• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಟಾಕ್ಸಿಕ್’ ಸಿನಿಮಾದಲ್ಲಿ ನಟಿ ಕಿಯಾರಾ ಫಸ್ಟ್ ಲುಕ್ ಪೋಸ್ಟರ್ ಔಟ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 21, 2025 - 12:41 pm
in ಸಿನಿಮಾ
0 0
0
Untitled design 2025 12 21T122646.578

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ (Toxic) ಮತ್ತೆ ಸುದ್ದಿಯಲ್ಲಿದೆ. ಈ ಸಿನಿಮಾ ಬಿಡುಗಡೆ ಸಮಯ ಹತ್ತಿರವಾಗುತ್ತಿದ್ದಂತೆ, ಈಗಾಗಲೇ ಅದರ ಪ್ರಚಾರ ಕಾರ್ಯಗಳಿಗೆ ಭರ್ಜರಿ ಚಾಲನೆ ದೊರೆತಿದೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ಯಶ್ ನಟಿಸಿರುವ ಈ ಸಿನಿಮಾದ ಮೇಲೆ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಹೆಚ್ಚಿದೆ. ಈ ನಡುವೆ ಚಿತ್ರದ ನಾಯಕಿ ಕಿಯಾರಾ ಅಡ್ವಾಣಿ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಇನ್ನು ಕುತೂಹಲ ಹೆಚ್ಚಿಸಿದೆ.

ಈ ಪ್ಯಾನ್-ಇಂಡಿಯಾ ಸಿನಿಮಾದಲ್ಲಿ ಬಾಲಿವುಡ್‌ನ ಜನಪ್ರಿಯ ನಟಿ ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಬಿಡುಗಡೆಯಾದ ಫಸ್ಟ್ ಲುಕ್‌ನಲ್ಲಿ ಕಿಯಾರಾ ಅಡ್ವಾಣಿ ಅವರು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ‘ನಾಡಿಯಾ’ ಎಂಬ ಪಾತ್ರದಲ್ಲಿ ಕಿಯಾರಾ ಅವರು ಕಾಣಿಸಿಕೊಂಡಿದ್ದಾರೆ. ಬಾಲಿವುಡ್‌ನಲ್ಲೇ ಸಾಕಷ್ಟು ಯಶಸ್ಸು ಕಂಡಿರುವ ಕಿಯಾರಾ, ದಕ್ಷಿಣ ಭಾರತದ ಚಿತ್ರರಂಗದಲ್ಲಿಯೂ ತಮ್ಮದೇ ಆದ ಛಾವು ಮೂಡಿಸಿದ್ದಾರೆ. ಇದೀಗ ಮೊದಲ ಬಾರಿಗೆ ಯಶ್ ಜೊತೆ ತೆರೆ ಹಂಚಿಕೊಳ್ಳುತ್ತಿರುವುದು ‘ಟಾಕ್ಸಿಕ್’ ಸಿನಿಮಾಗೆ ಇನ್ನಷ್ಟು ವಿಶೇಷತೆಯನ್ನು ತಂದಿದೆ.

RelatedPosts

ಯಶ್ ‘ಟಾಕ್ಸಿಕ್’ನಲ್ಲಿ ರಷ್ಯನ್ ಲೇಡಿ ರಾಕಿಂಗ್ ವಾಯ್ಸ್

ತ್ವಿಶಾ ಸಾವಿನ ಕೇಸ್‌ಗೆ ಟ್ವಿಸ್ಟ್: ಕೊನೆಯ 90 ನಿಮಿಷದ ಬೆಚ್ಚಿಬೀಳಿಸುವ ವಿವರ ಬಯಲು

ಕನ್ನಡ ಚಿತ್ರರಂಗದ GEN Z ಮುಖವಾಗಿ ಮಿಂಚುತ್ತಿರುವ ಸಮರ್ಜಿತ್ ಲಂಕೇಶ್

ತಿರುಪತಿಯಲ್ಲಿ ಮುಡಿ ಕೊಟ್ರಾ ನಟಿ ನಯನತಾರಾ?ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು?

ADVERTISEMENT
ADVERTISEMENT

ಚಿತ್ರದ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರು ನಾಡಿಯಾ ಪಾತ್ರದ ಕುರಿತು ಮಾತನಾಡುತ್ತಾ, “ಕೆಲವು ಪಾತ್ರಗಳು ಕೇವಲ ಸಿನಿಮಾದ ಭಾಗವಾಗಿರುವುದಿಲ್ಲ. ಅವು ಕಲಾವಿದರಿಗೂ ಹೊಸ ಆಯಾಮ ನೀಡುತ್ತವೆ. ನಾಡಿಯಾ ಪಾತ್ರಕ್ಕೆ ಕಿಯಾರಾ ಅಡ್ವಾಣಿ ಅವರು ಸಂಪೂರ್ಣ ನ್ಯಾಯ ಒದಗಿಸಿದ್ದಾರೆ. ಅವರ ಬಗ್ಗೆ ನನಗೆ ಅಪಾರ ಹೆಮ್ಮೆ ಇದೆ” ಎಂದು ಹೇಳಿದ್ದಾರೆ.

‘ಟಾಕ್ಸಿಕ್’ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡುತ್ತಿದ್ದು, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲಕ್ಕೆ ಸಿನಿಮಾ ಸಿದ್ಧವಾಗುತ್ತಿದೆ. ಜೊತೆಗೆ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಸೇರಿದಂತೆ ಹಲವು ಭಾಷೆಗಳಿಗೆ ಡಬ್ಬಿಂಗ್ ಮಾಡಲಾಗುತ್ತಿದೆ. ಇದರಿಂದಾಗಿ ‘ಟಾಕ್ಸಿಕ್’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ಬಿಡುಗಡೆ ಕಾಣಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Image add0d94f

ಕಸ್ಟಡಿಯಲ್ಲಿರುವ ಆರೋಪಿಗಳ ಫೋಟೋ ಬಹಿರಂಗ: X, ಮೆಟಾ ಹಾಗೂ ಕೇಂದ್ರಕ್ಕೆ ಸುಪ್ರೀಂ ನೋಟಿಸ್

by ಶಾಲಿನಿ ಕೆ. ಡಿ
August 18, 2026 - 4:46 pm
0

ChatGPT Image Aug 18, 2026, 04 33 55 PM

MMDR ತಿದ್ದುಪಡಿ ಎಫೆಕ್ಟ್: ಕರ್ನಾಟಕಕ್ಕೆ ₹15,786 ಕೋಟಿ ತೆರಿಗೆ ಭೀತಿಯಲ್ಲಿ ಎನ್‌ಎಂಡಿಸಿ

by ಕವಿತಾ
August 18, 2026 - 4:44 pm
0

ಮಾಡುವ ಎಐ (10)

ಬೇಟೆಗಾರರ ಎನ್‌ಕೌಂಟರ್ ಕೇಸ್; ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ತ.ನಾಡು ಸರ್ಕಾರ

by ಶಾಲಿನಿ ಕೆ. ಡಿ
August 18, 2026 - 4:40 pm
0

Image c8817e1c

16ನೇ ವಯಸ್ಸಿನಲ್ಲೇ ಗಿನ್ನೆಸ್ ದಾಖಲೆ: ಲಕ್ಷ್ಮಣನ್ ಮೇಯ್ಯಪ್ಪನ್ ವಿಶ್ವಕ್ಕೆ ಮಾದರಿ

by ಶಾಲಿನಿ ಕೆ. ಡಿ
August 18, 2026 - 4:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (8)
    ಯಶ್ ‘ಟಾಕ್ಸಿಕ್’ನಲ್ಲಿ ರಷ್ಯನ್ ಲೇಡಿ ರಾಕಿಂಗ್ ವಾಯ್ಸ್
    August 18, 2026 | 0
  • Image c2ba2839
    ತ್ವಿಶಾ ಸಾವಿನ ಕೇಸ್‌ಗೆ ಟ್ವಿಸ್ಟ್: ಕೊನೆಯ 90 ನಿಮಿಷದ ಬೆಚ್ಚಿಬೀಳಿಸುವ ವಿವರ ಬಯಲು
    August 18, 2026 | 0
  • ಮಾಡುವ ಎಐ (4)
    ಕನ್ನಡ ಚಿತ್ರರಂಗದ GEN Z ಮುಖವಾಗಿ ಮಿಂಚುತ್ತಿರುವ ಸಮರ್ಜಿತ್ ಲಂಕೇಶ್
    August 18, 2026 | 0
  • Image 80b267f1
    ತಿರುಪತಿಯಲ್ಲಿ ಮುಡಿ ಕೊಟ್ರಾ ನಟಿ ನಯನತಾರಾ?ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು?
    August 18, 2026 | 0
  • Image e4703889
    ವಿಜಯ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್: ‘ಜನ ನಾಯಗನ್’ ಒಟಿಟಿ ರಿಲೀಸ್ ಡೇಟ್ ಫಿಕ್ಸ್!
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version