• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನೋರಾ ಫತೇಹಿ ಕಾರ್ ಅಪಘಾತ: ಅಪಾಯದಿಂದ ಪಾರಾದ ಬಾಲಿವುಡ್‌ ನಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 21, 2025 - 10:34 am
in Flash News, ಬಾಲಿವುಡ್, ಸಿನಿಮಾ
0 0
0
Untitled design 2025 12 21T101706.535

RelatedPosts

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

ADVERTISEMENT
ADVERTISEMENT

ಮುಂಬೈ: ಬಾಲಿವುಡ್‌ನ ಖ್ಯಾತ ನಟಿ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ನರ್ತಕಿ ನೋರಾ ಫತೇಹಿ ಕಾರು ಮುಂಬೈನಲ್ಲಿ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡೇವಿಡ್ ಗುಟ್ಕಾ ಅವರ ಸಂಗೀತ ಕಚೇರಿಯಲ್ಲಿ ಭಾಗವಹಿಸಲು ಸನ್‌ಬರ್ನ್ ಉತ್ಸವದ ವೇದಿಕೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಶನಿವಾರ ಸಂಜೆ ಸುಮಾರು 7 ಗಂಟೆ ಸುಮಾರಿಗೆ, ನೋರಾ ಫತೇಹಿ ಅವರ ಕಾರಿಗೆ ಮತ್ತೊಂದು ವಾಹನ ಡಿಕ್ಕಿ ಹೊಡೆದಿದೆ. ಅಪಘಾತಕ್ಕೆ ಕಾರಣವಾದ ಚಾಲಕ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದ ಎನ್ನಲಾಗಿದೆ.

ಅಪಘಾತದ ತಕ್ಷಣ ನೋರಾ ಫತೇಹಿ ಅವರ ತಂಡ, ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ವೈದ್ಯರು ತಕ್ಷಣವೇ ಪ್ರಾಥಮಿಕ ಪರೀಕ್ಷೆ ನಡೆಸಿದ್ದು, ನೋರಾ ಅವರಿಗೆ ಸಣ್ಣ ಮಟ್ಟದ ರಕ್ತಸ್ರಾವದ ಲಕ್ಷಣಗಳು ಕಂಡುಬಂದಿವೆ. ಅವರಿಗೆ CT ಸ್ಕ್ಯಾನ್ ಹಾಗೂ ಇತರೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಯಿತು.

ವೈದ್ಯಕೀಯ ವರದಿಗಳ ಪ್ರಕಾರ, ನೋರಾ ಫತೇಹಿಗೆ ಯಾವುದೇ ಗಂಭೀರ ಅಥವಾ ಜೀವಕ್ಕೆ ಅಪಾಯಕಾರಿಯಾದ ಗಾಯಗಳಿಲ್ಲ ಎಂಬುದು ದೃಢಪಟ್ಟಿದೆ. ಆದರೆ ಆಘಾತದಿಂದಾಗಿ ಸ್ವಲ್ಪ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (53)

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

by ದಿಶಾ ಕೆ. ಎಸ್.
September 29, 2026 - 5:09 pm
0

Your paragraph text (52)

ಸಕ್ರೆಬೈಲು ಆನೆ ಬಿಡಾರಕ್ಕೆ ಹೊಸ ರೂಲ್ಸ್; ವಾರದಲ್ಲಿ ಒಂದು ದಿನ ಶಿಬಿರ ಬಂದ್

by ದಿಶಾ ಕೆ. ಎಸ್.
September 29, 2026 - 4:56 pm
0

Your paragraph text (51)

ಗೃಹಲಕ್ಷ್ಮಿ ಹಣ ಸಾಲಕ್ಕೆ ಕಡಿತ ಬೇಡ: ಬ್ಯಾಂಕುಗಳಿಗೆ ಸೂಚಿಸಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಆದೇಶ

by ದಿಶಾ ಕೆ. ಎಸ್.
September 29, 2026 - 4:24 pm
0

Your paragraph text (49)

ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!

by ದಿಶಾ ಕೆ. ಎಸ್.
September 29, 2026 - 3:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version