವ ಸಾಧ್ಯತೆ ಇದೆ. ಸರ್ಕಾರಿ ನೌಕರರಿಗೆ ಹೆಚ್ಚುವರಿ ಜವಾಬ್ದಾರಿಗಳ ಸೂಚನೆ ಸಿಗಲಿದೆ.

ಜನ್ಮಸಂಖ್ಯೆ 5 (5, 14, 23 ರಂದು ಜನಿಸಿದವರು)

ಮನಸ್ಸಿನಲ್ಲಿ ಅಶಾಂತಿ ಕಾಡಬಹುದು. ಹಣಕಾಸಿನ ವಾಗ್ದಾನಗಳನ್ನು ಪಾಲಿಸುವ ಬಗ್ಗೆ ಗೊಂದಲ ಉಂಟಾಗಬಹುದು. ಸಹೋದ್ಯೋಗಿಗಳಿಂದ ಹೆಚ್ಚುವರಿ ಆದಾಯಕ್ಕೆ ಸಂಬಂಧಿಸಿದ ಸಲಹೆಗಳು ಸಿಗಲಿವೆ. ಭಾರವಾದ ವಸ್ತುಗಳನ್ನು ಎತ್ತುವಾಗ ಎಚ್ಚರಿಕೆ ವಹಿಸಿ. ಸ್ಟೇಷನರಿ ವ್ಯಾಪಾರಿಗಳಿಗೆ ಆದಾಯ ಹೆಚ್ಚಳ ಮತ್ತು ದೀರ್ಘಾವಧಿ ಆರ್ಡರ್ ಸಿಗುವ ಸೂಚನೆ ಇದೆ.

ಜನ್ಮಸಂಖ್ಯೆ 6 (6, 15, 24 ರಂದು ಜನಿಸಿದವರು)

ನೀವು ಮಾಡಿದ ಕೆಲಸಗಳಿಗೆ ಮೆಚ್ಚುಗೆ ವ್ಯಕ್ತವಾಗಲಿದೆ. ಗುಣಮಟ್ಟದ ವಿಚಾರದಲ್ಲಿ ಅಸಮಾಧಾನ ಉಂಟಾಗಬಹುದು. ಕಲಾ ಕ್ಷೇತ್ರ, ರಂಗಭೂಮಿ, ಸಿನಿಮಾ ಹಾಗೂ ಧಾರಾವಾಹಿಯಲ್ಲಿ ತೊಡಗಿರುವವರಿಗೆ ಉತ್ತಮ ಅವಕಾಶಗಳು ಲಭಿಸಲಿವೆ. ವಿದೇಶ ಪ್ರಯಾಣದ ಸಾಧ್ಯತೆ ಇದೆ. ಕಿರಿಯರ ಮಾತುಗಳಿಂದ ಬೇಸರವಾದರೂ ಆತ್ಮವಿಮರ್ಶೆ ಸಹಾಯಕವಾಗಲಿದೆ.

ಜನ್ಮಸಂಖ್ಯೆ 7 (7, 16, 25 ರಂದು ಜನಿಸಿದವರು)

ಈ ದಿನ ಸಂಪೂರ್ಣವಾಗಿ ಚಟುವಟಿಕೆಯಿಂದ ಕೂಡಿರುತ್ತದೆ. ಹಳೆಯ ಸ್ನೇಹ ಸಂಬಂಧಗಳಿಗೆ ಸಮಯ ನೀಡುವಿರಿ. ಕೃಷಿ ಮತ್ತು ಕೃಷಿ ಉತ್ಪನ್ನ ಮಾರ್ಕೆಟಿಂಗ್‌ನಲ್ಲಿ ತೊಡಗಿರುವವರಿಗೆ ಆದಾಯ ಹೆಚ್ಚಳವಾಗಲಿದೆ. ಧಾರ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಇತರರ ಜವಾಬ್ದಾರಿ ಹೊತ್ತುಕೊಳ್ಳುವ ಮುನ್ನ ಫಲಿತಾಂಶವನ್ನು ಯೋಚಿಸಿ ನಿರ್ಧಾರ ಕೈಗೊಳ್ಳಿ.

ಜನ್ಮಸಂಖ್ಯೆ 8 (8, 17, 26 ರಂದು ಜನಿಸಿದವರು)

ನಿಮ್ಮ ಕೆಲಸ ಮಾಡುವ ಶೈಲಿಯಲ್ಲಿ ಬದಲಾವಣೆ ತರಲಿದ್ದೀರಿ. ಆಪತ್ ಕಾಲಕ್ಕೆ ಉಳಿಸಿಕೊಂಡಿದ್ದ ಹಣ ಉಪಯೋಗಕ್ಕೆ ಬರಲಿದೆ. ಸರ್ಕಾರಿ ಕೆಲಸ ಅಥವಾ ಕಾಂಟ್ರಾಕ್ಟ್ ವಿಚಾರದಲ್ಲಿ ನಿಮ್ಮ ಪ್ರಭಾವ ಬಳಸುವ ಸಾಧ್ಯತೆ ಇದೆ. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತಾಳ್ಮೆಯಿಂದ ನಡೆದುಕೊಂಡರೆ ಉತ್ತಮ ಲಾಭ ಸಿಗಲಿದೆ.

ಜನ್ಮಸಂಖ್ಯೆ 9 (9, 18, 27 ರಂದು ಜನಿಸಿದವರು)

ಜನರೇಷನ್ ಗ್ಯಾಪ್ ಅನುಭವಕ್ಕೆ ಬರಲಿದೆ. ಹಣಕಾಸಿನ ವಿಚಾರದಲ್ಲಿ ಇತರರಿಗೆ ಸಲಹೆ ನೀಡುವುದನ್ನು ತಪ್ಪಿಸುವುದು ಉತ್ತಮ. ಕೆಲವರಿಗೆ ಸೀಸನಲ್ ವ್ಯವಹಾರದ ಅವಕಾಶ ಸಿಗಲಿದೆ. ದಿನಸಿ ಅಂಗಡಿ ನಡೆಸುವವರು ಹೊಸ ವ್ಯವಹಾರ ಸೇರಿಸುವ ಬಗ್ಗೆ ಯೋಚನೆ ಮಾಡಬಹುದು. ಭವಿಷ್ಯದಲ್ಲಿ ಇದು ಲಾಭದಾಯಕವಾಗುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (41)

ಅಕ್ಷಯ ತೃತೀಯದಂದು ವಾಹನ ಖರೀದಿಸುತ್ತಿದ್ದೀರಾ? ನಿಮ್ಮ ರಾಶಿಗೆ ಸೂಕ್ತ ಬಣ್ಣಗಳು ಇಲ್ಲಿವೆ!

by ಶ್ರೀದೇವಿ ಬಿ. ವೈ
April 19, 2026 - 7:29 am
0

BeFunky collage (39)

ಜಿಮ್‌ಗೆ ಹೋಗೋದೇ ಬೇಡ! ಮನೆಯಲ್ಲೇ ಈ ವಸ್ತುಗಳನ್ನು ಎತ್ತಿ 30 ದಿನದಲ್ಲಿ ಫಿಟ್ ಆಗಿ

by ಶ್ರೀದೇವಿ ಬಿ. ವೈ
April 19, 2026 - 6:00 am
0

BeFunky collage (40)

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

by ಶ್ರೀದೇವಿ ಬಿ. ವೈ
April 18, 2026 - 10:20 pm
0

BeFunky collage (44)

ಅಡುಗೆ ಕಲಿಬೇಕಮ್ಮ ಎಂದ ಅತ್ತೆಯ ಮಾತಿಗೆ 18 ವರ್ಷದ ಯುವತಿ ಆ*ತ್ಮಹ*ತ್ಯೆ!

by ಶ್ರೀದೇವಿ ಬಿ. ವೈ
April 18, 2026 - 9:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (41)
    ಅಕ್ಷಯ ತೃತೀಯದಂದು ವಾಹನ ಖರೀದಿಸುತ್ತಿದ್ದೀರಾ? ನಿಮ್ಮ ರಾಶಿಗೆ ಸೂಕ್ತ ಬಣ್ಣಗಳು ಇಲ್ಲಿವೆ!
    April 19, 2026 | 0
  • BeFunky collage (25)
    ಅಕ್ಷಯ ತೃತೀಯ 2026: ಶುಭ ಮುಹೂರ್ತ, ಪೂಜಾ ವಿಧಾನ ಸಂಪೂರ್ಣ ವಿವರ ಇಲ್ಲಿದೆ
    April 18, 2026 | 0
  • Untitled design (1)
    ಇಂದಿನ ದಿನ ಭವಿಷ್ಯ: ಈ ಸಂಖ್ಯೆಯ ಜನರು ಇಂದು ತಾಳ್ಮೆಯಿಂದ ಇರುವುದು ಒಳಿತು
    April 17, 2026 | 0
  • Rashi bavishya
    ದಿನಭವಿಷ್ಯ : ಇಂದು ಅಕ್ಷಯ ಅಮಾವಾಸ್ಯೆ: ಇಂದು ಲಕ್ಷ್ಮೀಯನ್ನು ಪೂಜಿಸಿದರೆ ಯಶಸ್ಸು ಖಂಡಿತಾ..!
    April 17, 2026 | 0
  • Untitled design 2025 12 04T070243.618
    ದಿನ ಭವಿಷ್ಯ: ವ್ಯಾಪಾರಿಗಳಿಗೆ ಲಾಭ, ಗೃಹಬಳಕೆ ವಸ್ತುಗಳ ಖರೀದಿ, ಹಣಕಾಸಿನ ಸಮಸ್ಯೆ ಮರುಕಳಿಸಬಹುದು
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version