• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಬುರುಡೆ ಕೇಸ್: ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಸಮೀರ್‌ ವಿರುದ್ಧ ಚಿನ್ನಯ್ಯ ದೂರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 20, 2025 - 12:09 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 12 20T115819.689

ಮಂಗಳೂರು: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಎಣೆದಿದ್ದ ಎಂದು ಆರೋಪವಿರುವ “ಬುರುಡೆ ಗ್ಯಾಂಗ್”‌ನಲ್ಲಿ ಈಗ ದೊಡ್ಡ ಬಿರುಕು ಮೂಡಿದೆ. ಇದೀಗ ಪ್ರಕರಣದ ಪ್ರಮುಖ ಆರೋಪಿ ಹಾಗೂ ‘ಮಾಸ್ಕ್ ಮ್ಯಾನ್’ ಎಂದೇ ಖ್ಯಾತರಾಗಿರುವ ಚಿನ್ನಯ್ಯ (Chinnaiah) ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿಬಿದ್ದಿದ್ದಾರೆ.

ಕೇವಲ ಎರಡು ದಿನಗಳ ಹಿಂದಷ್ಟೇ ಶಿವಮೊಗ್ಗ ಜಿಲ್ಲೆಯ ಸೋಗಾನೆ ಸಮೀಪದ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದ ಚಿನ್ನಯ್ಯ, ಬಿಡುಗಡೆಗೊಂಡ ತಕ್ಷಣವೇ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ, ಬುರುಡೆ ಗ್ಯಾಂಗ್‌ನ ಪ್ರಮುಖ ಸದಸ್ಯರ ವಿರುದ್ಧ ಜೀವ ಬೆದರಿಕೆ ದೂರು ದಾಖಲಿಸಿದ್ದಾರೆ.

RelatedPosts

IPL 2026: ರಿಷಭ್‌ ಪಂತ್‌ಗೆ ಅವಮಾನಕರ ವರ್ತನೆ: ನಾಂಡ್ರೆ ಬರ್ಗರ್‌ಗೆ ಭಾರೀ ದಂಡ

ಕೆಡಿ ಚಿತ್ರದ ಟ್ರೈಲರ್‌‌ನಲ್ಲಿ ‘ಕಾಲಭೈರವ’ನಾಗಿ ಸುದೀಪ್ ಸುಂಟರಗಾಳಿ

ಎಸ್ಎಸ್ಎಲ್‌ಸಿ ಪಾಸ್ ಆದ ಖುಷಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ಸಾ*ವು

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ: ದೂರು ದಾಖಲು

ADVERTISEMENT
ADVERTISEMENT
ಯಾರ ವಿರುದ್ಧ ದೂರು?

ಚಿನ್ನಯ್ಯ ಅವರು ಸಲ್ಲಿಸಿರುವ ದೂರಿನಲ್ಲಿ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್ ಟಿ, ಸಮೀರ್ ಎಂ.ಡಿ (Sameer MD) ಈ ಐವರು ತನ್ನ ಹಾಗೂ ತನ್ನ ಪತ್ನಿಯ ಜೀವಕ್ಕೆ ಅಪಾಯ ಉಂಟುಮಾಡಬಹುದು ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ನನಗೂ, ನನ್ನ ಪತ್ನಿಗೂ ಜೀವ ಬೆದರಿಕೆ ಇದೆ’

ದೂರಿನಲ್ಲಿ ಚಿನ್ನಯ್ಯ ಅವರು, “ನಾನು ಜೈಲಿನಿಂದ ಬಿಡುಗಡೆಯಾದ ಬಳಿಕ, ಬುರುಡೆ ಗ್ಯಾಂಗ್‌ನ ಕೆಲವು ಸದಸ್ಯರಿಂದ  ಬೆದರಿಕೆ ಎದುರಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ನನ್ನ ಮೇಲೆ ಅಥವಾ ನನ್ನ ಪತ್ನಿಯ ಮೇಲೆ ದಾಳಿ ನಡೆಯುವ ಆತಂಕವಿದೆ. ಆದ್ದರಿಂದ ನಮಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕು” ಎಂದು ಮನವಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸರು ದೂರು ಅರ್ಜಿಯನ್ನು ಅಧಿಕೃತವಾಗಿ ಸ್ವೀಕರಿಸಿದ್ದು, ಮುಂದಿನ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ಪೊಲೀಸರು ದೂರು ಸ್ವೀಕರಿಸಿದ್ದು, ಕಾನೂನುಬದ್ಧವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಅಗತ್ಯವಿದ್ದರೆ ಚಿನ್ನಯ್ಯ ಹಾಗೂ ಅವರ ಪತ್ನಿಗೆ ರಕ್ಷಣೆ ಒದಗಿಸುವ ಕುರಿತು ಮೇಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ.

ಧರ್ಮಸ್ಥಳ ಬುರುಡೆ ಕೇಸ್‌: ಆರೋಪಿ ಚಿನ್ನಯ್ಯನಿಗೆ ಬಿಗ್‌ ರಿಲೀಫ್‌

ಮಂಗಳೂರು: ಕರ್ನಾಟಕದಾದ್ಯಂತ ಆತಂಕ ಮತ್ತು ಆಘಾತ ಮೂಡಿಸಿದ್ದ ಧರ್ಮಸ್ಥಳದ ಭಯಾನಕ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದ ಮುಖ್ಯ ಆರೋಪಿ ಚಿನ್ನಯ್ಯಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಆದೇಶದೊಂದಿಗೆ ನಾಳೆಯೇ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಚಿನ್ನಯ್ಯ ಬಿಡುಗಡೆಯಾಗುವ ಸಾಧ್ಯತೆ ದೆ.

ಧರ್ಮಸ್ಥಳದ ಕಾಡುಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೂರಾರು ಮೃತದೇಹಗಳನ್ನು ಗುಪ್ತವಾಗಿ ಹೂತಿಟ್ಟಿದ್ದಾರೆಂಬ ಆರೋಪ ಎದುರಿಸುತ್ತಿದ್ದ ಚಿನ್ನಯ್ಯ ಅವರನ್ನು ಸೆಪ್ಟೆಂಬರ್ ತಿಂಗಳಲ್ಲಿ ಬಂಧಿಸಲಾಗಿತ್ತು.

ಜಾಮೀನು ಅರ್ಜಿ ವಿಚಾರಣೆಯಲ್ಲಿ ನ್ಯಾಯಾಲಯ ಹಲವು ಅಂಶಗಳನ್ನು ಪರಿಗಣಿಸಿದೆ. ಚಿನ್ನಯ್ಯ ಅವರ ವಯಸ್ಸು, ಆರೋಗ್ಯ ಸ್ಥಿತಿ, ಜೈಲಿನಲ್ಲಿದ್ದ ಅವಧಿ ಮತ್ತು ತನಿಖೆಯಲ್ಲಿ ಸಹಕಾರ ನೀಡುತ್ತಿರುವುದು ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕೋರ್ಟ್ ಜಾಮೀನು ನೀಡಿದೆ. ಆದರೆ ಇದು ಸಾಧಾರಣ ಜಾಮೀನಲ್ಲ. ಒಟ್ಟು 12 ಕಟ್ಟುನಿಟ್ಟಾದ ಷರತ್ತುಗಳನ್ನು ವಿಧಿಸಲಾಗಿದೆ.

ಮುಖ್ಯ ಷರತ್ತುಗಳು
  • 1 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್
  • ಇಬ್ಬರು ಜಾಮೀನುದಾರರು (ಪ್ರತಿಯೊಬ್ಬರು 1 ಲಕ್ಷ ರೂ. ಖಾತರಿ)
  • ಪ್ರತಿ ಸೋಮವಾರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಹಾಜರಾಗಬೇಕು
  • ಧರ್ಮಸ್ಥಳ ಪೊಲೀಸ್ ವ್ಯಾಪ್ತಿಯನ್ನು ಬಿಟ್ಟು ಹೋಗಬಾರದು (ಕೋರ್ಟ್ ಅನುಮತಿ ಇಲ್ಲದೆ)
  • ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು
  • ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ವ್ಯಕ್ತಿಯನ್ನು ಸಂಪರ್ಕಿಸಬಾರದು

ಈ ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದಾಗಲಿದೆ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 23T175033.290

IPL 2026: ರಿಷಭ್‌ ಪಂತ್‌ಗೆ ಅವಮಾನಕರ ವರ್ತನೆ: ನಾಂಡ್ರೆ ಬರ್ಗರ್‌ಗೆ ಭಾರೀ ದಂಡ

by ಶಾಲಿನಿ ಕೆ. ಡಿ
April 23, 2026 - 5:55 pm
0

Untitled design 2026 04 23T173150.989

ಕೆಡಿ ಚಿತ್ರದ ಟ್ರೈಲರ್‌‌ನಲ್ಲಿ ‘ಕಾಲಭೈರವ’ನಾಗಿ ಸುದೀಪ್ ಸುಂಟರಗಾಳಿ

by ಶಾಲಿನಿ ಕೆ. ಡಿ
April 23, 2026 - 5:33 pm
0

Untitled design 2026 04 23T171232.036

ಎಸ್ಎಸ್ಎಲ್‌ಸಿ ಪಾಸ್ ಆದ ಖುಷಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ಸಾ*ವು

by ಶಾಲಿನಿ ಕೆ. ಡಿ
April 23, 2026 - 5:13 pm
0

Untitled design 2026 04 23T165227.186

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ: ದೂರು ದಾಖಲು

by ಶಾಲಿನಿ ಕೆ. ಡಿ
April 23, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 23T175033.290
    IPL 2026: ರಿಷಭ್‌ ಪಂತ್‌ಗೆ ಅವಮಾನಕರ ವರ್ತನೆ: ನಾಂಡ್ರೆ ಬರ್ಗರ್‌ಗೆ ಭಾರೀ ದಂಡ
    April 23, 2026 | 0
  • Untitled design 2026 04 23T173150.989
    ಕೆಡಿ ಚಿತ್ರದ ಟ್ರೈಲರ್‌‌ನಲ್ಲಿ ‘ಕಾಲಭೈರವ’ನಾಗಿ ಸುದೀಪ್ ಸುಂಟರಗಾಳಿ
    April 23, 2026 | 0
  • Untitled design 2026 04 23T171232.036
    ಎಸ್ಎಸ್ಎಲ್‌ಸಿ ಪಾಸ್ ಆದ ಖುಷಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ಸಾ*ವು
    April 23, 2026 | 0
  • Untitled design 2026 04 23T165227.186
    ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ: ದೂರು ದಾಖಲು
    April 23, 2026 | 0
  • Untitled design 2026 04 23T162041.722
    ದಿ ವೆಯ್ಟ್ ಈಸ್ ಓವರ್..‘KD’ ವರ್ಲ್ಡ್ ಗೇಟ್ಸ್ ಓಪನ್
    April 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version