• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಸಾ*ವು

admin by admin
December 20, 2025 - 10:36 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design (36)

RelatedPosts

ಬಿಡದಿ ಭೂ ವಿವಾದ ತಾರಕಕ್ಕೆ: ಇಂದು ಬಿಜೆಪಿ ಬೃಹತ್ ಪ್ರತಿಭಟನೆ, ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಧರಣಿ

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

ಬಂಟ್ವಾಳದಲ್ಲಿ ಭೀಕರ ಕೃತ್ಯ: ಯುವತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊ*ಲೆ

ಓಮಿನಿ ಕಾರು-ಬೈಕ್ ಡಿಕ್ಕಿ, ತಾಯಿ-ಮಗ ಸ್ಥಳದಲ್ಲೇ ಸಾ*ವು

ADVERTISEMENT
ADVERTISEMENT

ಮೈಸೂರು: ರಮ್ಯಾ ಮತ್ತು ಬಸಪ್ಪ ದಂಪತಿಯ2 ವರ್ಷದ ಮಗು ವೇದಾ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗುವೊಂದು ಧಾರುಣವಾಗಿ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಜಯಗಿರಿ ಹಾಡಿಯಲ್ಲಿ ನಡೆದಿದೆ.

ತಾಯಿ ರಮ್ಯಾ ಮಗಳು ವೇದಾಳಿಗೆ ಸ್ನಾನ ಮಾಡಿಸಲು ಪಾತ್ರೆಯಲ್ಲಿ ಬಿಸಿನೀರನ್ನು ಇಟ್ಟಿದ್ದರು. ಬಿಸಿನೀರಿನ ಜೊತೆ ತಣ್ಣೀರು ಬೆರೆಸಲು ತಣ್ಣೀರು ತರಲು ಸ್ವಲ್ಪ ದೂರ ಹೋದ ಸಮಯದಲ್ಲಿ, ಎರಡು ವರ್ಷದ ವೇದಾ ಅಡ್ಡಾಡುತ್ತಿದ್ದಾಗ ಮಗು ಆ ಬಿಸಿನೀರಿನ ಪಾತ್ರೆಗೆ ಬಿದ್ದಿದೆ. ಬಳಿಕ ಸ್ಥಳಕ್ಕೆ ಧಾವಿಸಿದ ಪೋಷಕರು ತೀವ್ರ ಸುಟ್ಟಗಾಯಗಳಿಗೆ ಒಳಗಾದ ಮಗುವನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಮಗುವಿಗೆ ತೀವ್ರ ಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ.

ಅಪ್ರಾಪ್ತ ಬಾಲಕನಿಗೆ ಬೈಕ್‌ ಕೊಟ್ಟಿದ್ದಕ್ಕೆ 25 ಸಾವಿರ ದಂಡ

ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಬೈಕ್ ಚಾಲನೆ ಮಾಡಲು ನೀಡಿದ ವ್ಯಕ್ತಿಯ ವಿರುದ್ಧ ಚಿಕ್ಕಮಗಳೂರು ನ್ಯಾಯಾಲಯವು ಕಠಿಣ ಶಿಕ್ಷೆ ನೀಡಿದೆ. ಈ ಪ್ರಕರಣ 2024 ರಲ್ಲಿ ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ನ್ಯಾಯಾಲಯವು ಆರೋಪಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿ ಅವರ ಮೇಲೆ ₹25,000 ದಂಡ ವಿಧಿಸುವ ಆದೇಶ ಹೊರಡಿಸಿದೆ.

ಅಪ್ರಾಪ್ತ ವಯಸ್ಕರು ಮೋಟಾರು ವಾಹನಗಳನ್ನು ಬಳಸುವುದರಿಂದ ಕಾನೂನು ಬಾಹಿರವಷ್ಟೇ ಅಲ್ಲ, ಅಪರಿಚಿತರು, ಸಂಚಾರ ನಿಯಮಗಳ ಜ್ಞಾನದ ಕೊರತೆ ಇರುತ್ತದೆ ಜೊತೆಗೆ ಅನುಭವ ಇಲ್ಲದ ಕಾರಣ ಅಪಘಾತ ಹೆಚ್ಚಾಗುವ ಸಾಧ್ಯತೆ ಇದೆ. ಹೀಗೆ ಹಲವು ಕಾರಣಗಳಿಂದ ಅತ್ಯಂತ ಅಪಾಯಕಾರಿ ಕೂಡ ಆಗಿದೆ. ಇಂತಹ ಸನ್ನಿವೇಶಗಳು ಗಂಭೀರ ಅಪಘಾತಗಳಿಗೆ ಕಾರಣವಾಗಬಲ್ಲವು. ಸಂಚಾರ ನಿಯಮಗಳ ಉಲ್ಲಂಘನೆ ಮತ್ತು ಅಪ್ರಾಪ್ತರಿಗೆ ವಾಹನ ನೀಡುವುದರ ತೀವ್ರ ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಈ ದಂಡ ನಿರ್ಣಯವು ಸಹಾಯ ಮಾಡುತ್ತದೆ. 

ಕುದುರೆಮುಖ ಚಾರಣಕ್ಕೆ ಹೋಗುತ್ತಿದ್ದ ಬಸ್‌ ಪಲ್ಟಿ: ಹಲವರಿಗೆ ಗಂಭೀರ ಗಾಯ

ಚಾರಣಿಕರ ಆಕರ್ಷಣೆಯ ಕೇಂದ್ರವಾದ ಕುದುರೆಮುಖಕ್ಕೆ ಚಾರಣಕ್ಕೆ ತೆರಳುತ್ತಿದ್ದ ಪ್ರವಾಸಿಗರನ್ನು ಹೊತ್ತ ಖಾಸಗಿ ಬಸ್‌ವೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸದ ಸಮೀಪದ ಕಂಚಿಗಾನೆ ಪ್ರದೇಶದಲ್ಲಿ ನಡೆದಿದೆ. 

 41 ಜನ ಪ್ರವಾಸಿಗರಿದ್ದ ಬಸ್ಸಿನಲ್ಲಿ 14 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತುರ್ತು ಚಿಕಿತ್ಸೆಗೆ ಒಳಪಡಿಸಲಾಗಿದೆ. ಎಲ್ಲಾ ಗಾಯಾಳುಗಳನ್ನು ಹತ್ತಿರದ ಕಳಸ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ನಂತರ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಸ್ಥಳೀಯರ ಸಹಾಯದೊಂದಿಗೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿ, ಬಸ್ಸಿನಲ್ಲಿ ಸಿಕ್ಕಿಹಾಕಿಕೊಂಡಿದ್ದ ಪ್ರವಾಸಿಗಳನ್ನು ಸುರಕ್ಷಿತವಾಗಿ ಹೊರತೆಗೆಯುವ ಕಾರ್ಯ ನಡೆಸಿದ್ದಾರೆ. ಅಪಘಾತದ ಕಾರಣ ಇನ್ನೂ ಅಧಿಕೃತವಾಗಿ ತಿಳಿಯದಿದ್ದರೂ, ವಾಹನ ನಿಯಂತ್ರಣ ಕಳೆದುಕೊಂಡು ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

03

ಬಿಡದಿ ಭೂ ವಿವಾದ ತಾರಕಕ್ಕೆ: ಇಂದು ಬಿಜೆಪಿ ಬೃಹತ್ ಪ್ರತಿಭಟನೆ, ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಧರಣಿ

by ಪವಿತ್ರಾ ಗಣಪತಿ
July 17, 2026 - 8:00 am
0

02

ಅಮೆರಿಕ ಚುನಾವಣೆ ಬಗ್ಗೆ ಟ್ರಂಪ್ ಹೊಸ ಬಾಂಬ್: ‘ಮತದಾರರ ಡೇಟಾ ಪ್ರವೇಶಿಸಿದ ಚೀನಾ..!

by ಪವಿತ್ರಾ ಗಣಪತಿ
July 17, 2026 - 7:39 am
0

01

NEET UG 2026 ಮರುಪರೀಕ್ಷೆ ಫಲಿತಾಂಶ ಪ್ರಕಟ: 11.21 ಲಕ್ಷ ವಿದ್ಯಾರ್ಥಿಗಳು ಪಾಸ್‌

by ಪವಿತ್ರಾ ಗಣಪತಿ
July 17, 2026 - 6:42 am
0

ಸ್ವ (2)

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

by ಕವಿತಾ
July 16, 2026 - 11:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • 03
    ಬಿಡದಿ ಭೂ ವಿವಾದ ತಾರಕಕ್ಕೆ: ಇಂದು ಬಿಜೆಪಿ ಬೃಹತ್ ಪ್ರತಿಭಟನೆ, ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಧರಣಿ
    July 17, 2026 | 0
  • Untitled design (96)
    ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ
    July 16, 2026 | 0
  • Untitled design (93)
    ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದ ಸಚಿವ ಯತೀಂದ್ರ
    July 16, 2026 | 0
  • Untitled design (88)
    ‘ಮೈಸೂರು ದಸರಾದಲ್ಲಿ ಕಂಬಳ ಖಚಿತ’ : ಶಾಸಕ ಅಶೋಕ್ ರೈ
    July 16, 2026 | 0
  • Untitled design (77)
    ‘ಕುಮಾರಸ್ವಾಮಿ ಆಕಸ್ಮಿಕ ಸಿಎಂ, ಸಂವಿಧಾನವನ್ನೇ ಒಪ್ಪಲ್ಲ-ಚಲುವರಾಯಸ್ವಾಮಿ ಕಿಡಿ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version