• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ: ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 20, 2025 - 8:27 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 20T081901.003

ಬೆಂಗಳೂರು: ರಾಜ್ಯ ಸರ್ಕಾರದ (Government of Karnataka) ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದೆ. ಬಡವರ ಆಹಾರ ಭದ್ರತೆಗೆಂದು ಜಾರಿಗೆ ತಂದಿರುವ ಈ ಯೋಜನೆಯಲ್ಲಿ ಭಾರೀ ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಇದೀಗ ಬೆಂಗಳೂರಿನ ಯಲಚೇನಹಳ್ಳಿ ಪ್ರದೇಶದಲ್ಲಿ ನಡೆದಿರುವ ಅನ್ನಭಾಗ್ಯ ಅಕ್ಕಿ ಕಾಳಸಂತೆ ದಂಧೆ ಪ್ರಕರಣ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರಿನ ಯಲಚೇನಹಳ್ಳಿಯ ಕಾಂಗ್ರೆಸ್ ಮುಖಂಡ ಅಲೀಮ್ ಎಂಬಾತ, ಬಿಪಿಎಲ್ (BPL) ಕಾರ್ಡ್ ಹೊಂದಿರುವ ಫಲಾನುಭವಿಗಳಿಂದ ಕಡಿಮೆ ಬೆಲೆಗೆ ಅನ್ನಭಾಗ್ಯ ಅಕ್ಕಿಯನ್ನು ಖರೀದಿಸಿ, ಅದನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಆರೋಪವನ್ನು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಮುಖಂಡರು ಸಾರ್ವಜನಿಕವಾಗಿ ಬಯಲಿಗೆಳೆದಿದ್ದಾರೆ.

RelatedPosts

ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ

ಟ್ರಂಪ್ ಮನವಿ ಬಳಿಕ ಇರಾನ್ ಮೇಲೆ ದಾಳಿ ನಿಲ್ಲಿಸಲು ನಿರ್ಧರಿಸಿದ ಇಸ್ರೇಲ್: ತೈಲ ಬೆಲೆ ಇಳಿಕೆ ಖಚಿತವೇ?

ರಾಜ್ಯಾದ್ಯಂತ ಬಿಸಿಗಾಳಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಹಾವೇರಿಯಲ್ಲಿ ಭೀಕರ ಅಗ್ನಿ ಅವಘಡ: 17 ಎಮ್ಮೆಗಳು, 4 ಕರುಗಳು ಸಜೀವ ದಹನ

ADVERTISEMENT
ADVERTISEMENT

ಕೆಆರ್‌ಎಸ್ ಪಕ್ಷದ ಆರೋಪದ ಪ್ರಕಾರ, ಯಲಚೇನಹಳ್ಳಿ, ಇಲಿಯಾಸ್ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಲೀಮ್ ಮತ್ತು ಅವನ ಸಹಚರರು ಸಂಘಟಿತವಾಗಿ ಅನ್ನಭಾಗ್ಯ ಅಕ್ಕಿ ದಂಧೆಯನ್ನು ನಡೆಸುತ್ತಿದ್ದರು. ಸರ್ಕಾರ ಉಚಿತವಾಗಿ ಅಥವಾ ಅತಿ ಕಡಿಮೆ ದರದಲ್ಲಿ ವಿತರಿಸುವ ಅಕ್ಕಿಯನ್ನು ಫಲಾನುಭವಿಗಳಿಂದ ಹಣ ನೀಡಿ ಖರೀದಿಸಿ, ಅದನ್ನು ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಮೂಲಕ ಲಕ್ಷಾಂತರ ರೂಪಾಯಿ ಲಾಭ ಪಡೆಯಲಾಗುತ್ತಿತ್ತು ಎನ್ನಲಾಗಿದೆ.

ಈ ಅಕ್ರಮದ ಬಗ್ಗೆ ಕಳೆದ ಹಲವು ದಿನಗಳಿಂದಲೂ ಸ್ಥಳೀಯವಾಗಿ ತಕರಾರು ನಡೆಯುತ್ತಿದ್ದು, ಕೆಆರ್‌ಎಸ್ ಮುಖಂಡರು ಅಕ್ಕಿ ದಂಧೆಯ ಬಗ್ಗೆ ಸಾಕ್ಷ್ಯ ಸಮೇತ ಆರೋಪ ಮಾಡಿದ ಬಳಿಕ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಅನ್ನಭಾಗ್ಯ ಅಕ್ಕಿ ಮಾರಾಟದ ಜಾಲವನ್ನು ಬಹಿರಂಗಪಡಿಸಿದ ನಂತರ ಎರಡು ಗುಂಪುಗಳ ನಡುವೆ ಜಟಾಪಟಿ ಸಂಭವಿಸಿದೆ. ಸ್ಥಳೀಯರು ಹಾಗೂ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ, ಗಲಾಟೆ ನಡೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.

ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡ ಅಲೀಮ್ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅನ್ನಭಾಗ್ಯ ಅಕ್ಕಿಯ ಅಕ್ರಮ ಸಂಗ್ರಹ, ಕಾಳಸಂತೆಯಲ್ಲಿ ಮಾರಾಟ, ಸರ್ಕಾರಿ ಯೋಜನೆಯ ದುರುಪಯೋಗ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 20T083819.690

ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ

by ಶಾಲಿನಿ ಕೆ. ಡಿ
March 20, 2026 - 8:45 am
0

Untitled design 2026 03 20T083140.656

ಟ್ರಂಪ್ ಮನವಿ ಬಳಿಕ ಇರಾನ್ ಮೇಲೆ ದಾಳಿ ನಿಲ್ಲಿಸಲು ನಿರ್ಧರಿಸಿದ ಇಸ್ರೇಲ್: ತೈಲ ಬೆಲೆ ಇಳಿಕೆ ಖಚಿತವೇ?

by ಶಾಲಿನಿ ಕೆ. ಡಿ
March 20, 2026 - 8:32 am
0

Untitled design 2026 03 20T081600.899

ರಾಜ್ಯಾದ್ಯಂತ ಬಿಸಿಗಾಳಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
March 20, 2026 - 8:17 am
0

Untitled design 2025 12 04T071408.916

ಸಂಖ್ಯಾಶಾಸ್ತ್ರ ಭವಿಷ್ಯ: ಜನ್ಮಸಂಖ್ಯೆಯವರಿಗೆ ಜಾಬ್ ಆಫರ್, ದೂರ ಪ್ರಯಾಣದ ಯೋಗ

by ಶಾಲಿನಿ ಕೆ. ಡಿ
March 20, 2026 - 7:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T083819.690
    ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ
    March 20, 2026 | 0
  • Untitled design 2026 03 20T083140.656
    ಟ್ರಂಪ್ ಮನವಿ ಬಳಿಕ ಇರಾನ್ ಮೇಲೆ ದಾಳಿ ನಿಲ್ಲಿಸಲು ನಿರ್ಧರಿಸಿದ ಇಸ್ರೇಲ್: ತೈಲ ಬೆಲೆ ಇಳಿಕೆ ಖಚಿತವೇ?
    March 20, 2026 | 0
  • Untitled design 2026 03 19T232409.044
    ಹಾವೇರಿಯಲ್ಲಿ ಭೀಕರ ಅಗ್ನಿ ಅವಘಡ: 17 ಎಮ್ಮೆಗಳು, 4 ಕರುಗಳು ಸಜೀವ ದಹನ
    March 19, 2026 | 0
  • Untitled design 2026 03 19T230905.939
    ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಇರಿದ ಕಿರಾತಕ
    March 19, 2026 | 0
  • Untitled design 2026 03 19T223851.440
    ರಾಜ್ಯದಲ್ಲಿ ಮಾರ್ಚ್ 25ರ ವರೆಗೆ ವರುಣನ ಆರ್ಭಟ: ಹವಾಮಾನ ಇಲಾಖೆ ಹೈ ಅಲರ್ಟ್
    March 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version