• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ನಾಳೆಯಿಂದಲೇ ಮಹಿಳೆಯರ ಖಾತೆಗೆ ಹಣ ಜಮೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 21, 2025 - 1:56 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 21T135217.124

ಬೆಳಗಾವಿ (ಡಿ.21): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯಡಿ ಹಣ ಬಿಡುಗಡೆಗೆ ಕಾಯುತ್ತಿದ್ದ ಲಕ್ಷಾಂತರ ಮಹಿಳಾ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾರೀ ಗುಡ್ ನ್ಯೂಸ್ ನೀಡಿದ್ದಾರೆ. 24ನೇ ಕಂತಿನ ಹಣ ಬಿಡುಗಡೆ ಕುರಿತು ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿರುವ ಅವರು, ಮುಂದಿನ ವಾರದೊಳಗೆ ಎಲ್ಲಾ ಅರ್ಹ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ಗೃಹಲಕ್ಷ್ಮಿ ಯೋಜನೆಯಡಿ ಹಣ ಸಿಗುತ್ತದೆಯೇ ಎಂಬ ಅನುಮಾನಗಳಿಗೆ ಉತ್ತರ ನೀಡಿದರು. ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಸೋಮವಾರದಿಂದ ಶನಿವಾರದ ಒಳಗಾಗಿ ರಾಜ್ಯದ ಎಲ್ಲಾ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆಯಾಗಲಿದೆ ಎಂದು ಭರವಸೆ ನೀಡಿದರು.

RelatedPosts

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯ..ಲಿವ್-ಇನ್ ಗೆಳತಿ ಕತ್ತು ಹಿಸುಕಿ ಕೊಂದ ಪ್ರಿಯಕರ

ಬಿಡದಿ ಟೌನ್‌ಶಿಪ್ ಜಟಾಪಟಿ: ಭೂಸ್ವಾಧೀನ ಆದೇಶ ಹಿಂಪಡೆಯಲು ವಿಜಯೇಂದ್ರ ಆಗ್ರಹ

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ತಕ್ಷಣ FIR :DG-IGP ಸಲೀಂ ಖಡಕ್ ಸೂಚನೆ

ಕೃಷ್ಣ ಬೈರೇಗೌಡರನ್ನು ನೋಡಿದ್ರೆ ಸಿಲ್ಕ್ ಬೋರ್ಡ್ ಟ್ರಾಫಿಕ್ ಜಾಮ್ ನೆನಪಾಗುತ್ತೆ: ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ

ADVERTISEMENT
ADVERTISEMENT

ಹಲವು ದಿನಗಳಿಂದ ಹಣ ಬಿಡುಗಡೆ ವಿಳಂಬವಾಗಬಹುದು ಎಂಬ ವದಂತಿಗಳು ಹರಡಿದ್ದವು. ಆದರೆ ಇದಕ್ಕೆ ತೆರೆ ಎಳೆದಿರುವ ಸಚಿವರು, ಗೃಹಲಕ್ಷ್ಮಿ ಯೋಜನೆ ಸರ್ಕಾರದ ಅತ್ಯಂತ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ. ಮಹಿಳೆಯರ ಆರ್ಥಿಕ ಭದ್ರತೆಗೆ ಈ ಯೋಜನೆ ಅತ್ಯಂತ ಅಗತ್ಯವಾಗಿದ್ದು, ಯಾವುದೇ ಕಾರಣಕ್ಕೂ ಹಣ ಬಿಡುಗಡೆಗೆ ತೊಂದರೆ ಆಗುವುದಿಲ್ಲ ಎಂದು ತಿಳಿಸಿದರು.

ಮೃತಪಟ್ಟ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವ ಬಗ್ಗೆ ಕೇಳಿಬರುತ್ತಿರುವ ಆರೋಪಗಳ ಕುರಿತೂ ಸಚಿವೆ ಸ್ಪಷ್ಟನೆ ನೀಡಿದರು. ಸತ್ತವರ ಖಾತೆಗೆ ಹಣ ಹೋಗುತ್ತಿರುವುದು ತಕ್ಷಣ ಗಮನಕ್ಕೆ ಬರುವುದಿಲ್ಲ. ಇದು ತಾಂತ್ರಿಕ ಸಮಸ್ಯೆಯಿಂದ ಉಂಟಾಗುತ್ತಿರುವ ದೋಷ ಎಂದು ಹೇಳಿದರು.

ಈ ಸಮಸ್ಯೆ ಪರಿಹಾರಕ್ಕಾಗಿ ಮುಖ್ಯ ಕಾರ್ಯದರ್ಶಿಗಳ (CS) ನೇತೃತ್ವದಲ್ಲಿ ಈಗಾಗಲೇ ಎರಡು ಬಾರಿ ಮಹತ್ವದ ಸಭೆಗಳು ನಡೆದಿವೆ. ಇನ್ನು ಮುಂದೆ ಈ ರೀತಿಯ ದೋಷಗಳು ಮರುಕಳಿಸದಂತೆ ಹೊಸ ಸಾಫ್ಟ್‌ವೇರ್ ವ್ಯವಸ್ಥೆ ಅಳವಡಿಸಲಾಗುತ್ತಿದೆ ಎಂದು ತಿಳಿಸಿದರು.

ಮೃತ ಫಲಾನುಭವಿಗಳ ಮಾಹಿತಿ ಸರಿಯಾಗಿ ಪರಿಶೀಲಿಸಲು ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತಿದೆ. ಅವರ ಮೂಲಕ ಮರಣ ಪ್ರಮಾಣ ಪತ್ರಗಳ ಪರಿಶೀಲನೆ ನಡೆಸಿ, ಡೇಟಾ ಅಪ್‌ಡೇಟ್ ಮಾಡಲಾಗುತ್ತಿದೆ. ಇದರಿಂದ ಸತ್ತವರ ಖಾತೆಗೆ ಹಣ ಹೋಗುವ ಸಮಸ್ಯೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ತಪ್ಪಾಗಿ ಮೃತಪಟ್ಟವರ ಖಾತೆಗೆ ಜಮಾದ ಹಣವನ್ನು ವಾಪಸ್ ಪಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಹೊಣೆಗಾರಿಕೆಯನ್ನು ಆಯಾ ಬ್ಯಾಂಕ್‌ಗಳಿಗೆ ನೀಡಲಾಗಿದೆ. ಈ ಕುರಿತು ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಎಲ್ಲಾ ಸಂಬಂಧಿತ ಬ್ಯಾಂಕ್‌ಗಳಿಗೆ ಪತ್ರ ಬರೆದು ನೋಟಿಸ್ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ತಾಂತ್ರಿಕ ದೋಷಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 17T135746.433

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯ..ಲಿವ್-ಇನ್ ಗೆಳತಿ ಕತ್ತು ಹಿಸುಕಿ ಕೊಂದ ಪ್ರಿಯಕರ

by ಶಾಲಿನಿ ಕೆ. ಡಿ
June 17, 2026 - 2:09 pm
0

Untitled design 2026 06 17T134945.736

ಬಿಡದಿ ಟೌನ್‌ಶಿಪ್ ಜಟಾಪಟಿ: ಭೂಸ್ವಾಧೀನ ಆದೇಶ ಹಿಂಪಡೆಯಲು ವಿಜಯೇಂದ್ರ ಆಗ್ರಹ

by ದಿಶಾ ಕೆ. ಎಸ್.
June 17, 2026 - 1:54 pm
0

Untitled design (30)

ರಾಂಚಿ: RSS ಕಚೇರಿಗೆ ಪೆಟ್ರೋಲ್ ಬಾಂಬ್ ದಾಳಿ ಯತ್ನ!

by ಕವಿತಾ
June 17, 2026 - 1:53 pm
0

Untitled design 2026 06 17T132704.465

ಮುಂಬೈಗೆ ಜಲ ಸಂಕಷ್ಟ: ಈಜುಕೊಳಗಳಿಗೆ, ಕಟ್ಟಡ ಕಾಮಗಾರಿಗಳಿಗೆ ನೀರು ಸ್ಥಗಿತ

by ಶಾಲಿನಿ ಕೆ. ಡಿ
June 17, 2026 - 1:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T135746.433
    ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯ..ಲಿವ್-ಇನ್ ಗೆಳತಿ ಕತ್ತು ಹಿಸುಕಿ ಕೊಂದ ಪ್ರಿಯಕರ
    June 17, 2026 | 0
  • Untitled design 2026 06 17T134945.736
    ಬಿಡದಿ ಟೌನ್‌ಶಿಪ್ ಜಟಾಪಟಿ: ಭೂಸ್ವಾಧೀನ ಆದೇಶ ಹಿಂಪಡೆಯಲು ವಿಜಯೇಂದ್ರ ಆಗ್ರಹ
    June 17, 2026 | 0
  • Untitled design (29)
    ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ತಕ್ಷಣ FIR :DG-IGP ಸಲೀಂ ಖಡಕ್ ಸೂಚನೆ
    June 17, 2026 | 0
  • Untitled design 2026 06 17T125724.927
    ಕೃಷ್ಣ ಬೈರೇಗೌಡರನ್ನು ನೋಡಿದ್ರೆ ಸಿಲ್ಕ್ ಬೋರ್ಡ್ ಟ್ರಾಫಿಕ್ ಜಾಮ್ ನೆನಪಾಗುತ್ತೆ: ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ
    June 17, 2026 | 0
  • Untitled design 2026 06 17T125114.267
    ಧರ್ಮಸ್ಥಳ ಪ್ರಕರಣ: ತನ್ನ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಸ್ಪಷ್ಟನೆ
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version